ಬ್ರೇಕಿಂಗ್ ನ್ಯೂಸ್

ಮಾಣಿ: ತೂಫಾನ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ತೂಫಾನ್ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.07. ತೂಫಾನ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ತೂಫಾನ್ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಬುಡೋಳಿ ಸಮೀಪದ ಐಡಿಯಲ್ ಕ್ಯಾಶ್ಯೂ ಸಂಸ್ಥೆಗೆ ಸೇರಿದ ತೂಫನಾ ಕಾರ್ಮಿಕರನ್ನು ಬಿಟ್ಟು ಹಿಂತಿರುಗುತ್ತಿದ್ದ ವೇಳೆ ಮಾಣಿ ದಾರುಲ್ ಇರ್ಶಾದ್ ಮಸೀದಿಯ ಬಳಿ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ತೂಫಾನ್ ಚಾಲಕ ಸುರೇಂದ್ರ ಗಂಭೀರ ಗಾಯಗೊಂಡಿದ್ದು, ಮಾಣಿಯ […]

ಮಾಣಿ: ತೂಫಾನ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ತೂಫಾನ್ ಚಾಲಕ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮುಂದುವರಿದ ವರುಣನ ಆರ್ಭಟ ➤ ಕರಾವಳಿಯಲ್ಲಿ ಎರಡು ದಿನಗಳ ಕಾಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಶುಕ್ರವಾರ ಹಾಗೂ ಶನಿವಾರ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳು

ಮುಂದುವರಿದ ವರುಣನ ಆರ್ಭಟ ➤ ಕರಾವಳಿಯಲ್ಲಿ ಎರಡು ದಿನಗಳ ಕಾಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ರೈಡ್ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 07. ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಪಿಎಸ್ ಐ ಬೇಬಿ ಓಲೇಕರ್ ಎಂದು ಗುರುತಿಸಲಾಗಿದೆ. ಇವರು ಗಿರೀಶ್ ಎಂಬವರ ಬಳಿ ಹೊರಮಾವು ಸಮೀಪದ ಜಮೀನು ಕೇಸ್ ಬಗ್ಗೆ 3 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಾಗೆಯೇ ಗಿರೀಶ್ ಎಂಬವರಿಂದ ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ಅಧಿಕಾರಿಗಳು ದಾಳಿ

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ರೈಡ್ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಣಿ: ನಿಯಂತ್ರಣ ತಪ್ಪಿ ಮಗುಚಿಬಿದ್ದ ಲಾರಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) bewskadaba.com ಮಾಣಿ, ಜು. 07. ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು, ಹೆದ್ದಾರಿ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಮಾಣಿ: ನಿಯಂತ್ರಣ ತಪ್ಪಿ ಮಗುಚಿಬಿದ್ದ ಲಾರಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈ 09ರಿಂದ ಮದ್ಯ ಮಾರಾಟ ಬಂದ್ ➤ ಮದ್ಯ ಮಾರಾಟಗಾರರ ಒಕ್ಕೂಟ ಎಚ್ಚರಿಕೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 07. ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ರಾಜ್ಯ ಸರಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ ಎಚ್ಚರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿದ್ದು, ಸಮಯಕ್ಕೆ ಸರಿಯಾಗಿ ಮದ್ಯ ಸಿಗದೇ ಬಾರ್ ಮಾಲಿಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಯಾಕೆ ಹೀಗೆ ಗೋಳು ಹೊಯ್ಕೋತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಜುಲೈ 09ರಿಂದ ಮದ್ಯ ಮಾರಾಟ ಬಂದ್ ➤ ಮದ್ಯ ಮಾರಾಟಗಾರರ ಒಕ್ಕೂಟ ಎಚ್ಚರಿಕೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

???ಮೂರು ದಿನವಾದರೂ ಪತ್ತೆಯಾಗಿಲ್ಲ ನೀರಿನಲ್ಲಿ ಕೊಚ್ಚಿಹೋದ ಸುಪ್ರೀತಾ..!!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು. 07. ಮಳೆಯ ಅಬ್ಬರಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಬಾಲಕಿ ಸುಪ್ರೀತಾಳನ್ನು, ಕಳೆದ ಮೂರು ದಿನಗಳಿಂದ ನಿರಂತರ ಹುಡುಕುತ್ತಿದ್ದರೂ ಇನ್ನೂ ಪತ್ತೆಯಾಗಿಲ್ಲ. ಸುಪ್ರೀತಾ ತನ್ನ ಸಹೋದರನ ಜೊತೆ ಸೋಮವಾರದಂದು ಸಂಜೆ ಶಾಲೆ ಬಿಟ್ಟು ತೆರಳುತ್ತಿದ್ದ ವೇಳೆ ಹಳ್ಳದಲ್ಲಿ ಕೊಚ್ಚಿಹೋಗಿದ್ದಳು. ಆದರೆ ಸತತ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿಲ್ಲ.

???ಮೂರು ದಿನವಾದರೂ ಪತ್ತೆಯಾಗಿಲ್ಲ ನೀರಿನಲ್ಲಿ ಕೊಚ್ಚಿಹೋದ ಸುಪ್ರೀತಾ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೋಹತ್ಯೆ, ಗೋಕಳವು ಮಾಡಿದವರ ಆಸ್ತಿ ಮುಟ್ಟುಗೋಲಿಗೆ ಶಾಸಕ ಭರತ್ ಶೆಟ್ಟಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 06. ಅಕ್ರಮ ಗೋ ಹತ್ಯೆ ಮಾಡಿದರೆ ಆರೋಪಿಗಳ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಬಳಸಲಾಗುವುದು ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನೀಡಿರುವ ಅವರು, ಪೊಲೀಸರು ಅಕ್ರಮ ಗೋಹತ್ಯೆ, ಗೋವುಗಳ ಕಳವು ಪ್ರಕರಣ ದಾಖಲಿಸಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಗೋಹತ್ಯೆ ಆರೋಪ ರುಜುವಾತಾದರೆ ಅಂತಹವರ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್

ಗೋಹತ್ಯೆ, ಗೋಕಳವು ಮಾಡಿದವರ ಆಸ್ತಿ ಮುಟ್ಟುಗೋಲಿಗೆ ಶಾಸಕ ಭರತ್ ಶೆಟ್ಟಿ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ತಾಯಿಯನ್ನು ಶೌಚಗೃಹದಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ ಮಗ ಮತ್ತು ಸೊಸೆ…!! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಕಾಲು ಜಾರಿ ಬಿದ್ದಿರುವ ಅತ್ತೆಗೆ ಚಿಕಿತ್ಸೆ ಕೊಡಿಸದೇ ಮನೆಯ ಶೌಚಗೃಹದಲ್ಲಿ ಕೂಡಿಹಾಕಿ ಸರಿಯಾಗಿ ಊಟ ನೀಡದೇ ಶಿಕ್ಷೆ ನೀಡುತ್ತಿದ್ದ ಮಾಹಿತಿ ತಿಳಿದ ಹಿರಿಯ ನಾಗರಿಕ ಸಮಿತಿಯು, ಗಿರಿಜಾ(70) ಅವರನ್ನು ಶೌಚಗೃಹದಿಂದ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಎಂಬಲ್ಲಿಂದ ವರದಿಯಾಗಿದೆ. ಮನೆಯ ಜಗಲಿಯಲ್ಲಿ ಕಾಲು ಜಾರಿ ಬಿದ್ದು ಗಾಯವಾಗಿದ್ದ ನನಗೆ ಮಗ ಮತ್ತು ಸೊಸೆ ಚಿಕಿತ್ಸೆ ಕೊಡಿಸದೇ, ನೋವಿನಿಂದ ನಡೆಯಲು

ಬಂಟ್ವಾಳ: ತಾಯಿಯನ್ನು ಶೌಚಗೃಹದಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ ಮಗ ಮತ್ತು ಸೊಸೆ…!! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಕ್ರಮ ಮರ ಸಾಗಾಟ ➤ ಲಾರಿ‌ ಚಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 07. ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಅಟೋ ಚಾಲಕರು ತಡೆಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ ಉಪ್ಪಿನಂಗಡಿ ಕಣಿಯೂರು ಎಂಬಲ್ಲಿ ನಡೆದಿದೆ.   ಬೆಳಾಲು ಕಡೆಯಿಂದ ಉಪ್ಪಿನಂಗಡಿ ಮಾರ್ಗವಾಗಿ ಚಲಿಸುತ್ತಿದ್ದ ಲಾರಿ ಚಾಲಕ ಕಣಿಯೂರು ಎಂಬಲ್ಲಿ ರಿಕ್ಷಾ ಚಾಲಕರಿಗೆ ಸೈಡ್ ಬಿಡದೆ ರಿಕ್ಷಾ ಚಾಲಕರೊಂದಿಗೆ ವಾಗ್ವಾದಕ್ಕಿಳಿದಿದ್ದು, ಈ ವೇಳೆ ಅನುಮಾನಗೊಂಡ ಚಾಲಕರು ಲಾರಿಯನ್ನು ತಡೆ ಹಿಡಿದು, ಬಳಿಕ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದಾಗ ಚಾಲಕ ತನ್ನಲ್ಲಿ

ಬೆಳ್ತಂಗಡಿ: ಅಕ್ರಮ ಮರ ಸಾಗಾಟ ➤ ಲಾರಿ‌ ಚಾಲಕ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ ➤ ಮೂವರು ಮೃತ್ಯು…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಕಾರ್ಮಿಕರು ಉಳಿದುಕೊಂಡ ಶೆಡ್ ನ ಮೇಲೆ ಗುಡ್ಡ ಕುಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಪಾಲಕ್ಕಾಡು ನಿವಾಸಿ ಬಿಜು (46) ಸಂತೋಷ್ ಆಲಪ್ಪುರ ಹಾಗೂ ಕೊಟ್ಟಾಯಂ ನಿವಾಸಿ ಬಾಬು (46) ಎಂದು ಗುರುತಿಸಲಾಗಿದೆ. ಗಾಯಾಳು ಕಣ್ಣೂರು ನಿವಾಸಿ ಜಾನ್ (44) ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ ➤ ಮೂವರು ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top