ಬ್ರೇಕಿಂಗ್ ನ್ಯೂಸ್

ಕೊಣಾಜೆ: ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 18. ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿದ ಘಟನೆ ಕೊಣಾಜೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹರೇಕಳ ಗ್ರಾಮದ ಆಲಡ್ಕ ನಿವಾಸಿ ನಿಝಾಂ ಎಂದು ಗುರುತಿಸಲಾಗಿದೆ. ಈತನನ್ನು ಮಾ. 16ರಂದು ಹರೇಕಳ ಸಮೀಪದ ಅಂಗನವಾಡಿಯಲ್ಲಿ ಗ್ಯಾಸ್ ಸ್ಟವ್ ದುರಸ್ತಿ ಮಾಡಲೆಂದು ಕರೆಸಲಾಗಿದ್ದು, ಈ ವೇಳೆ ನಿಝಾಂ ಅಂಗನವಾಡಿ ಸಹಾಯಕಿಯನ್ನು ಹಿಂದಿನಿಂದ ತಬ್ಬಿ ಹಿಡಿದು ಬಳಿಕ ಯಾರಿಗೂ ತಿಳಿಸದಂತೆ ಸೂಚಿಸಿದ್ದಾನೆ. ಇದರಿಂದ ನೊಂದ ಸಹಾಯಕಿ ಶಿಕ್ಷಕಿಯ […]

ಕೊಣಾಜೆ: ಅಂಗನವಾಡಿ ಸಹಾಯಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು – ಬೆಂಗಳೂರು ರೈಲು ಸಂಚಾರ ಬಂದ್ ➤ ರೈಲುಮಾರ್ಗ ಕಾಮಗಾರಿ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.17. ಮಂಗಳೂರು – ಬೆಂಗಳೂರು ರೈಲು ಸೇರಿದಂತೆ ಸುಬ್ರಹ್ಮಣ್ಯ ರೋಡ್ – ಮಂಗಳೂರು, ಪುತ್ತೂರು – ಮಂಗಳೂರು ನಡುವಿನ ರೈಲು ಸಂಚಾರವನ್ನು ನಾಲ್ಕು ದಿನಗಳ ಕಾಲ ರದ್ದುಗೊಳಿಸಲಾಗಿದೆ. ಹುಬ್ಬಳ್ಳಿ ನೈಋತ್ಯ ರೈಲ್ವೇ ವಲಯದ ಪಡೀಲ್‌ ಮತ್ತು ಕುಲಶೇಖರ ನಿಲ್ದಾಣಗಳ ನಡುವಿನ ಜೋಡು ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ ಮಾರ್ಚ್ 20ರ ವರೆಗೆ ಮಂಗಳೂರು ಸೆಂಟ್ರಲ್ ನಿಂದ ಸುಬ್ರಹ್ಮಣ್ಯ ರೋಡ್‌ ಮಾರ್ಗವಾಗಿ ಸಂಚರಿಸುವ ಎಲ್ಲಾ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ‌.    

ಮಂಗಳೂರು – ಬೆಂಗಳೂರು ರೈಲು ಸಂಚಾರ ಬಂದ್ ➤ ರೈಲುಮಾರ್ಗ ಕಾಮಗಾರಿ ಹಿನ್ನೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Big Breaking News ➤ ಹಿಜಾಬ್ ನಿಷೇಧ ವಿರೋಧಿಸಿ ನಾಳೆ ಕರ್ನಾಟಕ ಬಂದ್…!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 16. ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ನಿರಾಶದಾಯಕವಾಗಿದ್ದು, ಇದನ್ನು ವಿರೋಧಿಸಿ ಮಾರ್ಚ್ 17ರಂದು ಕರ್ನಾಟಕ ಬಂದ್ ನಡೆಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ. ಮಾರ್ಚ್ 17 ಗುರುವಾರದಂದು ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧ ವ್ಯಕ್ತಪಡಿಸಬೇಕು. ನ್ಯಾಯಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿರಬೇಕು. ಬಲವಂತವಾಗಿ ಯಾರನ್ನೂ ಬಂದ್ ನಡೆಸಬಾರದು, ಜಾಥಾ, ಮೆರವಣಿಗೆ

Big Breaking News ➤ ಹಿಜಾಬ್ ನಿಷೇಧ ವಿರೋಧಿಸಿ ನಾಳೆ ಕರ್ನಾಟಕ ಬಂದ್…!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೆಳ್ಳಂಬೆಳಗ್ಗೆ ಹಿರಿಯ ಮೆಸ್ಕಾಂ ಅಧಿಕಾರಿ ಮನೆ, ಕಛೇರಿ ಮೇಲೆ ಎಸಿಬಿ ದಿಢೀರ್ ದಾಳಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಇಲ್ಲಿನ ಹಿರಿಯ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಮೆಸ್ಕಾಂ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಮಂಗಳೂರಿನ ಕದ್ರಿ ಕಂಬಳದಲ್ಲಿ ಸ್ವಂತ ಫ್ಲ್ಯಾಟ್ ಹೊಂದಿದ್ದು, ಅದನ್ನು ಬಾಡಿಗೆಗೆ ನೀಡಿರುವ ಅವರು ಮಲ್ಲಿಕಟ್ಟೆಯ ವಿಜಯಾ ಅಪಾರ್ಟ್ ಮೆಂಟ್ ಬಳಿಯ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತರಾಗಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ದಯಾಸುಂದರ್ ಮನೆ

ಮಂಗಳೂರು: ಬೆಳ್ಳಂಬೆಳಗ್ಗೆ ಹಿರಿಯ ಮೆಸ್ಕಾಂ ಅಧಿಕಾರಿ ಮನೆ, ಕಛೇರಿ ಮೇಲೆ ಎಸಿಬಿ ದಿಢೀರ್ ದಾಳಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

?? ತಡರಾತ್ರಿ ಮನೆಗೆ ನುಗ್ಗಿ ಬಾಲಕಿಯನ್ನೇ ಹೊತ್ತೊಯ್ದ ಕಳ್ಳರು..!!!!

(ನ್ಯೂಸ್ ಕಡಬ) newskadaba.com ತುಮಕೂರು, ಮಾ. 14. ಬಾಗಿಲು ಮುರಿದು ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ. 17 ವರ್ಷದ ಮಗಳ ಅಪಹರಣವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಬಾಗಿಲು ಮುರಿದ ಅಪಹರಣಕಾರರು ಮನೆಯೊಳಗೆ ನುಗ್ಗಿ ಬಾಲಕಿಯನ್ನು ಕಿಡ್ನಾಪ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

?? ತಡರಾತ್ರಿ ಮನೆಗೆ ನುಗ್ಗಿ ಬಾಲಕಿಯನ್ನೇ ಹೊತ್ತೊಯ್ದ ಕಳ್ಳರು..!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗೆಳೆಯರೇ ನಾವು ತಿಳಿಸುವ ಈ ಚಿಕ್ಕ ಉಪಾಯ ಮಾಡಿದರೆ ನಿಮ್ಮ ಮನೆಗೆ ಇರುವ ಎಂತಹುದೇ ಕೆಟ್ಟ ದೃಷ್ಟಿ ದೋಷ ನರ ದೋಷ ನಕಾರಾತ್ಮಕ ಶಕ್ತಿ ಏನೇ ತಾಕಿದರು ಕೂಡ

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 11. ಐದು ದಿನಗಳ ಹಿಂದೆ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ನೆಲ್ಯಾಡಿ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರನ್ನು ನೆಲ್ಯಾಡಿ ಗ್ರಾಮದ ಪಡುಬೆಟ್ಟು ತೊಟ್ಟಿಲಗುಂಡಿ ನಿವಾಸಿ, ಕೃಷಿಕ ಸಿಲ್ವೆಸ್ಟರ್ ಡಿ.ಸೋಜ(51) ಎಂದು ಗುರುತಿಸಲಾಗಿದೆ. ಇವರ ನೂತನ ಮನೆ ನಿರ್ಮಾಣ ಕೆಲಸ ನಡೆಯುತ್ತಿದ್ದು ಗೋಡೆಯ ಹಂತದ ತನಕ ಕಾಮಗಾರಿ ಪೂರ್ಣಗೊಂಡಿತ್ತು. ಮಾ. 06ರ ಸಂಜೆ ವೇಳೆಗೆ ಗೋಡೆಯ ಮೇಲೆ ಹತ್ತಿದ ಇವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದ ಪರಿಣಾಮ

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬೈಕ್ ಅಪಘಾತ ➤ ಕಡಬದ ಇಂಜಿನಿಯರ್ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.11. ಬ್ಯಾರಿಕೇಡ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಡು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರಿನ ಕನ್‌ಸ್ಟ್ರಕ್ಷನ್ ಸಂಸ್ಥೆಯೊಂದರಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ. ಸಚಿನ್ ಪಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಬಪ್ಪನಾಡು ಬಳಿ ನಿಯಂತ್ರಣ ತಪ್ಪಿದ ಬೈಕ್

ಮಂಗಳೂರಿನಲ್ಲಿ ಬೈಕ್ ಅಪಘಾತ ➤ ಕಡಬದ ಇಂಜಿನಿಯರ್ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಾವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಅದರಲ್ಲಿಯೂ ಕೂಡ ವ್ಯಾಪಾರ ವ್ಯವಹಾರಗಳನ್ನು ಮಾಡುವಾಗ ನಮ್ಮ ಮುಖ್ಯ ಕಚೇರಿಯ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನ ಕೊಡಬೇಕು ಯಾಕೆಂದರೆ ಮುಖ್ಯ ಕಚೇರಿಯ ವ್ಯವಸ್ಥೆಯು ನಮ್ಮ

ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿಮ್ಮ ಕುಟುಂಬದಲ್ಲಿ ಎಂತ ಸಮಸ್ಯೆಗಳಿದ್ದರೂ ಈ ಒಂದು ವಿಧಾನದಿಂದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗುರುಗಳೇ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಏಲಕ್ಕಿಯಿಂದ ಮಾಡಿ ಈ ಪರಿಹಾರ ನಿಮ್ಮ ಬದುಕಿನಲ್ಲಿ ಆಗುವ ಬದಲಾವಣೆಯನ್ನು ನೀವು ಕಾಣಬಹುದು ಹಾಗಾದರೆ ಬನ್ನಿ ನಿಮ್ಮ ಸಮಸ್ಯೆಗಳಿಗೆ ಏಲಕ್ಕಿಯಿಂದ ಹೇಗೆ ಪರಿಹಾರವನ್ನು ಕಂಡುಕೊಳ್ಳುವುದು ಎಂಬುದನ್ನು ತಿಳಿಸಿಕೊಡುತ್ತೇವೆ. ಹೌದು ಸಾಮಾನ್ಯವಾಗಿ

ನಿಮ್ಮ ಕುಟುಂಬದಲ್ಲಿ ಎಂತ ಸಮಸ್ಯೆಗಳಿದ್ದರೂ ಈ ಒಂದು ವಿಧಾನದಿಂದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು ಗುರುಗಳೇ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top