ಬ್ರೇಕಿಂಗ್ ನ್ಯೂಸ್

ಈ ಒಂದು ಪ್ರಯೋಗವನ್ನು ನೀವು ಮಾಡುವುದರಿಂದ ಜೀವನದ ಸರ್ವ ಸಮಸ್ಯೆಗಳಿಂದ ನೀವು ಮುಕ್ತಿಯನ್ನು ಪಡೆಯಬಹುದು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ […]

ಈ ಒಂದು ಪ್ರಯೋಗವನ್ನು ನೀವು ಮಾಡುವುದರಿಂದ ಜೀವನದ ಸರ್ವ ಸಮಸ್ಯೆಗಳಿಂದ ನೀವು ಮುಕ್ತಿಯನ್ನು ಪಡೆಯಬಹುದು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನೆಲ್ಯಾಡಿ: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿಹೋದ ಸ್ಕೂಟರ್ & ಸವಾರ ➤ ಧರ್ಮಸ್ಥಳ ಶೌರ್ಯ ತಂಡದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 16. ಸ್ಕೂಟರ್ ಸಹಿತ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಶೌರ್ಯ ತಂಡದ ಸದಸ್ಯರು ರಕ್ಷಿಸಿದ ಘಟನೆ ಕೊಕ್ಕಡ ಸಮೀಪದ ಪೆರಿಯಶಾಂತಿ ಎಂಬಲ್ಲಿ ಭಾನುವಾರದಂದು (ನ. 14) ನಡೆದಿದೆ. ವ್ಯಕ್ತಿಯೋರ್ವರು ಪೆರಿಯಶಾಂತಿ ಮೂಲಕ ನಿಡ್ಲೆಗೆ ಹೋಗುತ್ತಿದ್ದ ವೇಳೆ ಸುರಿದ ಭಾರೀ ಮಳೆಯಿಂದಾಗಿ ಕೃತಕ ನೆರೆ ಉಂಟಾಗಿ ರಸ್ತೆಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಇದೇ ನೀರಿನ ಮೇಲೆ ಸವಾರ ತನ್ನ ಸ್ಕೂಟರ್ ಚಲಾಯಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್

ನೆಲ್ಯಾಡಿ: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿಹೋದ ಸ್ಕೂಟರ್ & ಸವಾರ ➤ ಧರ್ಮಸ್ಥಳ ಶೌರ್ಯ ತಂಡದಿಂದ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ 30ಕ್ಕೂ ಅಧಿಕ ಮಂದಿ ವಿರುದ್ದ ಕೇಸು ದಾಖಲು- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಾಣಿ, ನ. 16. ಇಲ್ಲಿನ ಸಮೀಪದ ಹಳೀರ ಎಂಬಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆಂಬ ಹಿನ್ನೆಲೆ ಇಪ್ಪತ್ತರಿಂದ ಮೂವತ್ತು ಜನರ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೂರಿಕುಮೇರು ನಿವಾಸಿ ಹನೀಫ್(43) ಹಾಗೂ ಹಳೀರಾ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ನ. 12ರಂದು ಸ್ವಿಫ್ಟ್ ಹಾಗೂ ಇನ್ನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ಸೇರಿದ್ದವರ ನಡುವೆ ಮಾತಿಗೆ ಮಾತು

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ 30ಕ್ಕೂ ಅಧಿಕ ಮಂದಿ ವಿರುದ್ದ ಕೇಸು ದಾಖಲು- ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಬ್ರೇಕ್ ವೈಫಲ್ಯ ➤ಮನೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ

(ನ್ಯೂಸ್ ಕಡಬ) newskadaba.com ಸುಳ್ಯ, ನ. 16. ಕೆಂಪುಕಲ್ಲು ಸಾಗಾಟದ ಈಚರ್ ಲಾರಿಯೊಂದು ಬ್ರೇಕ್ ವೈಫಲ್ಯಗೊಂಡು ಇಳಿಜಾರು ಪ್ರದೇಶದಲ್ಲಿದ್ದ ತಿರುಮಲೇಶ್ವರಿ ಎಂಬವರ ಮನೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರದಂದು ನಡೆದಿದೆ.

ಸುಳ್ಯ: ಬ್ರೇಕ್ ವೈಫಲ್ಯ ➤ಮನೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನ ಭೀಕರ ಹತ್ಯೆ..!

(ನ್ಯೂಸ್ ಕಡಬ) newskadaba.com ಪಾಲಕ್ಕಾಡ್, ನ. 16. ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನೊಬ್ಬನನ್ನು ನಾಲ್ವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಎಲಪ್ಪುಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಸಂಜಿತ್ (27) ಎಂದು ಗುರುತಿಸಲಾಗಿದೆ. ಈತ ಬೈಕಿನಲ್ಲಿ ಪತ್ನಿಯನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳ ತಂಡವೊಂದು ಕಿನಾಶ್ಯೇರಿ ಎಂಬಲ್ಲಿ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ಸಂಜಿತ್ ಅವರನ್ನು ಕಾರಿನಿಂದ ಇಳಿದ ದುಷ್ಕರ್ಮಿಗಳು ಪತ್ನಿ ಎದುರಲ್ಲೇ ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ. ಕೂಡಲೇ ಸಂಜಿತ್ ಅವರನ್ನು

ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನ ಭೀಕರ ಹತ್ಯೆ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಣಿ ಹೊಡೆದಾಟ ಪ್ರಕರಣ- ನಿರಪರಾಧಿಯ ಬಂಧನ ಖಂಡನೀಯ ➤ ಎಸ್‌ವೈ‌ಎಸ್ ಮಾಣಿ ಸೆಂಟರ್

(ನ್ಯೂಸ್ ಕಡಬ) newskadaba.com ಮಾಣಿ, ನ. 16. ಮೂರು ದಿನಗಳ ಹಿಂದೆ ಮಾಣಿಯಲ್ಲಿ ಅಪಘಾತ ನಡೆದ ಸ್ಥಳದಲ್ಲಿ ಯಾವುದೇ ಕಾರಣವಿಲ್ಲದೆ ಇನ್ನೊಂದು ಕಾರಿನಲ್ಲಿದ್ದ ಮುಸ್ಲಿಂ ಯುವಕರ ಮೇಲೆ ಹಿಗ್ಗಾಮುಗ್ಗಾ ಥಳಿಸುವ ಅಮಾನವೀಯ ರೀತಿಯ ಹಲ್ಲೆ ಪ್ರಕರಣದ ವೀಡಿಯೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಆರೋಪಿಗಳನ್ನು ಸ್ಪಷ್ಟವಾಗಿ ಗುರುತಿಸಲು ಸಾಧ್ಯವಾಗುತ್ತದೆ, ಚುನಾವಣೆಗಳು ಸಮೀಪಿಸುವಾಗ ಗಲಭೆ ಎಬ್ಬಿಸಿ ಲಾಭ ಪಡೆಯಲು ದುಷ್ಕರ್ಮಿಗಳು ಸಂದರ್ಭವನ್ನು ದುರುಪಯೋಗಪಡಿಸಿಕೊಂಡಿದ್ದು, ಅದಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಬಂಧಿಸದೆ ಗಲಾಟೆ ಬಿಡಿಸಲು ಹೋದ ನಾಯಕತ್ವ ಗುಣಹೊಂದಿದ ಎಲ್ಲಾ

ಮಾಣಿ ಹೊಡೆದಾಟ ಪ್ರಕರಣ- ನಿರಪರಾಧಿಯ ಬಂಧನ ಖಂಡನೀಯ ➤ ಎಸ್‌ವೈ‌ಎಸ್ ಮಾಣಿ ಸೆಂಟರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮತ್ತೆ ಮುಂದುವರಿದ ನೈತಿಕ ಪೊಲೀಸ್ ಗಿರಿ ➤ ಆರು ಜನರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ ಹಾಗೂ ಯುವತಿಯನ್ನು ತಡೆದು ನಿಲ್ಲಿಸಿ ಅವರ ಮೇಲೆ ಹಲ್ಲೆ ನಡೆಸಿ, ನಿಂದಿಸಿರುವ ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್ ಹಾಗೂ ಸುಖೇಶ್ ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಅಪಾರ್ಟ್ ಮೆಂಟ್ ಒಂದನ್ನು ಖಾಲಿ ಮಾಡಿ, ಲಗೇಜ್ ಶಿಫ್ಟ್ ಮಾಡಿ ಯುವಕನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ

ಮಂಗಳೂರು: ಮತ್ತೆ ಮುಂದುವರಿದ ನೈತಿಕ ಪೊಲೀಸ್ ಗಿರಿ ➤ ಆರು ಜನರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಕಾರು..! ➤ ದಂಪತಿಗಳಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ನ. 16. ನಿವೃತ್ತ ಯೋಧರೋರ್ವರು ತನ್ನ ಪತ್ನಿ ಜೊತೆಗೆ ಓರ್ವ ಸಂಬಂಧಿಕರ ಅಂತ್ಯಕ್ರಿಯೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಪರಿಣಾಮ ದಂಪತಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸಿಆರ್ಪಿಎಫ್ ನಿವೃತ್ತ ಯೋಧ ರಾಜು ವರ್ಗೀಸ್ ಹಾಗೂ ಪತ್ನಿ ಬ್ಲೆಸ್ಸಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದ ಇವರು, ಸಂಬಂಧಿಕರೋರ್ವರು ನಿಧನರಾಗಿದ್ದ ಹಿನ್ನೆಲೆ ಅಂತ್ಯಕ್ರಿಯೆಗೆಂದು ಕರವಳ್ಳಿ ಎಂಬಲ್ಲಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಮುಂಡಗೋಡದ ಅಮ್ಮಾಜಿ

ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಕಾರು..! ➤ ದಂಪತಿಗಳಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಫೇಸ್ ಬುಕ್ ನಲ್ಲಿ ಪ್ರವಾದಿ ನಿಂದನೆ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 16. ಫೇಸ್‌ಬುಕ್‌ ನಲ್ಲಿ ಪ್ರವಾದಿಯನ್ನು ಅಶ್ಲೀಲ ಪದಗಳಿಂದ ನಿಂದನೆಗೈದ ಆರೋಪಕ್ಕೆ‌ ಸಂಬಂಧಿಸಿ ಯುವಕನೋರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಐವರ್ನಾಡು ಗ್ರಾಮದ ಕೈವಲಡ್ಕ ನಿವಾಸಿ ಜಗದೀಶ್ ಕೈವಲ್ತಡ್ಕ ಎಂದು ಗುರುತಿಸಲಾಗಿದೆ. ಈತ ಒಂದು ವಾರದ ಹಿಂದೆ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಪದವನ್ನು ಬಳಸಿ ಪ್ರವಾದಿಯವರನ್ನು ನಿಂದಿಸಿದ್ದನು. ಈ ಕುರಿತು ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ಳಾರೆ: ಫೇಸ್ ಬುಕ್ ನಲ್ಲಿ ಪ್ರವಾದಿ ನಿಂದನೆ ➤ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಲ್ಲಿಸಿದ್ದ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಪರಾರಿ..! ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ನ. 16. ಕಾರೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಸವಾರನೋರ್ವ ಗಾಯಗೊಂಡ ಘಟನೆ ಶಾಂತಿಮೊಗರು‌ ಸೇತುವೆ ಸಮೀಪ ನಡೆದಿದೆ. ಗಾಯಗೊಂಡವರನ್ನು ಕಾಣಿಯೂರು ಸಮೀಪದ ನೂಜಿ ನಿವಾಸಿ ಮಹೇಶ್ ಎಂದು ಗರುತಿಸಲಾಗಿದೆ. ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೂಜಿ ಮಹೇಶ್ ರವರು ತಮ್ಮ ಬೈಕ್‌ ನಲ್ಲಿ ಆಲಂಕಾರಿನಿಂದ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಘಟನಾ ಸ್ಥಳದಲ್ಲಿ ಯಾವುದೋ ಕಾರಣಕ್ಕೆ ಬೈಕ್ ನಿಲ್ಲಿಸಿದ್ದರು. ಅದೇ ಮಾರ್ಗವಾಗಿ ಅಲಂಕಾರಿನಿಂದ ಕುದ್ಮಾರು ಕಡೆಗೆ ಹೋಗುತ್ತಿದ್ದ

ನಿಲ್ಲಿಸಿದ್ದ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಪರಾರಿ..! ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top