ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಚ್ಚರಿ ಮೂಡಿಸಿದ ಕೆಂಪು ಮಳೆ..!!

(ನ್ಯೂಸ್ ಕಡಬ) newskadaba.com ಶಿರ್ಲಾಲು, ಜು. 01. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಬಳ್ಳಿದಡ್ಡ ಮನೆಯ ಸೂರ್ಯನಾರಾಯಣ ಭಟ್ ಅವರ ಮನೆಯಲ್ಲಿ ಕೆಂಪು ಮಳೆಯಾದ ಘಟನೆ ನಡೆದಿದೆ. ಇವರ ಮನೆಗೆ ಅಳವಡಿಸಲಾಗಿದ್ದ ಮೇಲ್ಛಾವಣಿಯಿಂದ ಹರಿದು ಬಂದ ಮಳೆ ನೀರು ಬಕೆಟ್ ಹಾಗೂ ಡ್ರಮ್ ಗಳಲ್ಲಿ ಕೆಂಪು ಬಣ್ಣದಲ್ಲಿ ತುಂಬಿಕೊಂಡಿದ್ದು ಬೆಳಕಿಗೆ ಬಂದಿದೆ. ಈ ನೀರನ್ನು ಇಗಾಗಲೇ ಸಂಶೋಧನಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಕಂಪು ಮಳೆ ನೀರಿನ ಬಗ್ಗೆ ಇನ್ನಷ್ಟೇ ವರದಿ ಬರಬೇಕಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮನೆ […]

ಬೆಳ್ತಂಗಡಿ: ಅಚ್ಚರಿ ಮೂಡಿಸಿದ ಕೆಂಪು ಮಳೆ..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದ ಕೆದಂಬಾಡಿ, ಅರಂಬೂರು, ಅರಂತೋಡಿನಲ್ಲಿ ಮತ್ತೆ ಭೂಕಂಪನ ‌ ➤ ಬೆಳಗ್ಗೆ 10:45ರ ವೇಳೆಗೆ ಕಂಪಿಸಿದ ಭೂಮಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 01. ಈಗಾಗಲೇ ಭೂಕಂಪನದಿಂದ ಭಯಭೀತರಾಗಿರುವ ಜನತೆಗೆ ಇದೀಗ ಮತ್ತೊಮ್ಮೆ 10:45ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ನಿನ್ನೆ ರಾತ್ರಿ ಕೊಡಗು ಮತ್ತು ಸುಳ್ಯದ ಪರಿಸರದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿತ್ತು. ಇದು ಐದನೇ ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ‌.

ಸುಳ್ಯದ ಕೆದಂಬಾಡಿ, ಅರಂಬೂರು, ಅರಂತೋಡಿನಲ್ಲಿ ಮತ್ತೆ ಭೂಕಂಪನ ‌ ➤ ಬೆಳಗ್ಗೆ 10:45ರ ವೇಳೆಗೆ ಕಂಪಿಸಿದ ಭೂಮಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ನಡುರಾತ್ರಿ ಮತ್ತೆ ಕಂಪಿಸಿದ ಭೂಮಿ ➤ ವಾರದಲ್ಲಿ ನಾಲ್ಕನೇ ಬಾರಿ ಭೂಕಂಪನ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 01. ಕೊಡಗು ಸಂಪಾಜೆ, ದಕ್ಷಿಣ ಕನ್ನಡ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ಮತ್ತೊಮ್ಮೆ ಶುಕ್ರವಾರ ತಡರಾತ್ರಿ 1.15 ಕ್ಕೆ ಭಾರೀ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಆಗಷ್ಟೇ ಗಾಢ ನಿದ್ರೆಯಲ್ಲಿದ್ದ ಜನರನ್ನು ಭೂಕಂಪ ಏಕಾಏಕಿ ಬಡಿದೆಬ್ಬಿಸಿದೆ.‌ ಮೊದಲಿಗೆ ಭಾರೀ ಶಬ್ಧ ಕೇಳಿ ಬಂದು, ನಂತರ ಒಮ್ಮೆಗೆ ಸುಮಾರು 2 ಸೆಕೆಂಡ್ ಗಳ ಕಾಲ ನೆಲ ನಡುಗಿದೆ. ಪ್ರಾಣಭಯದಿಂದ ಜನರು ಹೆದರಿ ಮನೆಯಿಂದ ಹೊರಕ್ಕೆ

ಸುಳ್ಯ: ನಡುರಾತ್ರಿ ಮತ್ತೆ ಕಂಪಿಸಿದ ಭೂಮಿ ➤ ವಾರದಲ್ಲಿ ನಾಲ್ಕನೇ ಬಾರಿ ಭೂಕಂಪನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜು. 01) ದ.ಕ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಹಿನ್ನೆಲೆ ನಾಳೆ (ಜು.1)ಕ್ಕೆ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಮಂಗಳೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದು, ನಾಳೆ ಬೆಳಿಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಇರುವುದರಿಂದ ರಾತ್ರಿ ಕೂಡ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಶುಕ್ರವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದು‌ ಎಂದು ಹೇಳಿದ್ದಾರೆ.

ನಾಳೆ (ಜು. 01) ದ.ಕ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮದರಸ ವಿದ್ಯಾರ್ಥಿ ಮೇಲೆ ಹಲ್ಲೆ ➤ ಪ್ರಕರಣದ ಹಿನ್ನೆಲೆ ಬಹಿರಂಗ

(ನ್ಯೂಸ್ ಕಡಬ) newskadaba.com ಕೃಷ್ಣಾಪುರ, ಜೂ. 30. ಮದರಸ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಪೊಲೀಸರು ಸಂತ್ರಸ್ತ ವಿದ್ಯಾರ್ಥಿಯೇ ಕೃತ್ಯವೆಸಗಿರುವುದನ್ನು ಪತ್ತೆ ಹಚ್ಚಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಮಿಷನರ್ ಶಶಿಕುಮಾರ್, ಮದರಸ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿ, ವಿದ್ಯಾರ್ಥಿಯ ಹೇಳಿಕೆ ಹಾಗೂ ಪೋಷಕರ ಹೇಳಿಕೆಯನ್ನು ದಾಖಲಿಸಿ ತನಿಖೆ ಕೈಗೊಂಡಾಗ 13 ವರ್ಷದ ಸಂತ್ರಸ್ತ ವಿದ್ಯಾರ್ಥಿಯೇ ವೈಯಕ್ತಿಕ ಸಮಸ್ಯೆಯಿಂದ ಈ ನಾಟಕವಾಡಿರುವುದು

ಮಂಗಳೂರು: ಮದರಸ ವಿದ್ಯಾರ್ಥಿ ಮೇಲೆ ಹಲ್ಲೆ ➤ ಪ್ರಕರಣದ ಹಿನ್ನೆಲೆ ಬಹಿರಂಗ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಂಡದಿಂದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ➤ ವ್ಯಾನ್ ನಿಂದ ಜಿಗಿದು ಬಾಲಕಿ ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 30. ಆರನೇ ತರಗತಿಯ ಬಾಲಕಿಯೋರ್ವಳನ್ನು ತಂಡವೊಂದು ಅಪಹರಣಕ್ಕೆ ಯತ್ನಿಸಿದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಯು ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ, ಓಮ್ನಿ ಕಾರಿನಲ್ಲಿ ಕಾದು ನಿಂತಿದ್ದ ಐದು ಮಂದಿಯ ತಂಡವೊಂದು ಆಕೆಯನ್ನು ಬಲವಂತವಾಗಿ ಎಳೆದೊಯ್ದು ಅಂಗಡಿ ಪದವು ರಸ್ತೆಯಲ್ಲಿ ಪರಾರಿಯಾಗಿದ್ದಾರೆ. ಆದರೆ ಅದೃಷ್ಟವಶಾತ್ ಎದುರುಗಡೆಯಿಂದ ಟ್ರಕ್ ಬರುತ್ತಿದ್ದು, ಓಮ್ನಿಯ ವೇಗ ತಗ್ಗಿದಾಗ ಬಾಲಕಿ ಬಾಗಿಲು ತೆರೆದು ವ್ಯಾನ್‌ನಿಂದ ಜಿಗಿದಿದ್ದಾಳೆ. ಬಳಿಕ ಹೊಸಂಗಡಿಯಲ್ಲಿರುವ ತನ್ನ ಸಂಬಂಧಿಕರ

ತಂಡದಿಂದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ➤ ವ್ಯಾನ್ ನಿಂದ ಜಿಗಿದು ಬಾಲಕಿ ಪರಾರಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ- ಮರವೂರು ಸೇತುವೆಯ ಬಳಿ ರಸ್ತೆ ಬಿರುಕು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮುಂಜಾನೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮರವೂರು ಸೇತುವೆಯ ಬಳಿ ರಸ್ತೆಯು ಬಿರುಕು ಬಿಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಕಾಧಿಕಾರಿ, ರಸ್ತೆ ಪರಿಶೀಲನೆಗೆ ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಮಳೆ ಹೀಗೇ ಮುಂದುವರಿದರೆ ಶುಕ್ರವಾರ ಬೆಳಗ್ಗಿನ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ

ಭಾರೀ ಮಳೆ- ಮರವೂರು ಸೇತುವೆಯ ಬಳಿ ರಸ್ತೆ ಬಿರುಕು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಳೆ ಅವಾಂತರ ➤ ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮುಂಜಾನೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವ್ಯಕ್ತಿಯೋರ್ವ ತೋಡಿನಲ್ಲಿ ಕೊಚ್ಚಿಹೋಗಿ ಮೃತಪಟ್ಟ ಘಟನೆ ಕೊಲ್ನಾಡು ಕೆಎಸ್ ರಾವ್ ನಗರದಲ್ಲಿ ನಡೆದಿದೆ.   ಮೃತಪಟ್ಟವರನ್ನು ಸುನಿಲ್ ಎಂದು ಗುರುತಿಸಲಾಗಿದೆ. ಘಟನೆಯು ಬುಧವಾರ ರಾತ್ರಿ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಮಂಗಳೂರು: ಮಳೆ ಅವಾಂತರ ➤ ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ ಹಿನ್ನೆಲೆ- ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ➤ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಅವರು ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ- ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ➤ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿಡ್ನಾಪ್ ಮಾಡಿ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆಂದು ತಂದೆ-ತಾಯಿಗೆ ವಂಚನೆ ➤ “ಇದು ಪೋಷಕರ ಹಣ ಲಪಟಾಯಿಸುವ ನಾಟಕ” ಎಂದ ಮಗ..!!!!

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 29. ಮೋಜು ಮಸ್ತಿಗಾಗಿ ಸ್ವತಃ ಮಗನೇ ತಂದೆ ತಾಯಿಯ ಜೊತೆ ಅಪಹರಣದ ನಾಟಕವಾಡಿ ಐದು ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟ ಘಟನೆ ಅಂಬಾಗಿಲು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ವರುಣ್ ನಾಯಕ್ ಎಂದು ಗುರುತಿಸಲಾಗಿದೆ. ಈತ ಜೂ. 26ರ ಮುಂಜಾನೆ ಮೂರು ಗಂಟೆ ಸುಮಾರಿಗೆ ತಂದೆ ತಾಯಿಗೆ ಕರೆ ಮಾಡಿ, ನನ್ನನ್ನು ಯಾರೋ ದುಷ್ಕರ್ಮಿಗಳು ಅಪಹರಿಸಿದ್ದಾರೆ. ಬಿಡುಗಡೆ ಮಾಡಲು ಐದು ಲಕ್ಷ ರೂ. ಕೊಡುವಂತೆ ಬೇಡಿಕೆಇಟ್ಡಿದ್ದು, ಕೂಡಲೇ ಐದು ಲಕ್ಷ

ಕಿಡ್ನಾಪ್ ಮಾಡಿ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆಂದು ತಂದೆ-ತಾಯಿಗೆ ವಂಚನೆ ➤ “ಇದು ಪೋಷಕರ ಹಣ ಲಪಟಾಯಿಸುವ ನಾಟಕ” ಎಂದ ಮಗ..!!!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top