ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿ ಮುಂದುವರಿದ ಕಳ್ಳರ ಕೈಚಳಕ- ಒಂದೇ ದಿನ ಮೂರು ಪ್ರಕರಣ ➤ ಮಹಿಳೆಯ ಚಿನ್ನಾಭರಣ, ವಿದ್ಯಾರ್ಥಿನಿಯರ ಮೊಬೈಲ್ ಕದ್ದೊಯ್ದ ಕಳ್ಳರು..!!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 08. ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಓರ್ವ ಮಹಿಳೆಯ ಕತ್ತಿನಲ್ಲಿದ್ದ ಐದೂವರೆ ಪವನ್ ತೂಕದ ಚಿನ್ನಾಭರಣ ಮತ್ತು ಬಸ್ ನಲ್ಲಿ ಸಂಚರಿಸುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೊಬೈಲ್ ಕಳವುಗೈದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ಖಾಲಿದ್ ಎಂಬವರ ಪತ್ನಿ ಝರೀನಾ ಎಂಬವರು ತನ್ನಿಬ್ಬರು ಮಕ್ಕಳೊಂದಿಗೆ ಉಪ್ಪಿನಂಗಡಿ ಬಸ್ ನಲ್ಲಿ ಇಳಿಯುತ್ತಿದ್ದಂತೆಯೇ ಕತ್ತಿನಲ್ಲಿದ್ದ ಐದೂವರೆ ಪವನ್ ಚಿನ್ನದ ನೆಕ್ಲೆಸ್ ಕಾಣೆಯಾಗಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಗೆ ದೂರು […]

ಉಪ್ಪಿನಂಗಡಿ: ಬಸ್ ನಿಲ್ದಾಣದಲ್ಲಿ ಮುಂದುವರಿದ ಕಳ್ಳರ ಕೈಚಳಕ- ಒಂದೇ ದಿನ ಮೂರು ಪ್ರಕರಣ ➤ ಮಹಿಳೆಯ ಚಿನ್ನಾಭರಣ, ವಿದ್ಯಾರ್ಥಿನಿಯರ ಮೊಬೈಲ್ ಕದ್ದೊಯ್ದ ಕಳ್ಳರು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಕ್ರೇನ್ ಸೇನೆಗೆ ಸೇರಿದ ತಮಿಳುನಾಡಿನ ಯುವಕ..!!

(ನ್ಯೂಸ್ ಕಡಬ) newskadaba.com. ಚೆನ್ನೈ, ಮಾ. 08.‌ರಷ್ಯಾದ ವಿರುದ್ದ ಹೋರಾಡಲು ತಮಿಳುನಾಡಿನ ಯುವಕ ಕೊಯಮತ್ತೂರು ಜಿಲ್ಲೆಯ ಸಾಯಿನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ ನಲ್ಲಿ ಅರೆಸೈನಿಕ ಪಡೆಯನ್ನು ಸೇರಿರುವ ಕುರಿತು ವರದಿ ತಿಳಿಸಿದೆ. ಈ ಕುರಿತು ವಿಚಾರಿಸಲು ಯುವಕನ ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿದಾಗ ಭಾರತೀಯ ಸೇನೆಗೆ ಸೇರಲು ಸಾಯಿನಿಕೇಶ್ ರವಿಚಂದ್ರನ್ ಅರ್ಜಿ ಸಲ್ಲಿಸಿದ್ದರು, ಆದರೆ ತಿರಸ್ಕರಿಸಲಾಗಿತ್ತು ಎಂದು ಪೋಷಕರು ತಿಳಿಸಿದ್ದಾರೆ. 2018ರಲ್ಲಿ‌ ಸಾಯಿನಿಕೇಶ್ ಖಾರ್ಕಿವ್ ನ ನ್ಯಾಷನಲ್ ಏರೋಸ್ಪೇಸ್ ವಿವಿಯಲ್ಲಿ ಅಧ್ಯಯನ ಮಾಡಲು ಉಕ್ರೇನ್ ಗೆ ತೆರಳಿದ್ದು,

ಉಕ್ರೇನ್ ಸೇನೆಗೆ ಸೇರಿದ ತಮಿಳುನಾಡಿನ ಯುವಕ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಕ್ರೇನ್ ನಲ್ಲಿ ಗುಂಡೇಟು ತಗುಲಿದ್ದ ವಿದ್ಯಾರ್ಥಿ ಇಂದು ಮರಳಿ ಭಾರತಕ್ಕೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 07. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ, ಉಕ್ರೇನ್ ರಾಜಧಾನಿ ಕೈವ್‌ನಲ್ಲಿ ಗುಂಡೇಟು ತಗುಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ಹರ್ಜೋತ್ ಸಿಂಗ್, ಸರ್ಕಾರದ ರಕ್ಷಣಾ ಕಾರ್ಯಾಚರಣೆ ಭಾಗವಾಗಿ ಇಂದು ಹಿಂತಿರುಗಲಿದ್ದಾರೆ. ಉಕ್ರೇನ್‌ನೊಂದಿಗೆ ಗಡಿಯನ್ನು ಹಂಚಿಕೊಳ್ಳುವ ದೇಶಗಳ ಪೈಕಿ ಒಂದಾದ ಪೋಲೆಂಡ್‌ನಿಂದ ಮರಳಿ ಕರೆತರಲಾಗುತ್ತಿರುವ 200 ಭಾರತೀಯರಲ್ಲಿ ಇವರು ಕೂಡಾ ಒಬ್ಬರಾಗಿದ್ದಾರೆ. ಪೋಲೆಂಡ್‌ನಲ್ಲಿ ತೆರವು ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿರುವ ಕೇಂದ್ರ ಸಚಿವ ವಿಕೆ ಸಿಂಗ್, “ಹರ್ಜೋತ್ ಸಿಂಗ್ ಕೈವ್ ಯುದ್ಧದ

ಉಕ್ರೇನ್ ನಲ್ಲಿ ಗುಂಡೇಟು ತಗುಲಿದ್ದ ವಿದ್ಯಾರ್ಥಿ ಇಂದು ಮರಳಿ ಭಾರತಕ್ಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುದ್ದಪೀಡಿತ ಉಕ್ರೇನ್ ನಿಂದ ಭಾರತಕ್ಕೆ ವಾಪಾಸಾದ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ಬುಲೆಟ್ ಪತ್ತೆ….!

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 05. ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ಓರ್ವ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಬುಲೆಟ್‌ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಯುದ್ದಗ್ರಸ್ಥ ಉಕ್ರೇನ್ ನಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆಯೇ ಸಿಐಎಸ್‌ಎಫ್ ನ ಸಿಬಂದಿಯೋರ್ವರು ವಿದ್ಯಾರ್ಥಿಯ ಬ್ಯಾಗ್‌ ತಪಾಸಣೆ ನಡೆಸಿದ ವೇಳೆ ಗುಂಡು ಪತ್ತೆಯಾಗಿದೆ. ಕೂಡಲೇ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗಾಗಿ ಕರೆದೊಯ್ದಿದ್ದಾರೆ.

ಯುದ್ದಪೀಡಿತ ಉಕ್ರೇನ್ ನಿಂದ ಭಾರತಕ್ಕೆ ವಾಪಾಸಾದ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ಬುಲೆಟ್ ಪತ್ತೆ….! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ…!!!

(ನ್ಯೂಸ್ ಕಡಬ) newskadaba.com ಕಲಬುರ್ಗಿ, ಮಾ. 04. ಚಾಕುವಿನಿಂದ ಇರಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕೊಲೆಯಾದವನನ್ನು ಪ್ರೀತಂ ಎಂದು ಗುರುತಿಸಲಾಗಿದೆ. ಈತನನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ. ಈತ ಅನ್ಯಧರ್ಮದ ಯುವತಿಯನ್ನು ವಿವಾಹವಾಗಿದ್ದು, ಇದುವೇ ಕೊಲೆಗೆ ಕಾರಣವಾಗಿರಬಹುದು ಎಂಬುವುದು ಕೂಡಾ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ಕುರಿತು ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ…!!! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 8 ರಾಶಿಯವರಿಗೆ ಶುಭಫಲ, ಕಂಕಣಭಾಗ್ಯ ದಾಂಪತ್ಯದ ಸಮಸ್ಯೆ ವ್ಯಾಪಾರಾಭಿವೃದ್ಧಿ ಕಷ್ಟಗಳು ಪರಿಹರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ನಿಮ್ಮ ಸಾಧನೆಗಳು ನಿಮಗೆ ಉನ್ನತ ವ್ಯಕ್ತಿಯನ್ನಾಗಿ ಮಾಡುತ್ತದೆ. ಈ ದಿನ ಸಂಗಾತಿ ಜೊತೆಗೆ ಕಿರಿ ಕಿರಿ ಆಗದೆ ಇರೋ ರೀತಿಯಲ್ಲಿ ನೋಡಿಕೊಳ್ಳಿ. ಈ ದಿನ ತಾಳ್ಮೆ

ಈ 8 ರಾಶಿಯವರಿಗೆ ಶುಭಫಲ, ಕಂಕಣಭಾಗ್ಯ ದಾಂಪತ್ಯದ ಸಮಸ್ಯೆ ವ್ಯಾಪಾರಾಭಿವೃದ್ಧಿ ಕಷ್ಟಗಳು ಪರಿಹರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ…!!!!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 03. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರು ಮೂಲದ ಅಕ್ಷಯ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ತೇಜಸ್, ಪವನ್ ಹಾಗೂ ಹರ್ಷ ಗಾಯಗೊಂಡಿದ್ದು, ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬೆಂಗಳೂರಿನಿಂದ ಕರಾವಳಿಗೆ ಪ್ರವಾಸಕ್ಕೆಂದು ಬಂದ ಪುನಃ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಉಡುಪಿಯ ಕಿರಿಮಂಜೇಶ್ವರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಎರಡು ದಿನಗಳ ಹಿಂದೆ ಕಳವುಗೈದ ಅಡಿಕೆಯನ್ನು ವಾಪಾಸು ತಂದಿಟ್ಟ ಕಳ್ಳರು…!!!!

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 03. ಎರಡು ದಿನಗಳ ಹಿಂದೆ ಅಂಗಡಿಯಿಂದ ಅಡಿಕೆ ಕದ್ದೊಯ್ದ ಕಳ್ಳರು ಮರುದಿನ ಅದೇ ಅಂಗಡಿಯ ಮುಂಭಾಗದಲ್ಲಿ ಇಟ್ಟು ಹೋಗಿರುವ ವಿಚಿತ್ರ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ತಿಂಗಳಾಡಿಯ ಶಾಲೆಯ ಬಳಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಜಗನ್ನಾಥ ರೈ ಎಂಬವರ ಅಂಗಡಿಯ ಹಿಂಬಾಗಿಲ ಚಿಲಕ ಮುರಿದ ಕಳ್ಳರು ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಸುಮಾರು 60,000 ರೂ. ಮೌಲ್ಯದ 4 ಗೋಣಿ ಚೀಲ ಅಡಿಕೆಯನ್ನು ಮಾ. 01ರಂದು ರಾತ್ರಿಯ ವೇಳೆ ಕದ್ದೊಯ್ದಿದ್ದರು. ಈ ಕುರಿತು

ಪುತ್ತೂರು: ಎರಡು ದಿನಗಳ ಹಿಂದೆ ಕಳವುಗೈದ ಅಡಿಕೆಯನ್ನು ವಾಪಾಸು ತಂದಿಟ್ಟ ಕಳ್ಳರು…!!!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಹಿಂಸೆ…!!! ➤ ಆರೋಪಿ ಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 02. ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಬರೆಗಟ್ಟು ನಿವಾಸಿ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ ಮದುವೆಯಾಗಿದ್ದು, ವರದಕ್ಷಿಣೆಗಾಗಿ ಪತ್ನಿಯನ್ನು ಥಳಿಸಿ, ಸಿಗರೇಟ್ ನಿಂದ ಸುಟ್ಟು ಕಿರುಕುಳ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಪತ್ನಿ ನೀಡಿದ ದೂರಿನಂತೆ ಆರೋಪಿ ಪತಿ

ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಹಿಂಸೆ…!!! ➤ ಆರೋಪಿ ಪತಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಷ್ಯಾ ದಾಳಿ ➤ ಉತ್ಮನ್ನಗಳ ರಫ್ತು ಸ್ಥಗಿತಗೊಳಿಸಲಿರುವ ಹೋಂಡಾ & ಆ್ಯಪಲ್..!!!

(ನ್ಯೂಸ್ ಕಡಬ) newskadaba.com ಟೋಕಿಯೋ, ಮಾ. 02. ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ವಿರೋಧಿಸಿ ಹೋಂಡಾ ಹಾಗೂ ಆ್ಯಪಲ್ ಕಂಪನಿಯು ತನ್ನ ಉತ್ಪನ್ನಗಳನ್ನು ಸ್ಥಗಿತಗೊಳಿಸಿದೆ. ರಷ್ಯಾದ ಆಕ್ರಮಣವನ್ನು ವಿರೋಧಿಸಿದ ಹೋಂಡಾ ತನ್ನ ಉತ್ಪನ್ನಗಳಾದ ಬೈಕ್ ಹಾಗೂ ಕಾರಿನ ರಫ್ತನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ ಎಂದು ವರದಿಯಾಗಿದೆ. ಹಾಗೆಯೇ ಯುದ್ದವನ್ನು ವಿರೋಧಿಸಿರುವ ಆ್ಯಪಲ್ ಕಂಪನಿಯು, ‘ನಾವು ರಷ್ಯಾದ ಎಲ್ಲಾ ಉತ್ಪನ್ನಗಳ ಮಾರಾಟವನ್ನು ವಿರಾಮಗೊಳಿಸಿದ್ದೇವೆ ಎಂದು ತಿಳಿಸಿದೆ.

ರಷ್ಯಾ ದಾಳಿ ➤ ಉತ್ಮನ್ನಗಳ ರಫ್ತು ಸ್ಥಗಿತಗೊಳಿಸಲಿರುವ ಹೋಂಡಾ & ಆ್ಯಪಲ್..!!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top