ನ. 08ರಿಂದ ಎಲ್ ಕೆಜಿ ಯುಕೆಜಿ ತರಗತಿ ಆರಂಭಕ್ಕೆ ಸರಕಾರದಿಂದ ಗ್ರೀನ್ ಸಿಗ್ನಲ್..! ➤ ಪೋಷಕರಿಗೆ ಗೈಡ್ ಲೈನ್ಸ್ ಬಿಡುಗಡೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ನವೆಂಬರ್ 8 ರಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ತಮ್ಮ ದೈನಂದಿನ ವೇಳಾಪಟ್ಟಿಯಂತೆ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖಾ ಆಯುಕ್ತರು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರು, ಇಲಾಖೆಯ ಕೋವಿಡ್ ತಾಂತ್ರಿಕ ಸಹ ಸಮಿತಿ ಸದಸ್ಯರು […]








