ಬ್ರೇಕಿಂಗ್ ನ್ಯೂಸ್

ಜೀವನದಲ್ಲಿ ಪ್ರೀತಿ ಪ್ರೇಮ, ವ್ಯಾಪಾರ,ಮದುವೆ, ಅಡೆತಡೆಗಳಿಂದ ಮುಕ್ತಿ ಪಡೆಯಲು ಇದನ್ನು ಒಮ್ಮೆ ಪಾಲಿಸಿರಿ ಸಾಕು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ […]

ಜೀವನದಲ್ಲಿ ಪ್ರೀತಿ ಪ್ರೇಮ, ವ್ಯಾಪಾರ,ಮದುವೆ, ಅಡೆತಡೆಗಳಿಂದ ಮುಕ್ತಿ ಪಡೆಯಲು ಇದನ್ನು ಒಮ್ಮೆ ಪಾಲಿಸಿರಿ ಸಾಕು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಸುರತ್ಕಲ್ ಬೀಚ್ ಬಳಿ ಕಾರಿನಲ್ಲಿದ್ದ ಭಿನ್ನ ಕೋಮಿನ ಜೋಡಿ ಪತ್ತೆ..! ➤ ಬಜರಂಗದಳದಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಕುದ್ರೋಳಿಯ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೋರ್ವಳು ಕಾರಿನಲ್ಲಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬೀಚ್ ನಲ್ಲಿ ಶುಕ್ರವಾರದಂದು ಸಂಜೆ ನಡೆದಿದೆ. ಯುವಕನನ್ನು ಮೆಹಬೂಬ್ ಎಂದು ಗುರುತಿಸಲಾಗಿದೆ. ಯುವತಿಯು ಮೂಲತಃ ಹುಬ್ಬಳ್ಳಿಯವಳಾಗಿದ್ದು, ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಈಕೆ ಕೃಷ್ಣಾಪುರದ ಪಿಜಿಯೊಂದರಲ್ಲಿ ವಾಸ್ತವ್ಯ ಇರುವುದಾಗಿ ಮೂಲಗಳು ತಿಳಿಸಿದೆ. ಸದ್ಯ ಯುವಕನ ಜೊತೆ ಪತ್ತೆಯಾದ ಯುವತಿಯನ್ನು ಸುರತ್ಕಲ್ ಪೋಲಿಸರ ವಶಕ್ಕೆ ಪಡೆದಿದ್ದಾರೆ. ಇಂದು ಸಂಜೆ ಸುರತ್ಕಲ್ ಬೀಚ್ ಬಳಿ ಕಾರಿನಲ್ಲಿ ಜೋಡಿಯೊಂದು

ಸುರತ್ಕಲ್ ಬೀಚ್ ಬಳಿ ಕಾರಿನಲ್ಲಿದ್ದ ಭಿನ್ನ ಕೋಮಿನ ಜೋಡಿ ಪತ್ತೆ..! ➤ ಬಜರಂಗದಳದಿಂದ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ‌ ಚಕಮಕಿ..! ➤ ಸ್ಥಳಕ್ಕಾಗಮಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 19. ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿಗಳ ಹಾಗೂ ಅಪರಿಚಿತ ಯುವಕ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಆಗಮಿಸಿ ಠಾಣೆಗೆ ಕರೆದೊಯ್ದು ಘಟನೆ ಪುತ್ತೂರಿನಲ್ಲಿ ಶುಕ್ರವಾರದಂದು ನಡೆದಿದೆ. ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರು ಹಿಂಬಾಲಿಸಿದ್ದನ್ನು, ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳಿಗೆ ತಿಳಿಸಿದ್ದು, ವಿದ್ಯಾರ್ಥಿಗಳು ಬಂದ ಅಪರಿಚಿತರನ್ನು ವಿಚಾರಿಸುತ್ತಿದ್ದ ವೇಳೆ ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಕೈಮೀರುವ ಮುನ್ನವೇ ಪರಿಸ್ಥಿತಿಯನ್ನು ಹತೋಟಿಗೆ ತಂದು ಹಿಂಬಾಲಿಸಿಕೊಂಡು ಬಂದ ಯುವಕರನ್ನು

ಪುತ್ತೂರು: ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ‌ ಚಕಮಕಿ..! ➤ ಸ್ಥಳಕ್ಕಾಗಮಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಣಜದ ಹುಳುಗಳಿಂದ ಮಕ್ಕಳನ್ನು ರಕ್ಷಿಸಿದ ಗೃಹರಕ್ಷಕ ದಳದ ಸಿಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಕಣಜದ ಹುಳುಗಳ ದಾಳಿಯಿಂದ ಮಕ್ಕಳನ್ನು ರಕ್ಷಿಸಲು ಹೋದ ಗೃಹರಕ್ಷಕದಳದ ಸಿಬ್ಬಂದಿಯೋರ್ವರು ಹುಳುಗಳ ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪ ನಡೆದಿದೆ. ಮೃತರನ್ನು ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್(35) ಎಂದು ಗುರುತಿಸಲಾಗಿದೆ. ಇವರು ಕಿನ್ನಿಗೋಳಿ ಬಳಿಯ ಶ್ರೀರಾಮ ಮಂದಿರದ ಬಳಿ ರಿಕ್ಷಾದಲ್ಲಿ ತೆರಳುತ್ತಿದ್ದ ಸಂದರ್ಭ ಕಿನ್ನಿಗೋಳಿ ಪರಿಸರದ ಶಾಲಾ ಮಕ್ಕಳ ಮೇಲೆ ಕಣಜದ ಹುಳುಗಳು ದಾಳಿ ಮಾಡಿದ್ದನ್ನು ಗಮನಿಸಿ, ತಕ್ಷಣವೇ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ

ಕಣಜದ ಹುಳುಗಳಿಂದ ಮಕ್ಕಳನ್ನು ರಕ್ಷಿಸಿದ ಗೃಹರಕ್ಷಕ ದಳದ ಸಿಬಂದಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಸ್ಪೀಟ್ ಅಡ್ಡೆಗೆ ದಾಳಿ ➤ 8 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 19. ಹಣ ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು 8 ಮಂದಿಯನ್ನು ಬಂಧಿಸಿದ ಘಟನೆ ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ನಡೆದಿದೆ. ಬಂಧಿತರಿಂದ ಜೂಜಾಡಲು ಬಳಸಿರುವ ಹಣ ಹಾಗೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ ಎಎಸ್ಪಿ ನೇತೃತ್ವದ ತಂಡ‌ ಹಾಗೂ ಬಂಟ್ವಾಳ‌ ನಗರ ಠಾಣಾ ಪೋಲಿಸರು ಭಾಗವಹಿಸಿದ್ದರು.    

ಇಸ್ಪೀಟ್ ಅಡ್ಡೆಗೆ ದಾಳಿ ➤ 8 ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ‌ ಛಾಪಾ ಕಾಗದ ತಯಾರಿ ಜಾಲ ಪತ್ತೆ ➤ ಐವರ ಬಂಧನ

(ನ್ಯೂಸ್ ಕಡಬ) Newskadaba.com ಬೆಂಗಳೂರು, ನ. 19. ನಕಲಿ ಛಾಪಾ ಕಾಗದಗಳನ್ನಜ ಮುದ್ರಿಸಿ ಎಂಬೋಜಿಂಗ್/ ಪ್ರಾಕಿಂಗ್ ಅಸಲಿ ಎಂದು ನಂಬಿಸಿ ಗ್ರಾಹಕರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ ಜಾಲವನ್ನು ಭೇದಿಸಿದ ಗೋವಿಂದಪುರ ಪೊಲೀಸರು ಓರ್ವ ಮಹಿಳೆಯ ಸಹಿತ ಐವರನ್ನು ಬಂಧಿಸಿದ ಕುರಿತು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 63,57,522.25 ರೂ. ಮೌಲ್ಯದ ನಕಲಿ ಛಾಪಾ ಕಾಗದಗಳು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಬೆಂಗಳೂರು, ಕಾಟನ್ ಪೇಟೆ ಬ್ರಾಂಚ್ ಎಂಬ

ನಕಲಿ‌ ಛಾಪಾ ಕಾಗದ ತಯಾರಿ ಜಾಲ ಪತ್ತೆ ➤ ಐವರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸ್ಫೋಟಕ ವಸ್ತುಗಳು ಪತ್ತೆ

(ನ್ಯೂಸ್ ಕಡಬ) newskadaba.com ಚಾಮರಾಜಮಗರ, ನ. 19. ಹಳ್ಳವೊಂದರ ಪೈಪ್ ನಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸ್ಪೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ತಾಲೂಕಿನ ವಿ.ಸಿ ಹೊಸೂರು ಗ್ರಾಮದ ಸಮೀಪ ನಡೆದಿದೆ. ಘಟನಾ ಸ್ಥಳದಲ್ಲಿ ಸುಮಾರು 120 ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಲಾಗಿದೆ. ಇದು ತಮಿಳುನಾಡಿನ ತಿರುಚಿ ಜಿಲ್ಲೆಯಲ್ಲಿ ತಯಾರಾದ ಸ್ಫೋಟಕವಾಗಿದ್ದು, ಅಕ್ರಮ ಗಣಿಗಾರಿಕೆ ನಡೆಸುವವರು ತಂದಿಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸ್ಫೋಟಕ ವಸ್ತುಗಳು ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮಾನ್ಯಗೊಂಡ 500 ಹಾಗೂ 1000 ಮೌಲ್ಯದ ನೋಟು ಸಾಗಾಟ ➤ ನಾಲ್ವರು ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 19. ಅಮಾನ್ಯಗೊಂಡ 1.92ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸಹಿತ ನಾಲ್ವರು ಆರೋಪಿಗಳು ಹಾಗೂ ಕಾರೊಂದನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಬಂಧಿತರನ್ನು ಜುಬೈರ್, ಹಮ್ಮಬ್ಬ, ದೀಪಕ್ ಹಾಗೂ ನಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಚಿತ್ರದುರ್ಗ ಹಾಗೂ ಶಿವಮೊಗ್ಗ ಕಡೆಯಿಂದ ತಂದಿದ್ದ 1000 ಹಾಗೂ 500 ಮುಖಬೆಲೆಯ ಒಂದು ಕೋಟಿ ತೊಂಬತ್ತೆರಡು ಲಕ್ಷದ ಐವತ್ತು ಸಾವಿರ ಮೌಲ್ಯದ ನೋಟುಗಳು ಹಾಗೂ ಇನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ

ಅಮಾನ್ಯಗೊಂಡ 500 ಹಾಗೂ 1000 ಮೌಲ್ಯದ ನೋಟು ಸಾಗಾಟ ➤ ನಾಲ್ವರು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ಏರ್ಪೋರ್ಟ್ ನಲ್ಲಿ 34.32 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಓರ್ವ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಶುಕ್ರವಾರದಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವ್ಯಕ್ರಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪರಿವರ್ತಿಸಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ಮೌಲ್ಯ 34,32,240

ಮಂಗಳೂರು ಏರ್ಪೋರ್ಟ್ ನಲ್ಲಿ 34.32 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಗ್ಲೋಬಲ್ ಮಿಸ್ ಇಂಟರ್ನ್ಯಾಷನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ..!

(ನ್ಯೂಸ್ ಕಡಬ) newskadaba.com ಮಂಗಳೂರ, ನ. 19. ‘ಗ್ಲೋಬಲ್ ಮಿಸ್ ಇಂಟರ್ ನ್ಯಾಷನಲ್ ಇಂಡಿಯಾ ಯೂನಿವರ್ಸಿಟಿ’ ಕಿರೀಟವನ್ನು ನಗರದ ವೆಲೆನ್ಶಿಯಾ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿ ಅನನ್ಯಾ ಸಿಂಗ್ ಅವರು ಮುಡಿಗೇರಿಸಿಕೊಂಡಿದ್ದಾರೆ. ದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್- 2021 ಸ್ಪರ್ಧೆಯಲ್ಲಿ ಹಲವರು ಅನನ್ಯಾ ಸಿಂಗ್ ಭಾಗವಹಿಸಿ, ಅವರ ನಡೆ, ಪರಿಚಯ ಹಾಗೂ ಪ್ರಶ್ನೆಗಳಿಗೆ ಉತ್ತರಿಸಿದ ವೈಖರಿಯನ್ನು ಗಮನಿಸಿ, ವಿಜೇತರಾದ ಅವರು ಗ್ಲೋಬಲ್

‘ಗ್ಲೋಬಲ್ ಮಿಸ್ ಇಂಟರ್ನ್ಯಾಷನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top