ಬ್ರೇಕಿಂಗ್ ನ್ಯೂಸ್

ಜಿಮ್ ಮುಗಿಸಿ ಬಂದ ಬೆನ್ನಲ್ಲೇ ದುರಂತ: ಯುವ ಸಾಧಕ, ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಅಕಾಲಿಕ ಮರಣ

(ನ್ಯೂಸ್‌ ಕಡಬ) newskadaba.com,  ಜೂ.17: ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದ ದಾವಣಗೆರೆಯ ಪ್ರತಿಭಾನ್ವಿತ ಯುವಕ ಸುಶೀಲ್ ಕುಮಾರ್ (26) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಸುಮಾರು 8:30ರ ವೇಳೆಗೆ ಜಿಮ್ ಮುಗಿಸಿ ಮನೆಗೆ ಮರಳಿದ್ದ ಸುಶೀಲ್, ತಲೆಸುತ್ತು ಬರುತ್ತಿದೆ ಎಂದು ಹೇಳಿದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋ ಬಿಪಿ  ಉಂಟಾಗಿ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. […]

ಜಿಮ್ ಮುಗಿಸಿ ಬಂದ ಬೆನ್ನಲ್ಲೇ ದುರಂತ: ಯುವ ಸಾಧಕ, ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಅಕಾಲಿಕ ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಜ್ಪೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಳಲಿ ಸಂಕೇಶದಲ್ಲಿ 127 ಲೋಡ್ ಅಕ್ರಮ ಮರಳು ವಶ, ಇಬ್ಬರ ವಿರುದ್ಧ ಕೇಸ್

(ನ್ಯೂಸ್‌ ಕಡಬ) newskadaba.com,  ಜೂ.17: ಮಂಗಳೂರು ಸಮೀಪದ ಮೊಗರು ಗ್ರಾಮದ ಮಳಲಿ ಸಂಕೇಶ ಎಂಬಲ್ಲಿ ಫಲ್ಗುಣಿ ನದಿಯಿಂದ ಪರವಾನಗಿ ಇಲ್ಲದೆ, ಸರ್ಕಾರಕ್ಕೆ ರಾಯಲ್ಟಿ ಪಾವತಿಸದೆ ಅಕ್ರಮವಾಗಿ ಮರಳು ತೆಗೆದು ದಾಸ್ತಾನು ಮಾಡಿದ್ದ ಬೃಹತ್ ಜಾಲವನ್ನು ಬಜ್ಪೆ ಪೊಲೀಸರು ಪತ್ತೆಹಚ್ಚಿದ್ದಾರೆ. ವಿಶ್ವಾಸಾರ್ಹ ಮಾಹಿತಿ ಮೇರೆಗೆ ಬಜ್ಪೆ ಪೊಲೀಸ್ ಇನ್‌ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ತಂಡ ಸಾರ್ವಜನಿಕರ ಸಮ್ಮುಖದಲ್ಲಿ ವಿವಿಧೆಡೆ ದಾಳಿ ನಡೆಸಿದೆ. ಕಾರ್ಯಾಚರಣೆ ವೇಳೆ ಫಲ್ಗುಣಿ ನದಿ ರಸ್ತೆ, ಬನತ್ತಡಿ ರಸ್ತೆ, ಗುಡ್ಡದ ಪ್ರದೇಶ ಹಾಗೂ ಸೀತಾರಾಮ ಭಜನಾ ಮಂದಿರದ

ಬಜ್ಪೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಳಲಿ ಸಂಕೇಶದಲ್ಲಿ 127 ಲೋಡ್ ಅಕ್ರಮ ಮರಳು ವಶ, ಇಬ್ಬರ ವಿರುದ್ಧ ಕೇಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಿಯಾಯಿತಿ ದರದಲ್ಲಿ ಸಮಗ್ರ ಹೆಲ್ತ್ ಚೆಕ್‌ಅಪ್ ಪ್ಯಾಕೇಜ್ ಪ್ರಕಟಿಸಿದ ಮಂಗಳೂರಿನ ಇಂಡಿಯಾನಾ ಆಸ್ಪತ್ರೆ

(ನ್ಯೂಸ್‌ ಕಡಬ) newskadaba.com,  ಜೂ.16 ಮಂಗಳೂರು: ಇಲ್ಲಿನ ಪ್ರಸಿದ್ಧ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯು ಆರೋಗ್ಯ ರಕ್ಷಣೆ ಹಾಗೂ ರೋಗಗಳ ಮುನ್ನೆಚ್ಚರಿಕೆಗಾಗಿ ‘ಆರೋಗ್ಯವನ್ನು ರಕ್ಷಿಸೋಣ ಪ್ರಯಾಣವನ್ನು ಮುಂದುವರಿಸೋಣ’ ಎಂಬ ವಿಶೇಷ ಫುಲ್‌ ಬಾಡಿ ಹೆಲ್ತ್‌ ಚೆಕ್‌ಅಪ್‌ ಪ್ಯಾಕೇಜ್ ಅನ್ನು ಪ್ರಕಟಿಸಿದೆ. ರೂ. 17,000 ಮೌಲ್ಯದ ಈ ಸಮಗ್ರ ಪ್ಯಾಕೇಜ್ ಜುಲೈ 1 ರಿಂದ ಆಗಸ್ಟ್ 31 ರವರೆಗೆ ಕೇವಲ ರೂ. 7,999 ರ ರಿಯಾಯಿತಿ ದರದಲ್ಲಿ ಸಾರ್ವಜನಿಕರಿಗೆ ಲಭ್ಯವಿರಲಿದೆ. ಈ ಪ್ಯಾಕೇಜ್‌ನಲ್ಲಿ ಕಲರ್ ಡಾಪ್ಲರ್ ECHO,

ರಿಯಾಯಿತಿ ದರದಲ್ಲಿ ಸಮಗ್ರ ಹೆಲ್ತ್ ಚೆಕ್‌ಅಪ್ ಪ್ಯಾಕೇಜ್ ಪ್ರಕಟಿಸಿದ ಮಂಗಳೂರಿನ ಇಂಡಿಯಾನಾ ಆಸ್ಪತ್ರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ? ಆತಂಕದ ಬೆನ್ನಲ್ಲೇ ಬಯಲಾಯ್ತು ಅಸಲಿ ಸತ್ಯ!

(ನ್ಯೂಸ್‌ ಕಡಬ) newskadaba.com,  ಜೂ.16 ನಗರದ ಉದ್ಯಮಭಾಗ ಕೈಗಾರಿಕಾ ಪ್ರದೇಶದಲ್ಲಿ ಕಸ ವಿಂಗಡಣೆ ಮಾಡುವಾಗ ಬರೋಬ್ಬರಿ 59 ತೋಟಾಗಳು ಪತ್ತೆಯಾಗಿದ್ದು, ಪೌರಕಾರ್ಮಿಕರು ಹಾಗೂ ಪೊಲೀಸರಲ್ಲಿ ಕೆಲಕಾಲ ತೀವ್ರ ಆತಂಕ ಸೃಷ್ಟಿಸಿತ್ತು. ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದರ ಹಿಂದಿರುವ ಅಸಲಿ ಸತ್ಯ ಬಯಲಾಗಿದೆ. ಕಸದ ರಾಶಿಯಲ್ಲಿ ಏಕಕಾಲಕ್ಕೆ 59 ಗುಂಡುಗಳು ಸಿಕ್ಕಿದ್ದರಿಂದ ಗಾಬರಿಗೊಂಡ ಪೌರಕಾರ್ಮಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಉದ್ಯಮಭಾಗ ಪೊಲೀಸರು ಗುಂಡುಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದರು.ವಿಜಯಪುರ ಮೂಲದ ಮಾಜಿ ಸೈನಿಕನೊಬ್ಬ

ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ? ಆತಂಕದ ಬೆನ್ನಲ್ಲೇ ಬಯಲಾಯ್ತು ಅಸಲಿ ಸತ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊನೆ ಕ್ಷಣದಲ್ಲಿ ಬಯಲಾಯ್ತು ಆಸ್ಪತ್ರೆಯ ಎಡವಟ್ಟು! ಅಂತ್ಯಸಂಸ್ಕಾರಕ್ಕೆ ತಂದಿದ್ದ ಶವ ನೋಡಿ ಕುಟುಂಬಸ್ಥರು ಶಾಕ್!

(ನ್ಯೂಸ್‌ ಕಡಬ) newskadaba.com,  ಜೂ.16 ಅಸ್ಸಾಂನ ಪ್ರತಿಷ್ಠಿತ ‘ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ’ ಸಿಬ್ಬಂದಿಯ ಗಂಭೀರ ನಿರ್ಲಕ್ಷ್ಯದಿಂದಾಗಿ ಎರಡು ಮೃತದೇಹಗಳು ಅದಲು-ಬದಲಾದ ಘಟನೆ ವರದಿಯಾಗಿದೆ. ಈ ಎಡವಟ್ಟು ಮೃತರ ಕುಟುಂಬಸ್ಥರಿಗೆ ತೀವ್ರ ಆಘಾತ ಹಾಗೂ ಮಾನಸಿಕ ಸಂಕಷ್ಟವನ್ನು ತಂದೊಡ್ಡಿದೆ. ಸೋನಾರಿ ಮೂಲದ ಮನೋಜ್ ಬೌರಿ ಅವರು ಜೂನ್ 7ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಭಾನುವಾರ ಮೃತಪಟ್ಟಿದ್ದರು.ಮರಣೋತ್ತರ ಪರೀಕ್ಷೆಯ ಬಳಿಕ ಆಸ್ಪತ್ರೆ ನೀಡಿದ ಶವವನ್ನು ಪಡೆದು ಮನೆಗೆ ಕೊಂಡೊಯ್ದ ಕುಟುಂಬಸ್ಥರು,

ಕೊನೆ ಕ್ಷಣದಲ್ಲಿ ಬಯಲಾಯ್ತು ಆಸ್ಪತ್ರೆಯ ಎಡವಟ್ಟು! ಅಂತ್ಯಸಂಸ್ಕಾರಕ್ಕೆ ತಂದಿದ್ದ ಶವ ನೋಡಿ ಕುಟುಂಬಸ್ಥರು ಶಾಕ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ನಟರ ಯಶಸ್ಸಿನ ಹಿಂದಿನ ಶಕ್ತಿ ಜಯಮ್ಮ ವಿಧಿವಶ

(ನ್ಯೂಸ್‌ ಕಡಬ) newskadaba.com,  ಜೂ.16 ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ಜಯಮ್ಮ (ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ) ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.ಪತಿ ಚಿನ್ನೇಗೌಡರ ಚಿತ್ರ ನಿರ್ಮಾಣ ಹಾಗೂ ಪುತ್ರರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ಯಶಸ್ವಿ ಸಿನಿ ಪಯಣದ ಹಿಂದೆ ಇವರು ದೊಡ್ಡ ಆಧಾರಸ್ತಂಭವಾಗಿದ್ದರು. ಜಯಮ್ಮ ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ಚಿತ್ರರಂಗದ ಗಣ್ಯರು ಮತ್ತು

ಖ್ಯಾತ ನಟರ ಯಶಸ್ಸಿನ ಹಿಂದಿನ ಶಕ್ತಿ ಜಯಮ್ಮ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ; ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ

(ನ್ಯೂಸ್‌ ಕಡಬ) newskadaba.com,  ಜೂ.16 ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ 4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ನಿಯಮದ ಕುರಿತು ಮಂಗಳೂರು ಸಂಚಾರ ಪೊಲೀಸರು ನಗರದಲ್ಲಿ ಮತ್ತೊಮ್ಮೆ ವಿಶೇಷ ಜಾಗೃತಿ ಅಭಿಯಾನವನ್ನು ಆರಂಭಿಸಿದ್ದಾರೆ.. 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಹೆಲ್ಮೆಟ್ ಜೊತೆಗೆ ಸವಾರರ ದೇಹಕ್ಕೆ ಜೋಡಿಸುವ ‘ಸುರಕ್ಷತಾ ಬೆಲ್ಟ್’ ಬಳಸಲು ಸೂಚಿಸಲಾಗಿದೆ.ನಿಯಮ ಉಲ್ಲಂಘಿಸಿದರೆ ₹500 ರಿಂದ ₹1,000 ವರೆಗೆ ದಂಡ ಮತ್ತು ಚಾಲನಾ ಪರವಾನಗಿ (DL) ಅಮಾನತುಗೊಳಿಸುವ ಅವಕಾಶವಿದೆ. ಶಾಲೆ

ಮಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ; ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನ, ಬೆಳ್ಳಿ ದರ ಸ್ಥಿತಿ: ಗ್ರಾಹಕರಿಗೆ ನಿರಾಳ ತಂದ ಚಿನ್ನದ ಬೆಲೆ ಕುಸಿತ

(ನ್ಯೂಸ್‌ ಕಡಬ) newskadaba.com,  ಜೂ.16 ಚಿನ್ನದ ದರದಲ್ಲಿ ಇಳಿಕೆ: ದೇಶಾದ್ಯಂತ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನ (1 ಗ್ರಾಂ): 15 ರೂ. ಇಳಿಕೆಯಾಗಿ 13,875 ರೂ. ಆಗಿದೆ. (10 ಗ್ರಾಂಗೆ 1,38,750 ರೂ.)24 ಕ್ಯಾರಟ್ ಚಿನ್ನ (1 ಗ್ರಾಂ): 16 ರೂ. ಇಳಿಕೆಯಾಗಿ 15,137 ರೂ. ಆಗಿದೆ. (10 ಗ್ರಾಂಗೆ 1,51,370 ರೂ.) ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ ಮತ್ತು ಹೈದರಾಬಾದ್ ಸೇರಿದಂತೆ ಎಲ್ಲಾ ಪ್ರಮುಖ ನಗರಗಳಲ್ಲೂ ಇದೇ ಏಕರೂಪದ ದರ

ಇಂದಿನ ಚಿನ್ನ, ಬೆಳ್ಳಿ ದರ ಸ್ಥಿತಿ: ಗ್ರಾಹಕರಿಗೆ ನಿರಾಳ ತಂದ ಚಿನ್ನದ ಬೆಲೆ ಕುಸಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಲಿಕಾನ್ ಸಿಟಿಯಲ್ಲಿ ಖಾಕಿ-ಕಸ್ಟಮ್ಸ್ ಜಂಟಿ ಕಾರ್ಯಾಚರಣೆ: ₹5.6 ಕೋಟಿಗೂ ಅಧಿಕ ಮೌಲ್ಯದ ಮಾದಕ ದ್ರವ್ಯ ವಶ

(ನ್ಯೂಸ್‌ ಕಡಬ) newskadaba.com,  ಜೂ.16 ಬೆಂಗಳೂರು ಪೊಲೀಸ್ ಮತ್ತು ಕಸ್ಟಮ್ಸ್ ಅಧಿಕಾರಿಗಳು ನಗರದ ಮೂರು ಬೇರೆ ಬೇರೆ ಕಡೆ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಮತ್ತು ಕೊಕೇನ್ ವಶಪಡಿಸಿಕೊಂಡಿದ್ದಾರೆ. ಇಮ್ರಾನ್ ಪಾಷಾ, ಉಗಾಂಡಾ ಮೂಲದ ಮಹಿಳೆ ಜನತ್ ಮತ್ತು ವಾಹಬ್ ಎಲ್ವಿಸ್ ಯುನಿಸ್ ಎಂಬುವವರನ್ನು ಬಂಧಿಸಲಾಗಿದೆ.ಬ್ಯಾಂಕಾಕ್‌ನಿಂದ ಲಗೇಜ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹2.77 ಕೋಟಿ ಮೌಲ್ಯದ 7.92 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ಡ್ರಗ್ಸ್

ಸಿಲಿಕಾನ್ ಸಿಟಿಯಲ್ಲಿ ಖಾಕಿ-ಕಸ್ಟಮ್ಸ್ ಜಂಟಿ ಕಾರ್ಯಾಚರಣೆ: ₹5.6 ಕೋಟಿಗೂ ಅಧಿಕ ಮೌಲ್ಯದ ಮಾದಕ ದ್ರವ್ಯ ವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿರುತೆರೆ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು ಹುಮ್ನಾಬಾದ್ ಹೊರವಲಯದಲ್ಲಿ ಶವ ಪತ್ತೆ

(ನ್ಯೂಸ್‌ ಕಡಬ) newskadaba.com,  ಜೂ.16  ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು ಬೀದರ್: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ನಟ, ‘ಕಾಮಿಡಿ ಕಿಲಾಡಿಗಳು’ ಹಾಗೂ ‘ಮಜಾ ಭಾರತ’ ಖ್ಯಾತಿಯ ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಹೊರವಲಯದ ಖಾಲಿ ಜಾಗವೊಂದರಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸ್ಥಿತಿಯನ್ನು ಗಮನಿಸಿದ ಸ್ಥಳೀಯರು ಇದು ಕೊಲೆ ಇರಬಹುದು ಎಂದು ಶಂಕಿಸಿದ್ದು, ವಿದ್ಯುತ್ ಶಾಕ್ ತಗುಲಿ ಸಾವು ಸಂಭವಿಸಿರಬಹುದು ಎಂಬ

ಕಿರುತೆರೆ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು ಹುಮ್ನಾಬಾದ್ ಹೊರವಲಯದಲ್ಲಿ ಶವ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top