ಭೂಕಂಪನದ ಆತಂಕದ ಬೆನ್ನಲ್ಲೇ ಮನೆ ಮೇಲೆ ಉರುಳಿಬಿದ್ದ ಬಂಡೆಕಲ್ಲು..! ➤ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 28. ಕೊಡಗಿನ ವಿವಿಧೆಡೆ ಉಂಟಾದ ಭೂಕಂಪನದ ಭೀತಿಯ ನಡುವೆಯೇ ಕರಿಕೆ ಗ್ರಾ.ಪಂ ವ್ಯಾಪ್ತಿಯ ಕುಂಡತ್ತಿಕಾನ ಗ್ರಾಮದಲ್ಲಿ ಬಂಡೆಯೊಂದು ಮನೆಯ ಮೇಲೆ ಉರುಳಿರುವ ಘಟನೆ ವರದಿಯಾಗಿದೆ ಜೂ. 26ರ ಮಧ್ಯರಾತ್ರಿ ಜೋರಾಗಿ ಮಳೆ ಸುರಿದ ಪರಿಣಾಮ ವಾರ್ಡ್ ನಂ.3ರ ನಿವಾಸಿ ಜಾನಕಿ ಎಂಬವರ ಮನೆಯ ಶೀಟ್ ನ ಮೇಲೆ ಬಂಡೆಕಲ್ಲೊಂದು ಉರುಳಿ ಬಿದ್ದ ಪರಿಣಾಮ ಮನೆಯ ಮೇಲ್ಛಾಣಿ ಮತ್ತು ಅಡುಗೆ ಕೋಣೆ ಸಂಪೂರ್ಣ ಹಾನಿಗೀಡಾಗಿದ್ದು, ವಸ್ತುಗಳೆಲ್ಲವೂ ಧ್ವಂಸಗೊಂಡಿದೆ. ಅದೃಷ್ಟವಶಾತ್ ಪಕ್ಕದ ಕೋಣೆಯಲ್ಲೇ […]
ಭೂಕಂಪನದ ಆತಂಕದ ಬೆನ್ನಲ್ಲೇ ಮನೆ ಮೇಲೆ ಉರುಳಿಬಿದ್ದ ಬಂಡೆಕಲ್ಲು..! ➤ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್






