ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಡಗು, ಜೂ. 11. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಲ್ಲಿನ ತಿತಿಮತಿ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪೊನ್ನಂಪೇಟೆ ತಾಲೂಕಿನ ಮಾರಿಯಮ್ಮ ಕಾಲೋನಿಯ ಚಾಮ (50) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಬೈಕಿನಲ್ಲಿ ಕೋಣನ ಕಟ್ಟೆಯಿಂದ ಮರಪಾಲ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ದಿಢೀರ್ ಆಗಿ ಆನೆಯೊಂದು ಎದುರಿಗೆ ಬಂದಿದ್ದು, ಈ ವೇಳೆ ಬೈಕ್ ನ ಹಿಂಬದಿ ಕೂತಿದ್ದ ಇಬ್ಬರು ಓಡಿದ್ದಾರೆ. ಆದರೆ ಚಾಮ […]

ಕಾಡಾನೆ ದಾಳಿ- ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್ ➤‌ ಕಾಲಿಗೆ ಗುಂಡು ಹೊಡೆದು ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.11. ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ನಡೆದಿದ್ದು, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ಶನಿವಾರದಂದು ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಬೈಕಂಪಾಡಿ ಸಮೀಪದ ಮೀನಕಳಿ ಬಳಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ ವೇಳೆ ಆರೋಪಿಗಳು ಪೊಲೀಸರಿಗೆ ಹಲ್ಲೆ

ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್ ➤‌ ಕಾಲಿಗೆ ಗುಂಡು ಹೊಡೆದು ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಲಾರಿ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 10. ಲಾರಿ ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ- ಕಾಸರಗೋಡು ರಸ್ತೆಯ ಪ್ರಭಾ ವೈನ್ ಶಾಪ್ ಬಳಿ ನಡೆದಿದೆ. ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಲಾರಿ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಲು ಯತ್ನ ➤ ಪ್ರಾಣದ ಹಂಗು ತೊರೆದು ಬೆನ್ನಟ್ಟಿ ಹಿಡಿದ ಕಾನ್ಸ್ಟೇಬಲ್..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 09. ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ವೇಳೆ ಓರ್ವ ಆರೋಪಿ ಎಸ್ಕೇಪ್ ಆಗಿದ್ದು ಬೆನ್ನಟ್ಟಿದ ಪೊಲೀಸ್ ಓರ್ವರು ಆತನ ಹೆಡೆಮುರಿ ಕಟ್ಟಿದ ಘಟನೆ ವರದಿಯಾಗಿದೆ. ಆರೋಪಿ ದೇರಳಕಟ್ಟೆ ನಿವಾಸಿ ಮುಸ್ತಫಾ ಎಂಬಾತ ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಕೊಣಾಜೆ ಠಾಣಾ ಪೊಲೀಸ್ ಕಾನ್ಸ್‌ಟೇಬಲ್ ಎಂ.ಬಿ.ಅಸುಂಡಿ ಎಂಬವರು ತನ್ನ ಪ್ರಾಣದ ಹಂಗು ತೊರೆದು ದನಕಳವು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಲು ಯತ್ನ ➤ ಪ್ರಾಣದ ಹಂಗು ತೊರೆದು ಬೆನ್ನಟ್ಟಿ ಹಿಡಿದ ಕಾನ್ಸ್ಟೇಬಲ್..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: 8ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤‌ ಶಾಲೆಗೆ ಹೋಗುತ್ತಿದ್ದ ವೇಳೆ ವೇಳೆ ಲಾಡ್ಜ್ ಗೆ ಕರೆದೊಯ್ದ ಕಾಮುಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.08. ಯುವಕನೋರ್ವ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ನಿವಾಸಿ ಮುನಾಸೀರ್ ಎಂದು ಗುರುತಿಸಲಾಗಿದೆ. ಮುನಾಸೀರ್ ಅಪ್ರಾಪ್ತ ಬಾಲಕಿಯ ಪರಿಚಯದವನಾಗಿದ್ದು, ಬಾಲಕಿಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು, ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದನೆನ್ನಲಾಗಿದೆ ಮೇ.30 ರಂದು ಬಾಲಕಿಯು ಮನೆಯಿಂದ ಶಾಲೆಗೆ ಹೊರಟು ಅರ್ಧ ದಾರಿ ತಲುಪಿದ ವೇಳೆ ಮುನಾಸಿರ್ ನಿನ್ನನ್ನು ಕಾರಿನಲ್ಲಿ

ಉಪ್ಪಿನಂಗಡಿ: 8ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤‌ ಶಾಲೆಗೆ ಹೋಗುತ್ತಿದ್ದ ವೇಳೆ ವೇಳೆ ಲಾಡ್ಜ್ ಗೆ ಕರೆದೊಯ್ದ ಕಾಮುಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬೈಕ್ ಗಳ ನಡುವೆ ಢಿಕ್ಕಿ ➤‌ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಲಾರಿ ಹರಿದು ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.08. ಬೈಕ್ ಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ವೇಳೆ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಚಾರ್ಮಾಡಿ ಪಂಡಿಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಚಾರ್ಮಾಡಿ ಮೇಗಿನಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ನಝೀರ್ ಮೇಗಿನಮನೆ (24) ಎಂದು ಗುರುತಿಸಲಾಗಿದೆ. ಚಾರ್ಮಾಡಿಯಲ್ಲಿನ ಸ್ನೇಹಿತನ ಮನೆಗೆಂದು ತೆರಳಿ ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಪಂಡಿಕಟ್ಟೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್

ಬೆಳ್ತಂಗಡಿ: ಬೈಕ್ ಗಳ ನಡುವೆ ಢಿಕ್ಕಿ ➤‌ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಲಾರಿ ಹರಿದು ಓರ್ವ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

RSS ಕಛೇರಿಗಳನ್ನು ಸ್ಫೋಟಿಸುವುದಾಗಿ ಬೆದರಿಕೆ..!! ➤ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ನೋಯ್ಡಾ, ಜೂ. 07. ಉ.ಪ್ರದೇಶದ ಲಕ್ನೋ ಮತ್ತು ಉನ್ನಾವೋದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಛೇರಿಗಳನ್ನು ಸ್ಫೋಟಿಸುವುದಾಗಿ ವಾಟ್ಸಾಪ್ ನಲ್ಲಿ ಬೆದರಿಕೆ ಹಾಕಿದ ಕುರಿತು ಲಕ್ನೋದ ಮಡಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಘದ ಸದಸ್ಯ ನೀಲಕಂಠ ತಿವಾರಿ ಎಂಬವರಿಗೆ ಬೆದರಿಕೆ ಸಂದೇಶವನ್ನು ಹಿಂದಿ, ಇಂಗ್ಲಿಷ್ ಮತ್ತು ಕನ್ನಡದಲ್ಲಿ ರಾತ್ರಿ ಎಂಟು ಗಂಟೆಯ ವೇಳೆಗೆ ಅಂತರಾಷ್ಟ್ರೀಯ ಸಂಖ್ಯೆಯಿಂದ ಕಳುಹಿಸಲಾಗಿದ್ದು, ಸೈಬರ್ ಸೆಲ್ ಸಹಾಯದಿಂದ ಸಂದೇಶ ಕಳುಹಿಸಿದ ಸಂಖ್ಯೆಯನ್ನು ಪತ್ತೆಹಚ್ಚಲಾಗುವುದು ಎಂದು ಲಕ್ನೋ ಪೊಲೀಸರು

RSS ಕಛೇರಿಗಳನ್ನು ಸ್ಫೋಟಿಸುವುದಾಗಿ ಬೆದರಿಕೆ..!! ➤ ಎಫ್ಐಆರ್ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

Big Breaking News ಕಡಬ: ಕಿರುಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು..!!

(ನ್ಯೂಸ್ ಕಡಬ) newskadaba.com ಕಡಬ, ಜೂ.06. ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ನಡೆದಿದೆ. ರಾಮನಗರದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Big Breaking News ಕಡಬ: ಕಿರುಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇನೋವಾ ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಮೃತ್ಯು, ಸಹಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 06. ಇನೋವಾ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೇರಳದ ಕಣ್ಣೂರು ನಿವಾಸಿ ಶಾನಿಲ್ ಎಂದು ಗುರುತಿಸಲಾಗಿದೆ. ಸಹಸವಾರ ರಪ್ಸಾದ್ ಗಂಭೀರ ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಈ

ಇನೋವಾ ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಮೃತ್ಯು, ಸಹಸವಾರ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೈಕಲ್ ಮೇಲೆ ಹರಿದ ಜೆಸಿಬಿ ➤ ಬಾಲಕ ದುರ್ಮರಣ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 06. ಸೈಕಲ್ ಮೇಲೆ ಜೆಸಿಬಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕನ್ಯಾನ ಸಮೀಪದ ಕಣಿಯೂರು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಕಣಿಯೂರು ಹಸೈನಾರ್ ಎಂಬವರ ಪುತ್ರ ಏಳನೇ ತರಗತಿ ವಿದ್ಯಾರ್ಥಿ ಆಖಿಲ್ ಎಂದು ತಿಳಿದುಬಂದಿದೆ. ಈತ ಭಾನುವಾರದಂದು ಸಂಜೆ ಹಾಲಿಗೆ ಡಿಪೋಗೆ ಹೋಗಿ ಅಲ್ಲಿಂದ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಜೆಸಿಬಿ ಚಾಲಕ ಗದಗ ಮೂಲದವನಾಗಿದ್ದು, ಪಾನಮತ್ತನಾಗಿದ್ದ ಎನ್ನಲಾಗಿದೆ. ಇನ್ನು ಘಟನೆಯ ಬಳಿಕ ಚಾಲಕ, ಬಾಲಕನ ಮೃತದೇಹ

ಸೈಕಲ್ ಮೇಲೆ ಹರಿದ ಜೆಸಿಬಿ ➤ ಬಾಲಕ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top