ಬ್ರೇಕಿಂಗ್ ನ್ಯೂಸ್

ಈ 5 ವಸ್ತುಗಳು ಮನೆಯಲ್ಲಿ ಇದ್ದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಮನೆಯ ಅಲಂಕಾರಕ್ಕಾಗಿ ಎಂದು ಕೆಲವು ವಸ್ತುಗಳನ್ನು ಇಡುತ್ತಾರೆ, ಇನ್ನು ಕೆಲವರು ಮನೆಯಲ್ಲಿ ಏನಾದರೂ ಸಮಸ್ಯೆಗಳು ಇದ್ದರೆ ವಾಸ್ತು ದೋಷಗಳು ಇದ್ದರೆ ಅವುಗಳು ನಿವಾರಣೆಯಾಗಲಿ ಎಂದು ವಾಸ್ತುವಿಗೆ ಸಂಬಂಧಿಸಿದಂತಹ ವಸ್ತುಗಳನ್ನು ಮನೆಯಲ್ಲಿ ಇಡುತ್ತಾರೆ. ಇನ್ನು ಮನೆಯಲ್ಲಿ ಸಮಸ್ಯೆಗಳು ಇದ್ದರೆ, ವಾಸ್ತು ದೋಷ ಗಳು ಇದ್ದರೆ, ಮನೆಯಲ್ಲಿ ಏನಾದರೂ ನಕಾರತ್ಮಕ ಶಕ್ತಿಗಳಿಂದ ಕಲಹಗಳು ಜಗಳಗಳು ಉಂಟಾಗುತ್ತಿದ್ದರೆ, ಜೀವನದಲ್ಲಿ ಅದೃಷ್ಟವೇ ಇಲ್ಲ ಎನ್ನುವುದಾದರೆ ತಪ್ಪದೇ ಮನೆಯಲ್ಲಿ ಈ 5 ವಸ್ತುಗಳನ್ನು ಇಡಬೇಕು. ಮನೆಯಲ್ಲಿ 5 […]

ಈ 5 ವಸ್ತುಗಳು ಮನೆಯಲ್ಲಿ ಇದ್ದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಾಣಿ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಡಿ. 21. ರಿಕ್ಷಾ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಉಪ್ಪಿನಂಗಡಿ ಕಡೆಯಿಂದ ವೇಗವಾಗಿ ಬಂದ ಬೈಕ್ ಡಿಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಹಾಗೂ ಸಹಸವಾರನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಣಿ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇನ್ನು ಮುಂದೆ ಶಾಲೆಯಲ್ಲಿ ಭಗವದ್ಗೀತೆ ಬೋಧಿಸಲು ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರಕಾರ..!!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 21. ಮುಂದಿನ ದಿನಗಳಲ್ಲಿ ಶಾಲಾ ಪಠ್ಯಗಳಲ್ಲೂ ಭಗವದ್ಗೀತೆ ಬೋಧಿಸುವ ಸಾಧ್ಯತೆಯಿದ್ದು, ಇದಕ್ಕೆ ಮುನ್ಸೂಚನೆ ಎಂಬಂತೆ ಭಗವದ್ಗೀತೆಯನ್ನು ರಾಜ್ಯ ಪಠ್ಯಕ್ರಮದಲ್ಲಿಯೂ ಅಳವಡಿಸಬಹುದು. ಈ ಕುರಿತು ರಾಜ್ಯ ಸರ್ಕಾರವೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ತಿಳಿಸಿದೆ. ಈಗಾಗಲೇ ಸಿಬಿಎಸ್‌ಇ 6, 7 ಹಾಗೂ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಅಧ್ಯಾಯವನ್ನು ಕಲಿಸಲಾಗುತ್ತಿದ್ದು, ಹೀಗಾಗಿ ಭಗವದ್ಗೀತೆ ಕಲಿಸಲು ರಾಜ್ಯ ಸರ್ಕಾರಗಳು ಬಯಸಿದರೆ ಭಗವದ್ಗೀತೆ ಕಲಿಸಬಹುದು ಎಂದು ಹೇಳಿದೆ.    

ಇನ್ನು ಮುಂದೆ ಶಾಲೆಯಲ್ಲಿ ಭಗವದ್ಗೀತೆ ಬೋಧಿಸಲು ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರಕಾರ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯರಿಗೂ ತಮ್ಮ ಜೀವನದ ಸಂಗಾತಿ ಯಾವ ರೀತಿಯಾಗಿರಬೇಕು ಮುಂದಿನ ಜೀವನದಲ್ಲಿ ನಾವು ನಮ್ಮ ಜೀವನವನ್ನು ಯಾವ ರೀತಿಯಾಗಿ ಸಾಗಿಸಬೇಕು ಎಂಬುದರ ಬಗ್ಗೆ ತುಂಬಾ ಆಸೆ ಕನಸುಗಳು ಇರುತ್ತವೆ ಜಗತ್ತಿನಲ್ಲಿ ತಮ್ಮ ಜೋಡಿ ಅದ್ಭುತವಾದ ಜೋಡಿ ಅಂತ ಅನಿಸಬೇಕು ತಮ್ಮ ಜೋಡಿಯನ್ನು ನೋಡಿ ಎಲ್ಲರೂ ಖುಷಿಪಡಬೇಕು ಪ್ರೀತಿ ಮಾಡಿ ಜೀವನ ನಡೆಸಿದರೆ ಇವರ ರೀತಿಯಾಗಿ ನಡೆಸಬೇಕು ಎಂದು ಎಲ್ಲರೂ ಹಾಡಿ ಹೊಗಳಬೇಕು ತಮ್ಮ ಪ್ರೀತಿ ಎಲ್ಲರಿಗೂ ಮಾದರಿಯಾಗಿರಬೇಕು ತಮ್ಮ ಜೀವನದಲ್ಲಿ ಎಂದಿಗೂ ಮನಸ್ತಾಪಗಳು ಬರಬಾರದೆಂದು ಬಹು

ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಜೂರಾಗಿದ್ದ 11,92,240 ಮನೆಗಳ ಆದೇಶವನ್ನೇ ರದ್ದುಗೊಳಿಸಿದ ಸರಕಾರ ➤ ಮನೆಕಟ್ಟಲು ಸರಕಾರಿ ಅನುದಾನಕ್ಕೆ ಕಾದವರಿಗೆ ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 20. ಮನೆ ಕಟ್ಟಲು ಸರಕಾರದಿಂದ ಸಿಗುವ ಅನುದಾನಕ್ಕಾಗಿ ಕಾಯುತ್ತಿದ್ದ ವಸತಿ ರಹಿತರಿಗೆ ರಾಜ್ಯ ಸರ್ಕಾರ ಕಹಿ ಸುದ್ದಿ ನೀಡಿದ್ದು, ಈ‌ ಹಿಂದೆ ಗ್ರಾಮ ಪಂಚಾಯ್ತಿಗಳಿಗೆ ಮಂಜೂರಾಗಿದ್ದ 1.19 ಲಕ್ಷ ಮನೆಗಳ ಆದೇಶವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ. ರಾಜ್ಯದ ಪ್ರತೀ ಗ್ರಾಮ ಪಂಚಾಯತ್ ಗೆ 20 ಮನೆಗಳನ್ನು ಮಂಜೂರು ಮಾಡಿ 2018-19 ನೇ ಸಾಲಿನಲ್ಲಿ ಅಧಿಕಾರದಲ್ಲಿದ್ದ ಮೈತ್ರಿ ಸರ್ಕಾರ ಘೋಷಿಸಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಯೋಜನೆಯನ್ನೇ ರದ್ದು ಮಾಡುವ

ಮಂಜೂರಾಗಿದ್ದ 11,92,240 ಮನೆಗಳ ಆದೇಶವನ್ನೇ ರದ್ದುಗೊಳಿಸಿದ ಸರಕಾರ ➤ ಮನೆಕಟ್ಟಲು ಸರಕಾರಿ ಅನುದಾನಕ್ಕೆ ಕಾದವರಿಗೆ ಬಿಗ್ ಶಾಕ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಗ್ರಾ.ಪಂ. ಗಳಲ್ಲೇ ಸಿಗಲಿದೆ ಜಾತಿ- ಆದಾಯ ಪ್ರಮಾಣಪತ್ರ..! ➤ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 20. ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ತಾಲೂಕು ಕಛೇರಿಗಳಿಂದ ವಿಂಗಡಿಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಗ್ರಾಮೀಣ ಜನತೆಗೆ ಸಂತಸದ ಸುದ್ದಿಯೊಂದನ್ನು ನೀಡಿದ್ದಾರೆ. ಈ ಕುರಿತು ಶಿಗ್ಗಾಂವ್ ನ ಬಿಸನಹಳ್ಳಿ ಗ್ರಾಮದಲ್ಲಿ ಸಿಎಂ ಅವರು, ಗ್ರಾಮೀಣ ಜನರು ಕೆಲವು ಸೇವೆಗಳನ್ನು ಪಡೆಯಲು ತಾಲೂಕು ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು, 2022ರ ಗಣರಾಜ್ಯೋತ್ಸವ ದಿನದಿಂದ ಗ್ರಾಮ

ಇನ್ಮುಂದೆ ಗ್ರಾ.ಪಂ. ಗಳಲ್ಲೇ ಸಿಗಲಿದೆ ಜಾತಿ- ಆದಾಯ ಪ್ರಮಾಣಪತ್ರ..! ➤ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬೈಕ್ -ಸ್ಕೂಟರ್ ನಡುವೆ ಅಪಘಾತ ➤ ಸ್ಕೂಟರ್ ಸವಾರ ಮೃತ್ಯು, ಬೈಕ್ ಸವಾರ ಗಂಭೀರ..!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 20. ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಸೋಮವಾರದಂದು ಬೆಳಿಗ್ಗೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದೆ. ಕೊಲ್ಲಾಜೆ ಕಡೆಯಿಂದ ಬರುತ್ತಿದ್ದ ಜುಪಿಟರ್ ವಾಹನವು ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಗಂಭೀರ ಗಾಯಗಳೊಂದಿಗೆ ರಸ್ತೆ ಮಧ್ಯೆ ಬಿದ್ದುಕೊಂಡಿದ್ದರೂ, ಗಾಯಾಳುಗಳನ್ನು

ಪುತ್ತೂರು: ಬೈಕ್ -ಸ್ಕೂಟರ್ ನಡುವೆ ಅಪಘಾತ ➤ ಸ್ಕೂಟರ್ ಸವಾರ ಮೃತ್ಯು, ಬೈಕ್ ಸವಾರ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ಅವಳಿ ಮಕ್ಕಳು ಮೃತ್ಯು, ತಂದೆ-ತಾಯಿ ಸ್ಥಿತಿ ಚಿಂತಾಜನಕ…!

(ನ್ಯೂಸ್ ಕಡಬ) newskadaba.com ಹಾಸನ, ಡಿ. 20. ಚಲಿಸುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಅವಳಿ ಮಕ್ಕಳಿಬ್ಬರು ಸ್ಥಳದಲ್ಲೇ ಮೃತಪಟ್ಟು, ತಂದೆ ತಾಯಿ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ರಾ.ಹೆ ಭೂವನಹಳ್ಳಿ ಸಮೀಪ ನಡೆದಿದೆ. ಮೃತಪಟ್ಟವರನ್ನು ಅವಳಿ ಮಕ್ಕಳಾದ ಪ್ರಣತಿ ಹಾಗೂ ಪ್ರಣವ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಶಿವಾನಂದ್ ಹಾಗೂ ಜ್ಯೋತಿ ದಂಪತಿಯ ಸ್ಥಿತಿ ಚಿಂತಾಜನಕವಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಪ್ರಯಾಣಿಸುತ್ತಿದ್ದ ಸ್ಕೂಟರ್

ಚಲಿಸುತ್ತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ಅವಳಿ ಮಕ್ಕಳು ಮೃತ್ಯು, ತಂದೆ-ತಾಯಿ ಸ್ಥಿತಿ ಚಿಂತಾಜನಕ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಂಡ ಹೆಂಡತಿಯ ನಡುವೆ ಕಲಹ ಮನಸ್ತಾಪಗಳು ಇದ್ದರೆ ಅದನ್ನು ಈ ರೀತಿಯಾಗಿ ಬಗೆಹರಿಸಿಕೊಳ್ಳಬಹುದು.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗಂಡ ಹೆಂಡತಿಯ ನಡುವೆ ಮನಸ್ತಾಪಗಳು ಜಗಳಗಳು ಸಾಮಾನ್ಯ, ಗಂಡ ತಪ್ಪನ್ನು ಮಾಡಿದರೆ ಹೆಂಡತಿ ಬುದ್ಧಿ ಹೇಳುವುದು ಮತ್ತು ಹೆಂಡತಿ ತಪ್ಪು ಮಾಡಿದಾಗ ಗಂಡ ಬುದ್ಧಿ ಹೇಳುವುದು, ಒಬ್ಬರು ತಪ್ಪು

ಗಂಡ ಹೆಂಡತಿಯ ನಡುವೆ ಕಲಹ ಮನಸ್ತಾಪಗಳು ಇದ್ದರೆ ಅದನ್ನು ಈ ರೀತಿಯಾಗಿ ಬಗೆಹರಿಸಿಕೊಳ್ಳಬಹುದು. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.19. ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಮೈಮೇಲೆ ಕುಸಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯರಿಬ್ಬರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ದಾರುಣ ಘಟನೆ ಕಡಬ ಸಮೀಪದ ಎಣ್ಮೂರು ಗ್ರಾಮದ ನರ್ಲಡ್ಕ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯರನ್ನು ನರ್ಲಡ್ಕ ನಿವಾಸಿ ಬೀಫಾತಿಮ್ಮ(60) ಹಾಗೂ ನಫೀಸಾ(45) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರು ನೆರೆ ಮನೆಯ ಹರೀಶ ನಾಯ್ಕ್ ಎಂಬವರ ಮನೆಯ ಹಳೆಯ ಶೌಚಾಲಯದ ಗೋಡೆಯನ್ನು ಹೊಸ ಕಟ್ಟಡ ಕಟ್ಟುವುದಕ್ಕಾಗಿ

ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top