ಬ್ರೇಕಿಂಗ್ ನ್ಯೂಸ್

ನಾಳೆ (ಜೂ.18) ದ್ವಿತೀಯ ಪಿಯುಸಿ ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.17. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಜೂನ್ 18 ರಂದು ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಎಪ್ರಿಲ್ 22ರಿಂದ ಮೇ 18ರವರೆಗೆ ನಡೆದಿದ್ದು, ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು […]

ನಾಳೆ (ಜೂ.18) ದ್ವಿತೀಯ ಪಿಯುಸಿ ಫಲಿತಾಂಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಇನ್ನೋವಾ ಕಾರಿನಲ್ಲಿ ದನ ಕಳ್ಳತನಕ್ಕೆ ವಿಫಲ ಯತ್ನ ಪ್ರಕರಣ ➤ ಒಂದೂವರೆ ತಿಂಗಳ ಬಳಿಕ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.15. ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿದ್ದ ದನವನ್ನು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ್ದ ಅಪರಿಚಿತ ಗುಂಪನ್ನು ಸುಬ್ರಹ್ಮಣ್ಯ ಪೊಲೀಸರು ಕೊನೆಗೂ ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಸಹಚರರೊಂದಿಗೆ ಇನ್ನೋವಾ ಕಾರಿನಲ್ಲಿ ಆಗಮಿಸಿ ದನವನ್ನು ಕಳ್ಳತನಗೈಯುವ ವಿಫಲ ಯತ್ನದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ

ಸುಬ್ರಹ್ಮಣ್ಯ: ಇನ್ನೋವಾ ಕಾರಿನಲ್ಲಿ ದನ ಕಳ್ಳತನಕ್ಕೆ ವಿಫಲ ಯತ್ನ ಪ್ರಕರಣ ➤ ಒಂದೂವರೆ ತಿಂಗಳ ಬಳಿಕ ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ ➤ ಅಪರಿಚಿತ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ತುಮಕೂರು, ಜೂ.15. ದಲಿತ ಮುಖಂಡರೋರ್ವರನ್ನು ಹಾಡಹಗಲೇ ಅಪರಿಚಿತ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಬುಧವಾರ ಅಪರಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ದಲಿತ ಮುಖಂಡ ಜಿ.ಸಿ ನರಸಿಂಹಮೂರ್ತಿ (50) ಎಂದು ಗುರುತಿಸಲಾಗಿದೆ. ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನರಸಿಂಹಮೂರ್ತಿಯವರು ಕುರಿಮೂರ್ತಿ ಎಂದೇ ಪರಿಚಿತರಾಗಿದ್ದರು. ಬುಧವಾರ ಅಪರಾಹ್ನ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಎದುರಿನ ಟೀ ಶಾಪ್ ಬಳಿ ನಿಂತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ

ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ ➤ ಅಪರಿಚಿತ ತಂಡದಿಂದ ಕೃತ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಅತ್ಯಾಚಾರ ➤ ವೀಡಿಯೋ ಮಾಡಿ ಮಹಿಳೆಯ ಪತಿಗೆ ಕಳುಹಿಸಿದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.15. ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಅತ್ಯಾಚಾರಗೈದಿದ್ದಲ್ಲದೆ ವಿಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವ ಬಗ್ಗೆ ಸಂಪ್ಯ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿರುವ ಕೋಳಿ ಫಾರ್ಮ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮ್ಮರ್ ಎಂಬಾತ ಅಲ್ಲೇ ಕೆಲಸಕ್ಕೆ ಬರುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರಗೈದ ಬಳಿಕ ವಿಡಿಯೋ ಚಿತ್ರಿಕರಿಸಿ ಮಹಿಳೆಯ ಪತಿಗೆ ಕಳುಹಿಸಿದ್ದಾನೆ ಎನ್ನಲಾಗಿದೆ. ಮೇ 5 ರಂದು ಕೃತ್ಯ ನಡೆದಿದ್ದು, ಆರೋಪಿಯು ಜೀವ

ಪುತ್ತೂರು: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಅತ್ಯಾಚಾರ ➤ ವೀಡಿಯೋ ಮಾಡಿ ಮಹಿಳೆಯ ಪತಿಗೆ ಕಳುಹಿಸಿದ ಆರೋಪಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್ ➤‌ ಧರ್ಮಸ್ಥಳದ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ.15. ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರರೋರ್ವರು ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಇವರು ಧರ್ಮಸ್ಥಳದಿಂದ ಸ್ನಾನಘಟ್ಟದ ಕಡೆಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರವನ್ನು ಗಮನಿಸದೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೆ

ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್ ➤‌ ಧರ್ಮಸ್ಥಳದ ಉದ್ಯಮಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಪುತ್ತೂರಿನ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.15. ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರೋರ್ವರು ಮೃತಪಟ್ಟ ಘಟನೆ ಪುತ್ತೂರು ಹೊರವಲಯದ ನೆಹರುನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ, ಪುತ್ತೂರು ನಗರದ ಎಂ.ಟಿ. ರಸ್ತೆಯ ಮಹಮ್ಮಾಯಿ ದೇವಸ್ಥಾನದ ಬಳಿ ಶ್ರೀ ದುರ್ಗಾ ಕೀ ಮತ್ತು ಸ್ಟವ್ ರಿಪೇರಿ ಅಂಗಡಿ ಮಾಲಕ ರವೀಂದ್ರ 60) ಎಂದು ಗುರುತಿಸಲಾಗಿದೆ. ರವೀಂದ್ರ ಅವರು ಮಂಗಳವಾರ ರಾತ್ರಿ ನೆಹರು ನಗರ ಕಡೆಯಿಂದ ಪುತ್ತೂರು

ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಪುತ್ತೂರಿನ ಉದ್ಯಮಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ದೂರು ಹಿಂತೆಗೆಯುವಂತೆ ವಿದೇಶದಿಂದ ಬೆದರಿಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 14. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಯುವಕ ದೂರು ಹಿಂತೆಗೆಯುವಂತೆ ಧಮ್ಕಿ ಹಾಕುತ್ತಿರುವ ಘಟನೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿಯ ಮೇಲೆ ಅದೇ ಗ್ರಾಮದ ಯುವಕನೋರ್ವ ಅತ್ಯಾಚಾರ ನಡೆಸಿದ್ದಲ್ಲದೇ, ಈ ವಿಚಾರವನ್ನು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಆದರೆ ಅಪ್ರಾಪ್ತೆಯು ನಡೆದ ವಿಷಯವನ್ನೆಲ್ಲಾ ತನ್ನ ಅಜ್ಜಿಯ ಬಳಿ ಹೇಳಿಕೊಂಡಿದ್ದು, ಈ ಕುರಿತು ಆಕೆಯ ಪೋಷಕರು ಹೊಳೆಹೊನ್ನೂರು ಪೊಲೀಸ್

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ದೂರು ಹಿಂತೆಗೆಯುವಂತೆ ವಿದೇಶದಿಂದ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟ್ರಾಫಿಕ್ ನಲ್ಲಿ ದಂಡ ವಿಧಿಸಿದರೆಂದು ರಾತ್ರಿಯಿಡೀ ಠಾಣೆಯ ಕರೆಂಟ್ ತೆಗೆದ ಲೈನ್ ಮ್ಯಾನ್..!!! ➤ ಪೊಲೀಸರು ಕಂಗಾಲು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜೂ. 13. ಪೊಲೀಸರು ದಂಡ ಹಾಕಿದರೆಂದು ಕೋಪಗೊಂಡ ಲೈನ್​ಮ್ಯಾನ್​ ಓರ್ವ ಠಾಣೆಯ ವಿದ್ಯುತ್​ ಸಂಪರ್ಕವನ್ನೇ ಕಡಿತಗೊಳಿಸಿರುವ ಘಟನೆ ಉತ್ತರಪ್ರದೇಶದ ಹರ್ದಸ್​ಪುರ್ ಪೊಲೀಸ್ ಠಾಣೆಯಲ್ಲಿ‌ ನಡೆದಿದೆ. ಭಗವಾನ್​ ಸ್ವರೂಪ್ ಎಂಬ ಲೈನ್​ಮ್ಯಾನ್​ ಈ ಕೃತ್ಯ ಎಸಗಿದ್ದಾನೆ. ತಪಾಸಣಾ ನಿರತರಾಗಿದ್ದ ಪೊಲೀಸರು ಲೈನ್ ಮ್ಯಾನ್ ನ ಬೈಕ್ ನಿಲ್ಲಿಸಿ ದಾಖಲೆ ತೋರಿಸುವಂತೆ ಹೇಳಿದ್ದು, ದಾಖಲೆ ಕೊಡಲು ವಿಫಲನಾದ ಲೈನ್​ಮ್ಯಾನ್​ ಮನೆಗೆ ಹೋಗಿ ತರುವುದಾಗಿ ಹೇಳಿದ್ದರೂ ಕೇಳದ ಪೊಲೀಸರು 500 ರೂ. ದಂಡ ವಿಧಿಸಿದ್ದರು. ಇದರಿಂದ

ಟ್ರಾಫಿಕ್ ನಲ್ಲಿ ದಂಡ ವಿಧಿಸಿದರೆಂದು ರಾತ್ರಿಯಿಡೀ ಠಾಣೆಯ ಕರೆಂಟ್ ತೆಗೆದ ಲೈನ್ ಮ್ಯಾನ್..!!! ➤ ಪೊಲೀಸರು ಕಂಗಾಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆರಿಯಶಾಂತಿ: ಚಲಿಸುತ್ತಿದ್ದ ಟ್ರಾವೆಲ್ಲರ್ ಮೇಲೆ ಉರುಳಿ ಬಿದ್ದ ಮರ ➤‌ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಯಶಾಂತಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಪೆರಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ರಾವೆಲ್ಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.  

ಪೆರಿಯಶಾಂತಿ: ಚಲಿಸುತ್ತಿದ್ದ ಟ್ರಾವೆಲ್ಲರ್ ಮೇಲೆ ಉರುಳಿ ಬಿದ್ದ ಮರ ➤‌ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಉರುಳಿ ಬಿದ್ದ ಬೃಹತ್ ಮರ ➤‌ ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ವಿಪರೀತ ಮಳೆ ಸುರಿಯುತ್ತಿದ್ದು, ಈ ಮಳೆಗೆ ಅಪಾಯಕಾರಿಯಾಗಿರುವ ಮರ ಉರುಳಿದೆ ಎಂದು ಹೇಳಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಆಗಾಗ ರಸ್ತೆ

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಉರುಳಿ ಬಿದ್ದ ಬೃಹತ್ ಮರ ➤‌ ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top