ಬ್ರೇಕಿಂಗ್ ನ್ಯೂಸ್

50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು ➤ ಬಿಜೆಪಿ ಶಾಸಕನ ಪುತ್ರ ಸಹಿತ 7 ಮಂದಿ ದುರ್ಮರಣ..!

(ನ್ಯೂಸ್ ಕಡಬ) newskadaba.com ವಾರ್ಧಾ, ಜ. 25. ಕಾರೊಂದು ಸೇತುವೆಯಿಂದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಬಿಜೆಪಿ ಶಾಸಕನ ಪುತ್ರ ಸಹಿತ 7 ಮಂದಿ ವ್ಯದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಸೆಲ್ಸುರಾ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮೃತಪಟ್ಟವರನ್ನು ತಿರೊಡಾ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ರಹಂಗ್ ಡೇಲ್ ಅವರ ಪುತ್ರ ಆವಿಷ್ಕಾರ್ ಆತನ ಸ್ನೇಹಿತರಾದ ನೀರಜ್ ಚೌಹಾನ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್ ಹಾಗೂ ಪವನ್ […]

50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು ➤ ಬಿಜೆಪಿ ಶಾಸಕನ ಪುತ್ರ ಸಹಿತ 7 ಮಂದಿ ದುರ್ಮರಣ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಕಿರಿಕಿರಿ, ಜಗಳ ಮನಸ್ತಾಪಗಳು ಉಂಟಾಗುತ್ತಿದೆ ಇದಕ್ಕೆ ಯಾವ ದೋಷ ಕಾರಣವಿರಬಹುದು ಎಂದು ತಿಳಿಯೋಣ ಬನ್ನಿ ಸ್ನೇಹಿತರೆ ಪ್ರತಿನಿತ್ಯ ನಿಮ್ಮ ಮನೆಯಲ್ಲಿ ಸಣ್ಣ ಸಣ್ಣ ಕಾರಣಕ್ಕೆ ಜಗಳ ಉಂಟಾಗುತ್ತಿರಬಹುದು

ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಆರ್ಥಿಕ ಸಮಸ್ಯೆಗಳು ಪರಿಹಾರವಾಗಲಿವೆ ಒಂದು ಕೆಲಸ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಮಾನ್ಯವಾಗಿ ಎಷ್ಟೋ ಜನರಿಗೆ ಆರ್ಥಿಕ ಸಮಸ್ಯೆಗಳು ಹೆಚ್ಚಾಗಿರುತ್ತವೆ, ಈ ಹಿಂದೆ ಎಲ್ಲ ರೀತಿಯಲ್ಲಿ ಚೆನ್ನಾಗಿದ್ದು ರಾಜ ವೈಭೋಗದಿಂದ ಜೀವನ ನಡೆಸುತ್ತಿದ್ದವರು ತುಂಬಾ ನೀಚ ಸ್ಥಾನಕ್ಕೆ ಹೋಗುತ್ತಾರೆ, ಆರ್ಥಿಕ ಸಮಸ್ಯೆಗಳು

ಆರ್ಥಿಕ ಸಮಸ್ಯೆಗಳು ಪರಿಹಾರವಾಗಲಿವೆ ಒಂದು ಕೆಲಸ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಹಣ ಡಬಲ್ ಮಾಡುವುದಾಗಿ ಮೋಸ ಮಾಡಿದ ಟಿಕ್ ಟಾಕ್ ಸ್ಟಾರ್..! ➤ ಮಂಗಳೂರಿನ ಯುವಕನಿಂದ ಸೈಬರ್ ಕ್ರೈಂ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಹಣ ಡಬಲ್ ಮಾಡಿಕೊಡುವುದಾಗಿ ಭರವಸೆಯನ್ನು ನೀಡಿದ ಟಿಕ್ ಟಾಕ್ ಸ್ಟಾರ್ ಓರ್ವರ ವಿಡಿಯೋವನ್ನು ನೋಡಿದ ಯುವಕನೋರ್ವ ಹಣ ಹೂಡಿಕೆ ಮಾಡಿ ಮೋಸ ಹೋದ ಕುರಿತು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ ಘಟನೆ ವರದಿಯಾಗಿದೆ.   ಟಿಕ್ ಟಾಕ್ ನಟ ಸೋನು ಶ್ರೀನಿವಾಸ ಗೌಡ ಎಂಬಾತ ಸೋಶಿಯಲ್ ಮೀಡಿಯಾ ಪ್ರೊಮೋಷನ್‌ನಲ್ಲಿ ಟ್ರೇಡರ್ ಸ್ಟೆಲ್ಲಾ ದ ಕುರಿತು ವೀಡಿಯೋವೊಂದನ್ನು ಹರಿಬಿಟ್ಟಿದ್ದು, ಇದನ್ನು ನೋಡಿದ ಮಂಗಳೂರಿನ ಯುವಕನೋರ್ವ ಹಣ ಹೂಡಿಕೆ ಮಾಡಿ

ಹಣ ಡಬಲ್ ಮಾಡುವುದಾಗಿ ಮೋಸ ಮಾಡಿದ ಟಿಕ್ ಟಾಕ್ ಸ್ಟಾರ್..! ➤ ಮಂಗಳೂರಿನ ಯುವಕನಿಂದ ಸೈಬರ್ ಕ್ರೈಂ ಠಾಣೆಗೆ ದೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ವೀಕೆಂಡ್ ಕರ್ಫ್ಯೂಗೆ ವ್ಯಕ್ತವಾಗಿರುವ ಜನಾಕ್ರೋಶ ಮತ್ತು ಅಪಸ್ವರದ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿದೆ.     ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ವೀಕೆಂಡ್ ಕರ್ಫ್ಯೂ ರದ್ದು ಮಾಡುವ ತೀರ್ಮಾನವನ್ನು ಕೈಗೊಕೊಳ್ಳಲಾಗಿದೆ. ಅಲ್ಲದೇ ಇದೇ ವೇಳೆ, ನೈಟ್ ಕರ್ಫ್ಯೂ ಅವಧಿಯನ್ನೂ ಕೂಡಾ ರಾತ್ರಿ 11ರಿಂದ ಬೆಳಗಿನ ಜಾವ ಐದಕ್ಕೆ ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸ್ ಜೀಪಿನಲ್ಲಿ ಡಿಜೆ ಸಾಂಗ್ ಹಾಕಿ ಕುಣಿದ ಕರ್ತವ್ಯ ನಿರತ ಪೊಲೀಸರು…! ➤ ಮೂವರ ಅಮಾನತು

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಜ. 21. ಕರ್ತವ್ಯ ನಿರತ ಪೊಲೀಸರು ಪೊಲೀಸ್ ಜೀಪ್ ನಲ್ಲಿ ಡಿಜೆ ಸಾಂಗ್ ಹಾಕಿ ಕುಣಿದು ಕುಪ್ಪಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಗುಜರಾತ್ ನ ಕಛ್ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಪೊಲೀಸ್ ಜೀಪ್ ನಲ್ಲಿ ನಡುಬೀದಿಯಲ್ಲಿಯೇ ಕುಳಿತು ಡಿಜೆ ಸಾಂಗ್ ಪ್ಲೇ ಮಾಡಿ ಡಾನ್ಸ್ ಮಾಡುತ್ತಾ ಕೂಗಾಡಿಕೊಂಡು ತೆರಳಿದ್ದಾರೆ. ಇವರು ಗಾಂಧಿಧಾಮ್ ಪೊಲೀಸ್ ಠಾಣಾ ಸಿಬ್ಬಂದಿ ಎಂದು ತಿಳಿದುಬಂದಿದೆ. ಇದೀಗ ಡಾನ್ಸ್ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ

ಪೊಲೀಸ್ ಜೀಪಿನಲ್ಲಿ ಡಿಜೆ ಸಾಂಗ್ ಹಾಕಿ ಕುಣಿದ ಕರ್ತವ್ಯ ನಿರತ ಪೊಲೀಸರು…! ➤ ಮೂವರ ಅಮಾನತು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ➤ ಕಷ್ಟಪಟ್ಟು 39ನೇ ರ‍್ಯಾಂಕ್ ಪಡೆದ ಕಡಬದ ಬದ್ರುನಿಶಾ

ಕಡಬ, ಜ.20. ಗ್ರಾಮೀಣ ಭಾಗದ ಬಡ ಮುಸ್ಲಿಂ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39 ನೇ ರ್ಯಾಂಕ್ ನಲ್ಲಿ ಆಯ್ಕೆಯಾಗಿದ್ದಾರೆ. ಕುಂತೂರು ಸಮೀಪದ ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ಹೆಂತಾರು ದಂಪತಿಯ ನಾಲ್ವರು ಪುತ್ರಿಯರ ಪೈಕಿ ಕೊನೆಯವಳಾದ ಬದ್ರುನಿಶಾ ಇದೀಗ ಪಿಎಸ್ಐ ಆಗಿ ಆಯ್ಕೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಕಲಿತು ತನ್ನ ಸಹೋದರಿಯರಂತೆಯೇ ಉದ್ಯೋಗ ಗಿಟ್ಟಿಸೊಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ➤ ಕಷ್ಟಪಟ್ಟು 39ನೇ ರ‍್ಯಾಂಕ್ ಪಡೆದ ಕಡಬದ ಬದ್ರುನಿಶಾ Read More »

ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್

ಮಂಗಳೂರು: ಆಂಬ್ಯುಲೆನ್ಸ್ ಗೆ ಸೈಡ್ ಕೊಡದೇ ಹುಚ್ಚಾಟ ➤ ಸುಮಾರು 30 ಕಿ.ಮೀ. ವರೆಗೂ ಸತಾಯಿಸಿದ ಯುವಕರು…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಭಟ್ಕಳಕ್ಕೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ಕಾರು ಚಾಲಕನೋರ್ವ ಸುಮಾರು 30 ಕಿ.ಮೀ ತನಕ ದಾರಿ ಬಿಡದೇ ಸತಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮುಲ್ಕಿಯಿಂದ ಆಂಬ್ಯುಲೆನ್ಸ್ ಗೆ ಅಡ್ಡಬಂದ ಕೆಎ19 ಎಂಡಿ6843 ನೋಂದಣಿಯ ಚೆವರ್ಲೊ ಬೀಟ್ ಕಾರು ಉಡುಪಿ ನಗರದವರೆಗೂ ದಾರಿಕೊಡದೇ ಸತಾಯಿಸಿದ್ದನ್ನು ಆಂಬ್ಯುಲೆನ್ಸ್ ನಲ್ಲಿದ್ದವರು ಸೆರೆಹಿಡಿದಿದ್ದಾರೆ. ಅಲ್ಲದೇ ಪಾರ್ಕಿಂಗ್ ಲೈಟ್ ಹಾಕುತ್ತಾ ಮುಂದಿನಿಂದ ವೇಗವಾಗಿ ಸಂಚರಿಸುತ್ತಾ ಕಾರಿನಲ್ಲಿ ಅಡ್ಡಪಡಿಸುತ್ತಿದ್ದ

ಮಂಗಳೂರು: ಆಂಬ್ಯುಲೆನ್ಸ್ ಗೆ ಸೈಡ್ ಕೊಡದೇ ಹುಚ್ಚಾಟ ➤ ಸುಮಾರು 30 ಕಿ.ಮೀ. ವರೆಗೂ ಸತಾಯಿಸಿದ ಯುವಕರು…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕನನ್ನು ಹಿಂದಕ್ಕೆ ಓಡಿಸಿದ ಗ್ರಾಮಸ್ಥರು..! ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಲಕ್ನೋ, ಜ. 20. ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ ಹಿನ್ನೆಲೆ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕರೋರ್ವರನ್ನು ಗ್ರಾಮಸ್ಥರು ವಾಪಾಸ್ ಕಳುಹಿಸಿದ ಘಟನೆ ಮುಜಫ್ಪರ್ ನಗರದಲ್ಲಿ ನಡೆದಿದ್ದು, ಇದೀಗ ವಿಡಿಯೋ ಎಲ್ಲೆಟೆ ವೈರಲ್ ಆಗಿದೆ. ಖತೌಲಿ ಎಂಬಲ್ಲಿನ ಶಾಸಕ ವಿಕ್ರಂ ಸಿಂಗ್ ಸೈನಿ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಲು ಗ್ರಾಮವೊಂದಕ್ಕೆ ಬಂದಿದ್ದು, ಈ ವೇಳೆ ಗ್ರಾಮಸ್ಥರು ಶಾಸಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಹೆದರಿದ ಸಿಂಗ್ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಗ್ರಾಮಸ್ಥರ ಗುಂಪೊಂದು ಶಾಸಕರ ಕಾರನ್ನು ಹಿಂಬಾಲಿಸಿ,

ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕನನ್ನು ಹಿಂದಕ್ಕೆ ಓಡಿಸಿದ ಗ್ರಾಮಸ್ಥರು..! ➤ ವಿಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಟೋಯಿಂಗ್ ವಾಹನ..! ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 20. ಟೋಯಿಂಗ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನಕಮಜಲು ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕಾರನ್ನು ಮಂಗಳೂರಿನಿಂದ ಮೈಸೂರಿಗೆ ಒಯ್ಯುತ್ತಿದ್ದ ಟೋಯಿಂಗ್ ವಾಹನವು ಕೋಡಿ ತಿರುವಿಗೆ ತಲುಪುತ್ತಿದ್ದಂತೆಯೇ ವಾಹನದ ಬ್ರೇಕ್ ವೈಫಲ್ಯಗೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಟೋಯಿಂಗ್ ವಾಹನ..! ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top