ಬ್ರೇಕಿಂಗ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ➤➤ ಆರೋಪಿ ರಾಜು ಹೊಸ್ಮಠರವರಿಗೆ ನಿರೀಕ್ಷಣಾ ಜಾಮೀನು ➤ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 20. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿ ರಾಜು ಹೊಸ್ಮಠ ಅವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಲ್ಲದೇ ರಾಜು ಅವರು ತಲೆಮರೆಸಿಕೊಳ್ಳಲು ಕಾರಣರಾಗಿ ನ್ಯಾಯಾಂಗ ಬಂಧನದಲ್ಲಿರುವ ಲಿಂಗಪ್ಪ ಹಾಗೂ ಗಣೇಶ್ ಎಂಬವರಿಗೆ ಇದೀಗ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.      

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ➤➤ ಆರೋಪಿ ರಾಜು ಹೊಸ್ಮಠರವರಿಗೆ ನಿರೀಕ್ಷಣಾ ಜಾಮೀನು ➤ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚೆನ್ನೈ: ಲಾರಿ ಅಪಘಾತ ➤ ಪುತ್ತೂರಿನ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 20. ಪುತ್ತೂರಿನ ಸರಕು ಸಾಗಾಟದ ಅಶೋಕ್ ಲೇಲ್ಯಾಂಡ್ ಲಾರಿಯೊಂದು ಚೆನ್ನೈನ ಕೃಷ್ಣಗಿರಿ ಸಮೀಪ ಅಪಘಾತಕ್ಕೀಡಾಗಿದ್ದು, ಲಾರಿಯಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಚಾಲಕ ಕಬಕ ನಿವಾಸಿ ಮಹಮ್ಮದ್ ಅಜಿನಾಸ್ ಹಾಗೂ ತೌಸೀಫ್ ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಸರಕು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಚೆನ್ನೈ: ಲಾರಿ ಅಪಘಾತ ➤ ಪುತ್ತೂರಿನ ಇಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಘಟನೆಗೆ ಕಾರಣ ಯಾರು ಅಂತ ಹೇಳಲು ಭಯವಾಗುತ್ತಿದೆ” ➤ ಡೆತ್ ನೋಟ್ ಬರೆದಿಟ್ಟು ಬಾಲಕಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಕರೂರು, ನ. 20. ಲೈಂಗಿಕ ಶೋಷಣೆಯಿಂದ ಬೇಸತ್ತ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಕರೂರಿನಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಈಕೆ ಶುಕ್ರವಾರದಂದು ಸಂಜೆ ಕಾಲೇಜಿನಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಮಹಿಳೆಯೋರ್ವರು ಘಟನೆಯನ್ನು ನೋಡಿ ಬಾಲಕಿಯ ತಾಯಿ ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿಟ್ಟ ಆಕೆ “ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಶೋಷಣೆಯಿಂದ ಸಾಯುವ ಕೊನೇ ಹುಡುಗಿ ನಾನೇ

“ಘಟನೆಗೆ ಕಾರಣ ಯಾರು ಅಂತ ಹೇಳಲು ಭಯವಾಗುತ್ತಿದೆ” ➤ ಡೆತ್ ನೋಟ್ ಬರೆದಿಟ್ಟು ಬಾಲಕಿ ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಮತ್ತೆ ಮಾತಿನ ಚಕಮಕಿ

(ನ್ಯೂಸ್ ಕಡಬ) newskadaba.com ಪುತ್ತೂರ, ನ. 20. ಇಲ್ಲಿನ ನೆಲ್ಲಿಕಟ್ಟೆ ರಸ್ತೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಮತ್ತೆ ಮಾತಿನ ಚಕಮಕಿ ನಡೆದ ಘಟನೆ ಶನಿವಾರಂದು ನಡೆದಿದೆ. ಇಂದು ಮಧ್ಯಾಹ್ನ ವಿದ್ಯಾರ್ಥಿಗಳ ಗುಂಪೊಂದು ನೆಲ್ಲಿಕಟ್ಟೆ ಕಾರ್ ಸ್ಟ್ಯಾಂಡ್ ಬಳಿ ಸೇರಿತ್ತು. ಇದರ ಮಧ್ಯೆ ಕೆಲವು ಯುವಕರ ಜೊತೆ ಇತ್ತಂಡಗಳ ಮಾತಿನ ಚಕಮಕಿ ನಡೆದಿತ್ತು. ಕೊನೆಗೆ ಪೊಲೀಸ್ ಜೀಪು ಬರುತ್ತಿರುವುದನ್ನು ಕಂಡು ಎಲ್ಲರೂ ಅವರ ಪಾಡಿಗೆ ತೆರಳಿದ್ದಾರೆ ಎನ್ನಲಾಗಿದೆ.    

ಪುತ್ತೂರು: ವಿದ್ಯಾರ್ಥಿಗಳು ಹಾಗೂ ಯುವಕರ ನಡುವೆ ಮತ್ತೆ ಮಾತಿನ ಚಕಮಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಧಾನಪರಿಷತ್ ಚುನಾವಣೆ ➤ ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ್ ಪೂಜಾರಿ

(‌ನ್ಯೂಸ್ ಕಡಬ) newskadaba.com ಮಂಗಳೂರು, ನ. 20. ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರದಂದು ನಾಮಪತ್ರ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು

ವಿಧಾನಪರಿಷತ್ ಚುನಾವಣೆ ➤ ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ್ ಪೂಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾರ್ ಮುಂದೆ ಎರಡು ಗುಂಪುಗಳ ನಡುವೆ ಹೊಡೆದಾಟ ➤ ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ಬಾರ್ ಒಂದರ ಮುಂದೆ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಮೆಲ್ಕಾರ್ ನ ರಾಜೇಶ್ ಬಾರ್ ಮುಂಭಾಗದಲ್ಲಿ ಕುಡಿದ ಮತ್ತಿನಲ್ಲಿದ್ದ ಎರಡು ತಂಡಗಳು ಕೋಲು ಹಾಗೂ ಬಾಟಲಿಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಲಾಟೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬಾರ್ ಮುಂದೆ ಎರಡು ಗುಂಪುಗಳ ನಡುವೆ ಹೊಡೆದಾಟ ➤ ವಿಡಿಯೋ ವೈರಲ್..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಮಹಿಳೆಯೊರ್ವರು ಸೇತುವೆಯಿಂದ ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಮುಳುಗುತಜ್ಞರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿ ಬಂದರೂ, ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ. ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ ಇನ್ನಷ್ಟೇ

ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉರುಳಿಗೆ ಬಿದ್ದ ಚಿರತೆ..! ➤ ಅರಣ್ಯ‌ ಇಲಾಖೆಯಿಂದ‌ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ಉರುಳಿಗೆ ಬಿದ್ದಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸುವಲ್ಲಿ ಯಶಸ್ವಿಯಾದ ಘಟನೆ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಶುಕ್ರವಾರದಂದು ತಡರಾತ್ರಿ ನಡೆದಿದೆ. ಸುತ್ತಮುತ್ತಲು ಮನೆಗಳೇ ಇರುವ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಸಿಲುಕಿದ ಮಾಹಿತಿ ರಾತ್ರಿ ಸುಮಾರು 8 ಗಂಟೆಯ ವೇಳೆ ಸ್ಥಳೀಯರ ಮೂಲಕ ಅರಿತ ಅಧಿಕಾರಿಗಳು ಕೂಡಲೇ ಕಾರ್ಯಾಚರಣೆಗಿಳಿದು ಸುಮಾರು 4 ತಾಸುಗಳ ಪರಿಶ್ರಮದ ಬಳಿಕ ಚಿರತೆಯ ಪ್ರಜ್ಞೆ ತಪ್ಪಿಸಿ ಕೊಂಡೊಯ್ಯುವಲ್ಲಿ ಯಶಸ್ವಿಯಾದರು. ಸುಮಾರು

ಉರುಳಿಗೆ ಬಿದ್ದ ಚಿರತೆ..! ➤ ಅರಣ್ಯ‌ ಇಲಾಖೆಯಿಂದ‌ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಕ್ಕಡ: ಅಕ್ರಮ ಗೋಸಾಗಾಟ ಪತ್ತೆ ಹಚ್ಚಿದ ಹಿಂಜಾವೇ ಕಾರ್ಯಕರ್ತರು ➤ ವಾಹನ ಸಹಿತ ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 20. ಅಕ್ರಮ ಗೋಸಾಗಾಟವನ್ನು ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು ಪಿಕಪ್ ವಾಹನ ಸಹಿತ ಓರ್ವನನ್ನು ಪೊಲಿಸರಿಗೊಪ್ಪಿಸಿದ ಘಟನೆ ಕೊಕ್ಕಡದಲ್ಲಿ ಶನಿವಾರದಂದು ನಡೆದಿದೆ. ಶನಿವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟುವಿನಿಂದ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿಗೆ ಪಿಕಪ್ ವಾಹನವೊಂದರಲ್ಲಿ ಎರಡು ದನಗಳನ್ನು ಸಾಗಾಟ ಮಾಡುತ್ತಿರುವ ವಿಚಾರ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಲಭಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಕಾರ್ಯಕರ್ತರು ತಿಪ್ಪೆಮಜಲು ಎಂಬಲ್ಲಿ ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ

ಕೊಕ್ಕಡ: ಅಕ್ರಮ ಗೋಸಾಗಾಟ ಪತ್ತೆ ಹಚ್ಚಿದ ಹಿಂಜಾವೇ ಕಾರ್ಯಕರ್ತರು ➤ ವಾಹನ ಸಹಿತ ಓರ್ವ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತ ಬಾಲಕಿ ➤ ಆರೋಪಿ ಬಂಧನ; ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 20. ಹತ್ತನೇ ತರಗತಿಯ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34) ಎಂದು ಗುರುತಿಸಲಾಗಿದೆ. ಪ್ರೌಢ ಶಾಲೆಯೊಂದರಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿದೆ ಎಂದು ಭಾವಿಸಿ ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು. ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು,

ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತ ಬಾಲಕಿ ➤ ಆರೋಪಿ ಬಂಧನ; ಫೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top