ಬ್ರೇಕಿಂಗ್ ನ್ಯೂಸ್

ಬೈತಡ್ಕ: ಕಾರು ಅಪಘಾತ ಪ್ರಕರಣ ➤ ಎರಡೂ ಮೃತದೇಹಗಳು ಪತ್ತೆ – ಗೊಂದಲಗಳಿಗೆ ತೆರೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ಶನಿವಾರ ತಡರಾತ್ರಿ ಸೇತುವೆಯಿಂದ ಕೆಳಕ್ಕೆ ಕಾರು ಬಿದ್ದು ನಾಪತ್ತೆಯಾಗಿದ್ದ ಯುವಕರಿಬ್ಬರ ಮೃತದೇಹವು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಅಪಘಾತ ನಡೆದು 200 ಮೀ. ವ್ಯಾಪ್ತಿಯಲ್ಲಿ ಮೃತದೇಹವು ಮೊದಲು ಪತ್ತೆಯಾಗಿದ್ದು, ಸ್ವಲ್ಪ ಅಂತರದಲ್ಲೇ ಎರಡನೇ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಕಳೆದೆರಡು ದಿನಗಳಿಂದ ಮೂಡಿದ್ದಂತಹ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ. ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನೆಲೆಯಲ್ಲಿ ಮೃತದೇಹವನ್ನು ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗಿದೆ. ಸ್ಥಳದಲ್ಲಿ ಪೊಲೀಸ್, ಕಂದಾಯ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಕಳೆದ ಮೂರು […]

ಬೈತಡ್ಕ: ಕಾರು ಅಪಘಾತ ಪ್ರಕರಣ ➤ ಎರಡೂ ಮೃತದೇಹಗಳು ಪತ್ತೆ – ಗೊಂದಲಗಳಿಗೆ ತೆರೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಣಿಯೂರು: ಕಾರು ದುರಂತ ➤ ಓರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ಬೈತ್ತಡ್ಕ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.   ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಜೋತು ಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಕಾಣಿಯೂರು: ಕಾರು ದುರಂತ ➤ ಓರ್ವನ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸ್ವತಃ ಊಟ ಬಡಿಸದೇ, ನೀನೇ ಬಡಿಸಿಕೊಂಡು ಉಣ್ಣು ಎಂದ ತಾಯಿ..!!! ➤ ನೇಣಿಗೆ ಶರಣಾದ ಬಾಲಕ

(ನ್ಯೂಸ್ ಕಡಬ) newskadaba.com ಕೋಟ, ಜು. 12. ತಾಯಿಯು ಊಟ ಬಡಿಸದೇ, ನೀನೇ ಹೋಗಿ ಬಡಿಸಿಕೋ ಎಂದು ಹೇಳಿದ್ದಕ್ಕೆ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ಸಕೊಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೋಟ ಸಮೀಪದ ಕಾರ್ಕಡ ನಿವಾಸಿ ಲಕ್ಷ್ಮೀ ಎಂಬವರ ಪುತ್ರ 9ನೇ ತರಗತಿ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ. ಈತನ ತಾಯಿ ಲಕ್ಷ್ಮೀ ಅವರು, ಜೀವನೋಪಾಯ ಕ್ಕಾಗಿ ಕಾರ್ಕಡದ ತನ್ನ ಮನೆಪಕ್ಕದಲ್ಲೇ ವೀರಭದ್ರ ಎಂಬ ಸಣ್ಣ ಕ್ಯಾಂಟೀನ್‌ ನಡೆಸುತ್ತಿದ್ದಾರೆ. ವಿಪರೀತ

ಸ್ವತಃ ಊಟ ಬಡಿಸದೇ, ನೀನೇ ಬಡಿಸಿಕೊಂಡು ಉಣ್ಣು ಎಂದ ತಾಯಿ..!!! ➤ ನೇಣಿಗೆ ಶರಣಾದ ಬಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ವಿವಿಧೆಡೆ ಜನರೇಟರ್ ಬ್ಯಾಟರಿ ಕಳವು ಪ್ರಕರಣ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 11. ಇಲ್ಲಿನ ನಗರ ಠಾಣಾ ವ್ಯಾಪ್ತಿಯ ದರ್ಬೆಯ ಹಿತ ಆಸ್ಪತ್ರೆ‌ ಹಾಗೂ ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಶ್ರೀ ಸಾಯಿ ಲಾಡ್ಜ್ ಇಲ್ಲಿನ ಜನರೇಟರ್ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪಿ.ಎಸ್.ಐ ನೇತೃತ್ವದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಇಟ್ಟಿ ಪನ್ನಿಕರ್ ಬಿನ್ ಮ್ಯಾಥ್ಯು ಪನ್ನಿಕರ್ ಎಂದು ಗುರುತಿಸಲಾಗಿದೆ. ಬಂಧಿತನನ್ನು ಕಳವುಗೈದ ಬ್ಯಾಟರಿ ಸಹಿತ

ಪುತ್ತೂರಿನ ವಿವಿಧೆಡೆ ಜನರೇಟರ್ ಬ್ಯಾಟರಿ ಕಳವು ಪ್ರಕರಣ ➤ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಮಳೆ ಕಡಿಮೆಗೊಂಡ ಹಿನ್ನೆಲೆ ➤ ನಾಳೆ ಶಾಲೆಗಳಿಗೆ ರಜೆ ಇಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜು‌.12. ಕಳೆದ ಕೆಲವು ದಿನಗಳಿಂದ ಬಿರುಸುಗೊಂಡಿದ್ದ ಮಳೆಯು ಕಡಿಮೆಗೊಂಡಿದ್ದು, ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿದೆ. ಕಳೆದ ಎಂಟು ದಿನಗಳಿಂದ ಶಾಲೆಗಳಿಗೆ ನಿರಂತರವಾಗಿ ರಜೆ ನೀಡಲಾಗಿದ್ದು, ಮಳೆಯ ಪ್ರಮಾಣ ಕಡಿಮೆಗೊಂಡು ರೆಡ್ ಅಲೆರ್ಟ್ ನಿಂದ ಆರೆಂಜ್ ಅಲರ್ಟ್ ಗೆ ಬದಲಾವಣೆಗೊಂಡ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ಎಂದಿನಂತೆ ತರಗತಿ ನಡೆಯಲಿದೆ. ಸ್ಥಳೀಯವಾಗಿ ಸಮಸ್ಯೆಗಳಿದ್ದಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

ದ.ಕ. ಜಿಲ್ಲೆಯಲ್ಲಿ ಮಳೆ ಕಡಿಮೆಗೊಂಡ ಹಿನ್ನೆಲೆ ➤ ನಾಳೆ ಶಾಲೆಗಳಿಗೆ ರಜೆ ಇಲ್ಲ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯದ ಹಲವೆಡೆ ಮತ್ತೆ ಭೂಕಂಪನ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 11. ಕೊಡಗಿನ ಗಡಿಯಲ್ಲಿ ಇಂದು ಸಂಜೆ 4 ಗಂಟೆಯ ಹೊತ್ತಿಗೆ ಮತ್ತೆ ಭೂಮಿ ಕಂಪಿಸಿರುವುದಾಗಿ ವರದಿಯಾಗಿದೆ. ಪೆರಾಜೆ, ಅರಂತೋಡು, ಮರ್ಕಂಜ, ಪೆರಾಜೆ, ಚೆಂಬು, ತೊಡಿಕಾನ, ಉಬರಡ್ಕ ಮತ್ತಿತರ ಪ್ರದೇಶಗಳಲ್ಲಿ ಕಂಪನ ಆಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೆಲವವೆಡೆ ಲಘು ಕಂಪನ ಅನುಭವವಾಗಿದ್ದು, ಅನೇಕ ಕಡೆ ದೊಡ್ಡ ಶಬ್ದದ ಅರಿವಾಗಿದೆ ಎನ್ನಲಾಗಿದೆ. ನಿನ್ನೆ ಕೂಡಾ ಇದೇ ಭಾಗದಲ್ಲಿ 1.8 ತೀವ್ರತೆಯ ಲಘು ಕಂಪನವಾಗಿತ್ತು ಎಂದು ತಿಳಿದು ಬಂದಿದೆ.

ಸುಳ್ಯದ ಹಲವೆಡೆ ಮತ್ತೆ ಭೂಕಂಪನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ಆರೋಪಿ ವೈದ್ಯ ಅರೆಸ್ಟ್..!!

  (ನ್ಯೂಸ್ ಕಡಬ) newskadaba.com ವಿಟ್ಲ, ಜು. 11. ವೈದ್ಯನೋರ್ವ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಪ್ರಕರಣದಡಿ ವೈದ್ಯನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾಯಕ್ ಎಂದು ಗುರುತಿಸಲಾಗಿದೆ. 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ಆರೋಪಿ ವೈದ್ಯ ಅರೆಸ್ಟ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಣಿಯೂರು: ಹೊಳೆಗೆ ಕಾರು ಬಿದ್ದು ಯುವಕರಿಬ್ಬರು ಕಣ್ಮರೆ ➤ ಸ್ಥಳಕ್ಕೆ ಸಚಿವ ಎಸ್.ಅಂಗಾರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜು. 11. ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಹೊಳೆಗೆ ಬಿದ್ದು ಯುವಕರಿಬ್ಬರು ಕಣ್ಮರೆಯಾಗಿರುವ ಹಿನ್ನಲೆಯಲ್ಲಿ ಶೋಧ ಕಾರ್ಯ ಮುಂದುವರೆದಿದ್ದು, ಸ್ಥಳಕ್ಕೆ ಸಚಿವ ಎಸ್. ಅಂಗಾರ ಅವರು ಇಂದು ಭೇಟಿ ನೀಡಿದರು. ಈ ಸಂದರ್ಭ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಕಡಬ ತಹಶೀಲ್ದಾರ್ ಅನಂತಶಂಕರ್, ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ, ಬೆಳ್ಳಾರೆ ಠಾಣಾಧಿಕಾರಿ ರುಕ್ಮ ನಾಯ್ಕ್, ಪಿಡಿಓ ನಾರಾಯಣ, ಬೆಳಂದೂರು ಗ್ರಾಮಕರಣಿಕ ಪುಷ್ಪರಾಜ್ ಮೊದಲಾದವರು ಜೊತೆಗಿದ್ದರು.

ಕಾಣಿಯೂರು: ಹೊಳೆಗೆ ಕಾರು ಬಿದ್ದು ಯುವಕರಿಬ್ಬರು ಕಣ್ಮರೆ ➤ ಸ್ಥಳಕ್ಕೆ ಸಚಿವ ಎಸ್.ಅಂಗಾರ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಡಹಗಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಜು. 11. ಕಾಂಗ್ರೆಸ್ ಮುಖಂಡರೋರ್ವರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಹತ್ಯೆಗೀಡಾದವರನ್ನು ಗಿರೀಶ್ ಕಂಬನೂರ್ (42) ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಆದರೆ, ಹಳೆ ವೈಷಮ್ಯದ ಹಿನ್ನೆಲೆ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಗಿರೀಶ ರವರು ಶಹಬಾದ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡಲು ಬಂದಿದ್ದ ವೇಳೆ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಹಾಡಹಗಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಡಾಕ್ಟರ್…!! ➤ ಫೋಕ್ಸೋ ಕಾಯ್ದೆಯಡಿ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 11. ವೈದ್ಯನೋರ್ವ 14 ವರ್ಷದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವೈದ್ಯ ಮಾಣಿ ಮೂಲದ ಅನುಷ್ ನಾಯಕ್ ಎಂಬಾತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಎರಡು ಮದುವೆಯಾಗಿದ್ದು, ಮೊದಲ ಪತ್ನಿಯಿಂದ ದೂರವಾಗಿದ್ದಾನೆ ಎನ್ನಲಾಗಿದೆ. ಅಲ್ಲದೇ ಆರೋಪಿ ಅನುಷ್ ಈ ಹಿಂದೆಯೂ ಇಂತಹದೇ ಕೃತ್ಯವೆಸಗಿದ್ದ ಎಂಬ ಆರೋಪವು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಡಾಕ್ಟರ್…!! ➤ ಫೋಕ್ಸೋ ಕಾಯ್ದೆಯಡಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top