ಬ್ರೇಕಿಂಗ್ ನ್ಯೂಸ್

ಗಂಡನ ಪರ ಸ್ತ್ರೀಸವಾಸ ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಈ ವಿಧಾನವನ್ನು ಅನುಸರಿಸಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ […]

ಗಂಡನ ಪರ ಸ್ತ್ರೀಸವಾಸ ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಈ ವಿಧಾನವನ್ನು ಅನುಸರಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಕ್ಕಳ ಶಬರಿಮಲೆ ಪ್ರವೇಶಕ್ಕೆ ಆರ್ಟಿಪಿಸಿಆರ್ ವರದಿ ಕಡ್ಡಾಯವಿಲ್ಲ ➤ ಕೇರಳ ಸರಕಾರ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 27. ಇನ್ನುಮುಂದೆ ಆರ್ಟಿಪಿಸಿಆರ್ ಟೆಸ್ಟ್ ವರದಿ ಇಲ್ಲದೇ ಮಕ್ಕಳು ಶಬರಿಮಲೆ ದೇವಾಲಯಕ್ಕೆ ಹೋಗಲು ಕೇರಳ ಸರಕಾರ ಅವಕಾಶ ಕೊಟ್ಟಿದೆ. ಮಕ್ಕಳ ಜೊತೆಲಿರುವ ಪೋಷಕರು ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆ ಹಾಗೂ ಸ್ಯಾನಿಟೈಸರ್ ಒಳಗೊಳಡಂತೆ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು. ಹಾಗೇ ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ಅವರೇ ಹೊಣೆಯಾಗಿರುತ್ತಾರೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ. ಯುವಕರಿಗೆ ದೇವಾಲಯ ಪ್ರವೇಶಕ್ಕೆ 72 ಗಂಟೆಗಳ ಒಳಗಿನ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹಾಗೂ ಲಸಿಕಾ ಪ್ರಮಾಣ

ಮಕ್ಕಳ ಶಬರಿಮಲೆ ಪ್ರವೇಶಕ್ಕೆ ಆರ್ಟಿಪಿಸಿಆರ್ ವರದಿ ಕಡ್ಡಾಯವಿಲ್ಲ ➤ ಕೇರಳ ಸರಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ➤ ಬಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ನ. 27. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ. ಮಾಣಿಯಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಮಾಣಿ ಪ್ರೌಢಶಾಲೆಯ 10ನೇ ತರಗತಿಯ ಭರತ್ ಎಂದು ಗುರುತಿಸಲಾಗಿದೆ. ಈತ ಶಾಲೆಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ‌

ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ➤ ಬಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ➤ ಬೆಳ್ಳಾರೆಯ ಮಹಿಳೆಯ ಮೃತದೇಹದ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 27. ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ಇಂದು ಬೆಳಗ್ಗೆ ಸಂಪೂರ್ಣ ವಿವಸ್ತ್ರ ಸ್ಥಿತಿಯಲ್ಲಿ ಪತ್ತೆಯಾಗಿದೆ.   ವಾರದ ಹಿಂದೆ ಬಂಟ್ವಾಳ ಪಾಣೆ ಮಂಗಳೂರಿನ ನೇತ್ರಾವತಿ ಸೇತುವೆಯಿಂದ ಬೆಳ್ಳಾರೆ ಮೂಲದ ಮಹಿಳೆಯೋರ್ವರು ನದಿಗೆ ಜಿಗಿದು ನಾಪತ್ತೆಯಾಗಿದ್ದ ಘಟನೆ ನಡೆದಿತ್ತು. ಈಗ ಪತ್ತೆಯಾಗಿರುವ ಮೃತದೇಹವು ಅದೇ ಮಹಿಳೆಯದ್ದ ಆಗಿರಬಹುದೇ ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಹೊಯ್ಗೆ ಕಿಂಗ್ ಸ್ಟಾರ್ ಸೇವಾ ಸಮಿತಿಯ ಪ್ರೇಮ್ ಪ್ರಕಾಶ್

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ➤ ಬೆಳ್ಳಾರೆಯ ಮಹಿಳೆಯ ಮೃತದೇಹದ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊಸ ರೂಪಾಂತರಿ ವೈರಸ್ ಭೀತಿ ➤ ಗಡಿ ಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಅಧಿಕಾರಿಗಳಿಂದ ಕಟ್ಟೆಚ್ಚರ..!

(ನ್ಯೂಸ್ ಕಡಬ) newskadaba.com ಮೈಸೂರು, ನ. 27. ಹೊಸ ರೂಪಾಂತರಿ ಕೊರೋನಾ ತಳಿ ಆತಂಕ ಸೃಷ್ಟಿಸಿದ ಹಿನ್ನೆಲೆ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಆರೋಗ್ಯಾಧಿಕಾರಿಗಳು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಭಾರತಕ್ಕೆ ಕೋವಿಡ್ ಹೊಸ ತಳಿಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನೊರೋ ವೈರಸ್ ಬಗ್ಗೆ ಈಗಾಗಲೇ ತರಬೇತಿ ನೀಡಲಾಗುತ್ತಿದ್ದು, ನೂರೋ ವೈರಸ್‌ನಿಂದ ವಾಂತಿ, ಭೇದಿ, ಕಾಣಿಸಿಕೊಳ್ಳುವ

ಹೊಸ ರೂಪಾಂತರಿ ವೈರಸ್ ಭೀತಿ ➤ ಗಡಿ ಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಅಧಿಕಾರಿಗಳಿಂದ ಕಟ್ಟೆಚ್ಚರ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ರೂಪಾಂತರಿ ವೈರಸ್ ಭೀತಿ ➤ ವಿಮಾನ ಸಂಚಾರ ಸ್ಥಗಿತಗೊಳಿಸಲು ಪ್ರಧಾನಿಗೆ ಅರವಿಂದ್ ಕೇಜ್ರಿವಾಲ್ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 27. ಹೊಸ ರೂಪಾಂತರಿ ವೈರಸ್ ನಿಂದ ಪ್ರಭಾವಿತವಾಗಿರುವ ದೇಶಗಳಿಂದ ವಿಮಾನ ಸಂಚಾರವನ್ನು ಸ್ಥಗಿತಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಯವರಿಗೆ ಮನವಿ ಮಾಡಿದ್ದಾರೆ.   ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ, ಬಹಳ ಕಷ್ಟಪಟ್ಟು ನಮ್ಮ ದೇಶ ಕೊರೋನಾ ವೈರಸ್ ನಿಂದ ಚೇತರಿಸಿಕೊಂಡಿದೆ. ಈ ಹೊಸ ರೂಪಾಂತರಿ ವೈರಸ್ ಭಾರತ ಪ್ರವೇಶಿಸುವುದನ್ನು ತಡೆಯಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡಬೇಕಾಗಿದೆ ಎಂದು ಬರೆದಿದ್ದಾರೆ.

ಹೊಸ ರೂಪಾಂತರಿ ವೈರಸ್ ಭೀತಿ ➤ ವಿಮಾನ ಸಂಚಾರ ಸ್ಥಗಿತಗೊಳಿಸಲು ಪ್ರಧಾನಿಗೆ ಅರವಿಂದ್ ಕೇಜ್ರಿವಾಲ್ ಮನವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಮ್ಮನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಅಕ್ಕ..!

(ನ್ಯೂಸ್ ಕಡಬ) newskadaba.com ಹಾವೇರಿ, ನ. 27. ತಮ್ಮನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅಕ್ಕ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ವಿನಾಯಕ ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾಗರಾಜ್(16) ಹಾಗೂ ಅಕ್ಕ ಭ್ಯಾಗ್ಯಶ್ರೀ(18) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಬೆಳಗ್ಗೆ ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದರೆ, ಮಧ್ಯಾಹ್ನ 12 ಗಂಟೆಯ ವೇಳೆಗೆ ಆತನ ಅಕ್ಕ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶಾಲೆ ಆರಂಭವಾಗಿದ್ದರಿಂದ ತರಗತಿಗೆ ಹೋಗುವಂತೆ ಪೋಷಕರು ನಾಗರಾಜ್ ಗೆ ತಿಳಿಸಿದ್ದು, ಇದರಿಂದ ಮುನಿಸಿಕೊಂಡ

ತಮ್ಮನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಅಕ್ಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊಸ ರೂಪಾಂತರಿ ವೈರಸ್ ಪತ್ತೆ ಹಿನ್ನೆಲೆ ➤ ಇಂದು ಸಿಎಂ ಮಹತ್ವದ ಸಭೆ ➤➤ ದ.ಕ. ಸೇರಿದಂತೆ 5 ಜಿಲ್ಲೆಗಳು ಲಾಕ್ಡೌನ್ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27. ದಿನದಿಂದ ದಿನಕ್ಕೆ ಏರುತ್ತಿರುವ ಕೊರೋನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳು ಮತ್ತೊಮ್ಮೆ ಲಾಕ್-ಡೌನ್ ಆಗುವ ಸಾದ್ಯತೆಗಳಿದ್ದು, ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೃಷ್ಣಾದಲ್ಲಿ ರಾಜ್ಯದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಹತ್ವದ ಸಭೆ ಕರೆದಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆದಿದ್ದು, ಇವುಗಳ ಕುರಿತಾಗಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ವೀಡಿಯೋ ಕಾನ್ಫರೆನ್ಸ್

ಹೊಸ ರೂಪಾಂತರಿ ವೈರಸ್ ಪತ್ತೆ ಹಿನ್ನೆಲೆ ➤ ಇಂದು ಸಿಎಂ ಮಹತ್ವದ ಸಭೆ ➤➤ ದ.ಕ. ಸೇರಿದಂತೆ 5 ಜಿಲ್ಲೆಗಳು ಲಾಕ್ಡೌನ್ ಸಾಧ್ಯತೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೂಳೂರು ನಾಗನಕಟ್ಟೆ ದ್ವಂಸ ಪ್ರಕರಣ ➤ ಎಂಟು ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskdaba.com ಮಂಗಳೂರು, ನ. 27. ಇಲ್ಲಿನ ಕೂಳೂರು ಮತ್ತು ಕೋಡಿಕಲ್ ನಾಗಬನಕ್ಕೆ ದ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಫಾನ್, ಪ್ರವೀಣ್ ಮೊಂತೆರೊ, ಮುಹಮ್ಮದ್ ಸುಹೇಲ್, ನಿಖಿಲೇಶ್, ಜಯಂತ್, ಮಂಜುನಾಥ್, ನೌಶಾದ್ ಹಾಗೂ ಪ್ರತೀಕ್ ಎಂದು ಗುರುತಿಸಲಾಗಿದೆ. ಬಂಧಿತರು ಬೇರೆ ಕೃತ್ಯಗಳಲ್ಲಿ ತೊಡಗಿದ್ದ ಹಿನ್ನೆಲೆ, ಪೊಲೀಸರ ಗಮನವನ್ನು ಬೇರೆಡೆ ಸೆಳೆಯಲು ಈ ಕೃತ್ಯ ನಡೆಸಿರುವುದಾಗಿ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ತಿಳಿಸಿದ್ದಾರೆ. ಬೇರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ

ಕೂಳೂರು ನಾಗನಕಟ್ಟೆ ದ್ವಂಸ ಪ್ರಕರಣ ➤ ಎಂಟು ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top