ಕೊರೋನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ➤ ಅಂತರ್ರಾಷ್ಟ್ರೀಯ ವಿಮಾನಯಾನವನ್ನು ನ. 30ರ ವರೆಗೆ ನಿಷೇಧಿಸಿದ ಕೇಂದ್ರ ಸರ್ಕಾರ
(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 30. ದೇಶದಲ್ಲಿ ಕೋವಿಡ್ ಹಾಗೂ ರೂಪಾಂತರಿ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅ. 31ರವರೆಗೆ ಹೇರಲಾಗಿರುವ ನಿರ್ಬಂಧವನ್ನು ನವೆಂಬರ್ 30ರವರೆಗೂ ವಿಸ್ತರಿಸಲಾಗಿದೆ. ಭಾರತದಲ್ಲಿ ಕೋವಿಡ್ ಮಾತ್ರವಲ್ಲದೇ ರೂಪಾಂತರಿ ವೈರಸ್, ನಿಫಾ ವೈರಸ್, ಎವೈ 4.2 ವೈರಸ್ ಹಾವಳಿಯೂ ಜಾಸ್ತಿಯಾಗಿದ್ದು, ಹೀಗಾಗಿ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ವಿಧಿಸಿದ್ದ ನಿಷೇಧವನ್ನು ನವೆಂಬರ್ 30ರವರೆಗೂ ವಿಸ್ತರಿಸಲು ಕೇಂದ್ರ ನಿರ್ಧರಿಸಿದೆ. ಈ ಕುರಿತು ಏವಿಯೇಷನ್ ರೆಗ್ಯುಲೇಟರ್ ಡೈರೆಕ್ಟ್ ರೇಟ್ ಜನರಲ್ […]







