ಬ್ರೇಕಿಂಗ್ ನ್ಯೂಸ್

ಸುಳ್ಯ: ಅಪರಿಚಿತ ತಂಡದಿಂದ ಗುಂಡಿನ ದಾಳಿ ➤ ಅಪಾಯದಿಂದ ಪಾರಾದ ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.06. ಸ್ಕಾರ್ಪಿಯೋ ಕಾರಿನಲ್ಲಿ ಬಂದ ನಾಲ್ಕು ಜನ ಅಪರಿಚಿತರ ತಂಡವು ಯುವಕನೋರ್ವನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಭಾನುವಾರ ತಡರಾತ್ರಿ ಸುಳ್ಯದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಯುವಕ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದು, ಕಾರಿಗೆ ಹಾನಿ ಸಂಭವಿಸಿದೆ. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ ನಗರದ ಜ್ಯೋತಿ ಸರ್ಕಲ್‌ ಹತ್ತಿರ ಘಟನೆ ನಡೆದಿದ್ದು ಸುಳ್ಯ ಜಯನಗರದ ಮಹಮ್ಮದ್‌ ಸಾಯಿ(39) ಎಂಬವರ ಮೇಲೆ ಸ್ಕಾರ್ಪಿಯೋದಲ್ಲಿ ಬಂದ ಅಪರಿಚಿತರು ದಾಳಿ ಮಾಡಿದ್ದಾರೆ. ಮಹಮ್ಮದ್ ಸಾಯಿ ತನ್ನ ಮನೆಗೆ […]

ಸುಳ್ಯ: ಅಪರಿಚಿತ ತಂಡದಿಂದ ಗುಂಡಿನ ದಾಳಿ ➤ ಅಪಾಯದಿಂದ ಪಾರಾದ ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ಮರ್ಡರ್..!!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 04. ಕಳೆದ ಎರಡು ವರ್ಷಗಳ ಹಿಂದೆ ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಆರೋಪಿ ಆರ್ಯಾಪು ನಿವಾಸಿ ಚರಣ್ ರಾಜ್ ನನ್ನು ಪೆರ್ಲಂಪಾಡಿ ಸಮೀಪ ಹತ್ಯೆ ಮಾಡಲಾದ ಘಟನೆ ವರದಿಯಾಗಿದೆ. 2018ರ ಸೆ. 03ರಂದು ರಾತ್ರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭ ಹಿಂಜಾವೇ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ಚರಣ್ ರಾಜ್, ಕಿರಣ್ ರೈ ಹಾಗೂ ಪ್ರೀತೇಶ್

ಪುತ್ತೂರು: ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ಮರ್ಡರ್..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಮರಕ್ಕೆ ಢಿಕ್ಕಿ ➤ ತಂದೆ, ಮಗಳ ದುರಂತ ಅಂತ್ಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 04. ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿಯಾಗಿ ಅಪ್ಪ ಮಗಳು ದಾರುಣವಾಗಿ ಮೃತಪಟ್ಟ ಘಟನೆ ಗಂಜಿಮಠ ಸಮೀಪದ ಸೂರಲ್ಪಾಡಿ ಎಂಬಲ್ಲಿ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ ಹಾಗೂ ಪುತ್ರಿ ಅಶ್ವಿನಿ ಎಂದು ಗುರುತಿಸಲಾಗಿದೆ. ಪುಂಡಲೀಕಪ್ಪ ಅವರಿಗೆ ತೀರಾ ಅನಾರೋಗ್ಯ ಇದ್ದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿ ಮಂಗಳೂರಿಗೆ ಕುಟುಂಬ ಸಮೇತರಾಗಿ ಬರುತ್ತಿದ್ದ ವೇಳೆ ಜೂ. 3ರ ನಸುಕಿನ ಜಾವ ರಾ.ಹೆ

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಮರಕ್ಕೆ ಢಿಕ್ಕಿ ➤ ತಂದೆ, ಮಗಳ ದುರಂತ ಅಂತ್ಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ನಕಲಿ ನೋಟು ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ,ಜೂ. 04. ತಾಲೂಕಿನ ಕೋಡಿಂಬಾಳ ಗ್ರಾಮದ ಆಟೋ ಚಾಲಕ ರಾಜೇಶ್ ಎಂಬವರಿಗೆ ವ್ಯಕ್ತಿಯೋರ್ವರು ಬಾಡಿಗೆ ರೂಪದಲ್ಲಿ ನಕಲಿ ನೋಟನ್ನು ನೀಡಿರುವ ಘಟನೆ ಶುಕ್ರವಾರದಂದು ವರದಿಯಾಗಿದೆ. ರಾಜೇಶ್ ಅವರು ಇಂದು ಬೆಳಗ್ಗೆ ಹಣ ಲೆಕ್ಕ ಮಾಡುತ್ತಿದ್ದ ಸಂದರ್ಭ ನೂರು ರೂಪಾಯಿ ನೋಟಿನಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಜೊತೆಗೆ ನೋಟು ಮುದ್ರಿತವಾಗಿರುವ ಕಾಗದದ ಬಗ್ಗೆ ಕೂಡಾ ಪರಿಶೀಲನೆ ನಡೆಸಿದಾಗ ಅದು ಜೆರಾಕ್ಸ್ ನೋಟು ಎಂದು ತಿಳಿದುಬಂದಿದೆ. ತಕ್ಷಣವೇ ಬಾಡಿಗೆ ನೀಡಿದ ವ್ಯಕ್ತಿಯ ಜೊತೆ ವಿಚಾರಿಸಿದಾಗ ತನಗೆ ಕೋಡಿಂಬಾಳದ

ಕಡಬ: ನಕಲಿ ನೋಟು ಪತ್ತೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 31. ರವಿವಾರದಂದು ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಈ ಹಿನ್ನೆಲೆ ಕುಟುಂಬದ ಅನುಮತಿ ಮೇರೆಗೆ ಅಂಗಾಂಗ ದಾನ ಪ್ರಕ್ರಿಯೆಯು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆಯಲಿದೆ. ಚೆನ್ನೈನ ತಂಡವು ಖಾಸಗಿ ವಿಮಾನ್ ಮೂಲಕ ಮಂಗಳೂರಿಗೆ ಆಗಮಿಸಿ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ

ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂರು ಕಾರುಗಳ ನಡುವೆ ಸರಣಿ ಅಪಘಾತ ➤ ಚಾಲಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.29. ಸ್ವಿಫ್ಟ್, ಮಾರುತಿ 800 ಹಾಗೂ ಸ್ವಿಫ್ಟ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಚಾಲಕರು ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ ಎಂಬಲ್ಲಿ ಭಾನುವಾರದಂದು ನಡೆದಿದೆ. ಘಟನೆಯಲ್ಲಿ ಮೂರು ಕಾರುಗಳೂ ಜಖಂಗೊಂಡಿದ್ದು, ಅತಿಯಾದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ಕಾರುಗಳ ನಡುವೆ ಸರಣಿ ಅಪಘಾತ ➤ ಚಾಲಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಗೆ ‘ಕೈ ಕೊಟ್ಟ’ ಮುಖ್ಯಮಂತ್ರಿ ಚಂದ್ರು *➤ ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಘಟಕದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರು ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ‌ ಗುರುತಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ರಾಜೀನಾಮೆ ಪತ್ರವನ್ನು ನೀಡಿರುವ ಚಂದ್ರು, ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಜನಸೇವೆ ಮಾಡುವ

ಕಾಂಗ್ರೆಸ್ ಗೆ ‘ಕೈ ಕೊಟ್ಟ’ ಮುಖ್ಯಮಂತ್ರಿ ಚಂದ್ರು *➤ ಎರಡು ದಿನಗಳ ಹಿಂದಷ್ಟೇ ಕೆಪಿಸಿಸಿ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಡರಾತ್ರಿ ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯಲ್ಲಿ ಕಬ್ಬು ತಿನ್ನುತ್ತಾ ನಿಂತ ಒಂಟಿ ಸಲಗ ➤ ಜ್ಯೂಸ್ ಗೆಂದು ತಂದಿಟ್ಟಿದ್ದ ಕಬ್ಬು ಆನೆ ಪಾಲು

(ನ್ಯೂಸ್ ಕಡಬ) newskadaba.com ಕಡಬ, ಮೇ.28. ರಸ್ತೆ ಬದಿಯ ಅಂಗಡಿಯೊಂದರ ಹಿಂಭಾಗದಲ್ಲಿ ಇಡಲಾಗಿದ್ದ ಕಬ್ಬನ್ನು ಕಾಡಾನೆಯೊಂದು ತಿನ್ನುತ್ತಿರುವ ದೃಶ್ಯ ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಎಂಬಲ್ಲಿ ಶನಿವಾರ ರಾತ್ರಿ ಕಂಡುಬಂದಿದೆ. ಕೊಂಬಾರು ನಿವಾಸಿಯೋರ್ವರು ಸುಬ್ರಹ್ಮಣ್ಯದಲ್ಲಿ ಕರ್ತವ್ಯ ನಿರ್ವಹಿಸಿ ಶನಿವಾರ ರಾತ್ರಿ 10.30ರ ಸುಮಾರಿಗೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಣಿಭಾಂಡ ಎಂಬಲ್ಲಿ ಜ್ಯೂಸ್ ಅಂಗಡಿಯ ಪಕ್ಕದಲ್ಲಿ ಕಾಡಾನೆಯೊಂದು ಕಬ್ಬು ತಿನ್ನುತ್ತಿರುವುದು ಕಂಡುಬಂದಿದ್ದು, ಕೂಡಲೇ ತನ್ನ ಮೊಬೈಲ್ ಮೂಲಕ ವೀಡಿಯೋ ಮಾಡಿದ್ದಾರೆ.    

ತಡರಾತ್ರಿ ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯಲ್ಲಿ ಕಬ್ಬು ತಿನ್ನುತ್ತಾ ನಿಂತ ಒಂಟಿ ಸಲಗ ➤ ಜ್ಯೂಸ್ ಗೆಂದು ತಂದಿಟ್ಟಿದ್ದ ಕಬ್ಬು ಆನೆ ಪಾಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಲಾರಿ-ಬಸ್ ನಡುವೆ ಭೀಕರ ಅಪಘಾತ ➤ ಎಂಟು ಮಂದಿ ಮೃತ್ಯು, 27 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಮೇ.24. ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಚಾಲಕರಿಬ್ಬರು ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟ ಘಟನೆ ಹುಬ್ಬಳ್ಳಿ- ಧಾರವಾಡ ಬೈಪಾಸ್ ನ ರೇವಡಿಹಾಳ ಕ್ರಾಸ್ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಬೆಂಗಳೂರಿನಿಂದ ಪುಣೆ ಕಡೆ ಹೊರಟಿದ್ದ ಲಾರಿ ನಡುವೆ ರೇವಡಿಹಾಳ ಕ್ರಾಸ್ ಬಳಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು

ಬೆಳ್ಳಂಬೆಳಗ್ಗೆ ಲಾರಿ-ಬಸ್ ನಡುವೆ ಭೀಕರ ಅಪಘಾತ ➤ ಎಂಟು ಮಂದಿ ಮೃತ್ಯು, 27 ಮಂದಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವಜೋಡಿ ಆತ್ಮಹತ್ಯೆ ➤ ಬೆಂಕಿಯ ಜ್ವಾಲೆಗೆ ಇಬ್ಬರೂ ಸಜೀವ ದಹನ

ಉಡುಪಿ, ಮೇ.22. ಬೆಂಗಳೂರು ಮೂಲದ ಯುವ ಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವ ಜೋಡಿಯನ್ನು ಬೆಂಗಳೂರಿನ ಆರ್.ಟಿ. ನಗರ ನಿವಾಸಿಗಳಾದ ಯಶವಂತ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಕಾರು ಬೆಂಕಿಗಾಹುತಿಯಾಗಿರುವುದು ಕಂಡುಬಂದಿದ್ದು, ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಕ, ಯುವತಿ ಸಜೀವ ದಹನವಾಗಿರುವುದು ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಜೋಡಿ ಕಾಣೆಯಾಗಿರುವ

ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವಜೋಡಿ ಆತ್ಮಹತ್ಯೆ ➤ ಬೆಂಕಿಯ ಜ್ವಾಲೆಗೆ ಇಬ್ಬರೂ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top