ತಲೆ ನೋವಿನ ಪರಿಹಾರಕ್ಕಾಗಿ ತಲೆಗೆ ಹೊಡೆದ ಪೂಜಾರಿ ➤ ಮಹಿಳೆ ಮೃತ್ಯು..!
(ನ್ಯೂಸ್ ಕಡಬ) newskadaba.com ಹಾಸನ, ಡಿ. 11. ಪೂಜಾರಿಯೋರ್ವ ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಗ್ರಾಮದಲ್ಲಿ ನಡೆದಿದೆ. ಮೃತರನ್ನು ಪಾರ್ವತಿ (47) ಎಂದು ಗುರುತಿಸಲಾಗಿದೆ. ಪಾರ್ವತಿ ಎಂಬವರು ತಲೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಹೋಗಿಯೂ ಗುಣಮುಖರಾಗದ ಹಿನ್ನೆಲೆ ಗ್ರಾಮದ ಪಿರಿಯಾಪಟ್ಟಣದ ದೇವರ ಪೂಜಾರಿ ಮಧು ಎಂಬವರ ಬಳಿ ಕರೆದುಕೊಂಡು ಹೋಗಿದ್ದು, ತಲೆ ನೋವನ್ನು ಬೆತ್ತದಿಂದ ಸರಿಪಡಿಸುವುದಾಗಿ ಹೇಳಿದ ಪೂಜಾರಿ ಮಹಿಳೆಗೆ ಬೆತ್ತದಿಂದ ಹೊಡೆದಿದ್ದು, […]
ತಲೆ ನೋವಿನ ಪರಿಹಾರಕ್ಕಾಗಿ ತಲೆಗೆ ಹೊಡೆದ ಪೂಜಾರಿ ➤ ಮಹಿಳೆ ಮೃತ್ಯು..! Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









