ಬ್ರೇಕಿಂಗ್ ನ್ಯೂಸ್

ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ.

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ […]

ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯು ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ನ. 25. ರೈಲಿನಡಿಗೆ ತಲೆ ಕೊಟ್ಟು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ವಿಶಾಲ ಗೌಡ (17) ಎಂದು ಗುರುತಿಸಲಾಗಿದೆ. ಮುಗ್ವಾ ಹಳಗೇರಿ ಮೂಲದ ನಿವಾಸಿಯಾದ ಈತ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಯಾಗಿದ್ದು, ಚಲಿಸುವ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಪರಿಣಾಮ ವಿದ್ಯಾರ್ಥಿಯ ದೇಹ ಛಿದ್ರ ಛಿದ್ರವಾಗಿತ್ತು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ

ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯು ವಿದ್ಯಾರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಫುಟ್ ಪಾತ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 25.‌ ಫುಟ್ ಪಾತ್ ಮೇಲೆ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಕಾರೊಂದು ಹರಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಫುಟ್ ಪಾತ್ ನಲ್ಲಿ ಗುರುವಾರದಂದು ಮುಂಜಾನೆ ನಡೆದಿದೆ. ಹೊರರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಫುಟ್‌ಪಾತ್‌ನಲ್ಲಿ ರಾತ್ರಿ ಮಲಗಿದ್ದು, ಬೆಳಗ್ಗೆ ಇಲ್ಲಿನ ರಸ್ತೆಯಲ್ಲೇ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದು, ಅಲ್ಲದೇ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೂ ಚಲಿಸಿದೆ.

ಮಂಗಳೂರು: ಫುಟ್ ಪಾತ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾದ ಫೋಟೋಗ್ರಾಫರ್ ಕೊಲೆಯಾಗಿ ಪತ್ತೆ ➤ ಆಸ್ತಿ ಆಸೆಗೆ ಅಳಿಯನನ್ನೇ ಕೊಲೆಗೈದು ಕಾಡಿನಲ್ಲಿ ಹೂತು ಹಾಕಿದ ಮಾವ..! ➤➤ ನಾಲ್ವರ ಅರೆಸ್ಟ್

(ನ್ಯೂಸ್ ಕಡಬ) Newskadaba.com ಪುತ್ತೂರು, ನ. 25. ಮೈಸೂರಿನಲ್ಲಿ ಫೋಟೋಗ್ರಾಫರ್ ಆಗಿದ್ದ ಮಂಗಳೂರು ಮೂಲದ ನಿವಾಸಿ ಜಗದೀಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಜಗದೀಶ್ ಅವರ ಮಾವ ಪಟ್ಲಡ್ಕ ಬಾಲಕೃಷ್ಣ ರೈ, ಪುತ್ರ ಪ್ರಶಾಂತ್ ರೈ, ಪತ್ನಿ ಜಯಲಕ್ಷ್ಮೀ ಮತ್ತು ಪಕ್ಕದ ಮನೆಯ ನಿವಾಸಿ ಜೀವನ್ ಪ್ರಸಾದ್ ಎಂದು ಗುರುತಿಸಲಾಗಿದೆ. ಜಗದೀಶ್ ಎಂಬವರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದು, ಬಳಿಕ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿತ್ತಡಿ ಸಮೀಪದ

ನಾಪತ್ತೆಯಾದ ಫೋಟೋಗ್ರಾಫರ್ ಕೊಲೆಯಾಗಿ ಪತ್ತೆ ➤ ಆಸ್ತಿ ಆಸೆಗೆ ಅಳಿಯನನ್ನೇ ಕೊಲೆಗೈದು ಕಾಡಿನಲ್ಲಿ ಹೂತು ಹಾಕಿದ ಮಾವ..! ➤➤ ನಾಲ್ವರ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಸಿನಿಮಾ

ಪಂಜ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ..! ➤ ಕಾರು ಸಂಪೂರ್ಣ ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಪಂಜ, ನ. 24. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಬಳ್ಪದ ಪಾದೆ ಎಂಬಲ್ಲಿ ಬುಧವಾರದಂದು ಸಂಜೆ ನಡೆದಿದೆ. ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಪಾದೆ ಎಂಬಲ್ಲಿ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದ್ದು, ಕಾರಿನಿಂದ ಇಳಿದ ಅವರು ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ ಎನ್ನಲಾಗಿದೆ.

ಪಂಜ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ..! ➤ ಕಾರು ಸಂಪೂರ್ಣ ಸುಟ್ಟು ಕರಕಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 24. ಸ್ಕೂಟರ್ ಹಾಗೂ ಬೈಕ್ ನಡುವೆ ಪರಸ್ಪರ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಾರಾವಿ ಎಂಬಲ್ಲಿ ನಡೆದಿದೆ. ನಾರಾವಿಯಿಂದ ಅರಸಕಟ್ಟೆ ಎಂಬಲ್ಲಿಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾದರೆ, ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ನಾರಾವಿ ಪ್ರಾಥಮಿಕ ಆರೋಗ್ಯ

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಳಾಯಿಬೆಟ್ಟು: ಎಂಟರ ಬಾಲೆಯ ಅತ್ಯಾಚಾರವೆಸಗಿ ಕೊಲೆ ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. ಕರಾವಳಿಯನ್ನೇ ಬೆಚ್ಚಿಬೀಳಿಸಿದ ಉಳಾಯಿಬೆಟ್ಟು ಪೆರಾರಿ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟರ ಹರೆಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಭಾರತ ಮೂಲದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಜಾಯ್ ಸಿಂಗ್ ಯಾನೆ ಜಾಯಿಬಾನ್, ಮುಖೇಶ್ ಸಿಂಗ್, ಮನೀಶ್ ತಿಕ್ರಿ ಹಾಗೂ ಮುನೀಮ್ ಸಿಂಗ್ ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕ ದಂಪತಿಯ ಎಂಟರ ಹರೆಯ

ಉಳಾಯಿಬೆಟ್ಟು: ಎಂಟರ ಬಾಲೆಯ ಅತ್ಯಾಚಾರವೆಸಗಿ ಕೊಲೆ ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 24. ಮಂಗಳವಾರದಂದು ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆದ ಬೆನ್ನಲ್ಲೇ ಇಂದು ಅದೇ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡವರನ್ನು ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಾದ ಸೈಫುದ್ದೀನ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಗಾಯಗೊಂಡ ಬಗ್ಗೆ ವರದಿಯಾಗಿದೆ. ನಿನ್ನೆಯ ಪ್ರಕರಣಕ್ಕೆ ಸಂಬಂಧಿಸಿ ಇಂದು ಎಬಿವಿಪಿ ವಿದ್ಯಾರ್ಥಿಗಳಿಂದ ಪುತ್ತೂರು ಠಾಣೆಯ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯ ನಂತರ 30 ಜನರ

ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ➤ ಇಬ್ಬರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಚ್ಚಿನಿಂದ ಕೊಚ್ಚಿ ಸಹೋದರರಿಬ್ಬರ ಕೊಲೆಯತ್ನ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 24.‌ ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲೆತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಡೆದಿದ್ದು, ತಕ್ಷಣವೇ ಕಾರ್ಯಪೃವೃತ್ತರಾದ ಪೊಲೀಸರು ಮಂಗಳವಾರ ರಾತ್ರಿಯೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರನ್ನು ನೆಲ್ಲಿಗುಡ್ಡೆ ನಿವಾಸಿಗಳಾದ ಹೈದರ್ ಯಾನೆ ಜಾಕ್ ಹೈದರ್ ಮತ್ತು ಅವರ ಅಣ್ಣ ರಫೀಕ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಸುಮಾರು 11:45ರ ವೇಳೆ ಹೈದರ್ ಮತ್ತು ರಫೀಕ್ ಆಟೋದಲ್ಲಿ ಬಾಡಿಗೆ ಹೋಗಿ ವಾಪಾಸ್ಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಳಿಯ

ಮಚ್ಚಿನಿಂದ ಕೊಚ್ಚಿ ಸಹೋದರರಿಬ್ಬರ ಕೊಲೆಯತ್ನ ➤ ಮೂವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top