ನೆಲ್ಯಾಡಿ: ಟಿಪ್ಪರ್ ಮೇಲೆ ಉರುಳಿ ಬಿದ್ದ ಕಂಟೇನರ್ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರದಲ್ಲಿ ತಡೆ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.19. ಕಂಟೇನರ್ ಲಾರಿಯೊಂದು ಪಲ್ಟಿಯಾಗಿ ಟಿಪ್ಪರ್ ಮೇಲೆ ಬಿದ್ದ ಪರಿಣಾಮ ಟಿಪ್ಪರ್ ಜಖಂಗೊಂಡ ಘಟನೆ […]
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.19. ಕಂಟೇನರ್ ಲಾರಿಯೊಂದು ಪಲ್ಟಿಯಾಗಿ ಟಿಪ್ಪರ್ ಮೇಲೆ ಬಿದ್ದ ಪರಿಣಾಮ ಟಿಪ್ಪರ್ ಜಖಂಗೊಂಡ ಘಟನೆ […]
ಬೆಂಗಳೂರು, ಮಾ.18: ಅಮೆರಿಕ ಮತ್ತು ಸ್ಪೇನ್ ಪ್ರವಾಸ ಮಾಡಿದ್ದ ಇಬ್ಬರು ಬೆಂಗಳೂರು ಮೂಲದವರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ
ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 13ಕ್ಕೇರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್ಬೆಂಗಳೂರು, ಮಾ.18: ರಾಜ್ಯದಲ್ಲಿ ಕೋವಿಡ್-19 ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಮುಂದುವರಿಸಲು
ರಾಜ್ಯದಲ್ಲಿ ಮಾ.31ರವರೆಗೆ ಲಾಕ್‌ಡೌನ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್ಮಂಗಳೂರು, ಮಾ.18: ದುಬೈನಿಂದ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ 3 ವಿಧದಲ್ಲಿ ತಪಾಸಣೆಗೊಳಪಡಿಸಲು ತೀರ್ಮಾನಿಸಿದೆ ಎಂದು ಅಪರ ಜಿಲ್ಲಾಧಿಕಾರಿ
ದುಬೈಯಿಂದ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಮೂರು ವಿಧದ ತಪಾಸಣೆ: ಅಪರ ಜಿಲ್ಲಾಧಿಕಾರಿ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್ಮಂಗಳೂರು, ಮಾ.18: ಪುತ್ತೂರಿನ ವ್ಯಕ್ತಿಯೋರ್ವನಲ್ಲಿ ಕೊರೋನ ವೈರಸ್ ಇರುವ ಶಂಕೆ ಉಂಟಾಗಿದ್ದು ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಂಕಿತ ಕೊರೋನ ಪುತ್ತೂರಿನ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಗೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.17. ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಟೆಂಪೋ ಟ್ರಾವೆಲ್ಲರ್ ಚಾಲಕನ ನಿಯಂತ್ರಣ ತಪ್ಪಿ
ಕಾಸರಗೋಡು, ಮಾ.17: ನಿನ್ನೆ ಕಾಸರಗೋಡಿನಲ್ಲಿ ಕೊರೋನ ಸೋಂಕು ಪಾಸಿಟಿವ್ ಆದ ಯುವಕನ ಓಡಾಡಿದ ಸ್ಥಳದ ಬಗ್ಗೆ ಜಿಲ್ಲಾಡಳಿತ ರೂಟ್ ಮ್ಯಾಪ್
ಕಾಸರಗೋಡು: ಕೊರೋನ ಸೋಂಕು ಪತ್ತೆಯಾದ ಯುವಕನ ರೋಟ್ ಮ್ಯಾಪ್ ಬಿಡುಗಡೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್ಹೊಸದಿಲ್ಲಿ, ಮಾ.17: ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್ ತಮಗೂ ಕೊರೋನ ವೈರಸ್ ತಗುಲಿರುವ ಶಂಕೆ ವ್ಯಕ್ತವಾದ
ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್ಹುಬ್ಬಳ್ಳಿ, ಮಾ.16: ಕನ್ನಡ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ‘ಪಾಪು’ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಶತಾಯುಷಿ ಡಾ. ಪಾಟೀಲ
ಹಿರಿಯ ಸಾಹಿತಿ, ಶತಾಯುಷಿ ಡಾ.ಪಾಟೀಲ ಪುಟ್ಟಪ್ಪ ನಿಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್ಬೆಂಗಳೂರು, ಮಾ.16: ವಿಶ್ವದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಏರುತ್ತಿರುವ ನಡುವೆಯೇ ರಾಜ್ಯದಲ್ಲಿಯೂ ಇದೀಗ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿದೆ
ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್