ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 12. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಉರುಳಿಬಿದ್ದು, 22 ಮಂದಿ ಗಾಯಗೊಂಡ ಘಟನೆ ಕೊಲ್ಲೂರುನಲ್ಲಿ ನಡೆದಿದೆ. 22 ಮಂದಿಯ ಪೈಕಿ ಸಂಕ್ರಪ್ಪ, ರೂಪಾ, ಶ್ಯಾಮಲಮ್ಮ, ರತ್ನಮ್ಮ, ವೆಂಕಟರಮಣ ಹಾಗೂ ಚಂದ್ರಕಲಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 8 ರಾಶಿಯವರಿಗೆ, ವಿವಾಹ ಯೋಗ, ವ್ಯಾಪಾರ ಅಭಿವೃದ್ಧಿ, ಮನೆಯಲ್ಲಿನ ಸಮಸ್ಯೆ ಗಂಡ-ಹೆಂಡತಿ ಕಲಹ ದೂರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವೃಶ್ಚಿಕ: ಮನೆಯವರು ನಿಮ್ಮ ನೆರವಿಗೆ ನಿಲ್ಲಲಿದ್ದಾರೆ. ರಾಜಕೀಯ ವ್ಯಕ್ತಿಗಳೊಂದಿಗೆ ಒಡನಾಟ ಬೆಳೆಸಿಕೊಳ್ಳುವಿರಿ. ಅಧಿಕಾರಿ ವರ್ಗದವರಿಗೆ ರಾಜಕಾರಣಿಗಳ ಕಿರುಕುಳ ಹೆಚ್ಚಾಗುತ್ತದೆ. ದೈವಾನುಗ್ರಹ ಹಿಡಿದ ಕೆಲಸಗಳು ದಡ ಸೇರುವುದು. ನಿಮ್ಮ ಜೀವನದ

ಈ 8 ರಾಶಿಯವರಿಗೆ, ವಿವಾಹ ಯೋಗ, ವ್ಯಾಪಾರ ಅಭಿವೃದ್ಧಿ, ಮನೆಯಲ್ಲಿನ ಸಮಸ್ಯೆ ಗಂಡ-ಹೆಂಡತಿ ಕಲಹ ದೂರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕರಾವಳಿಯಲ್ಲಿ ಏರಿಕೆ ಕಂಡ ಕೊರೋನಾ ➤ 500 ರ ಗಡಿ ದಾಟಿದ ಸೋಂಕು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.11. ಕರಾವಳಿಯಲ್ಲಿ ಕೊರೋನ ಸೋಂಕು ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 583 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಒಟ್ಟು 1872 ಆ್ಯಕ್ಟಿವ್ ಪ್ರಕರಣಗಳಿದ್ದು, ಇಂದಿನ ಪಾಸಿಟಿವಿಟಿ ದರ 5.73% ಕ್ಕೆ ಏರಿಕೆಯಾಗಿದೆ. ಇಂದು 94 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ ಜಿಲ್ಲೆಯಲ್ಲಿ 1705 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ‌.  

ಕರಾವಳಿಯಲ್ಲಿ ಏರಿಕೆ ಕಂಡ ಕೊರೋನಾ ➤ 500 ರ ಗಡಿ ದಾಟಿದ ಸೋಂಕು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥ..! ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 11. ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 70 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಜಿಲ್ಲೆಯ ಹನೂರು ವಡಕೆಹಳ್ಳದಲ್ಲಿ ನಡೆದಿದೆ. ಶಾಲಾ ಮಕ್ಕಳು ಸೇವಿಸಿದ್ದ ಬಿಸಿಯೂಟದಲ್ಲಿ ಹಲ್ಲಿಯೊಂದು ಸತ್ತು ಬಿದ್ದಿರುವುದಾಗಿ ಹೇಳಲಾಗಿದ್ದು, ಅಸ್ವಸ್ಥ ಮಕ್ಕಳನ್ನು ಕೌದಲ್ಲಿಂಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಶಾಲೆಯಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 70 ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿ ವಾಂತಿ ಮಾಡುವುದನ್ನು ಕಂಡ ಇತರ ವಿದ್ಯಾರ್ಥಿಗಳು ಊಟ ಸೇವಿಸಿಲ್ಲ ಎಂದು ತಿಳಿದುಬಂದಿದೆ.

ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥ..! ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಮದುಮಗನಿಂದ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ➤ ಇಬ್ಬರ ಬಂಧನ, ಪ್ರಮುಖ ಆರೋಪಿ ಮದುಮಗ ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ.11. ವಿಟ್ಲದ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ‌ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಂಗಲ್ಪಾಡಿ ನಿವಾಸಿ, ಪುತ್ತೂರಿನ ಫಾತಿಮಾ ಮ್ಯಾಚಿಂಗ್ ಸೆಂಟರ್ ನ ಮಾಲಕ ಅಹಮ್ಮದ್ ಮುಜ್ತಾಬ್(28) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಪದವು ನಿವಾಸಿ ಮೊಯ್ದೀನ್ ಮನೀಶ್(19) ಎಂದು ಗುರುತಿಸಲಾಗಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ

ವಿಟ್ಲ: ಮದುಮಗನಿಂದ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ➤ ಇಬ್ಬರ ಬಂಧನ, ಪ್ರಮುಖ ಆರೋಪಿ ಮದುಮಗ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಮದುಮಗನಿಂದ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ➤ ಆರೋಪಿಯ ಪರ ನಿಂತ ಬಿಜೆಪಿ ಯುವ ಮುಖಂಡ ಪಕ್ಷದಿಂದ ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ.10. ಇತ್ತೀಚೆಗೆ ಮುಸ್ಲಿಂ ಮದುಮಗನೋರ್ವ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಯ ಬೆನ್ನಿಗೆ ನಿಂತ ಬಿಜೆಪಿ ಮುಖಂಡನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ನಾಲ್ಕು ದಿನಗಳ ಹಿಂದೆ ವಿಟ್ಲದಲ್ಲಿ ನಡೆದ ಮದುವೆಯೊಂದರಲ್ಲಿ ಮದುಮಗನೋರ್ವ ಕೊರಗಜ್ಜನ ವೇಷ ಧರಿಸಿ ಅವಹೇಳಿಸಿದ ಬಗ್ಗೆ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆಯನ್ನು ವಿರೋಧಿಸಿ ಹಿಂದೂ ಸಂಘಟನೆ ಹಾಗೂ ಮುಸ್ಲಿಮ್ ಸಂಘಟನೆಯಿಂದ ಖಂಡನೆ ವ್ಯಕ್ತವಾಗಿತ್ತಲ್ಲದೆ ಧಾರ್ಮಿಕ ಮುಖಂಡರು ಬಹಿರಂಗವಾಗಿ ಘಟನೆಯನ್ನು ಖಂಡಿಸಿದ್ದರು. ಈ

ವಿಟ್ಲ: ಮದುಮಗನಿಂದ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ➤ ಆರೋಪಿಯ ಪರ ನಿಂತ ಬಿಜೆಪಿ ಯುವ ಮುಖಂಡ ಪಕ್ಷದಿಂದ ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಹಿನ್ನೆಲೆ ➤ ಕೋವಿಡ್ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಫೋಟೋ ಡಿಲೀಟ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 10. ವಿಧಾನಸಭಾ ಚುನಾವಣೆ ನಡೆಯಲಿರುವ ಪಂಚರಾಜ್ಯಗಳಲ್ಲಿ ನೀಡಲಿರುವ ಕೊರೋನಾ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದ ಚುನಾವಣಾ ಆಯೋಗದ ಘೋಷಣೆಯ ಬಳಿಕ ಉ.ಪ್ರ ಹಾಗೂ ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆ ಪ್ರಧಾನಿಯವರ ಹೆಸರು ಹಾಗೂ ಭಾವಚಿತ್ರವನ್ನು ಲಸಿಕಾ ಪ್ರಮಾಣಪತ್ರದಿಂದ ಹೊರಗಿಡಲು ಶನಿವಾರ ರಾತ್ರಿಯೇ ಅಗತ್ಯ ಫಿಲ್ಟರ್ ಗಳನ್ನು ಅನ್ವಯಿಸಲಾಗಿದೆ ಎಂದು ವರದಿ ತಿಳಿಸಿದೆ.

ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಹಿನ್ನೆಲೆ ➤ ಕೋವಿಡ್ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಫೋಟೋ ಡಿಲೀಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೀಕೆಂಡ್ ಕರ್ಪ್ಯೂ ಉಲ್ಲಂಘನೆ ➤ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ 35 ಮಂದಿಯ ವಿರುದ್ದ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ರಾಮನಗರ, ಜ. 10. ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡಿ ಪಾದಯಾತ್ರ ನಡೆಸಿದ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರದಂತೆ ಸುಮಾರು 35 ಜನರ ವಿರುದ್ದ ಪ್ರಕರಣ ದಾಖಲಾಗಿದೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಕನಕಪುರ ತಾಲೂಕಿನ ಸಂಗಮ ಪ್ರದೇಶದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿತ್ತಾದರೂ, ಇದನ್ನು ಉಲ್ಲಂಘಿಸಿ ಪಾದಯಾತ್ರ ನಡೆಸಿದ ಕಾರಣ ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಾತನೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.‌

ವೀಕೆಂಡ್ ಕರ್ಪ್ಯೂ ಉಲ್ಲಂಘನೆ ➤ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ 35 ಮಂದಿಯ ವಿರುದ್ದ ಕೇಸ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಲ್.ಜಿ ಶೋರೂಂ ನಲ್ಲಿ ಅಗ್ನಿ ಅವಘಡ ➤ ಲಕ್ಷಾಂತರ ರೂ.‌ ನಷ್ಟ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ಎಲೆಕ್ಟ್ರಾನಿಕ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ಸೋಮವಾರದಂದು ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ದಳ ಸಿಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿಯಾಗಿದ್ದಾರೆ.

ಮಂಗಳೂರು: ಎಲ್.ಜಿ ಶೋರೂಂ ನಲ್ಲಿ ಅಗ್ನಿ ಅವಘಡ ➤ ಲಕ್ಷಾಂತರ ರೂ.‌ ನಷ್ಟ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೀವನದಲ್ಲಿ ಸೋಲು, ದುರಾದೃಷ್ಟವೇ ಆವರಿಸಿದ್ದರೆ ಪ್ರತಿದಿನ ಈ ಮಂತ್ರ ಪಠಿಸಿ ಪರಿಹರಿಸಿಕೊಳ್ಳಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸರ್ವರಿಗೂ ನಮಸ್ಕಾರ, ಜೀವನದಲ್ಲಿ ಸೋಲು, ದುರಾದೃಷ್ಟವೇ ಆವರಿಸಿದ್ದರೆ ಪ್ರತಿದಿನ ಈ ಮಂತ್ರವನ್ನು ಪಠಿಸಿ ಪರಿಹರಿಸಿಕೊಳ್ಳಿ ಅದೇನು ಅಂತೀರಾ ತಿಳಿಯಲು ಇದನ್ನು ಓದಿ, ಪೂಜೆ ಸಲ್ಲಿಸುವಾಗ ಕೆಲವು ಮಂತ್ರಗಳನ್ನು ವಿಶೇಷವಾಗಿ ಹೇಳಿದರೆ

ಜೀವನದಲ್ಲಿ ಸೋಲು, ದುರಾದೃಷ್ಟವೇ ಆವರಿಸಿದ್ದರೆ ಪ್ರತಿದಿನ ಈ ಮಂತ್ರ ಪಠಿಸಿ ಪರಿಹರಿಸಿಕೊಳ್ಳಿ Read More »

ಅಡುಗೆ, ಆರೋಗ್ಯ ಮಾಹಿತಿ, ಉದ್ಯೋಗ, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top