ಬ್ರೇಕಿಂಗ್ ನ್ಯೂಸ್

ವಿಟ್ಲ: ಫೇಸ್ ಬುಕ್ ನಲ್ಲಿ ಪುರುಷ ಎಂದು ನಂಬಿಸಿ ಯುವತಿಗೆ ವಂಚನೆ ➤ ತೃತೀಯಲಿಂಗಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ಪುರುಷನೆಂದು ನಂಬಿಸಿ ಫೇಸ್‌ಬುಕ್ ಖಾತೆಯ ಮೂಲಕ ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ತೃತೀಯಲಿಂಗಿಯೊಬ್ಬರನ್ನು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಎಂದು ನಟಿಸಿದ ಆರೋಪಿ ಫೇಸ್‌ಬುಕ್‌ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿ ಕಳೆದ ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಚಾಟ್ ಮಾಡುತ್ತಿದ್ದುದಲ್ಲದೇ ಫೋನ್‌ನಲ್ಲಿ ಕೂಡಾ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದ ಹುಡುಗಿಯ ತಾಯಿ, ಅದನ್ನು ತಮ್ಮ ಕುಟುಂಬ ಸ್ನೇಹಿತೆ ವಕೀಲೆ ಶೈಲಜಾ ರಾಜೇಶ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಶೇಲಜಾ […]

ವಿಟ್ಲ: ಫೇಸ್ ಬುಕ್ ನಲ್ಲಿ ಪುರುಷ ಎಂದು ನಂಬಿಸಿ ಯುವತಿಗೆ ವಂಚನೆ ➤ ತೃತೀಯಲಿಂಗಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿರಾಡಿ ಹಾಗೂ ಸಂಪಾಜೆ ಘಾಟ್ ಸಂಪರ್ಕ ಕಡಿತದ ಹಿನ್ನೆಲೆ ➤ ಜು.26ರಿಂದ ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮತ್ತು ಎನ್ಎಚ್ 276 ಸಂಪಾಜೆ ಘಾಟ್ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿರುವ ಕಾರಣ ಜುಲೈ 26 ರಿಂದ ಮೈಸೂರು ಮೂಲಕ ಬೆಂಗಳೂರು ಮತ್ತು ಮಂಗಳೂರು ನಡುವೆ ತ್ರಿಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲು ಆರಂಭಿಸಲಾಗುವುದು ಎಂದು ನೈಋತ್ಯ ರೈಲ್ವೇ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇದರಂತೆ ಜುಲೈ 22 ರಂದು ನೈಋತ್ಯ ರೈಲ್ವೇ ಬಿಡುಗಡೆಗೊಳಿಸಿರುವ ಅಧಿಸೂಚನೆಯ ಪ್ರಕಾರ ರೈಲು ಸಂಖ್ಯೆ 06547/548 ಬೆಂಗಳೂರು-ಮಂಗಳೂರು

ಶಿರಾಡಿ ಹಾಗೂ ಸಂಪಾಜೆ ಘಾಟ್ ಸಂಪರ್ಕ ಕಡಿತದ ಹಿನ್ನೆಲೆ ➤ ಜು.26ರಿಂದ ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 23. ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಮೃತರನ್ನು ಕಳಂಜ ಗ್ರಾಮದ ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಪುತ್ರಿ ಕುಸುಮ ಎಂದು ಗುರುತಿಸಲಾಗಿದೆ. ಇವರು ಜು. 20ರಂದು ಬೆಳಿಗ್ಗೆ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದರಾದರೂ ಚಿಕಿತ್ಸೆ

ಬೆಳ್ಳಾರೆ: ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 23. ಅಕ್ರಮವಾಗಿ ಆಲ್ಟೋ ಕಾರಿನಲ್ಲಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೊಳ್ನಾಡು ಗ್ರಾಮದ ಪಂಜರಕೋಡಿ ನಿವಾಸಿ ಬಶೀರ್ (28) ಹಾಗೂ ನೌಫಾಲ್ (24) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಂಠಪೂರ್ತಿ ಕುಡಿದು ಬಂದು ತರಗತಿಯಲ್ಲಿ ಬಿದ್ದುಕೊಂಡ ಶಿಕ್ಷಕಿ ➤ ದಂಗಾದ ಶಿಕ್ಷಣಾಧಿಕಾರಿ

(ನ್ಯೂಸ್ ಕಡಬ) newskadaba.com ಛತ್ತೀಸ್‌ಗಢ, ಜು. 23. ಕಂಠಪೂರ್ತಿ ಕುಡಿದಿದ್ದ ಶಿಕ್ಷಕಿಯೋರ್ವಳು ತರಗತಿಯಲ್ಲಿ ಬಂದು ಬಿದ್ದುಕೊಂಡಿರುವ ಘಟನೆ ಟಿಕಾಯತ್‌ಗಂಜ್‌ನಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ಶಿಕ್ಷಕಿ ಪ್ರಜ್ಞೆಯೇ ಇಲ್ಲದೆ ಬಿದ್ದುಕೊಂಡಿದ್ದು, ಮಕ್ಕಳು ಆರಾಮವಾಗಿ ಆಟವಾಡುತ್ತಿದ್ದರು. ಇನ್ನು ದುರಾದೃಷ್ಟವೆಂಬಂತೆ ಅದೇ ವೇಳೆ ಶಾಲೆಯ ಪರಿಶೀಲನೆಗೆ ಬಂದಿದ್ದು, ಕುಡಿದು ತರಗತಿಯಲ್ಲಿ ಮಲಗಿದ್ದ ಶಿಕ್ಷಕಿಯನ್ನು ನೋಡಿ ದಂಗಾಗಿದ್ದಾರೆ. ಮೊದಲು ಶಿಕ್ಷಣಾಧಿಕಾರಿ ಆಕೆಯ ಆರೋಗ್ಯ ಹದಗೆಟ್ಟಿರಬಹುದು ಎಂದುಕೊಂಡಿದ್ದರು ಆದರೆ ಮಕ್ಕಳು ಈಕೆ ದಿನಾ‌ ಕುಡಿದು ಬರುವ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಶಿಕ್ಷಕಿಯ ಸ್ಥಿತಿಯನ್ನು

ಕಂಠಪೂರ್ತಿ ಕುಡಿದು ಬಂದು ತರಗತಿಯಲ್ಲಿ ಬಿದ್ದುಕೊಂಡ ಶಿಕ್ಷಕಿ ➤ ದಂಗಾದ ಶಿಕ್ಷಣಾಧಿಕಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ಒಂಟಿ ವೃದ್ದೆಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 23. ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೈಮೇಲಿದ್ದ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದೋಚಿದ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಎಂದು ಗುರುತಿಸಲಾಗಿದೆ. ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದರು. ಮಗ ಮತ್ತು ಸೊಸೆ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದು, ಇಂದು ಶನಿವಾರವಾದ ಕಾರಣ

ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ಒಂಟಿ ವೃದ್ದೆಯ ಬರ್ಬರ ಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಭಿನ್ನಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ- ಹಲ್ಲೆ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 23. ಖಾಸಗಿ ಸ್ಟಡಿ ಸೆಂಟರ್ ನ ಭಿನ್ನಕೋಮಿನ ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು ಪರಸ್ಪರ ಹಲ್ಲೆ ನಡೆಸಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇಮ್ರಾನ್ ಎಂಬಾತ ಹೊರಗಿನಿಂದ ಯುವಕರನ್ನು ಕರೆ ತಂದು ಹಲ್ಲೆ ನಡೆಸಿದ್ದಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ, ಅಷ್ಟೇ ಅಲ್ಲದೆ ಬಸ್ ನಿಲ್ದಾಣದಲ್ಲಿಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದು, ವಿದ್ಯಾರ್ಥಿಗಳಾದ ಕಾರ್ತಿಕ್ ಅಜ್ಜಿನಡ್ಕ ಮತ್ತು ಲಿತೀಶ್ ಕಬಕ ರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಕುರಿತು

ಪುತ್ತೂರು: ಭಿನ್ನಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ- ಹಲ್ಲೆ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಣಿ: ಆಟೋರಿಕ್ಷಾ- ಲಾರಿ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾಣಿ, ಜು. 23. ಅಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಮಾಣಿಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂಭಾಗದಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಆಟೋ

ಮಾಣಿ: ಆಟೋರಿಕ್ಷಾ- ಲಾರಿ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿಯ ವ್ಯಕ್ತಿ ಹೆಬ್ರಿಯಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು. 23. ಕಾಲೇಜು ಉಪನ್ಯಾಸಕರೋರ್ವರು ಹೆಬ್ರಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ (33)ಎಂದು ಗುರುತಿಸಲಾಗಿದೆ. ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಇವರಿಗೆ ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಇವರು ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ನೆಲ್ಯಾಡಿಯ ವ್ಯಕ್ತಿ ಹೆಬ್ರಿಯಲ್ಲಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ವರದಕ್ಷಿಣೆ ಕಿರುಕುಳ- ಹಲ್ಲೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 23. ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ವರದಕ್ಷಿಣೆ ಪಡೆದು ಮದುವೆಯಾಗಿರುವ ವ್ಯಕ್ತಿಯೋರ್ವ ಇದೀಗ ಮತ್ತಷ್ಟು ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಲ್ಲೆಗೊಳಗಾದವರನ್ನು ರಾಮಕುಂಜ ಆತೂರು ಪೆರ್ಜಿ ನಿವಾಸಿ ಪಿ.ಹುಸೈನ್ ಮತ್ತು ಮೈಮುನಾ ದಂಪತಿ ಪುತ್ರಿ ಸೆಮೀಮಾ ಎಂದು ಗುರುತಿಸಲಾಗಿದೆ. ಇವರನ್ನು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಸಮೀಮಾರವರು 2012ರ ಜೂ. 15ರಂದು ನನ್ನ ವಿವಾಹವು ಹಾಸನದ ಚಿಕ್ಕನಾಡು ಟಿ.ಎಚ್.ಇಮ್ರಾನ್

ಕಡಬ: ವರದಕ್ಷಿಣೆ ಕಿರುಕುಳ- ಹಲ್ಲೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top