ಹೆದ್ದಾರಿ ಬದಿ ಜೊತೆಗಿದ್ದ ಮುಸ್ಲಿಂ ಯುವಕ – ಹಿಂದೂ ಯುವತಿಗೆ ಹಲ್ಲೆ ಪ್ರಕರಣ ➤ ಕಡಬದ ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.05. ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಹಲ್ಲೆ ನಡೆಸಿದ್ದಾರೆಂಬ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರದಂದು ಗುಂಡ್ಯದಿಂದ ವರದಿಯಾಗಿದೆ. ಪುತ್ತೂರು ಸಂಪ್ಯ ನಿವಾಸಿ ನಝೀರ್(21) ಎಂಬಾತ ತನ್ನ ಪ್ರಿಯತಮೆ ಪೂಜಾ ಎಂಬಾಕೆಯನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್ ಹಾಗೂ ಇತರರು ಆಟೋರಿಕ್ಷಾವನ್ನು ತಡೆದು ಯದ್ವಾತದ್ವಾ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ […]
ಹೆದ್ದಾರಿ ಬದಿ ಜೊತೆಗಿದ್ದ ಮುಸ್ಲಿಂ ಯುವಕ – ಹಿಂದೂ ಯುವತಿಗೆ ಹಲ್ಲೆ ಪ್ರಕರಣ ➤ ಕಡಬದ ಇಬ್ಬರ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







