ಬ್ರೇಕಿಂಗ್ ನ್ಯೂಸ್

ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಇಲ್ಲಿದೆ ಸುಲಭ ದಾರಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ […]

ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಇಲ್ಲಿದೆ ಸುಲಭ ದಾರಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಬಿಸಿಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ…! ➤ ಯುವತೇಜಸ್ಸು ತಂಡದಿಂದ ಬದುಕಿಸಲು ಯತ್ನ- ಆಸ್ಪತ್ರೆಗೆ ಸಾಗಿಸುವ ವೇಳೆ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 19. ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಬಿಸಿಲೆಘಾಟ್ ನ ಚೌಡೇಶ್ವರಿ ಅಮ್ಮನವರ ಗುಡಿಯಿಂದ ಸುಮಾರು ನೂರು ಮೀಟರ್ ಇಳಿಜಾರು ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೋರ್ವರು ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಸುಬ್ರಹ್ಮಣ್ಯದ ಯುವತೇಜಸ್ಸು ಟ್ರಸ್ಟ್ ಗೆ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಟ್ರಸ್ಟ್ ನ ಸದಸ್ಯರು ಅವರನ್ನು ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ಯುವ ಮಧ್ಯೆ ಕೊನೆಯುಸಿರೆಳೆದಿದ್ದಾರೆ

ಬಿಸಿಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ…! ➤ ಯುವತೇಜಸ್ಸು ತಂಡದಿಂದ ಬದುಕಿಸಲು ಯತ್ನ- ಆಸ್ಪತ್ರೆಗೆ ಸಾಗಿಸುವ ವೇಳೆ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಚಿಪ್ಪು ಮೀನು ಪದಾರ್ಥ ಸೇವಿಸಿ ಹಲವರು ಅಸ್ವಸ್ಥ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಮರುವಾಯಿ ಮೀನು ಸೇವಿಸಿದ ಪರಿಣಾಮ ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಜ್ಪೆಯ ಕುಪ್ಪೆಪದವು ಎಂಬಲ್ಲಿ ನಡೆದಿದೆ. ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನನ್ನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಮರುವಾಯಿ ತಿಂದ ಜನರಲ್ಲಿ ತಲೆ ಸುತ್ತಲಾರಂಭಿಸಿದ್ದು, ಕಣ್ಣು ಮಂಜಾಗಿ, ವಾಂತಿಯೂ ಆಗಿದೆ ಎಂಬ ಸುದ್ದಿಯೂ ಕೇಳಿಬಂದಿದೆ.        

ಮಂಗಳೂರು: ಚಿಪ್ಪು ಮೀನು ಪದಾರ್ಥ ಸೇವಿಸಿ ಹಲವರು ಅಸ್ವಸ್ಥ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ ನಟಿ ರೈಮಾ ಶಿಮು ಮೃತದೇಹ ಗೋಣಿಚೀಲದಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಢಾಕಾ, ಜ. 19. ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶ ನಟಿ ರೈಮಾ ಶಿಮು ಅವರ ಮೃತದೇಹವು ಹಜರತ್ ಪುರ ಸಮೀಪದ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಶಿಮು ನಾಪತ್ತೆಯಾದ ಹಿನ್ನೆಲೆ ಸಂಬಂಧಿಕರು ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಠಾಣಾ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಶವ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರ ರೈಮಾ ಪತಿ ಹಾಗೂ

ನಾಪತ್ತೆಯಾಗಿದ್ದ ನಟಿ ರೈಮಾ ಶಿಮು ಮೃತದೇಹ ಗೋಣಿಚೀಲದಲ್ಲಿ ಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉದ್ಯಮಿ ಮಲ್ಯ ಲಂಡನ್ ನಲ್ಲಿ ವಾಸವಾಗಿರುವ ಬಂಗಲೆ ತೆರವುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಲಂಡನ್, ಜ. 19. ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ಅವರು ಲಂಡನ್ ನಲ್ಲಿ ವಾಸವಾಗಿರುವ ಬಂಗಲೆಯನ್ನಹ ತೆರವುಗೊಳಿಸುವಂತೆ ಲಂಡನ್ ಹೈಕೋರ್ಟ್ ಆದೇಶಿಸಿದೆ. ಯುಕೆ ಹೈಕೋರ್ಟ್ ನ ಪತ್ರಿಕೆಯೊಂದರ ಹೇಳಿಕೆಯ ಪ್ರಕಾರ ಯುಕೆ ಕಂಪನಿಗಳು ಮತ್ತು ದಿವಾಳಿತನ ನ್ಯಾಯಾಲಯವು ಈ ತೀರ್ಪನ್ನು ಅಂಗೀಕರಿಸಿದೆ. ಕಂಪನಿಗಳ ನ್ಯಾಯಾಲಯವು ಇಂಗ್ಲೆಂಡ್ ಮತ್ತು ವೇಲ್ಸ್ ಹೈಕೋರ್ಟ್ ನ ಚಾನ್ಸೆರಿ ವಿಭಾಗದೊಳಗಿನ ವಿಶೇಷ ನ್ಯಾಯಾಲಯವಾಗಿದೆ. ಇದು ಕಂಪನಿಗಳಿಗೆ ಸಂಬಂಧಿಸಿದ ಕೆಲವು ವಿಷಯಗಳೊಂದಿಗೆ ವ್ಯವಹರಿಸುತ್ತದೆ. ದಿವಾಳಿತನ ನಿರ್ಧಾರದ ವಿರುದ್ದ ಮೇಲ್ಮನವಿ

ಉದ್ಯಮಿ ಮಲ್ಯ ಲಂಡನ್ ನಲ್ಲಿ ವಾಸವಾಗಿರುವ ಬಂಗಲೆ ತೆರವುಗೊಳಿಸಿ ಹೈಕೋರ್ಟ್ ಆದೇಶ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ ಜಿಲೆಯಲ್ಲಿ ಸಾವಿರದ ಗಡಿದಾಟಿದ ಕೋವಿಡ್ ಪ್ರಕರಣ ➤ ಒಂದೇ ದಿನ 1,058 ಜನರಿಗೆ ದೃಢ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಇತ್ತೀಚಿನ ದಿನಗಳಲ್ಲಿ ದ.ಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಮಂಗಳವಾರ 1058 ಮಂದಿಯಲ್ಲಿ ಕೊರೋನಾ ಪ್ರಕರಣ ದೃಢಪಟ್ಟಿದೆ. 4,964 ಸಕ್ರಿಯ ಪ್ರಕರಣಗಳಿವೆ ಎಂದು ವರದಿ ತಿಳಿಸಿದೆ. ಹಲವು ತಿಂಗಳ ಬಳಿಕ ಕೊರೋನಾ ಪಾಸಿಟಿವ್ ಪ್ರಕರಣಗಳು ಸಾವಿರದ ಗಡಿದಾಟಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ಡಿ. 18ರಂದು ಪಾಸಿಟಿವಿಟಿ ದರ 0.26ರಷ್ಟು ಇದ್ದರೆ, ಜ. 18ರಂದು 10.76 ಕ್ಕೆ ಏರಿಕಾಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಸಕ್ರಿಯ

ದ.ಕ ಜಿಲೆಯಲ್ಲಿ ಸಾವಿರದ ಗಡಿದಾಟಿದ ಕೋವಿಡ್ ಪ್ರಕರಣ ➤ ಒಂದೇ ದಿನ 1,058 ಜನರಿಗೆ ದೃಢ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ ಪಿಗ್ಮಿ ಸಂಗ್ರಾಹಕ ನಾಪತ್ತೆ ➤ ಹಲವರಿಂದ ಸಾಲ ಪಡೆದು ಹಿಂತಿರುಗಿಸಲಾಗದೇ ವಂಚನೆ- ಆರೋಪ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 19. ಇಲ್ಲಿನ ಸಹಕಾರ ಸಂಘವೊಂದರಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್ ಅವರು ಕಳೆದ ಹದಿನೈದು ದಿನಗಳಿಂದ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕಳೆದ ಹತ್ತಕ್ಕೂ ಹೆಚ್ಚು ವರ್ಷಗಳಿಂದ ಪಿಗ್ಮಿ ಸಂಗ್ರಾಹಕರಾಗಿದ್ದ ಇವರು ಚಿರಪರಿಚಿತರಾಗಿದ್ದು, ನೆಲ್ಯಾಡಿಯ ಹಲವಾರು ಜನರಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದ ಇವರು, ಸಾಲ ತೀರಿಸಲಾಗದೇ ನಾಪತ್ತೆಯಾಗಿರುವುದಾಗಿ ತಿಲಕಿದುಬಂದಿದೆ. ಇದರ ನಡುವೆ ಜ. 18ರಂದು ಓರ್ವ ಪತ್ರಕರ್ತರಿಗೆ ವಾಟ್ಸಾಪ್ ಮೂಲಕ ಕರೆಮಾಡಿದ ಇವರು, ನಾನು

ನೆಲ್ಯಾಡಿ ಪಿಗ್ಮಿ ಸಂಗ್ರಾಹಕ ನಾಪತ್ತೆ ➤ ಹಲವರಿಂದ ಸಾಲ ಪಡೆದು ಹಿಂತಿರುಗಿಸಲಾಗದೇ ವಂಚನೆ- ಆರೋಪ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬರೋಬ್ಬರಿ 200 ವರ್ಷಗಳ ನಂತರ ಈ 6 ರಾಶಿಯವರಿಗೆ ಗುರುಬಲ ಆರಂಭವಾಗುತ್ತಿದೆ, ಹಾಗದರೆ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ, ಹೌದು ಈ ರಾಶಿಯವರ ಮೇಲೆ

200 ವರ್ಷಗಳ ನಂತರ ಈ 8 ರಾಶಿಯವರು ಶ್ರೀಮಂತರಾಗುತ್ತಾರೆ ಅದೃಷ್ಟದ ಬಾಗಿಲು ತೆರೆಯಲಿದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಾಲೆಡ್ಜ್ ಸಿಟಿಯಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಹಲವು ಕಾರ್ಮಿಕರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಕಲ್ಲಿಕೋಟೆ, ಜ. 18. ನಿರ್ಮಾಣ ಹಂತದಲ್ಲಿರುವ ನಾಲೆಡ್ಜ್ ಸಿಟಿ ಕಟ್ಟಡ ಕುಸಿದುಬಿದ್ದ ಪರಿಣಾಮ ಹದಿನೈದು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ತಾಮರಶ್ಶೇರಿಯಲ್ಲಿ ನಡೆದಿದೆ. ಮಧ್ಯಾಹ್ನದ ವೇಳೆಗೆ ಈ ಘಟನೆ ನಡೆದಿದ್ದು, ಗಾಯಳುಗಳನ್ನು ತಾಮರಶ್ಶೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ನಾಲೆಡ್ಜ್ ಸಿಟಿಯಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಹಲವು ಕಾರ್ಮಿಕರಿಗೆ ಗಾಯ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ಮನೆ ಭದ್ರತಾ ಸಿಬ್ಬಂದಿಯಿಂದಲೇ ಡ್ರಗ್ ವ್ಯಾಪಾರ ➤ ಪೇದೆಗಳಿಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಗಳಿಬ್ಬರು ಗಾಂಜಾ ವ್ಯಾಪಾರ ಮಾಡಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಬಂಧಿತ ಆರೋಪಿ ಕಾನ್ಸ್‌ಟೇಬಲ್ ಗಳನ್ನು ಸಂತೋಷ್ ಹಾಗೂ ಶಿವಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಕೋರಮಂಗಳ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದು, ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದರು. ಇದಕ್ಕೂ ಮೊದಲು ಡ್ರಗ್ ಪೆಡ್ಲರ್ ಗಳ ಸಂಪರ್ಕ ಬೆಳೆಸಿ ಮಾರಾಟಕ್ಕೆ ಇಳಿದ ಇವರು ಸಿಸಿಬಿ ಕೈಗೂ ಸಿಕ್ಕಿಬಿದ್ದಿದ್ದರು. ಅಖಿಲ್ ರಾಜ್

ಸಿಎಂ ಮನೆ ಭದ್ರತಾ ಸಿಬ್ಬಂದಿಯಿಂದಲೇ ಡ್ರಗ್ ವ್ಯಾಪಾರ ➤ ಪೇದೆಗಳಿಬ್ಬರು ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top