ಬ್ರೇಕಿಂಗ್ ನ್ಯೂಸ್

ಉಳ್ಳಾಲ ಖಾಝಿ ಕೂರಾ ತಂಙಳ್ ವಿರುದ್ಧ ಅಪಪ್ರಚಾರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 10. ಉಳ್ಳಾಲ ಖಾಝಿ ಸೈಯದ್‌ ಫಝಲ್‌ ಕೋಯಮ್ಮ ಕೂರಾ ತಂಙಳ್‌ ವಿರುದ್ಧ ಸಂಘಪರಿವಾರ ಹಾಗೂ ಬಿಜೆಪಿ ಸುಳ್ಳು ಸುದ್ದಿ ಹರಡಿದ ಘಟನೆ ವರದಿಯಾಗಿದೆ. ಖಾಝಿ ಸೈಯದ್ ಫಝಲ್‌ ಕೋಯಮ್ಮ ತಂಙಳ್‌ ರವರು ಆಹಾರಕ್ಕೆ ಮಂತ್ರಿಸಿ ಊದುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರ ಆಗಿದ್ದು, ಇದನ್ನು ಬಿಜೆಪಿಯ ರಾಷ್ಟ್ರೀಯ ವಕ್ತಾರರು ಆಹಾರಕ್ಕೆ ಮೌಲ್ವಿ ಉಗುಳುತ್ತಿದ್ದಾರೆಂದು ಸುಳ್ಳು ಸುದ್ದಿಯನ್ನು ಹರಡಿದ್ದಾರೆ. ಕೂರಾ ತಂಙಳ್‌ ರವರ ತಂದೆ ಸೈಯದ್‌ ಅಬ್ದುರ್ರಹ್ಮಾನ್‌ ಅಲ್‌ ಬುಖಾರಿ ತಂಙಳ್‌ […]

ಉಳ್ಳಾಲ ಖಾಝಿ ಕೂರಾ ತಂಙಳ್ ವಿರುದ್ಧ ಅಪಪ್ರಚಾರ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿಚಕ್ರ ವಾಹನ ಸವಾರರಿಗೆ ಗುಡ್ ನ್ಯೂಸ್ ➤ ಸುರಕ್ಷತಾ ದೃಷ್ಟಿಯಿಂದ ದ್ವಿಚಕ್ರ ವಾಹನಗಳಿಗೆ ಏರ್ ಬ್ಯಾಗ್ ಅಳವಡಿಕೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 10. ಕಾರುಗಳಲ್ಲಿ ಸುರಕ್ಷತೆಗಾಗಿ ಏರ್ ಬ್ಯಾಗ್ ಅಳವಡಿಸಿರುವಂತೆಯೇ ಇನ್ನು ಮುಂದೆ ದ್ವಿಚಕ್ರ ವಾಹನಗಳಿಗೂ ಏರ್ ಬ್ಯಾಗ್ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದು ಹೇಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ವಾಹನ ಸುರಕ್ಷತಾ ಸಾಧನಗಳ ತಯಾರಿಕಾ ಕಂಪನಿ ಆಟೋಲಿವ್ ನೊಂದಿಗೆ ಪಿಯಾಜ್ಜಿಯೋ ಒಪ್ಪಂದ ಮಾಡಿಕೊಂಡಿದ್ದು, ಸ್ಕೂಟರ್ ಹಾಗೂ ಮೋಟಾರ್ ಸೈಕಲ್ ಗಳಲ್ಲಿ ಸವಾರರ ಸುರಕ್ಷತೆಯ ದೃಷ್ಟಿಯಿಂದ ಏರ್ ಬ್ಯಾಗ್ ಅಭಿವೃದ್ಧಿ ಪಡಿಸಲಾಗುವುದು. ಇದು ಅಪಘಾತದ ತುರ್ತು ಸಂದರ್ಭದಲ್ಲಿ ಮಿಲಿ ಸೆಕೆಂಡ್ ಒಳಗೆ ಓಪನ್ ಆಗಿ ಸವಾರರಿಗೆ

ದ್ವಿಚಕ್ರ ವಾಹನ ಸವಾರರಿಗೆ ಗುಡ್ ನ್ಯೂಸ್ ➤ ಸುರಕ್ಷತಾ ದೃಷ್ಟಿಯಿಂದ ದ್ವಿಚಕ್ರ ವಾಹನಗಳಿಗೆ ಏರ್ ಬ್ಯಾಗ್ ಅಳವಡಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಸ್ಕೂಟರ್ – ಲಾರಿ ನಡುವೆ ಢಿಕ್ಕಿ ➤ ಗಾಯಗೊಂಡಿದ್ದ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಲಾರಿ ಮತ್ತು ಸ್ಕೂಟರ್ ನಡುವೆ ಮಂಗಳವಾರದಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ವಸಂತ ರೈ ಬಳ್ಳಮಜಲು ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿಕೊಂಡು ಕುರಿಯ ನಿವಾಸಿ ನಾರಾಯಣ ಬಳ್ಳಮಜಲು ಎಂಬವರೊಂದಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ಹಾಗೂ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿತ್ತು. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಇಬ್ಬರನ್ನೂ ಪುತ್ತೂರಿನ ಆಸ್ಪತ್ರೆಗೆ

ಪುತ್ತೂರು: ಸ್ಕೂಟರ್ – ಲಾರಿ ನಡುವೆ ಢಿಕ್ಕಿ ➤ ಗಾಯಗೊಂಡಿದ್ದ ಸಹಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಹಾರ ಸಚಿವರ ಜಿಲ್ಲೆಯಲ್ಲಿ ಹಂದಿಗಳ ಪಾಲಾಗುತ್ತಿರುವ ಅನ್ನಭಾಗ್ಯ ಅಕ್ಕಿ..! ➤ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಅಥಣಿ, ನ. 10. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ ಕತ್ತಿ ಅವರ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಯೋಜನೆಯ ಅಕ್ಕಿಯು ಹಂದಿ ಪಾಲಾಗಿದ್ದು, ಇದನ್ನೇ ಪಡಿತರದಾರರಿಗೆ ಸರಬರಾಜು ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಅಥಣಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ಕಿಯನ್ನು ಕಟ್ಟಡದ ಹೊರಭಾಗದಲ್ಲಿ ಇಟ್ಟು, ಸರಿಯಾದ ನಿರ್ವಹಣೆಯಿಲ್ಲದ ಕಾರಣ ಅಕ್ಕಿಯನ್ನು ಹಂದಿಗಳು ತಿಂದು ನಾಶ ಮಾಡುತ್ತಿವೆ. ಅಲ್ಲದೇ ಅದರಿಂದ ಉಳಿದ ಅಕ್ಕಿಯನ್ನು ಪಡಿತರದಾರರಿಗೆ ನೀಡುತ್ತಿದ್ದು, ಇದರಿಂದ ಜನರು ಅಕ್ರೋಶಗೊಂಡಿದ್ದಾರೆ. ಇದು ಅಧಿಕಾರಿಗಳ

ಆಹಾರ ಸಚಿವರ ಜಿಲ್ಲೆಯಲ್ಲಿ ಹಂದಿಗಳ ಪಾಲಾಗುತ್ತಿರುವ ಅನ್ನಭಾಗ್ಯ ಅಕ್ಕಿ..! ➤ ಸಾರ್ವಜನಿಕರಿಂದ ಆಕ್ರೋಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ದಾಸ್ತಾನು ➤ 13 ಸಾವಿರ ರೂ. ಮೌಲ್ಯದ ಮದ್ಯ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 10. ದಿನಸಿ ಅಂಗಡಿಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಅಂಗಡಿಯ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯವನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಅಲೆಟ್ಟಿ ಗ್ರಾಮದ ಬಡ್ಡಡ್ಕ ಎಂಬಲ್ಲ ನಡೆದಿದೆ. ಅಲೆಟ್ಟಿ ಗ್ರಾಮದ ಬಡ್ಡಡ್ಕದ ಭುವನೇಶ್ವರ ಎಂಬವರಿಗೆ ಸೇರಿದ ಅಂಗಡಿಯೊಂದರಲ್ಲಿ ಮದ್ಯ ಪತ್ತೆಯಾಗಿದ್ದು, ಅಬಕಾರಿ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದಾಗ ನಾಲ್ಕು ಪೆಟ್ಟಿಗೆಗಳಲ್ಲಿ ಮೈಸೂರು ಲೆನ್ಸರ್ ವಿಸ್ಕಿ ಒಟ್ಟು 42 ಪ್ಯಾಕೆಟ್, ವರ್ಜಿನಲ್ ಚಾಯ್ಸ್ ವಿಸ್ಕಿ 48 ಟೆಟ್ರಾ

ಸುಳ್ಯ: ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ದಾಸ್ತಾನು ➤ 13 ಸಾವಿರ ರೂ. ಮೌಲ್ಯದ ಮದ್ಯ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಳ್ಳರ ಕೈಚಳಕ ➤ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.10. ಇಲ್ಲಿನ ಪೇಟೆಯಲ್ಲಿರುವ ಹಲವು ಅಂಗಡಿಗಳಲ್ಲಿ ತಮ್ಮ ಕೈಚಳಕ ತೋರಿಸಿರುವ ಕಳ್ಳರು ನಗದು ಸಹಿತ ಕೆಲವು ವಸ್ತುಗಳನ್ನು ಕಳವುಗೈದಿದ್ದಾರೆ. ಪೇಟೆಯಲ್ಲಿರುವ ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರಿಗಾಗಿ ಬಲೆ ಬೀಸಿದ್ದಾರೆ.    

ನೆಲ್ಯಾಡಿ: ಕಳ್ಳರ ಕೈಚಳಕ ➤ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ. ನೆನೆದ ಕಾರ್ಯಗಳು ಸಿದ್ಧಿಯಾಗುವ ದಿನವಾಗಿದೆ. ಸಹೋದರರಿಗೆ ಅಪಘಾತದ ಬಗ್ಗೆ ಎಚ್ಚರಿಕೆ ಅಗತ್ಯ. ಸ್ವಾಭಿಮಾನ ಕಾಪಾಡಿಕೊಳ್ಳಬಹುದು. ನಿಮ್ಮ ಜೀವನದಯಾವುದೇ ಸಮಸ್ಯೆಗಳು ಇದ್ದರೂ ಗುರುಗಳಿಗೆ

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕರ್ಕಶ ಹಾರ್ನ್ ವಿರುದ್ದ ತಪಾಸಣಾ ಕಾರ್ಯ ➤ 83,500 ರೂ. ದಂಡ ವಸೂಲಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಕರ್ಕಶ ಹಾರ್ನ್ ಗಳಿಗೆ ಸಂಬಂಧಿಸಿದ ಉಪಕರಣಗಳನ್ನು ನಗರದ ವಿವಿಧ ಬಸ್ ಗಳಿಂದ ಟ್ರಾಫಿಕ್ ಪೊಲೀಸರು ತೆರವುಗೊಳಿಸಿದ ಬಗ್ಗೆ ವರದಿಯಾಗಿದೆ. ಟ್ರಾಫಿಕ್ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕರ್ಕಶ ಹಾರ್ನ್ ಬಳಕೆ ಮಾಡುತ್ತಿದ್ದ ವಾಹನಗಳ ಮೇಲೆ ಕೇಸು ದಾಖಲಿಸಿ, ಒಂದೇ ದಿನದಲ್ಲಿ 167 ಪ್ರಕರಣ ದಾಖಲಾಗಿ, 83,500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಗರದ ಖಾಸಗಿ ಬಸ್ಸುಗಳಲ್ಲಿ ಕರ್ಕಶ ಹಾರ್ನ್ ‌ಹೆಚ್ಚಾಗಿ ಬಳಸಲಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಎಸಿಪಿ ನಟರಾಜ್ ಮತ್ತು

ಕರ್ಕಶ ಹಾರ್ನ್ ವಿರುದ್ದ ತಪಾಸಣಾ ಕಾರ್ಯ ➤ 83,500 ರೂ. ದಂಡ ವಸೂಲಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡಕೆ ಸೇವನೆ ನಿಷೇಧಕ್ಕೆ ಬಿಜೆಪಿ ಸಂಸದ ಆಗ್ರಹ..!

(ನ್ಯೂಸ್ ಕಡಬ) newskadaba.com ರಾಂಚಿ, ನ. 09. ಅಡಿಕೆ ಸೇವನೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂದು ಹಲವು ಸಂಶೋಧನೆಗಳು ಸಾಬೀತುಪಡಿಸಿದ್ದಾರೂ ಜನರು ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವುದನ್ನು ತಡೆಯಲು ಅಡಕೆ ಸೇವನೆ ನಿಷೇಧಿಸಬೇಕು ಎಂದು ಜಾರ್ಖಂಡ್ ಬಿಜೆಪಿ ಸಂಸದ ನಿಶಾಂಕ್ ದುಬೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಅಡಕೆ ನಿಷೇಧದ ಕುರಿತು ಪತ್ರ ಬರೆದ ನಿಶಾಂಕ್, ಜಾರ್ಖಂಡ್ ನಲ್ಲಿ ಅಡಕೆ ಸೇವಿಸಿದ ಜನ ಕ್ಯಾನ್ಸರ್ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗುವುದನ್ನು ವೈಯಕ್ತಿಕವಾಗಿ ಗಮನಿಸಿದ್ದೇವೆ, ಪಾನ್ ಗಳಲ್ಲಿ ಪ್ರಮುಖವಾಗಿ ಅಡಕೆಯನ್ನು ಬಳಸಲಾಗುತ್ತದೆ.

ಅಡಕೆ ಸೇವನೆ ನಿಷೇಧಕ್ಕೆ ಬಿಜೆಪಿ ಸಂಸದ ಆಗ್ರಹ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಪರಿಷತ್ ನ 25 ಸ್ಥಾನಗಳ ಚುನಾವಣೆಗೆ ಡಿ. 10ರಂದು ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 09. ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣಾ ಆಯೋಗವು ಡಿಸೆಂಬರ್‌ 10 ರಂದು ದಿನಾಂಕ ಘೋಷಣೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿದ್ದ 25 ಸದಸ್ಯರ ಅವಧಿಯು ಇದೇ ಜನವರಿ ತಿಂಗಳಲ್ಲಿ ಅಂತ್ಯವಾಗಲಿದ್ದು, ಈ ಹಿನ್ನೆಲೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಡಿಸೆಂಬರ್‌ 10ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಚುನಾವಣೆ ನಡೆಯಲಿದ್ದು, ಡಿಸೆಂಬರ್‌ 14ರಂದು ಫಲಿತಾಂಶ ಹೊರ ಬೀಳಲಿದೆ. ರಾಜ್ಯದಲ್ಲಿ 25

ವಿಧಾನಪರಿಷತ್ ನ 25 ಸ್ಥಾನಗಳ ಚುನಾವಣೆಗೆ ಡಿ. 10ರಂದು ದಿನಾಂಕ ಫಿಕ್ಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top