ಬ್ರೇಕಿಂಗ್ ನ್ಯೂಸ್

ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಈ ದಿನ ಮನೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲ್ಸ ಕಾರ್ಯಗಳು ಮಾಡಿರಿ. ಈ ದಿವಸ ಆರೋಗ್ಯದ ಸಲುವಾಗಿ ತುಂಬಾ ಮುಂಜಾಗ್ರತೆ ಇರುವುದು ಸೂಕ್ತ. ಈ ದಿನ […]

ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮೂರು ಕೃಷಿ ಕಾನೂನು ರದ್ದತಿ ಮಸೂದೆಗೆ ಸಹಿ ಹಾಕಿದ ರಾಷ್ಟ್ರಪತಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 01. ದೇಶದಾದ್ಯಂತ ರೈತರ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರದಂದು ಸಹಿ ಹಾಕಿದ್ದಾರೆ. ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದಂದು ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಪ್ರತಿಪಕ್ಷಗಳ ಚರ್ಚೆಯ ನಡುವೆ ಲೋಕಸಭೆಯಲ್ಲಿ ಕೇವಲ 4 ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ರಾಜ್ಯಸಭೆಯಲ್ಲೂ ಅಲ್ಪ ಕಾಲದ ಚರ್ಚೆಯ ನಂತರ

ಮೂರು ಕೃಷಿ ಕಾನೂನು ರದ್ದತಿ ಮಸೂದೆಗೆ ಸಹಿ ಹಾಕಿದ ರಾಷ್ಟ್ರಪತಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಬ್ಯಾಟರಿ ಕಳ್ಳತನ ಪ್ರಕರಣ ➤ ಕಡಬದ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕೊಣಾಜೆ, ಡಿ. 01. ಮಂಗಳೂರು, ಡಿ. 01. ಇಲ್ಲಿನ ಕುರ್ನಾಡು ಮಿತ್ತಕೋಡಿ ಎಂಬಲ್ಲಿರುವ ಸೈಟ್ ಒಂದರಲ್ಲಿ ನಿಲ್ಲಿಸಲಾಗಿದ್ದ ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಒಟ್ಟು 7 ಬ್ಯಾಟರಿಗಳನ್ನು ಕಳವುಗೈದ ಆರೋಪಿಗಳನ್ನು ಬಂಧಿಸುವಲ್ಲಿ ಕೊಣಾಜೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕುಂತೂರು ನಿವಾಸಿ ರಾಝಿಕ್ ಕೆ (27) ಹಾಗೂ ಬಂಟ್ವಾಳದ ಪಟ್ರಕೋಡಿಯ ಸಿನಾನ್ (24) ಎಂದು ಗುರುತಿಸಲಾಗಿದೆ. ಮಿತ್ತಕೋಡಿ ಸೈಟಿನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಂದ ಬ್ಯಾಟರಿಗಳನ್ನು ಕಳವುಗೈದ ಕುರಿತು ದೂರು ದಾಖಲಾಗಿದ್ದು,

ಲಾರಿ, ಹಿಟಾಚಿ ಹಾಗೂ ಜೆಸಿಬಿಗಳ ಬ್ಯಾಟರಿ ಕಳ್ಳತನ ಪ್ರಕರಣ ➤ ಕಡಬದ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Breaking News ಉಪ್ಪಿನಂಗಡಿ: ಈಜಲೆಂದು ನೀರಿಗಿಳಿದ ಯುವಕ ನೀರುಪಾಲು..! ➤ ಯುವಕನಿಗಾಗಿ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 01. ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಸ್ನಾನಕ್ಕೆಂದ ನೀರಿಗಿಳಿದ ಯುವಕ ಕಣ್ಮರೆಯಾಗಿದ್ದು, ಯುವಕನ ಪತ್ತೆಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ‌.

Breaking News ಉಪ್ಪಿನಂಗಡಿ: ಈಜಲೆಂದು ನೀರಿಗಿಳಿದ ಯುವಕ ನೀರುಪಾಲು..! ➤ ಯುವಕನಿಗಾಗಿ ಶೋಧ ಕಾರ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಿಕಪ್ ವಾಹನ ಪಲ್ಟಿ ➤ ಚಾಲಕ ಸ್ಥಳದಲ್ಲೇ ಮೃತ್ಯು.!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 01. ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಮಂಗಳೂರು- ಮೂಡಬಿದಿರೆ ರಾ. ಹೆದ್ದಾರಿಯ ಪುತ್ತಿಗೆ ಗ್ರಾ.ಪಂ. ವ್ಯಾಪ್ತಿಯ ಹಂಡೇಲುಸುತ್ತು ಎಂಬಲ್ಲಿ ನಡೆದಿದೆ. ಮೃತ ಚಾಲಕನನ್ನು ಎಡಪದವು ಕನ್ನೊಳಿ ನಿವಾಸಿ ಯಾದವ(38) ಎಂದು‌ ಗುರುತಿಸಲಾಗಿದೆ. ಇವರು ಮಂಗಳವಾರದಂದು ರಾತ್ರಿ ಮೂಡಬಿದಿರೆಯಿಂದ ಎಡಪದವು ಕಡೆಗೆ ತೆರಳುತ್ತಿದ್ದ ವೇಳೆ, ಹಂಡೇಲು ತಿರುವಿನಲ್ಲಿ ವಾಹನ ಪಲ್ಟಿಯಾಗಿ ತೆಂಗಿನ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರ ಎನ್ನಲಾಗಿದೆ. ಈ ಕುರಿತು ಮೂಡಬಿದಿರೆ

ಪಿಕಪ್ ವಾಹನ ಪಲ್ಟಿ ➤ ಚಾಲಕ ಸ್ಥಳದಲ್ಲೇ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ನಾಪತ್ತೆ ದೂರು ದಾಖಲಾದ ಯುವಕನ ವಿರುದ್ದ ಕಾಸರಗೋಡಿನಲ್ಲಿ ವಂಚನೆ ಪ್ರಕರಣ ದಾಖಲು..! ➤ ಜ್ಯುವೆಲ್ಲರಿಯಿಂದ ಯುವಕನ ವಿರುದ್ದ ವಾಂಟೆಡ್ ನೋಟಿಸ್ ಜಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ. ಡಿ. 01. ಕ್ರಿಕೆಟ್ ಆಡಲು ಹೋದ ಯುವಕನೋರ್ವ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೆ, ಇದೀಗ ಅದೇ ಯುವಕನ ವಿರುದ್ಧ ಕಾಸರಗೋಡಿನಲ್ಲಿ ವಜ್ರ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ ಎಂಬುವುದಾಗಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ಎಂದು ಗುರುತಿಸಲಾಗಿದೆ. ಈತ ನ.28 ರಂದು ಬೆಳಗ್ಗೆ ಸುಮಾರು 7:30ರ ವೇಳೆಗೆ ಕ್ರಿಕೆಟ್ ಆಡಲೆಂದು ಮನೆಯಿಂದ ಹೋದವನು, ವಾಪಾಸು

ಬಂಟ್ವಾಳದಲ್ಲಿ ನಾಪತ್ತೆ ದೂರು ದಾಖಲಾದ ಯುವಕನ ವಿರುದ್ದ ಕಾಸರಗೋಡಿನಲ್ಲಿ ವಂಚನೆ ಪ್ರಕರಣ ದಾಖಲು..! ➤ ಜ್ಯುವೆಲ್ಲರಿಯಿಂದ ಯುವಕನ ವಿರುದ್ದ ವಾಂಟೆಡ್ ನೋಟಿಸ್ ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕೋರ್ಟ್ ಕಲಾಪದ ವೇಳೆ ಅರೆನಗ್ನ ಸ್ಥಿತಿಯಲ್ಲಿ ಎಂಟ್ರಿ ಕೊಟ್ಟ ಕರಾವಳಿಯ ವಕೀಲ…! ➤ ನಿಜಕ್ಕೂ ಅಲ್ಲಿ ಆಗಿದ್ದೇನು?

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 01. ಹೈಕೋರ್ಟ್ ಕಲಾಪ ನಡೆಯುತ್ತಿದ್ದ ಸಂದರ್ಭ ಕರಾವಳಿ ಮೂಲದ ವ್ಯಕ್ತಿಯೋರ್ವರು ಅರೆನಗ್ನ ಸ್ಥಿತಿಯಲ್ಲಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ನ. 30ರ ಮಂಗಳವಾರದಂದು ಬೆಳಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯುತ್ತಿದ್ದ ವೇಳೆ ಅಲ್ಲಿ ಉಜಿರೆ ಮೂಲದ ವ್ಯಕ್ತಿಯೋರ್ವರು ಅರೆನಗ್ನ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಜಾರಕಿಹೊಳಿ ಅವರ ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ತಂಡವನ್ನು ನೇಮಕ ಮಾಡಿರುವುದರ ಕುರಿತಂತೆ ಸಲ್ಲಿಸಲಾದ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕೋರ್ಟ್ ಕಲಾಪದ ವೇಳೆ ಅರೆನಗ್ನ ಸ್ಥಿತಿಯಲ್ಲಿ ಎಂಟ್ರಿ ಕೊಟ್ಟ ಕರಾವಳಿಯ ವಕೀಲ…! ➤ ನಿಜಕ್ಕೂ ಅಲ್ಲಿ ಆಗಿದ್ದೇನು? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಿಕ್ಷಾ ಚಾಲಕನಿಗೆ ಜಾತಿ ನಿಂದನೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 01. ಬುಡಕಟ್ಟು ಸಮುದಾಯದ ವ್ಯಕ್ತಿ ಪ್ರವೀಣ ಎಂಬವರಿಗೆ ಮುನೀರ್ ಎಂಬಾತ ಜಾತಿ ನಿಂದನೆ ಮಾಡಿರುವ ಕುರಿತು ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಕ್ಷಾ ಚಾಲಕನಾಗಿರುವ ಪ್ರವೀಣ್ ಅವರು ನ. 28ರಂದು ಉಡುಪಿಯ ಜಾಮಿಯಾ ಮಸೀದಿ ಬಳಿ ರಿಕ್ಷಾ ನಿಲ್ಲಿಸಿ ಗ್ರಾಹಕರಿಗಾಗಿ ಕಾಯುತ್ತಿದ್ದ ವೇಳೆ, ಮುನೀರ್ ಎಂಬಾತ ತನ್ನ ರಿಕ್ಷಾದಲ್ಲಿ ಬಂದು ಪ್ರವೀಣ್ ಅವರ ರಿಕ್ಷಾಗೆ ಅಡ್ಡ ನಿಲ್ಲಿಸಿ ‘ರಿಕ್ಷಾ ತೆಗಿ, ನಿಮಗೆ ಇಲ್ಲಿ ನಿಲ್ಲಿಸಲು ಯಾರು ಹೇಳಿದ್ದು, ನೀನು ಕೊರಗ

ರಿಕ್ಷಾ ಚಾಲಕನಿಗೆ ಜಾತಿ ನಿಂದನೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಲಿನ ಕೋರೆಯಲ್ಲಿ ಸ್ಫೋಟ ➤ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 01. ತಾಲೂಕಿನ ಜಾರ್ಕಳ ಎಂಬಲ್ಲಿರುವ ಕಲ್ಲಿನ ಕೋರೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಕಾರ್ಮಿಕರನ್ನು ತಮಿಳುನಾಡು ಮೂಲದ ಮಂಜುನಾಥ (44) ಹಾಗೂ ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರಿಬ್ಬರೂ ವಿಕಲಚೇತನರಾಗಿದ್ದು, ಇವರನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರೆಯಲ್ಲಿ ಕಲ್ಲುಗಳನ್ನು ಹೊಡೆಯಲು ಸ್ಫೋಟಕಗಳನ್ನು ಬಳಸಲಾಗುತ್ತಿದ್ದು, ರಾಸಾಯನಿಕ ವಸ್ತುಗಳ ಬಳಕೆಯ ಸಂದರ್ಭ ಮುಂಜಾಗ್ರತೆ ವಹಿಸದಿರುವುದೇ ದುರ್ಘಟನೆಗೆ ಕಾರಣ ಎಂದು

ಕಲ್ಲಿನ ಕೋರೆಯಲ್ಲಿ ಸ್ಫೋಟ ➤ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಬ್ಬರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿಕಿತ್ಸೆಗೆ ಸ್ಪಂದಿಸದೆ ರೋಗಿ ಮೃತಪಟ್ಟರೆ ವೈದ್ಯರು ಹೊಣೆಗಾರರಲ್ಲ ➤ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 01. ಯಾವುದೇ ವೈದ್ಯರು ತಮ್ಮ ರೋಗಿಗೆ ಜೀವವನ್ನು ಖಾತ್ರಿಪಡಿಸಿರುವುದಿಲ್ಲ, ಆದರೆ ಪ್ರತಿಯೊಬ್ಬರಿಗೂ ಅವರ ಸಾಮರ್ಥ್ಯಕ್ಕೆ ಅನುಸರಿಸಿ ಉತ್ತಮ ಚಿಕಿತ್ಸೆಯನ್ನು ನೀಡಲು ಪ್ರಯತ್ನಿಸಬಹುದು ಎಂದು ಸುಪ್ರೀಂ ಕೋರ್ಟ್ ಮಂಗಳವಾರದಂದು ಹೇಳಿದೆ. ಒಂದು ವೇಳೆ ರೋಗಿಯು ಚಿಕಿತ್ಸೆಯ ಸಂದರ್ಭ ಮೃತಪಟ್ಟರೆ, ವೈದ್ಯರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದೆ. ಯಾವುದೇ ವೈದ್ಯರಾದರೂ ರೋಗಿಗಳನ್ನು ಉಳಿಸಲು ತಮ್ಮ ಕೈಯಲ್ಲಾದ ಮಟ್ಟಿಗೆ ಪ್ರಯತ್ನಿಸುತ್ತಾರೆ. ಆದರೂ ರೋಗಿ ಮೃತಪಟ್ಟರೆ ಇದಕ್ಕೆ ವೈದ್ಯರು ಕಾರಣರೆಂದು ಆರೋಪಿಸುವುದು ಸರಿಯಲ್ಲ. ವೈದ್ಯಕೀಯ

ಚಿಕಿತ್ಸೆಗೆ ಸ್ಪಂದಿಸದೆ ರೋಗಿ ಮೃತಪಟ್ಟರೆ ವೈದ್ಯರು ಹೊಣೆಗಾರರಲ್ಲ ➤ ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top