‘ಯುವರತ್ನ’ನ ನಿಧನದಿಂದ ಆಘಾತಗೊಂಡ ಅಭಿಮಾನಿಗಳು ➤ ಮೃತರ ಸಂಖ್ಯೆ 11ಕ್ಕೆ ಏರಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 03. ಸ್ಯಾಂಡಲ್ ವುಡ್ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದಿಂದ ಬೇಸತ್ತು ಆತ್ಮಹತ್ಯೆ ಹಾಗೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಅಪ್ಪು ನಿಧನದ ಬಳಿಕ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಪ್ಪುವಿನ ಅಪ್ಪಟ ಅಭಿಮಾನಿಗಳಾಗಿದ್ದ ತುಮಕೂರು ಜಿಲ್ಲೆ ಹೆಬ್ಬೂರು ಹೋಬಳಿಯ ಕೋಡಿಪಾಳ್ಯ ಗ್ರಾಮದ ಭರತ್ (30) ಹಾಗೂ ದಾವಣಗೆರೆ ನಗರದ ವಿಜಯನಗರ ಬಡಾವಣೆಯ ಸಾಯಿ ಮಂದಿರ ಬಳಿಯ ನಿವಾಸಿಯಾದ ಕುಮಾರ(25) ಬುಧವಾರದಂದು ಆತ್ಮಹತ್ಯೆಗೆ […]
‘ಯುವರತ್ನ’ನ ನಿಧನದಿಂದ ಆಘಾತಗೊಂಡ ಅಭಿಮಾನಿಗಳು ➤ ಮೃತರ ಸಂಖ್ಯೆ 11ಕ್ಕೆ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್








