ಬ್ರೇಕಿಂಗ್ ನ್ಯೂಸ್

ನಿಶ್ಚಿತಾರ್ಥವಾಗಿ ಮದುವೆಯ ಸಂದರ್ಭದಲ್ಲಿ ಲಗ್ನವು ಮುರಿದುಬೀಳಲು ಏನು ಕಾರಣ ಎಂಬುದು ತಿಳಿದಿದೆಯೇ ನಿಮಗೆ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ […]

ನಿಶ್ಚಿತಾರ್ಥವಾಗಿ ಮದುವೆಯ ಸಂದರ್ಭದಲ್ಲಿ ಲಗ್ನವು ಮುರಿದುಬೀಳಲು ಏನು ಕಾರಣ ಎಂಬುದು ತಿಳಿದಿದೆಯೇ ನಿಮಗೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಈ ರಾಜ್ಯದಲ್ಲಿ ರೇಷನ್ ಕ್ಯಾನ್ಸಲ್..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 18. ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳದ ಕುಟುಂಬಕ್ಕೆ ಪಡಿತರ ಸಾಮಗ್ರಿಗಳನ್ನು ನೀಡದೇ ಇರಲು ಮಧ್ಯಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿಯೊಬ್ಬ ರೇಷನ್ ಕಾರ್ಡುದಾರರು ಎರಡೂ ಕೋವಿಡ್ ಲಸಿಕೆಯನ್ನು ಪಡೆದಿರುವುದು ಕಡ್ಡಾಯ. ಗ್ರಾಹಕರು ಈ ನಿಯಮ ಪಾಲಿಸಿದ್ದಾರೋ ಇಲ್ಲವೋ ಎಂಬುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು ರೇಷನ್ ಅಂಗಡಿಯವರ ಜವಾಬ್ದಾರಿಯಾಗಿದೆ ಎಂದು ಸರ್ಕಾರದ ಮಾರ್ಗಸೂಚಿ ತಿಳಿಸಿದೆ. ಪಡಿತರ ಚೀಟಿದಾರರು ಮೊದಲ ಅಥವಾ ಎರಡನೇ ಡೋಸ್ ಲಸಿಕೆ ಪಡೆಯದಿದ್ದರೆ ಅಂಥವರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಬಾರದು ಎಂದು

ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಈ ರಾಜ್ಯದಲ್ಲಿ ರೇಷನ್ ಕ್ಯಾನ್ಸಲ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ ಅಂಚೆ ಪಾಲಕರಿಂದ ಸಾವಿರಾರು ರೂ. ವಂಚನೆ ➤ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ತಾಲೂಕಿನ ಮಂಚಿ ಅಂಚೆ ಕಚೇರಿಯಲ್ಲಿ ಉಪ ಅಂಚೆ ಪಾಲಕರಾಗಿದ್ದ ವೃಶಬೇಂದ್ರ ಹೆಬ್ಬಾರ್ ಅವರು ಅಂಚೆ ಕಚೇರಿಯ ವ್ಯವಹಾರಕ್ಕೆಂದು ಹಣ ತೆಗೆದು ಕಚೇರಿಯ ಬ್ರಾಂಚ್ ಗೆ ಕಳುಹಿಸದೇ ತನ್ನ ಸ್ವಂತಕ್ಕೆ ಬಳಸಿಕೊಂಡು ಅಂಚೆ ಕಚೇರಿಗೆ ವಂಚಿಸಿದ ಬಗ್ಗೆ ಜೋಡುಮಾರ್ಗ ಸಹಾಯಕ ಅಂಚೆ ಕಚೇರಿಯ ಮುಖ್ಯಸ್ಥ ಲೋಕನಾಥ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃಶಬೇಂದ್ರ ಅವರು ಮಂಚಿ ಉಪಅಂಚೆ ಕಛೇರಿಯಲ್ಲಿ 2014 ರ ಎಪ್ರಿಲ್

ಉಪ ಅಂಚೆ ಪಾಲಕರಿಂದ ಸಾವಿರಾರು ರೂ. ವಂಚನೆ ➤ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ ➤ 16 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 18. ಅಕ್ರಮವಾಗಿ ಕೇರಳಕ್ಕೆ ಎರಡು ಲೀಟರ್ ಶ್ರೀಗಂಧದ ಎಣ್ಣೆ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಕೊಲ್ಲಂಬಾಡಿ ನಿವಾಸಿ ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಗಂಧದ ಎಣ್ಣೆ ಸಾಗಿಸುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು, ಬಳಿಕ ವಿಚಾರಣೆಗೆ ಹಾಜರಾಗದೇ ಸುಮಾರು‌ 16 ವರ್ಷಗಳಿಂದ

ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ ➤ 16 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಂಸಲೇಖ ವಿರುದ್ದ ಪ್ರಕರಣ ದಾಖಲಾಗಿದ್ದರೂ ವಿಚಾರಣೆ ಸಾಧ್ಯವಿಲ್ಲ ➤ ಯಾಕೆ ಗೊತ್ತಾ..?

(ನ್ಯೂಸ್ ಕಡಬ) newskadaba.com. ಬೆಂಗಳೂರು, ನ. 18. ದಲಿತ ಪರ ಹೇಳಿಕೆಯ ವಿರುದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನ ತನಿಖೆಗೆ ಇದೀಗ ತಾಂತ್ರಿಕ ದೋಷ ಎದುರಾಗಿದೆ. ಹಂಸಲೇಖ ಅವರು ಹೇಳಿಕೆ ನೀಡಿರುವ ಘಟನಾ ಸ್ಥಳ ಬೇರೆ, ದೂರಿನಲ್ಲಿ ಹೇಳಿರುವ ಸ್ಥಳವೇ ಬೇರೆಯಾಗಿದ್ದು, ದೂರಿನಲ್ಲಿ ಸ್ಪಷ್ಟ ಮಾಹಿತಿ ಇಲ್ಲದ ಕಾರಣ ಹಂಸಲೇಖ ಅವರ ವಿಚಾರಣೆ ಅಸಾಧ್ಯವಾಗಿದೆ ಎನ್ನಲಾಗಿದೆ.

ಹಂಸಲೇಖ ವಿರುದ್ದ ಪ್ರಕರಣ ದಾಖಲಾಗಿದ್ದರೂ ವಿಚಾರಣೆ ಸಾಧ್ಯವಿಲ್ಲ ➤ ಯಾಕೆ ಗೊತ್ತಾ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರ ಕಣ್ಣಿಗೆ ಖಾರದಪುಡಿ ಎರಚಿ ಲಕ್ಷಾಂತರ ರೂ. ಎಗರಿಸಿದ ಖದೀಮರು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ನ. 18. ರೈತರಿಬ್ಬರು ತಾವು ಕಷ್ಟಪಟ್ಟು ಬೆಳೆದ ವೀಳ್ಯದೆಲೆಯನ್ನು ಮಾರಾಟ ಮಾಡಿ, ತಡರಾತ್ರಿ ಬೈಕ್ ನಲ್ಲಿ ಊರಿಗೆ ವಾಪಾಸಾಗುತ್ತಿದ್ದ ವೇಳೆ, ಅರ್ಧ ದಾರಿಯಲ್ಲಿ ರೈತರನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು, ರೈತರ ಕಣ್ಣಿಗೆ ಖಾರದಪುಡಿ ಎರಚಿ, ಅವರ ಬಳಿಯಲ್ಲಿದ್ದಂತಹ ಲಕ್ಷಾಂತರ ರೂ ಹಣವನ್ನು ದೋಚಿ ಪರಾರಿಯಾದ ಘಟನೆ ದಾವಣಗೆರೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ದಾವಣಗೆರೆಗ ಬೆಳ್ಳೂಡಿ -ರಾಮತೀರ್ಥ ಗ್ರಾಮಗಳ ನಡುವಿನ ಸೇತುವೆ ಸಮೀಪ ವೀಳ್ಯದೆಲೆ ಮಾರಾಟ ಮಾಡಿ, ಊರಿಗೆ ವಾಪಾಸಾಗುತ್ತಿದ್ದಂತಹ ರೈತರಾದ ಜಗದೀಶ್

ರೈತರ ಕಣ್ಣಿಗೆ ಖಾರದಪುಡಿ ಎರಚಿ ಲಕ್ಷಾಂತರ ರೂ. ಎಗರಿಸಿದ ಖದೀಮರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೌಟುಂಬಿಕ ಕಲಹಕ್ಕೆ ನ್ಯಾಯ ದೊರಕದ ಹಿನ್ನೆಲೆ ➤ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೌಟುಂಬಿಕ ಕಲಹಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಬೇಸತ್ತ ವ್ಯಕ್ತಿಯೋರ್ವ ವಿಧಾನಸೌಧದ ಒಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ನಂದಕುಮಾರ್ (54) ಎಂದು ಗುರುತಿಸಲಾಗಿದೆ. ತಕ್ಷಣವೇ ಈತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆ.ಸಿ.ನಗರ ವ್ಯಾಪ್ತಿಯ ಪ್ಯಾಲೇಸ್‌ ಗುಟ್ಟಹಳ್ಳಿ ನಿವಾಸಿಯಾದ ನಂದಕುಮಾರ್‌ ತಮ್ಮ ಕುಟುಂಬಸ್ಥರ ವಿರುದ್ದ ಜೆಸಿ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಕುಟುಂಬಸ್ಥರನ್ನು ಬಂಧಿಸಿ ನ್ಯಾಯ

ಕೌಟುಂಬಿಕ ಕಲಹಕ್ಕೆ ನ್ಯಾಯ ದೊರಕದ ಹಿನ್ನೆಲೆ ➤ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು ಜಿಲ್ಲೆಯಾದ್ಯಂತ ಕನ್ನಡದಲ್ಲಿ ರೇಷನ್ ಕಾರ್ಡ್ ಮುದ್ರಿಸಲು ಒತ್ತಾಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 18. ಕೇರಳದ ಕಾಸರಗೋಡು ಜಿಲ್ಲೆಯ ರೇಶನ್ ಕಾರ್ಡ್ ಗಳಲ್ಲಿ ಹೆಸರು ಮತ್ತು ಇತರ ವಿವರಗಳನ್ನು ಕನ್ನಡದಲ್ಲಿ ಮುದ್ರಿಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಕಾಸರಗೋಡಿನ ಜಿಲ್ಲಾಧಿಕಾರಿ, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆಹಾರ ಸಚಿವರು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಅಕ್ಷಯ ಯೋಜನೆಯಡಿ, ಅಕ್ಷಯ ಕೇಂದ್ರಗಳಲ್ಲಿ ಹೊಸದಾಗಿ ಮುದ್ರಣವಾಗುತ್ತಿರುವ ರೇಷನ್ ಕಾರ್ಡುಗಳಲ್ಲಿ ಮಲಯಾಳಂ

ಕಾಸರಗೋಡು ಜಿಲ್ಲೆಯಾದ್ಯಂತ ಕನ್ನಡದಲ್ಲಿ ರೇಷನ್ ಕಾರ್ಡ್ ಮುದ್ರಿಸಲು ಒತ್ತಾಯ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯು ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡುವ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದೇ ತಿಂಗಳ 29ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆಯಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಪರೀಕ್ಷೆಯನ್ನು ಯಾವುದೇ ಪೂರ್ವಭಾವಿ ಸಿದ್ದತೆಗಳನ್ನು ಕೈಗೊಳ್ಳದೇ ಆತುರದಲ್ಲಿ ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ನ ಬಿಜೆಪಿ ಸದಸ್ಯರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಹಿನ್ನೆಲೆ ಪರೀಕ್ಷೆ ಮುಂದೂಡುವ ಬಗ್ಗೆ ಚರ್ಚೆಗಳಾಗಿದ್ದು, ಮುಂದೂಡುವ ಸಾಧ್ಯತೆಗಳಿವೆ.

ದ್ವಿತೀಯ ಪಿಯು ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡುವ ಸಾಧ್ಯತೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಇನ್ನೂ ಪತ್ತೆಯಾಗದ ಆರೋಪಿ ರಾಜೇಶ್ ಭಟ್ ➤ ವಕೀಲರ ಮನೆಯಲ್ಲಿ ಶೋಧ ಕಾರ್ಯ..!

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 18. ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿ ರಾಜೇಶ್ ಭಟ್ ಅವರ ಮನೆಯಲ್ಲಿ ಪ್ರಕರಣದ ತನಿಖಾಧಿಕಾರಿ ಎಸಿಪಿ ರಂಜಿತ್ ಬಂಡಾರು ಅವರ ನೇತೃತ್ವದಲ್ಲಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಪಂಚರ ಸಮಕ್ಷಮದಲ್ಲಿ ಈ ಶೋಧ ಕಾರ್ಯ ನಡೆದಿದ್ದು, ಪರಾರಿಯಾಗಿರುವ ಆರೋಪಿ ರಾಜೇಶ್ ಭಟ್‌ಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕಲೆಹಾಕಿದ್ದಾರೆ. ಮಂಗಳೂರಿನ ಖ್ಯಾತ ವಕೀಲರಾಗಿದ್ದ ರಾಜೇಶ್ ಭಟ್ ಅವರ ಕಚೇರಿಗೆ ಇಂಟರ್ನ್‌ಶಿಪ್‌ಗೆ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ

ಮಂಗಳೂರು: ಇನ್ನೂ ಪತ್ತೆಯಾಗದ ಆರೋಪಿ ರಾಜೇಶ್ ಭಟ್ ➤ ವಕೀಲರ ಮನೆಯಲ್ಲಿ ಶೋಧ ಕಾರ್ಯ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top