ಬ್ರೇಕಿಂಗ್ ನ್ಯೂಸ್

ಪುತ್ತೂರು: ವೈದ್ಯರ ಕೋಣೆಯೊಳಗೆ ಚಿಲಕ ಹಾಕಿ ನಿದ್ದೆಗೆ ಜಾರಿದ ಮಗು..! ➤ ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಲಾಕ್ ಓಪನ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 18. ವೈದ್ಯರ ಕೋಣೆಯೊಳಗೆ ಮಗುವೊಂದು ಚಿಲಕ ಹಾಕಿಕೊಂಡಿದ್ದು, ಎಷ್ಟು ಕರೆದರೂ ಮಗು ಸ್ಪಂದಿಸದೇ ಇದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಕರೆದು ಬಾಗಿಲಿನ ಲಾಕ್ ಮುರಿದು ಕೊಠಡಿಯೊಳಗೆ ಪ್ರವೇಶಿಸಿದ ಘಟನೆ ಶನಿವಾರದಂದು ಪುತ್ತೂರಿನ ಕಲ್ಲಾರೆಯ ಕಾನಾವು ಕಟ್ಟಡದಲ್ಲಿ ನಡೆದಿದೆ. ವೈದ್ಯರ ಮಗುವೊಂದು ವೈದ್ಯರ ಕೋಣೆಯೊಳಗೆ ಚಿಲಕ ಹಾಕಿಕೊಂಡು ಮಲಗಿದ್ದು, ಎಷ್ಟು ಕರೆದರೂ ಸ್ಪಂದಿಸದೇ ಇದ್ದಾಗ ಗಾಬರಿಗೊಂಡ ವೈದ್ಯರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಆಗಮಿಸಿದ ಸಿಬ್ಬಂದಿಗಳು […]

ಪುತ್ತೂರು: ವೈದ್ಯರ ಕೋಣೆಯೊಳಗೆ ಚಿಲಕ ಹಾಕಿ ನಿದ್ದೆಗೆ ಜಾರಿದ ಮಗು..! ➤ ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಲಾಕ್ ಓಪನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಗೂ ಕಾಲಿಟ್ಟ ಒಮಿಕ್ರಾನ್…! ➤ ಮಂಗಳೂರಿನ ಐವರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಕಂಡುಬಂದಿದ್ದ ಒಮಿಕ್ರಾನ್ ಪ್ರಕರಣ ಇದೀಗ ಏಕಾಏಕಿಯಾಗಿ ಮಂಗಳೂರಿನಲ್ಲೂ ಕಂಡುಬಂದಿದ್ದು, ಕರಾವಳಿಗರನ್ನು ಆತಂಕಕ್ಕೀಡುಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಮಂಗಳೂರಿನ ಎರಡು ಶಿಕ್ಷಣ ಸಂಸ್ಥೆಗಳ ಒಟ್ಟು ಐದು ಮಂದಿಯಲ್ಲಿ ಒಮಿಕ್ರಾನ್ ಪತ್ತೆಯಾಗಿರುವುದನ್ನು ದೃಢ ಪಟ್ಟಿಸಿದ್ದಾರೆ. ಇಂದು ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆ ನಡೆಸಲಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ. ಆತಂಕಕಾರಿ ವಿಚಾರವೆಂದರೆ ಇದುವರೆಗೆ ಒಮಿಕ್ರಾನ್ ಸೋಂಕು ಹರಡಿರುವುದರ ದಾಖಲೆ ಪತ್ತೆಯಾಗಿಲ್ಲ.    

ಕರಾವಳಿಗೂ ಕಾಲಿಟ್ಟ ಒಮಿಕ್ರಾನ್…! ➤ ಮಂಗಳೂರಿನ ಐವರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮುತ್ತಪ್ಪ ರೈ ಆಸ್ತಿ ಹಕ್ಕಿನ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ➤ ಆಸ್ತಿ ಮಾರಾಟಕ್ಕೆ ಬ್ರೇಕ್…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 18. ಮುತ್ತಪ್ಪ ರೈ ಆಸ್ತಿ ವಿಚಾರವಾಗಿ ಅವರ ಎರಡನೇ ಪತ್ನಿ ಅನುರಾಧಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೆಲ ನಿರ್ದಿಷ್ಟ ಆಸ್ತಿಗಳ ಮಾರಾಟಕ್ಕೆ ಹೈಕೋರ್ಟ್ ತಡೆ ನೀಡಿದೆ ಎನ್ನಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿ ಅನುರಾಧಾ ಅವರು ಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಅವರ ಏಕಸದಸ್ಯ ಪೀಠ ನಿರ್ದಿಷ್ಟ ಆಸ್ತಿಗಳನ್ನು ನ್ಯಾಯಾಲಯದ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡದಂತೆ ಆದೇಶ ಹೊರಡಿಸಿದೆ. ಈ ನಡುವೆ ಮುತ್ತಪ್ಪ ರೈ

ಮುತ್ತಪ್ಪ ರೈ ಆಸ್ತಿ ಹಕ್ಕಿನ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ➤ ಆಸ್ತಿ ಮಾರಾಟಕ್ಕೆ ಬ್ರೇಕ್…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪಾರ್ಟ್ ಮೆಂಟ್ ಒಂದರ ಐದನೇ ಮಹಡಿಯಿಂದ ಕೆಳಗೆಬಿದ್ದು ಎರಡು ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 18. ಅಪಾರ್ಟ್ಮೆಂಟ್ ಒಂದರ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆಬಿದ್ದ ಎರಡು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಇಲೆಕ್ಟ್ರಾನ್ ಸಿಟಿಯಲ್ಲಿ ನಡೆದಿದೆ. ಮೃತ ಮಗುವನ್ನು ದಿವ್ಯಾಂಶ್ ರೆಡ್ಡಿ(2) ಎಂದು ಗುರುತಿಸಲಾಗಿದೆ. ಈತನ ಅಜ್ಜಿ ಕೆಲದಿನಗಳಿಂದ ನಗರದಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದು, ಈ ಸಂದರ್ಭ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ ನ ಅಪಾರ್ಟ್ಮೆಂಟ್ ಒಂದರಲ್ಲಿ ಮನೆ ಬಾಡಿಗೆಗಿರುವುದು ಗಮನಕ್ಕೆ ಬಂದ ಹಿನ್ನೆಲೆ ಶುಕ್ರವಾರದಂದು ಸಂಜೆ ಅಜ್ಜಿ ಮೊಮ್ಮಗನನ್ನು ಕರೆದುಕೊಂಡು ಐದನೇ ಮಹಡಿಯಲ್ಲಿರುವ ಮನೆ

ಅಪಾರ್ಟ್ ಮೆಂಟ್ ಒಂದರ ಐದನೇ ಮಹಡಿಯಿಂದ ಕೆಳಗೆಬಿದ್ದು ಎರಡು ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೈದಾ ಹಿಟ್ಟು ಖರೀದಿಯ ನೆಪದಲ್ಲಿ ಲಕ್ಷಾಂತರ ರೂ. ವಂಚಿಸಿದ ಅಪರಿಚಿತ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 18. ಮೈದಾ ಹಿಟ್ಟು ಖರೀದಿ ಮಾಡಲು ಇದೆ ಎಂದು ನಂಬಿಸಿ ಆರ್ಮಿಯಲ್ಲಿ ದುಡಿಯುತ್ತಿರುವ ಅಮನ್ ಎಂದು ಪರಿಚಯಿಸಿ ವ್ಯಕ್ತಿಯೋರ್ವ ಬ್ಯಾಂಕ್ ಖಾತೆಯಿಂದ 2,94,830 ರೂ. ವರ್ಗಾಯಿಸಿ ವಂಚನೆ ಮಾಡಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮಹಿಳೆಯೊಬ್ಬರು ಯೂನಿಯನ್ ಬ್ಯಾಂಕ್ ಪದವು ಬ್ರಾಂಚ್ ನಲ್ಲಿ ಖಾತೆಯನ್ನು ಹೊಂದಿದ್ದು, ಇವರ ಪತಿ ಫ್ಲೋರ್ ಮಿಲ್ ಒಂದರಲ್ಲಿ ಉದ್ಯೋಗಿಯಾಗಿದ್ದರು. ಮಹಿಳೆಯ ಮೊಬ್ಯೆಲ್ ಗೆ ವ್ಯಕ್ತಿಯೋರ್ವ ಆರ್ಮಿಯಲ್ಲಿ ದುಡಿಯುತ್ತಿರುವ ಅಮನ್

ಮಂಗಳೂರು: ಮೈದಾ ಹಿಟ್ಟು ಖರೀದಿಯ ನೆಪದಲ್ಲಿ ಲಕ್ಷಾಂತರ ರೂ. ವಂಚಿಸಿದ ಅಪರಿಚಿತ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಆಂಜನೇಯಸ್ವಾಮಿಗೆ ಇಷ್ಟವಾದಂತಹ ವಿಳೆದೆಲೆಯಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಕಷ್ಟಗಳೆಲ್ಲ ದೂರವಾಗುತ್ತದೆ, ಹೌದು ಸ್ನೇಹಿತರೆ ಹಿಂದು ಧರ್ಮದಲ್ಲಿ ವಿಳೆದೆಲೆಗೆ ತುಂಬಾ ಮಹತ್ವವಾದ ಸ್ಥಾನವಿದೆ. ಎಲ್ಲಾ ಶುಭಕಾರ್ಯಗಳಿಗೂ ಪೂಜೆಗಳಿಗೂ

ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ರಾಜ್ಯದಲ್ಲಿ ಒಂದೇ ದಿನ ಐದು ಮಂದಿಗೆ ಒಮಿಕ್ರಾನ್ ಸೋಂಕು ದೃಢ..! ➤ ಹೊಸವರ್ಷಾಚರಣೆಗೆ ಬ್ರೇಕ್….ನೈಟ್ ಕರ್ಫ್ಯೂ ಬಗ್ಗೆ ತಜ್ಞರಿಂದ ಶಿಫಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ರಾಜ್ಯದಲ್ಲಿ ಹೊಸ ವರ್ಷ ಹಾಗೂ ಕ್ರಿಸ್ಮಸ್ ಹತ್ತಿರದಲ್ಲಿರುವಂತೆ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು, ನಿನ್ನೆ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಐದು ಮಂದಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಈ ಮೊದಲು ರಾಜ್ಯದಲ್ಲಿ ಎರಡು ಪ್ರಕರಣ ಕಂಡುಬಂದಿದ್ದು, ಇದೀಗ ಒಂದೇ ದಿನ ಐದು ಮಂದಿಯಲ್ಲಿ ಪತ್ತೆಯಾಗುವ ಮೂಲಕ ಮತ್ತಷ್ಟು ಆತಂಕ ಮೂಡಿಸಿದೆ. ಒಮಿಕ್ರಾನ್ ಹೆಚ್ಚಾಗುತ್ತಿರುವ ಹಿನ್ನೆಲೆ ಕ್ರಿಸ್ಮಸ್

ರಾಜ್ಯದಲ್ಲಿ ಒಂದೇ ದಿನ ಐದು ಮಂದಿಗೆ ಒಮಿಕ್ರಾನ್ ಸೋಂಕು ದೃಢ..! ➤ ಹೊಸವರ್ಷಾಚರಣೆಗೆ ಬ್ರೇಕ್….ನೈಟ್ ಕರ್ಫ್ಯೂ ಬಗ್ಗೆ ತಜ್ಞರಿಂದ ಶಿಫಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾನಸಿಕ ಅಸ್ವಸ್ಥನಿಂದ ತಾಯಿ ಹಾಗೂ ಸಹೋದರನಿಗೆ ಹಲ್ಲೆ..! ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 17. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತನ್ನ ತಾಯಿ ಹಾಗೂ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕುವೆಟ್ಟು ಗ್ರಾಮದ ಕೊಂಕೋಡಿ ಎಂಬಲ್ಲಿ ನಡೆದಿದೆ. ಆರೋಪಿ ಸಿರಿಲ್ ಪಿಂಟೋ ಎನ್ನಲಾಗಿದೆ. ಗಾಯಗೊಂಡವರನ್ನು ಆರೋಪಿಯ ತಾಯಿ ಫೆಲ್ಸಿ ಮೋನಿಸ್ ಹಾಗೂ ಸಹೋದರ ಹೆನ್ರಿ ಪಿಂಟೋ ಎಂದು ಗುರುತಿಸಲಾಗಿದೆ. ಈತ ಡಿ. 14ರಂದು ರಾತ್ರಿ ಅಮಲು ಪದಾರ್ಥ ಸೇವಿಸಿ ಬಂದಿದ್ದ ಸಹೋದರನಿಗೆ ಮರದ ದೊಣ್ಣೆಯಿಂದ ಥಳಿಸಿ ತಲೆ ಹಾಗೂ ಕೈಗಳಿಗೆ

ಮಾನಸಿಕ ಅಸ್ವಸ್ಥನಿಂದ ತಾಯಿ ಹಾಗೂ ಸಹೋದರನಿಗೆ ಹಲ್ಲೆ..! ➤ ಇಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಕನ್ಯಾರಾಶಿ:~ ಈ ರಾಶಿಯವರಿಗೆ ಶನಿ ದೇವರ ಕೃಪೆಯಿಂದ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಬರಲಿದ್ದು ಮತ್ತು ಇಂದಿನ ದಿನ ಹಣವನ್ನು ಕೂಡಿಸಲು ಆರಂಭ ಮಾಡಿದರೆ ಮುಂದಿನ ದಿನಗಳನ್ನು ನೀವು

ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆ ಅರೆಸ್ಟ್ ➤ 36.43 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಅವರಿಂದ ಸುಮಾರು 36,43,270 ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಆರೋಪಿ ಮಹಿಳೆಯು ಕಾಸರಗೋಡು ಮೂಲದ ತಲಂಗೆರೆಯವರಾಗಿದ್ದು, ಇವರು ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಗುರುವಾರದಂದು ಬಂದಿಳಿದಿದ್ದು, ಈ ಸಂದರ್ಭ ಅಧಿಕಾರಿಗಳು ತಪಾಸಣೆಗೊಳಪಡಿಸಿದಾಗ 24 ಕ್ಯಾರೆಟ್ ನ 739 ಗ್ರಾಂ. ಚಿನ್ನವನ್ನು ಗಮ್ ರೂಪದಲ್ಲಿ ಮಾಡಿ ಪ್ಲಾಸ್ಟಿಕ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆ ಅರೆಸ್ಟ್ ➤ 36.43 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top