ಜು. 30ರಂದು ಸಿಇಟಿ ಫಲಿತಾಂಶ ಪ್ರಕಟ ➤ ಸಿಎನ್ ಅಶ್ವತ್ಥನಾರಾಯಣ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. 2022ನೇ ಸಾಲಿನ ಸಿಇಟಿ ಫಲಿತಾಂಶವನ್ನು ಜು. 30ರಂದು ಪ್ರಕಟಿಸಲಾಗುವುದು ಎಂದು ಡಾ.ಸಿ.ಎನ್ ಅಶ್ವತ್ಥನಾರಾಯಣ ರವರು ಘೋಷಿಸಿದ್ದಾರೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದುಕೊಳ್ಳಲು ಜೂನ್ ತಿಂಗಳಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿದ್ದು, ಇದರ ಫಲಿತಾಂಶವು ಜು. 30ರ ಶನಿವಾರದಂದು ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್‌ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ […]
ಜು. 30ರಂದು ಸಿಇಟಿ ಫಲಿತಾಂಶ ಪ್ರಕಟ ➤ ಸಿಎನ್ ಅಶ್ವತ್ಥನಾರಾಯಣ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









