ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: ಪ್ರಧಾನಿ ಮೋದಿ ಕಳವಳ
(ನ್ಯೂಸ್ ಕಡಬ) newskadaba.com, ಜೂ.25: 1975ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯು ಭಾರತದ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜೂನ್ 25ರ ಕರಾಳ ದಿನದ ನೆನಪಿಗಾಗಿ ಆಚರಿಸಲಾಗುತ್ತಿರುವ ‘ಸಂವಿಧಾನ ಹತ್ಯಾ ದಿವಸ್’ ಅಂಗವಾಗಿ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ತುರ್ತು ಪರಿಸ್ಥಿತಿಯನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ ಎಂದು ಬಣ್ಣಿಸಿದ ಪ್ರಧಾನಿ, ಆ ಸಂದರ್ಭದಲ್ಲಿ ನಾಗರಿಕರ ಮೂಲಭೂತ ಹಕ್ಕುಗಳ ಅಮಾನತು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ […]
ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: ಪ್ರಧಾನಿ ಮೋದಿ ಕಳವಳ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್







