ಬ್ರೇಕಿಂಗ್ ನ್ಯೂಸ್

ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಕೊರೋ‌ನಾ ನಾಲ್ಕನೇ ಅಲೆ ➤ ಆರೋಗ್ಯ ಸಚಿವ ಡಾ| ಸುಧಾಕರ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.27. ರಾಜ್ಯದಲ್ಲಿ ಜೂನ್ ಅಂತ್ಯದ ವೇಳೆಗೆ ಕೊರೋನಾ ಉಲ್ಬಣಗೊಳ್ಳಲಿದ್ದು, ಅಕ್ಟೋಬರ್ ವರೆಗೆ ಮುಂದುವರಿಯಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಮಂಗಳವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ದೇಶಾದ್ಯಂತ ಕೊರೋ‌ನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜೂನ್ ವೇಳೆಗೆ ಕೊರೋನಾ ನಾಲ್ಕನೇ ಅಲೆ‌ ಬರುವ ಬಗ್ಗೆ ಕಾನ್ಪುರದ ಐಐಟಿ ವಿಶ್ವವಿದ್ಯಾಲಯವು ಎಚ್ಚರಿಕೆ ನೀಡಿತ್ತು. ಇದೀಗ ಅದಕ್ಕೂ ತಿಂಗಳ‌ ಮುಂಚಿತವಾಗಿ ಕೊರೋನಾ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು […]

ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಕೊರೋ‌ನಾ ನಾಲ್ಕನೇ ಅಲೆ ➤ ಆರೋಗ್ಯ ಸಚಿವ ಡಾ| ಸುಧಾಕರ್ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ ➤ ನಿಧಿಗಳ್ಳರ ಪಾಲಾಯಿತೇ ಸಮಾಧಿಯ ಅವಶೇಷ..

(ನ್ಯೂಸ್ ಕಡಬ) newskadaba.com ಕಡಬ, ಎ.25. ಅಪರೂಪದ ಬೃಹತ್ ಶಿಲಾಯುಗದ ಸಮಾಧಿಯೊಂದು ಕಡಬದಲ್ಲಿ ಪತ್ತೆಯಾಗಿದೆ. ಇಂತಹ ಒಂದು ಅಪರೂಪದ ಗುಹಾ ಸಮಾಧಿಯು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಟಿ. ಮುರುಗೇಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಗುಹಾ ಸಮಾಧಿಗಳು, ಬೃಹತ್ ಶಿಲಾಯುಗ ಕಾಲದಲ್ಲಿ ರಚಿಸಲಾದ ಸಮಾಧಿಗಳಾಗಿದ್ದು, ಸಮಾಧಿಯ

ಕಡಬ: ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ ➤ ನಿಧಿಗಳ್ಳರ ಪಾಲಾಯಿತೇ ಸಮಾಧಿಯ ಅವಶೇಷ.. Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ ➤ ಕೊಂಬಾರಿನಲ್ಲಿ ಧರೆಗುರುಳಿದ ಬೃಹತ್ ಮರ

(ನ್ಯೂಸ್ ಕಡಬ) newskadaba.com ಕಡಬ, ಎ.22. ಕಡಬ ಪರಿಸರದಲ್ಲಿ ಶುಕ್ರವಾರ ಸಂಜೆ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಕೊಂಬಾರಿನಲ್ಲಿ ಮರ ಬಿದ್ದು, ವಿದ್ಯುತ್ ತಂತಿಗೆ ಹಾನಿಯಾಗಿದೆ. ಕಡಬ, ಆಲಂಕಾರು, ನೆಟ್ಟಣ, ಬಿಳಿನೆಲೆ, ಇಚಿಲಂಪಾಡಿ ಭಾಗಗಳಲ್ಲಿ ಭಾರೀ ಗಾಳಿ ಮಳೆ ಸುರಿದಿದ್ದು, ಸುಂಕದಕಟ್ಟೆ – ಕೊಂಬಾರು ಸಂಪರ್ಕ ರಸ್ತೆಯ ಮಂಡೆಕರ ಎಂಬಲ್ಲಿ ಬೃಹತ್ ಗಾತ್ರದ‌ ಮರ ರಸ್ತೆಗುರುಳಿದ್ದರಿಂದ ರಸ್ತೆ ತಡೆ ಉಂಟಾಗಿದೆ. ಅಲ್ಲದೆ ವಿದ್ಯುತ್ ಕಂಬ ಧರೆಗುರುಳಿದ್ದು, ವಿದ್ಯುತ್ ವ್ಯತ್ಯಯವುಂಟಾಗಿದೆ.    

ಕಡಬ ಪರಿಸರದಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆ ➤ ಕೊಂಬಾರಿನಲ್ಲಿ ಧರೆಗುರುಳಿದ ಬೃಹತ್ ಮರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಎ.21. ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಮಂಜುನಾಥ್ ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯದಿಂದ ಸುಳ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ತನ್ನ ಪತ್ನಿ ಮತ್ತು ಮಗುವನ್ನು ಊರಿಗೆ ಕಳಿಸಿದ್ದನೆನ್ನಲಾಗಿದೆ. ಮಾನಸಿಕವಾಗಿ ಕುಗ್ಗಿದಂತಿದ್ದ ಈತ ಬುಧವಾರದಂದು ಸುಳ್ಯದ ಗಾಂಧಿನಗರದಲ್ಲಿ ತೆಂಗಿನಕಾಯಿ ಹೇರಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರದಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಜೀವನ್ಮರಣ ಸ್ಥಿತಿಯಲ್ಲಿ

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ➤ ಆರು ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.21. ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಬಜಾಲ್ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ಬಜಾಲ್‌ ನಿವಾಸಿ ಹಿದಾಯತುಲ್ಲ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಎಂದು ಗುರುತಿಸಲಾಗಿದೆ. ಮೃತ ಬಾಲಕ ಬಜಾಲ್ ಕಟ್ಟೆಪುಣಿ ಕೋರ್ದಬ್ಬು ದೈವಸ್ಥಾನದ ಹಿಂಭಾಗದ ರಸ್ತೆಯ ಕೆರೆಯ ಬಳಿ ಸೈಕಲ್‌ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ದಾಖಲಿಸುವ

ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ➤ ಆರು ವರ್ಷದ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದ ಕಾರ್ಮಿಕ ಗಂಭೀರ ➤ ರಸ್ತೆಯಲ್ಲಿ ಚೆಲ್ಲಾಡಿದ ರಕ್ತಸಿಕ್ತ ಮಾಂಸ

(ನ್ಯೂಸ್ ಕಡಬ) newskadaba.com ಸುಳ್ಯ, ಎ.20. ಲಾರಿಯಡಿಗೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ಸುಳ್ಯದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಉತ್ತರ ಕರ್ನಾಟಕ ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಮಂಜುನಾಥ್ ಸುಳ್ಯದ ಗಾಂಧಿನಗರದಲ್ಲಿ ವಾಸವಾಗಿದ್ದು, ಬುಧವಾರದಂದು ಸುಳ್ಯ ಪೇಟೆಯಲ್ಲಿ ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದಿದ್ದು, ಲಾರಿ ಹರಿದ ಪರಿಣಾಮ ದೇಹದ ಭಾಗ ಚೆಲ್ಲಾಡಿದಂತಾಗಿದೆ. ತಕ್ಷಣವೇ ಸ್ಥಳೀಯರು ಮಂಜುನಾಥ್ ರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.    

ಸುಳ್ಯ: ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದ ಕಾರ್ಮಿಕ ಗಂಭೀರ ➤ ರಸ್ತೆಯಲ್ಲಿ ಚೆಲ್ಲಾಡಿದ ರಕ್ತಸಿಕ್ತ ಮಾಂಸ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.20. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮುಂದುವರಿಯಲಿದೆ. ಇದರ ಜೊತೆಗೆ ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 5

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಡೆತ್ ನೋಟ್ ಬರೆದಿಟ್ಟು ಕಾಂಟ್ರಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ➤ ಸಚಿವ ಈಶ್ವರಪ್ಪ ತಲೆದಂಡ..?

ಉಡುಪಿ, ಎ.13. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮತ್ತು ಆಪ್ತರಾದ ಬಸವರಾಜ, ರಮೇಶ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸಚಿವ ಸ್ಥಾನದಿಂದ ತಲೆದಂಡವಾಗುವ ಸಾಧ್ಯತೆಯಿದೆ. ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡ ಪಾಟೀಲ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿರುವ ಡೆತ್‌ ನೋಟ್‌ ವೈರಲ್‌ ಆದ ಬೆನ್ನಲ್ಲೇ ಬಿಜೆಪಿ

ಉಡುಪಿ: ಡೆತ್ ನೋಟ್ ಬರೆದಿಟ್ಟು ಕಾಂಟ್ರಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ➤ ಸಚಿವ ಈಶ್ವರಪ್ಪ ತಲೆದಂಡ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕತ್ತಲೆಯಲ್ಲೇ ಬಸ್ ಓಡಿಸಿ ಸರಕಾರಿ ಬಸ್ಸು ಚಾಲಕನ ದುಸ್ಸಾಹಸ ➤ ಬೇಜವಾಬ್ದಾರಿಯಿಂದ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ

(ನ್ಯೂಸ್ ಕಡಬ) newskadaba.com ಕಡಬ, ಎ.11. ಹೆಡ್ ಲೈಟ್ ಇಲ್ಲದೆ ಸುಮಾರು 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನ ಚಾಲಕನೋರ್ವ ಪ್ರಯಾಣಿಕರ ಜೀವದ ಜೊತ್ತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ‌ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ – ಸುಬ್ರಹ್ಮಣ್ಯ ಎಕ್ಸ್‌ಪ್ರೆಸ್‌ ಬಸ್ ನಲ್ಲಿ ಮುಂಭಾಗದ ನಾಲ್ಕು ಲೈಟ್‌ ಗಳು ಕೆಟ್ಟುಹೋಗಿದ್ದು, ಬಸ್ಸಿನ ಚಾಲಕ ತನ್ನ ಬೇಜವಾಬ್ದಾರಿಯಿಂದಾಗಿ ಕತ್ತಲೆಯಲ್ಲೇ ಬಸ್ಸನ್ನು ಚಲಾಯಿಸಿ ದುಸ್ಸಾಹಸ

ಕತ್ತಲೆಯಲ್ಲೇ ಬಸ್ ಓಡಿಸಿ ಸರಕಾರಿ ಬಸ್ಸು ಚಾಲಕನ ದುಸ್ಸಾಹಸ ➤ ಬೇಜವಾಬ್ದಾರಿಯಿಂದ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಎ.09. ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಾಣಿ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ನಡುವೆ ಮಾಣಿಯ ಬುಡೋಳಿ ಎಂಬಲ್ಲಿ ತಲುಪಿದಾಗ ಮುಖಾಮುಖಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಕ್ಷ್ಮಣ ಆಚಾರಿ

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top