ಬ್ರೇಕಿಂಗ್ ನ್ಯೂಸ್

ಎಲ್ ಪಿಜಿ ಬಳಕೆದಾರರಿಗೆ ಬಿಗ್ ಶಾಕ್ ➤ ಇಂದಿನಿಂದ ರೂ. 103.50ಕ್ಕೆ ಏರಿಕೆಯಾದ ವಾಣಿಜ್ಯ ಸಿಲಿಂಡರ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 01. ವಾಣಿಜ್ಯ ಸಿಲಿಂಡರ್ ಗಳ ಎಲ್ ಪಿಜಿ ಬೆಲೆ ಬುಧವಾರ 103.50 ರೂ.ಗಳಷ್ಟು ಏರಿಕೆ ಕಂಡಿದ್ದು, ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದೆ. ಈ ಮೂಲಕ ಎಲ್ ಪಿಜಿ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.   ಇಂದಿನಿಂದ ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ 2,104 ಆಗಲಿದ್ದು, ಈ ಹಿಂದೆ ಇದು 2,000.50 ರೂ. ಇತ್ತು. ಕೋಲ್ಕತ್ತಾದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 101 ರೂ.ಗೆ ಏರಿಕೆಯಾಗಿದ್ದು,  […]

ಎಲ್ ಪಿಜಿ ಬಳಕೆದಾರರಿಗೆ ಬಿಗ್ ಶಾಕ್ ➤ ಇಂದಿನಿಂದ ರೂ. 103.50ಕ್ಕೆ ಏರಿಕೆಯಾದ ವಾಣಿಜ್ಯ ಸಿಲಿಂಡರ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಕಾಲುಜಾರಿ ನೀರಿಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಮೀನುಗಾರಿಕಾ ಬೋಟ್ ನಲ್ಲಿ ಮೀನುಗಾರಿಕೆಗೆಂದು ತೆರಳಿದ್ದ ಕಾರ್ಮಿಕನೋರ್ವ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬಂದರ್ ದಕ್ಕೆಯಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮೀನುಗಾರಿಕೆಗೆಂದು ಬೋಟ್ ನಲ್ಲಿ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ಸುತ್ತಲೂ ಹುಡುಕಾಡಿದರೂ ಅವರು ಪತ್ತೆಯಾಗಿರಲಿಲ್ಲ. ಇಂದು (ಡಿ.01) ಬೆಳಗ್ಗೆ ಅಪ್ಪಯ್ಯ ಅವರ ಮೃತದೇಹವು ಬಂದರು ದಕ್ಕೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಕಾಲುಜಾರಿ ನೀರಿಗೆ ಬಿದ್ದು ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೂಜೆಗೆ ಕರಿಮಣಿ ಸರ ಇಟ್ಟು ಮಹಿಳೆಗೆ ವಂಚಿಸಿದ ಜ್ಯೋತಿಷಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 01. ಪೂಜಾ ಸಂದರ್ಭದಲ್ಲಿ ಕಲಶಕ್ಕೆಂದು ಇಡಲಾಗಿದ್ದ ಕರಿಮಣಿ ಸರವೊಂದನ್ನು ವಾಪಸು ನೀಡದೇ ಜ್ಯೋತಿಷಿಯೋರ್ವ ಮಹಿಳೆಗೆ ವಂಚಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿನ ಕಷ್ಟ ಪರಿಹಾರಕ್ಕೆಂದು ಮಹಿಳೆಯೋರ್ವರು ಅ. 13 ರಂದು ಕುಂಜತ್ ಬೈಲಿನಲ್ಲಿರುವ ಜ್ಯೋತಿಷಿ ವಿನೋದ್ ಪೂಜಾರಿ ಎಂಬವರ ಬಳಿ ಹೋಗಿದ್ದರು. ಈ ಸಂದರ್ಭ ವಿನೋದ್ ಪೂಜಾರಿ, ನಿಮಗೆ ತುಂಬಾ ದೋಷವಿದ್ದು, ಆ ದೋಷದಿಂದ ಮುಕ್ತಿ ಹೊಂದಲು ಪೂಜೆ ಮಾಡಿಸಿಕೊಡುತ್ತೇನೆ. ಪೂಜೆಯ ಸಮಯ ಕಲಶಕ್ಕೆ ಇಡಲು

ಪೂಜೆಗೆ ಕರಿಮಣಿ ಸರ ಇಟ್ಟು ಮಹಿಳೆಗೆ ವಂಚಿಸಿದ ಜ್ಯೋತಿಷಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೋಸಾಗಾಟವನ್ನು ತಡೆಯಲೆತ್ನಿಸಿದ ಯುವಕರ ಮೇಲೆ ವಾಹನ ಹತ್ತಿಸಿದ ಗೋಕಳ್ಳರು ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 01. ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಗೋಕಳ್ಳರನ್ನು ತಡೆಯಲೆತ್ನಿಸಿದ ಇಬ್ಬರ ಮೇಲೆಯೇ ಪಿಕಪ್ ವಾಹನ ಹತ್ತಿಸಿದ ಪರಿಣಾಮ ಯುವಕರಿಬ್ಬರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಿರಣ್ (23) ಹಾಗೂ ಚರಣ್ (24) ಎಂದು ಗುರುತಿಸಲಾಗಿದೆ. ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಳಿಗೆಯಿಂದ ಗೋಕಳ್ಳರನ್ನು ಹಿಂಬಾಲಿಸಿದ್ದ ಯುವಕರಿಬ್ಬರ ಮೇಲೆಯೇ ಪಿಕ್ ಅಪ್ ವಾಹನ ಹತ್ತಿಸಲಾಗಿದೆ ಎನ್ನಲಾಗಿದೆ. ಘಟನೆಯ ಬಳಿಕ ಆಸ್ಪತ್ರೆಯ ಮುಂದೆ ನೂರಾರು ಜನ

ಗೋಸಾಗಾಟವನ್ನು ತಡೆಯಲೆತ್ನಿಸಿದ ಯುವಕರ ಮೇಲೆ ವಾಹನ ಹತ್ತಿಸಿದ ಗೋಕಳ್ಳರು ➤ ಇಬ್ಬರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಅಟೋರಿಕ್ಷಾ ಲಾರಿ ನಡುವೆ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿ‌ನಂಗಡಿ, ಡಿ. 01. ಲಾರಿ ಹಾಗೂ ರಿಕ್ಷಾ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟ ಘಟನೆ ವರದಿಯಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಮಹಿಳೆಯನ್ನು ಬೆಂಗರೆ ನಿವಾಸಿ ಖತೀಜಮ್ಮ ಎಂದು ಗುರುತಿಸಲಾಗಿದೆ. ನ.29ರಂದು ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿದ್ದರು.

ಉಪ್ಪಿನಂಗಡಿ: ಅಟೋರಿಕ್ಷಾ ಲಾರಿ ನಡುವೆ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01. ನಿಯಂತ್ರಣ ತಪ್ಪಿದ ಐರಾವತ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಅರಂತೋಡು ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ನಡೆದಿದೆ. ಬಸ್ ನಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎನ್ನಲಾಗಿದೆ.

ಸುಳ್ಯ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಟ್ವಿಟರ್ ಸಂಸ್ಥೆಯ ನೂತನ ಸಿಇಒ ಆಗಿ ಭಾರತೀಯ ಮೂಲದ ಪರಾಗ್ ಅಗರ್ವಾಲ್ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 30. ಟ್ವಿಟರ್ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಜ್ಯಾಕ್ ಡಾರ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದೀಗ ನೂತನ ಸಿಇಒ ಆಗಿ ಭಾರತದ ಪರಾಗ್ ಅಗರವಾಲ್ ಆಯ್ಕೆಯಾಗಿದ್ದಾರೆ. ಟ್ವಿಟರ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದ ಜ್ಯಾಕ್ ಡಾರ್ಸೆ, ಈ ಸಂಸ್ಥೆಯಲ್ಲಿ16 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ನೂತನ ಸಿಇಒ ಪರಾಗ್ ಅಗರ್ವಾಲ್ ಮುಂಬೈ ಐಐಟಿ ಯಲ್ಲಿ ಬಿಟೆಕ್ ಪದವಿ ಪಡೆದು, ಬಳಿಕ ಸ್ಯಾನ್ಫೋರ್ಡ್ ವಿವಿಯಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ

ಟ್ವಿಟರ್ ಸಂಸ್ಥೆಯ ನೂತನ ಸಿಇಒ ಆಗಿ ಭಾರತೀಯ ಮೂಲದ ಪರಾಗ್ ಅಗರ್ವಾಲ್ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಸವಾರರ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ದರೋಡೆ ➤ ಆರೋಪಿ ಮಂಗಳಮುಖಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಬೈಕ್ ನಲ್ಲಿ ತೆರಳುತ್ತಿದ್ದ ಸವಾರರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪಿ ಮಂಗಳಮುಖಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಮಂಗಳಮುಖಿಯನ್ನು ಬೆಂಗಳೂರಿನ ಇಜಿಪುರದ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ ಎಂದು ಗುರುತಿಸಲಾಗಿದೆ. ಇಲ್ಲಿನ ನಂತೂರುಪದವು ಬಿಎಸ್ ಎನ್ ಎಲ್ ಎಕ್ಸ್ ಚೇಂಜ್ ಬಳಿ ಗಣೇಶ್ ಎಂಬವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮಂಗಳಮುಖಿ ರಸ್ತೆಗೆ ಅಡ್ಡ ಬಂದು ಗಣೇಶ್ ಅವರನ್ನು ತಡೆದು ನಿಲ್ಲಿಸಿ, ಪೆಪ್ಪರ್ ಸ್ಪ್ರೇ ಮಾಡಿ

ಬೈಕ್ ಸವಾರರ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ದರೋಡೆ ➤ ಆರೋಪಿ ಮಂಗಳಮುಖಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ.‌ ಜಿಲ್ಲೆಯಲ್ಲಿ ಮತ್ತೆ ಗ್ಯಾಂಗ್ ವಾರ್ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ದಾಳೆ ನಡೆಸಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಗಾಯಗೊಂಡ ಯುವಕನನ್ನು ಶ್ರವಣ್ ಎಂದು ಗುರುತಿಸಲಾಗಿದೆ. ‘ಅಳಿಕೆ’ ಗ್ಯಾಂಗ್ ಗೆ ಸೇರಿದ ಎಂಟು ಜನರ ತಂಡವೊಂದು ಈ ದುಷ್ಕೃತ್ಯ ನಡೆಸಿದ್ದು, ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಗುಂಪುಗಳ ನಡುವಿನ ವೈಷಮ್ಯವೇ ಘಟನೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. 2020ರ ಇಂದ್ರಜಿತ್ ಕೊಲೆ ಪ್ರಕರಣಕ್ಕೆ ಇದು ಪ್ರತೀಕಾರವಾಗಿರಬಹುದ ಎಂದು ಹೇಳಲಾಗುತ್ತಿದೆ. ಈ ಕುರಿತು

ದ.ಕ.‌ ಜಿಲ್ಲೆಯಲ್ಲಿ ಮತ್ತೆ ಗ್ಯಾಂಗ್ ವಾರ್ ➤ ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top