ದಕ್ಷಿಣ ಕನ್ನಡದಲ್ಲಿ ಜೂನ್ 21 ರಿಂದ ಭಾರಿ ಮಳೆ ಮುನ್ಸೂಚನೆ; ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ಭೀತಿ
(ನ್ಯೂಸ್ ಕಡಬ) newskadaba.com ಜೂ.19: ಜೂನ್ 21 ರಿಂದ ಪ್ರಾರಂಭವಾಗಿ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಉತ್ತಮ ಮಳೆಯಾಗಿದೆ. ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಏತನ್ಮಧ್ಯೆ, ಭಾರಿ ಮಳೆಯ ಮುನ್ಸೂಚನೆ ಇದ್ದರೂ, ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ವಿದ್ಯಮಾನದ ಬಗ್ಗೆ ಆತಂಕ ವ್ಯಕ್ತವಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ನಡೆಯುವ ನೈಋತ್ಯ ಮುಂಗಾರು ಹಂಗಾಮಿನಲ್ಲಿ, ಬಲಗೊಳ್ಳುತ್ತಿರುವ ಎಲ್ ನಿನೋ ಪರಿಣಾಮವಾಗಿ […]
ದಕ್ಷಿಣ ಕನ್ನಡದಲ್ಲಿ ಜೂನ್ 21 ರಿಂದ ಭಾರಿ ಮಳೆ ಮುನ್ಸೂಚನೆ; ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ಭೀತಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









