ವಿವಾದಿತ ಕಾಯ್ದೆಯನ್ನು ವಾಪಾಸ್ ಪಡೆಯುತ್ತೇವೆ ಎಂದರೂ ಹೋರಾಟ ನಿಲ್ಲಿಸದ ರೈತರು..! ➤ ಕಾರಣವೇನು ಗೊತ್ತೇ?
(ನ್ಯೂಸ್ ಕಡಬ) newskadaba.com ದೆಹಲಿ, ನ. 19. ದೇಶದಲ್ಲಿ ಭಾರೀ ಚರ್ಚೆಗೊಳಗಾಗಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರಾದರೂ, ರೈತರು ತಮ್ಮ ಆಂದೋಲವನ್ನು ಮುಂದುವರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಪ್ರಧಾನಿ ಮೋದಿಯವರ ಹೇಳಿಕೆ ಇದೀಗ ಆರಂಭವಷ್ಟೆ. ಸರಕಾರವು ಈ ನಿರ್ಧಾರವನ್ನು ಸಂಸತ್ತಿನಲ್ಲಿ ಅಧಿಕೃತವಾಗಿ ಅಂಗೀಕರಿಸಿದ ಬಳಿಕ ಪ್ರತಿಭಟನಾ ನಿರತರಾದ ರೈತರು ತಮ್ಮ-ತಮ್ಮ ಹಳ್ಳಿಗಳಿಗೆ ವಾಪಸ್ ಆಗುತ್ತಾರೆ ಎಂದಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ […]
ವಿವಾದಿತ ಕಾಯ್ದೆಯನ್ನು ವಾಪಾಸ್ ಪಡೆಯುತ್ತೇವೆ ಎಂದರೂ ಹೋರಾಟ ನಿಲ್ಲಿಸದ ರೈತರು..! ➤ ಕಾರಣವೇನು ಗೊತ್ತೇ? Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್






