ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಪಾಣಾಜೆ, ಡಿ. 16. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪುತ್ತೂರು- ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿ ತೋಟಕ್ಕೆ ಉರುಳಿ ಬಿದ್ದ ಘಟನೆ ಗುರುವಾರದಂದು ಮುಂಜಾನೆ ವರದಿಯಾಗಿದೆ. ಬೆಟ್ಟಂಪಾಡಿ ಬಳಿಯ ಡೆಮ್ಮಂಗಾರದಿಂದ ಪುತ್ತೂರಿಗೆ ಹೊರಟಿದ್ದ ಕಾರು ಚೆಲ್ಯಡ್ಕ ಎಂಬಲ್ಲಿ ರಸ್ತೆಯ ಬದಿಯಲ್ಲಿನ ತೋಟಕ್ಕೆ ಬಿದ್ದಿದ್ದು, ಅದರಲ್ಲಿದ್ದ ಐವರು ಪ್ರಯಾಣಿಕರು ಪವಾಡಸದೃಶ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ಪಾದಚಾರಿ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದ ಘಟನೆ ಗುರುವಾರದಂದು ಬೆಳಗ್ಗೆ ಬೊಳ್ವಾರಿನಲ್ಲಿ ನಡೆದಿದೆ. ಮಹಿಳೆಯು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ತೀವ್ರತೆಗೆ ಮಹಿಳೆಯ ತಲೆ ಹಾಗೂ ಕೈಗೆ ಗಾಯವಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆ ವಿಳಂಭ ಸಮಸ್ಯೆಗೆ ಶಾಶ್ವತ ಪರಿಹಾರ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜೀವನದಲ್ಲಿ ಮದುವೆಯೆಂಬುದು ಒಂದು ಪ್ರಮುಖ ಘಟ್ಟ ಇಂತಹ ಮದುವೆಗೆ ಯಾವುದೇ ತೊಂದರೆ ಅಡಚನೆಗಳು ಬರಬಾರದು ಯಾವ ವಯಸ್ಸಿನಲ್ಲಿ ಮದುವೆ ಆಗಬೇಕು ಅದೇ ವಯಸ್ಸಿನಲ್ಲಿ ಮದುವೆಯಾದರೆ ತುಂಬಾ ಒಳ್ಳೆಯದು ಪ್ರತಿಯೊಂದು

ಮದುವೆ ವಿಳಂಭ ಸಮಸ್ಯೆಗೆ ಶಾಶ್ವತ ಪರಿಹಾರ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮುಂಬೈನಲ್ಲಿ ಗ್ಯಾಂಗ್ ಸ್ಟರ್ ಆಗಿದ್ದ ಕರಾವಳಿಯ ಸುರೇಶ್ ಪೂಜಾರಿ..! ➤ ಫಿಲಿಪೈನ್ಸ್ ನಿಂದ ಭಾರತಕ್ಕೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 15. ಮುಂಬೈನಲ್ಲಿ ಗ್ಯಾಂಗ್ ಸ್ಟರ್ ಆಗಿದ್ದ ಕರಾವಳಿ ಮೂಲದ ಸುರೇಶ್ ಪೂಜಾರಿಯವರನ್ನು ಫಿಲಿಪೈನ್ಸ್ ದೇಶದಿಂದ ಭಾರತಕ್ಕೆ ಕರೆತರಲಾಗಿದ್ದು, ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಐಬಿ ಮತ್ತು ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಅಂಡರ್‌ವರ್ಲ್ಡ್ ಡಾನ್ ಛೋಟಾ ರಾಜನ್ ಹಾಗೂ ರವಿ ಪೂಜಾರಿ ಸಹಚರನಾಗಿದ್ದ ಈತ ಬಳಿಕ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಬಾರ್ ಮಾಲೀಕರು ಹಾಗೂ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದು, ಮುಂಬೈ ಬಳಿಯ ಥಾಣೆ, ಕಲ್ಯಾಣ್, ಉಲ್ಲಾಸನಗರ ಹಾಗೂ ಡೊಂಬಿವಿಲಿಯಲ್ಲಿ

ಮುಂಬೈನಲ್ಲಿ ಗ್ಯಾಂಗ್ ಸ್ಟರ್ ಆಗಿದ್ದ ಕರಾವಳಿಯ ಸುರೇಶ್ ಪೂಜಾರಿ..! ➤ ಫಿಲಿಪೈನ್ಸ್ ನಿಂದ ಭಾರತಕ್ಕೆ ಹಸ್ತಾಂತರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಲಿಕಾಪ್ಟರ್ ಪತನ ➤ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ಕಳೆದ ವಾರ ಹೆಲಿಕಾಪ್ಟರ್ ಪತನದಲ್ಲಿ ಗಂಭೀರ ಗಾಯಗೊಂಡು ಬೆಂಗಳೂರಿನ ಕಮಾಂಡೋ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ದುರಂತದಿಂದಾಗಿ ಇವರು ಶೇ.45ರಷ್ಟು ಸುಟ್ಟ ಗಾಯದಿಂದ ಬಳಲುತ್ತಿದ್ದರು. ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಿಂದ ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಏರ್ ಆಂಬ್ಯುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿತ್ತು. ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಪತನದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸಹಿತ 13

ಹೆಲಿಕಾಪ್ಟರ್ ಪತನ ➤ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಪ್ಟನ್ ವರುಣ್ ಸಿಂಗ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 15. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಗರ್ಡಾಡಿ ಗ್ರಾಮದ ಬೊಳ್ಳಾಜೆ ಎಂಬಲ್ಲಿ ನಡೆದಿದೆ. ಬಂಧಿತರನ್ನು ಕೊಡೆಂಚಡ್ಕ ನಿವಾಸಿ ನೆವಿಲ್ ಲ್ಯಾನ್ಸಿ ಪಿಂಟೊ ಮತ್ತು ಗರ್ಡಾಡಿ ಗ್ರಾಮದ ಶೇಖರ್ ಎಂದು ಗುರುತಿಸಲಾಗಿದೆ. ಪೊಲೀಸರುಗರ್ಡಾಡಿ ಪೇಟೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಪಲ್ಟಿ..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 15. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ಪಲ್ಟಿಯಾದ ಘಟನೆ ಅರಂತೋಡಿನ ಉದಯನಗರ ತಿರುವಿನಲ್ಲಿ ನಡೆದಿದೆ. ಇದು ಬಜ್ಪೆಯಿಂದ ಪ್ರವಾಸಕ್ಕೆಂದು ಹೊರಟ ವಾಹನವಾಗಿದ್ದು, ಮುಂಜಾನೆ 4 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಪಲ್ಟಿ..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 8 ರಾಶಿಯವರಿಗೆ ವಿವಾಹ ಯೋಗ ವ್ಯಾಪಾರ,ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಶುಭ ಕಾರ್ಯಗಳಿಗೆ ಪಾಲ್ಗೊಳ್ಳುವ ಅವಕಾಶ ನಿಮಗೆ ದೊರೆಯುತ್ತದೆ. ಈ ದಿನ ನಿಮ್ಮ ಗುರುಗಳ ಆಶೀರ್ವಾದ ಪಡೆದರೆ ತುಂಬಾ ಒಳ್ಳೆಯದು. ಈ ದಿನ ನಿಮಗೆ ನುತ್ರಣ ಮಿತ್ರರ

ಈ 8 ರಾಶಿಯವರಿಗೆ ವಿವಾಹ ಯೋಗ ವ್ಯಾಪಾರ,ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್, ಹಲವರಿಗೆ ಗಾಯ ➤ 144 ಸೆಕ್ಷನ್ ಜಾರಿ, ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.15. ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದ ಇಬ್ಬರು ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಠಾಣೆಗೆ ಮುತ್ತಿಗೆ ಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದ್ದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪಿಎಫ್‌ಐ ಮುಖಂಡರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ

ಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್, ಹಲವರಿಗೆ ಗಾಯ ➤ 144 ಸೆಕ್ಷನ್ ಜಾರಿ, ಆತಂಕದಲ್ಲಿ ಸ್ಥಳೀಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 14. ಅವಿನಾಶ್ ಬಸ್ ಮಾಲಕ ನಾರಾಯಣ ರೈ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.   ಇವರು ಇತ್ತೀಚೆಗೆ ಕೆಲ ಸಮಯದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯಗಳು ಇಲ್ಲದ ಸಂದರ್ಭದಲ್ಲಿ ನಾರಾಯಣ ರೈಯವರು ಬಸ್ ಸೇವೆಯನ್ನು ಆರಂಭಿಸಿ ಗ್ರಾಮೀಣ ಭಾಗದಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದರು.    

ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top