ಬ್ರೇಕಿಂಗ್ ನ್ಯೂಸ್

ಮಂಗಳೂರು – ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ➤ ಆರೋಪಿ ಸುಳ್ಯ ನಿವಾಸಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26. ರೈಲಿನಲ್ಲಿ ರಾತ್ರಿ ನಿದ್ರಿಸುತ್ತಿದ್ದ ಪ್ರಯಾಣಿಕರ ಬೆಲೆಬಾಳುವ ವಸ್ತುಗಳನ್ನು ಕಳ್ಳತನಗೈಯ್ಯುತ್ತಿದ್ದ ಆರೋಪಿಯನ್ನು ಮಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಅಬ್ದುಲ್ ಅಜೀಜ್(19) ಎಂದು ಗುರುತಿಸಲಾಗಿದೆ. ಆರೋಪಿಯು ಮಂಗಳೂರು – ಬೆಂಗಳೂರು ರೈಲಿನಲ್ಲಿ ನಿತ್ಯ ಸಂಚರಿಸಿ ಯಾತ್ರಿಕರ ಮೊಬೈಲ್ ಫೋನ್, ಲೇಡೀಸ್ ಬ್ಯಾಗ್ ಕಳವುಗೈಯುತ್ತಿದ್ದ ಎನ್ನಲಾಗಿದೆ. ಆರೋಪಿಯಿಂದ 11 ಮೊಬೈಲ್ ಫೋನ್, 1 ಟ್ಯಾಬ್‌, ಒಂದು ವ್ಯಾನಿಟಿ ಬ್ಯಾಗ್, ಪಾಸ್ ಪೋರ್ಟ್ ಸೇರಿದಂತೆ ಬೆಲೆಬಾಳುವ ದಾಖಲೆಗಳನ್ನು […]

ಮಂಗಳೂರು – ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ➤ ಆರೋಪಿ ಸುಳ್ಯ ನಿವಾಸಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡಿಸೆಂಬರ್ 28 ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ➤ ಒಮಿಕ್ರಾನ್ ಪ್ರಕರಣದ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26. ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಡಿ.28ರಿಂದ ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯಾದ್ಯಂತ ಡಿ.28 ರಿಂದ 10 ದಿನಗಳವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಸಭೆ ಸಮಾರಂಭಗಳಲ್ಲಿ ಶೇ. 50ರಷ್ಟು ಮಂದಿಗೆ

ಡಿಸೆಂಬರ್ 28 ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ➤ ಒಮಿಕ್ರಾನ್ ಪ್ರಕರಣದ ಹಿನ್ನೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈ 9 ರಾಶಿಯವರಿಗೆ ,ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ:ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ತಮ್ಮ ಸ್ವಂತ ಬುದ್ದಿಯ ಬಹಳ ಉಪಯೋಗಿಸುತ್ತಾರೆ ಮತ್ತು ಇವರು ಯಾರ ಸಹಾಯವಿಲ್ಲದೆ ಮೇಲ್ಬರುವ ವ್ಯಕ್ತಿಗಳು ಇವರಾಗಿರುತ್ತಾರೆ ಅಷ್ಟೇ ಅಲ್ಲ ಇವರು ತಮ್ಮ

ಈ 9 ರಾಶಿಯವರಿಗೆ ,ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 8 ರಾಶಿಯವರಿಗೆ ವಿವಾಹ ಯೋಗ. ಕಂಕಣ ಪ್ರಾಪ್ತಿ. ಕುಟುಂಬದಲ್ಲಿನ ಕಲಹಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವೃಷಭ ರಾಶಿ: ಕೆಲಸ–ಗಣ್ಯವ್ಯಕ್ತಿಗಳಿಗೆ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸ್ಥಾನಮಾನ ಗೌರವಗಳು ಲಭಿಸಲಿವೆ. ವ್ಯಾಪಾರ ವ್ಯವಹಾರದಲ್ಲಿರುವವರಿಗೆ ಅಧಿಕ ಲಾಭ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಾಧ್ಯತೆ. ನಿಮ್ಮ ಜೀವನದ ಯಾವುದೇ

ಈ 8 ರಾಶಿಯವರಿಗೆ ವಿವಾಹ ಯೋಗ. ಕಂಕಣ ಪ್ರಾಪ್ತಿ. ಕುಟುಂಬದಲ್ಲಿನ ಕಲಹಗಳು ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 9 ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ಅಭಿವೃದ್ಧಿ, ಗಂಡ-ಹೆಂಡತಿಯ ಕಲಹ, ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಶತಸಿದ್ಧ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ : ಸ್ನೇಹಿತರು ನಿಮಗೆ ಮಾಡುವ ಸಹಾಯ ಇಂದು ಅಪಾರವಾದದ್ದು.ಹಳೆ ಸ್ನೇಹಿತರ ಭೇಟಿ.ಸಂಬಂಧಿಸಿದಕರಿಂದ ಧನ ಸಹಾಯ.ನಿಮ್ಮನ್ನು ಮಾತನಾಡಿಸಲು ಬರುವವರ ಜೊತೆ ಸಭ್ಯದಿಂದ ವರ್ತಿಸಿ.ಹಳೆ ಕೋರ್ಟ ಕೇಸ್ ಗಳು

ಈ 9 ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ಅಭಿವೃದ್ಧಿ, ಗಂಡ-ಹೆಂಡತಿಯ ಕಲಹ, ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಶತಸಿದ್ಧ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

‘ಎಂಇಎಸ್’ ನಿಷೇಧಕ್ಕೆ ಆಗ್ರಹಿಸಿ ಡಿ. 31ರಂದು ಕರ್ನಾಟಕ ಬಂದ್ ➤ ವಾಟಾಳ್ ನಾಗರಾಜ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಡಿಸೆಂಬರ್‌ 31ಕ್ಕೆ ಕರ್ನಾಟಕ ಬಂದ್‌ ಮಾಡಲಾಗುವುದು ಎಂದು ವಾಟಾಳ್‌ ನಾಗರಾಜ್ ಹೇಳಿದ್ದಾರೆ. ಅವರು ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಡಿ. 31ರಂದು ಬೆಳಗ್ಗೆ 6ರಿಂದ ಸಂಜೆ 6ರ ತನಕ ಬಂದ್ ಇರಲಿದೆ ಎಂದಿದ್ದಾರೆ. ಈ ಮೂಲಕ ಎಂಇಎಸ್‌ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

‘ಎಂಇಎಸ್’ ನಿಷೇಧಕ್ಕೆ ಆಗ್ರಹಿಸಿ ಡಿ. 31ರಂದು ಕರ್ನಾಟಕ ಬಂದ್ ➤ ವಾಟಾಳ್ ನಾಗರಾಜ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅದ್ದೂರಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿ‌ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೊರೋನಾ ಸೋಂಕಿನ ಆತಂಕದ ಹಿನ್ನೆಲೆ ರಾಜ್ಯದಲ್ಲಿ ಅದ್ದೂರಿಯ ಕ್ರಿಸ್ ಮಸ್ ಆಚರಣೆ ಹಾಗೂ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ರೂಪಾಂತರಿ ತಳಿ ಒಮಿಕ್ರಾನ್ ಹಿನ್ನೆಲೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ವಿಚಾರಕ್ಕೆ ಸಂಬಂಧಿಸಿ ದೊಡ್ಡ ನಿರ್ಧಾರ ಕೈಗೊಂಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆಯನ್ನು ಅದ್ದೂರಿಯಾಗಿ ಆಚರಿಸುವುದಕ್ಕೆ ಬ್ರೇಕ್ ಹಾಕಿದ್ದಲ್ಲದೇ ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು ಹಾಗೂ ಆಟದ ಮೈದಾನದಲ್ಲಿ ಸಂಭ್ರಮಾಚರಣೆಗೆ

ಅದ್ದೂರಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿ‌ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಳ ➤ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ದಿನದಿಂದ ದಿನಕ್ಕೆ ಕೊರೋನಾ, ರೂಪಾಂತರಿ ತಳಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರದಂದು ಕೊರೋನಾ ಕುರಿತ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಭಾರತದ 15 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 213 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆ ಪ್ರಧಾನಿ ನೇತೃತ್ವದಲ್ಲಿ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ.    

ದೇಶದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಳ ➤ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಗೆ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಸಾರ್ವಭೌಮತೆಗೆ ಧಕ್ಕೆ ➤ 20 ಯೂಟ್ಯೂಬ್ ಚಾನೆಲ್, 2 ವೆಬ್ ಸೈಟ್ ನಿಷೇಧ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಭಾರತವನ್ನು ವಿರೋಧಿ ಪ್ರಚಾರ ನಡೆಸುತ್ತಿದ್ದ ಪಾಕಿಸ್ತಾನದ 20 ಯೂಟ್ಯೂಬ್ ಚಾನೆಲ್ ಹಾಗೂ ಎರಡು ವೆಬ್ ಸೈಟ್ ಗಳನ್ನು ಕೇಂದ್ರವು ನಿಷೇಧಿಸಿದೆ. ಈ ಚಾನೆಲ್ ಗಳು ಸುಮಾರು 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಅದರಲ್ಲಿ ಭಾರತಕ್ಕೆ ಸಂಬಂಧಿಸಿದ ವಿಷಯಗಳನ್ನು ಸುಮಾರು 50 ಕೋಟಿಗೂ ಅಧಿಕ ಸಲ ವೀಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ಯೂಟ್ಯೂಬ್ ಮತ್ತು ದೂರಸಂಪರ್ಕ ಇಲಾಖೆಗೆ ಪತ್ರ ಬರೆದಿದ್ದ ವಾರ್ತಾ ಮತ್ತು ಪ್ರಸಾರ ಖಾತೆ ಕಾರ್ಯದರ್ಶಿ

ಭಾರತದ ಸಾರ್ವಭೌಮತೆಗೆ ಧಕ್ಕೆ ➤ 20 ಯೂಟ್ಯೂಬ್ ಚಾನೆಲ್, 2 ವೆಬ್ ಸೈಟ್ ನಿಷೇಧ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸೈಯ್ಯದ್ ಇಸ್ಮಾಯಿಲ್ ದಾವೂದ್ (64), ಸುಶೀಲಾ ಡಿಕೋಸ್ತಾ (73) ಹಾಗೂ ವಾಸಿಂ ಹುಸೇನ್ ಖಾನ್ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಜಾವೀದ್ ದಾವೂದ್ (41) ಹಾಗೂ ಮುಕ್ತಿಯಾರ್ ಯೂಸುಫ್ ಸೈಯ್ಯದ್ (46) ಎಂದು ಗುರುತಿಸಲಾಗಿದೆ. ದಾರವಾಡದಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರು,

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top