ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ರಸ್ತೆ ಅಪಘಾತ ➤ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.31. ಬೈಕ್ ಹಾಗೂ ಲಾರಿ ಅಪಘಾತದಲ್ಲಿ ಕಡಬ ತಾಲೂಕಿನ ಆಲಂಕಾರಿನ ಯುವಕನೋರ್ವ ಮೃತಪಟ್ಟು, ಸಹ ಸವಾರ ಗಾಯಗೊಂಡ ಘಟನೆ ಸೋಮವಾರದಂದು ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಆಲಂಕಾರು ಗ್ರಾಮದ ಶರವೂರು ನಿವಾಸಿ ರಾಜೀವಿ ಎಂಬವರ ಪುತ್ರ ನಂದೀಪ್ (21) ಎಂದು ತಿಳಿದು ಬಂದಿದೆ. ಬೆಂಗಳೂರಿನ ಜಿಗನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗ ದಲ್ಲಿದ್ದ ನಂದೀಪ್, ಬೆಳಿಗ್ಗೆ ಕೆಲಸಕ್ಕೆಂದು ಹಳೆನೇರಂಕಿಯ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದರು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಅಟೋ ರಿಕ್ಷವೊಂದು ಹಠತ್ತಾಗಿ […]

ಬೆಂಗಳೂರಿನಲ್ಲಿ ರಸ್ತೆ ಅಪಘಾತ ➤ ಕಡಬದ ಯುವಕ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

➤➤ Breaking News ನೆಲ್ಯಾಡಿ: ಲಾರಿ ಹಾಗೂ ಇನೋವಾ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ಪ್ರಯಾಣಿಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 31. ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಸೋಮವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ

➤➤ Breaking News ನೆಲ್ಯಾಡಿ: ಲಾರಿ ಹಾಗೂ ಇನೋವಾ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ಪ್ರಯಾಣಿಕರಿಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ ಆರೆಸ್ಸೆಸ್ ಕಾರ್ಯಕರ್ತನಿಗೆ ಗಾಯ..!

(ನ್ಯೂಸ್ ಕಡಬ) newskadaba.com ಕಣ್ಣೂರು, ಜ. 31. ಬಾಂಬ್ ಸ್ಫೋಟಗೊಂಡ ಪರಿಣಾಮ ಆರೆಸ್ಸೆಸ್ ಕಾರ್ಯಕರ್ತನೋರ್ವ ಗಾಯಗೊಂಡ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಿಪಿಐಎಂ ಕಾರ್ಯಕರ್ತ ಧನರಾಜ್ ಹತ್ಯೆ ಪ್ರಕರಣದ ಆರೋಪಿ ಬಿಜು ಎಂದು ಗುರುತಿಸಲಾಗಿದೆ. ಇವರು ಬಾಂಬ್ ಸ್ಫೋಟದ ಪರಿಣಾಮ ತನ್ನ ಎರಡು ಬೆರಳುಗಳನ್ನು ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಗಾಯಾಳು ಬಿಜು ಮನೆಯ ಸಮೀಪವೇ ಸ್ಫೋಟ ಸಂಭವಿಸಿದ್ದು, ಬಾಂಬ್ ತಯಾರಿಕೆಯ ವೇಳೆ ಸ್ಫೋಟವಾಗಿದೆಯೋ ಅಥವಾ ಬೇರೆ ಕಾರಣದಿಂದ ಸ್ಪೋಟವಾಗಿದೆಯೇ ಎಂಬುದು ತನಿಖೆಯ

ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ ಆರೆಸ್ಸೆಸ್ ಕಾರ್ಯಕರ್ತನಿಗೆ ಗಾಯ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರ್ಧಾಳ: ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳರ ಕೈಚಳಕ ➤ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಜ.31. ಇಲ್ಲಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ದರ್ಗಾದ ಒಳಗಿದ್ದ ಹಣವನ್ನು ಕದ್ದೊಯ್ದಿದ್ದಾರೆ. ರಾತ್ರಿ 3 ಗಂಟೆಯ ಸುಮಾರಿಗೆ ಬೈಕಿನಲ್ಲಿ ಆಗಮಿಸಿದ ಇಬ್ಬರು ಕಳ್ಳರು ದರ್ಗಾದ ಬೀಗವನ್ನು ಮುರಿದು ಒಳನುಗ್ಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರ್ಗಾದ ಕಬ್ಬಿಣದ ಬಾಗಿಲಿಗೆ 2 ಬೀಗಗಳನ್ನು ಹಾಕಲಾಗಿದ್ದು, ಒಂದು ಬೀಗವನ್ನು ಮುರಿದಿರುವ ಕಳ್ಳರು, ಎರಡನೇ ಬೀಗವನ್ನು ಮುರಿಯಲಾಗದ ಕಾರಣ ಬಾಗಿಲಿನ ಚಿಲಕವನ್ನೇ ಮುರಿದಿದ್ದಾರೆ. ದರ್ಗಾದಲ್ಲಿದ್ದ ಸುಮಾರು 30 ಸಾವಿರಕ್ಕೂ

ಮರ್ಧಾಳ: ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳರ ಕೈಚಳಕ ➤ ಬೀಗ ಮುರಿದು ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಟ ಮಂತ್ರ, ದುಷ್ಟಶಕ್ತಿಗಳಿಂದ ನೊಂದಿದ್ದರೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ? ಇಲ್ಲಿದೆ ಸುಲಭ ಪರಿಹಾರ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮಾಟಮಂತ್ರದ ಪ್ರಯೋಗದಿಂದ ಯಾವಾಗಲೂ ಕಿರಿಕಿರಿ ಯಾಗುತ್ತಿದ್ದರೆ ಅಥವಾ ಆರೋಗ್ಯದ ಸಮಸ್ಯೆ ಕಾಡುತ್ತಿದ್ದರೆ ಅಥವಾ ಹಣಕಾಸಿನ ಸಮಸ್ಯೆ ಕಾಡುತ್ತಿದ್ದರೆ ಇದರಿಂದ ಹೊರಬರಲು ಅತಿ ಸುಲಭವಾದ ಪರಿಹಾರ ಮಾರ್ಗವಿದೆ. ಹಾಗಾದರೆ ಯಾವ

ಮಾಟ ಮಂತ್ರ, ದುಷ್ಟಶಕ್ತಿಗಳಿಂದ ನೊಂದಿದ್ದರೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ? ಇಲ್ಲಿದೆ ಸುಲಭ ಪರಿಹಾರ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳುವ ಈ8 ರಾಶಿಯವರಿಗೆ ಕಂಕಣಭಾಗ್ಯ ಧನಪ್ರಾಪ್ತಿ ಯೋಗ ಕಷ್ಟ ಕಾರ್ಯಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ :- ಮುಂದಿನ ವರ್ಷ ಈ ರಾಶಿಯವರಿಗೆ ವಿಶೇಷವಾದ ಸ್ಥಾನ ಮಾನ ಗೌರವ ಸಿಗುತ್ತದೆ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಇವರು ಕೈಗೊಳ್ಳುವ ವ್ಯವಹಾರದಲ್ಲಿ ಲಾಭ, ಕೀರ್ತಿ,

ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳುವ ಈ8 ರಾಶಿಯವರಿಗೆ ಕಂಕಣಭಾಗ್ಯ ಧನಪ್ರಾಪ್ತಿ ಯೋಗ ಕಷ್ಟ ಕಾರ್ಯಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮದುವೆಯಾಗುವ ಗಂಡು ಮತ್ತು ಹೆಣ್ಣಿನ ಜಾತಕ ನೋಡುವುದರ ಹಿಂದೆ ಒಂದು ಬಲವಾದ ಕಾರಣ ಇದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮದುವೆಯಾಗುವಾಗ ಗಂಡು ಮತ್ತು ಹೆಣ್ಣಿನ ಜಾತಕವನ್ನು ನೋಡುವುದರ ಹಿಂದೆ ಇದೆ ಒಂದು ಬಲವಾದ ಕಾರಣ ಇದೆ. ಯಾಕೆ ಅಂದರೆ ಈ ಗಂಡು ಮತ್ತು ಹೆಣ್ಣಿನ ರಾಶಿ ಹೊಂದದೆ ಹೋದಾಗ

ಮದುವೆಯಾಗುವ ಗಂಡು ಮತ್ತು ಹೆಣ್ಣಿನ ಜಾತಕ ನೋಡುವುದರ ಹಿಂದೆ ಒಂದು ಬಲವಾದ ಕಾರಣ ಇದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪಬ್-ಜಿ ಪ್ರಭಾವ ➤ ತಾಯಿ ಹಾಗೂ ಸಹೋದರ ಸಹೋದರಿಯನ್ನು ಹತ್ಯೆಗೈದ 14ರ ಬಾಲಕ..!

(ನ್ಯೂಸ್ ಕಡಬ) newskadaba.com ಲಾಹೋರ್, ಜ. 29. ಪಬ್‌ ಜಿ ಗೇಮ್ ಪ್ರಭಾವದಿಂದ 14 ವರ್ಷದ ಬಾಲಕನೋರ್ವ ಇಡೀ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.   ಹತ್ಯೆಗೊಳಗಾದವರನ್ನು ತಾಯಿ ನಹೀದ್ ಮುಬಾರಕ್, ಮಗ ತೈಮೂರ್ ಮತ್ತೋರ್ವ ಸಹೋದರಿ ಎಂದು ಗುರುತಿಸಲಾಗಿದೆ. ಪಬ್‌ ಜಿ ವ್ಯಸನಿಯಾಗಿದ್ದ ಆರೋಪಿ ಬಾಲಕ ಆನ್‌ ಲೈನ್ ಗೇಮ್‌ ಪ್ರಭಾವದಿಂದ ತಾಯಿ ಮತ್ತು ಸಹೋದರ, ಸಹೋದರಿಯರನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ದಿನದ ಹೆಚ್ಚಿನ ಸಮಯವನ್ನು ಕಲಿಕೆಯ ಕಡೆ

ಪಬ್-ಜಿ ಪ್ರಭಾವ ➤ ತಾಯಿ ಹಾಗೂ ಸಹೋದರ ಸಹೋದರಿಯನ್ನು ಹತ್ಯೆಗೈದ 14ರ ಬಾಲಕ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ➤ ಸ್ಯಾಂಡಲ್ ವುಡ್ ನಿರ್ಮಾಪಕನ ಬಂಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಸ್ಯಾಂಡಲ್ವುಡ್ ನಟಿಯೋರ್ವರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆ ಸ್ಯಾಂಡಲ್ ವುಡ್ ನಿರ್ಮಾಪಕರೋರ್ವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ವಿಷನ್ 2023 ಸಿನಿಮಾದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ ಎಂದು ಗುರುತಿಸಲಾಗಿದೆ. ಈತ ಕನ್ನಡ ಸಿನಿಮಾಗಳಲ್ಲಿ ಸಹನಟಿಯಾಗಿ ನಟಿಸುತ್ತಿದ್ದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಎರಡು ವರ್ಷಗಳಿಂದ ನಿರಂತರ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಇದೀಗ ಮದುವೆ ಮಾಡಿಕೊಳ್ಳುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾನೆ ಎಂದು ಹರ್ಷವರ್ಧನ್ ವಿರುದ್ದ ಅನ್ನಪೂರ್ಣೇಶ್ವರಿ

ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ➤ ಸ್ಯಾಂಡಲ್ ವುಡ್ ನಿರ್ಮಾಪಕನ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಿಂದ ಬಾದಾಮಿಗೆ ಪ್ರಯಾಣಕ್ಕೆ ಮುಂದಾದ ಅನ್ಯಕೋಮಿನ ಜೋಡಿ..! ➤ ಬಜರಂಗದಳ ಕಾರ್ಯಕರ್ತರ ದಾಳಿ- ಜೋಡಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ‌. 29. ಮಂಗಳೂರಿನಿಂದ ಬಾದಾಮಿಗೆ ಕೋಚ್ ಬಸ್ ನಲ್ಲಿ ತೆರಳಲು ಹೊರಟಿದ್ದ ಅನ್ಯಕೋಮಿನ ಜೋಡಿಯೊಂದನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಲತಃ ಬಾದಾಮಿ ಯುವತಿ ಇನೋಳಿಯಲ್ಲಿರುವ BIT ಕಾಲೇಜಿಗೆ ಸೇರ್ಪಡೆಯಾಗಲು ಬಂದಿದ್ದು, ಆಕೆಯ ಮನೆಯವರಿಗೆ ತನ್ನನ್ನು ಹಿಂದೂ ಎಂದು ನಂಬಿಸಿದ್ದ ಅನ್ಯಕೋಮಿನ ಯುವಕನೊಂದಿಗೆ ಯುವತಿಯನ್ನು ಕಳುಹಿಸಲು ಮನೆಯವರು ಒಪ್ಪಿದ್ದಾರೆ. ಬಳಿಕ ವಿದ್ಯಾರ್ಥಿನಿಗೆ ಗೊತ್ತಿಲ್ಲದೇ ಯುವಕ ಒಂದೇ ಕ್ಯಾಬಿನ್ ಲ್ಲಿ ಸ್ಲೀಪರ್ ಕೋಚ್ ಸೀಟ್ ಬುಕ್ ಮಾಡಿದ್ದಾನೆ. ಇದನ್ನರಿತು

ಮಂಗಳೂರಿನಿಂದ ಬಾದಾಮಿಗೆ ಪ್ರಯಾಣಕ್ಕೆ ಮುಂದಾದ ಅನ್ಯಕೋಮಿನ ಜೋಡಿ..! ➤ ಬಜರಂಗದಳ ಕಾರ್ಯಕರ್ತರ ದಾಳಿ- ಜೋಡಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top