ಬ್ರೇಕಿಂಗ್ ನ್ಯೂಸ್

ಮುಂಗಾರು ಮಳೆ ಕೊರತೆ: ಕರಾವಳಿಯಲ್ಲಿ ಮೀನುಗಾರಿಕೆ ಸ್ತಬ್ಧ, ಬಂಗುಡೆ ಬೆಲೆ ₹400ಕ್ಕೆ ಏರಿಕೆ!

(ನ್ಯೂಸ್‌ ಕಡಬ) newskadaba.com,  ಜೂ.13 ಕರಾವಳಿಯಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಮೀನುಗಳು ಆಳ ಸಮುದ್ರದಲ್ಲೇ ಉಳಿದಿವೆ. ದಡದತ್ತ ಬರುತ್ತಿಲ್ಲ.ಮಂಗಳೂರಿನಿಂದ ಉಳ್ಳಾಲದವರೆಗೆ ನಾಡದೋಣಿ ಮೀನುಗಾರಿಕೆ ಸ್ಥಗಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಮೀನಿನ ತೀವ್ರ ಕೊರತೆ ಎದುರಾಗಿದೆ.ಗ್ರಾಹಕರ ನೆಚ್ಚಿನ ಬಂಗುಡೆ ಮೀನಿನ ಬೆಲೆ ಕೆಜಿಗೆ 400 ರೂಪಾಯಿಗೂ ಹೆಚ್ಚು ಏರಿಕೆಯಾಗಿದೆ. ಹವಾಮಾನ ಇಲಾಖೆ ಕಡಿಮೆ ಮಳೆಯ ಮುನ್ಸೂಚನೆ ನೀಡಿದ್ದು, ಪೂರ್ಣ ಪ್ರಮಾಣದ ಮೀನುಗಾರಿಕೆಗೆ ಜುಲೈ 1ರವರೆಗೆ ಕಾಯಬೇಕಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನೆರೆ ರಾಜ್ಯಗಳ ‘ಐಸ್ ಮೀನು’ಗಳನ್ನೇ ನೆಚ್ಚಿಕೊಳ್ಳಬೇಕಾಗುತ್ತದೆ. ಕರಾವಳಿ ಆರ್ಥಿಕತೆ ಕುಸಿಯುವ […]

ಮುಂಗಾರು ಮಳೆ ಕೊರತೆ: ಕರಾವಳಿಯಲ್ಲಿ ಮೀನುಗಾರಿಕೆ ಸ್ತಬ್ಧ, ಬಂಗುಡೆ ಬೆಲೆ ₹400ಕ್ಕೆ ಏರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ ವಿಪಕ್ಷ ನಾಯಕ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜೂ.13 ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಅಟ್ಟಿಂಗಲ್ ನಿವಾಸಿ ಸೋನಿ ಥಾಮಸ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ತಿರುವನಂತಪುರಂ ಪೊಲೀಸ್ ಕಂಟ್ರೋಲ್ ರೂಮ್‌ಗೆ ಎರಡು ಬಾರಿ ಕರೆ ಮಾಡಿದ್ದ ಆರೋಪಿ, ಕೊಲೆ ಬೆದರಿಕೆ ಒಡ್ಡಿ ಪೊಲೀಸರೊಂದಿಗೂ ಅಸಭ್ಯವಾಗಿ ವರ್ತಿಸಿದ್ದ. “ನನಗೆ ಸತೀಶನ್ ಇಷ್ಟವಿಲ್ಲ” ಎಂಬ ಕಾರಣಕ್ಕೆ ಈ ಕೃತ್ಯ ಎಸಗಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಮೊಬೈಲ್ ಸಿಗ್ನಲ್ ಟ್ರ್ಯಾಕ್

ಕೇರಳ ವಿಪಕ್ಷ ನಾಯಕ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಕಷ್ಟದಲ್ಲಿರುವ ಪ್ರತಿಷ್ಠಿತ ಎಚ್‌ಎಂಟಿ ಸಂಸ್ಥೆಗೆ ಹೊಸ ಕಳೆ: ಸಚಿವ ಕುಮಾರಸ್ವಾಮಿ ಮಹತ್ವದ ಪ್ರಕಟಣೆ

(ನ್ಯೂಸ್‌ ಕಡಬ) newskadaba.com,  ಜೂ.13 ಬೆಂಗಳೂರು: ಸಂಕಷ್ಟದಲ್ಲಿರುವ ಭಾರತದ ಪ್ರತಿಷ್ಠಿತ ಸಾರ್ವಜನಿಕ ವಲಯದ ಉದ್ಯಮ ‘ಹಿಂದೂಸ್ತಾನ್‌ ಮಷೀನ್‌ ಟೂಲ್ಸ್‌’ ಕಂಪನಿಗೆ ಮರುಜೀವ ನೀಡುವ ಮಾಸ್ಟರ್ ಪ್ಲಾನ್ ಅಂತಿಮ ಹಂತದಲ್ಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನ ಸಿಎಂಟಿಐ ಸಂಸ್ಥೆಯ 65ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಉತ್ಪಾದನೆ ಆಧಾರಿತ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಯ ದೂರದೃಷ್ಟಿಗೆ ಪೂರಕವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ನೀತಿ ಆಯೋಗದ

ಸಂಕಷ್ಟದಲ್ಲಿರುವ ಪ್ರತಿಷ್ಠಿತ ಎಚ್‌ಎಂಟಿ ಸಂಸ್ಥೆಗೆ ಹೊಸ ಕಳೆ: ಸಚಿವ ಕುಮಾರಸ್ವಾಮಿ ಮಹತ್ವದ ಪ್ರಕಟಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ದ್ವಿತೀಯ ಪಿಯುಸಿ ಪ್ರವೇಶಾತಿ ವೇಳೆಯೇ ಸಿಇಟಿ ಅರ್ಜಿ ಸಲ್ಲಿಕೆ: ಕೆಇಎ ಹೊಸ ನಿಯಮ

(ನ್ಯೂಸ್‌ ಕಡಬ) newskadaba.com,  ಜೂ.13 : ವಿದ್ಯಾರ್ಥಿಗಳು ಇನ್ಮುಂದೆ ಸಿಇಟಿ ಪರೀಕ್ಷೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ದ್ವಿತೀಯ ಪಿಯುಸಿ ಪ್ರವೇಶ ಪಡೆಯುವ ಸಂದರ್ಭದಲ್ಲೇ ಅರ್ಜಿಯಲ್ಲಿ ‘ಸಿಇಟಿ ಆಯ್ಕೆ’ಯನ್ನು ನಮೂದಿಸಬಹುದು. ಕಾಲೇಜಿನಲ್ಲೇ ನಿಗದಿತ ಶುಲ್ಕ ಪಾವತಿಸಿದ ಬಳಿಕ ವಿದ್ಯಾರ್ಥಿಗಳು ನೇರವಾಗಿ ಪಡೆಯುವ ಸರಳ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ.ಸಾಮಾನ್ಯವಾಗಿ ಸೈಬರ್ ಸೆಂಟರ್‌ಗಳ ಮೂಲಕ ಅರ್ಜಿ ಸಲ್ಲಿಸುವಾಗ ಹೆಸರು, ಆರ್​ಡಿ ನಂಬರ್ ಹಾಗೂ ಜಾತಿ ಪ್ರಮಾಣಪತ್ರಗಳಲ್ಲಿ ಆಗುತ್ತಿದ್ದ ತಪ್ಪುಗಳು ಮತ್ತು ಕೌನ್ಸಿಲಿಂಗ್ ವೇಳೆಯ ತೊಂದರೆಗಳು ಇದರಿಂದ ತಪ್ಪಲಿವೆ. ಪಿಯುಸಿ ಪರೀಕ್ಷೆಯ ಸಿದ್ಧತೆಯ

ಇನ್ಮುಂದೆ ದ್ವಿತೀಯ ಪಿಯುಸಿ ಪ್ರವೇಶಾತಿ ವೇಳೆಯೇ ಸಿಇಟಿ ಅರ್ಜಿ ಸಲ್ಲಿಕೆ: ಕೆಇಎ ಹೊಸ ನಿಯಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಭಷೇಕ್ ಬ್ಯಾನರ್ಜಿ ನಿವಾಸದ ಮೇಲೆ 4 ಗಂಟೆಗಳ ಕಾಲ ಜಂಟಿ ಕಾರ್ಯಾಚರಣೆ; ಮಮತಾ ಭೇಟಿ

(ನ್ಯೂಸ್‌ ಕಡಬ) newskadaba.com,  ಜೂ.13 : ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲೆ ಕೋಲ್ಕತ್ತಾ ಮತ್ತು ಪಶ್ಚಿಮ ಮೇದಿನಿಪುರ ಪೊಲೀಸರು ಕೇಂದ್ರ ಪಡೆಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾನೆ 3 ಗಂಟೆಗೆ ಆರಂಭವಾದ ಈ ಶೋಧ ಕಾರ್ಯವು ಸತತ 4 ಗಂಟೆಗಳಿಗೂ ಹೆಚ್ಚು ಕಾಲ ನಡೆದಿದೆ. ಮನೆಯ ಬಾಗಿಲು ತಟ್ಟಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಬೀಗ ಒಡೆದು ಒಳಪ್ರವೇಶಿಸಿದ್ದಾರೆ. ಪೊಲೀಸರು ಬಲವಂತವಾಗಿ ಮನೆಗೆ ನುಗ್ಗಿ ಇಡೀ ಆವರಣವನ್ನು ಜಾಲಾಡಿದ್ದಾರೆ ಎಂದು

ಅಭಷೇಕ್ ಬ್ಯಾನರ್ಜಿ ನಿವಾಸದ ಮೇಲೆ 4 ಗಂಟೆಗಳ ಕಾಲ ಜಂಟಿ ಕಾರ್ಯಾಚರಣೆ; ಮಮತಾ ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ನೀಡಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್!

(ನ್ಯೂಸ್‌ ಕಡಬ) newskadaba.com,  ಜೂ.13 : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ಉಡುಪಿಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲಗಳೊಂದಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನು ವಿಶೇಷ ಕಾಣಿಕೆಯಾಗಿ ಸಮರ್ಪಿಸಿದರು.ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ನಡೆದ ಸಂಕಲ್ಪ ಪೂಜೆ ಹಾಗೂ ನಿತ್ಯದ ದೀಪಾರಾಧನೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಮುಖ್ಯಮಂತ್ರಿಗಳ ಭೇಟಿಯ

ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ನೀಡಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವದ ಮೊದಲ ಟ್ರಿಲಿಯನೇರ್ ಎಲೋನ್ ಮಸ್ಕ್; ಸೌದಿ ಅರಾಮ್ಕೋ ದಾಖಲೆ ಉಡೀಸ್!

(ನ್ಯೂಸ್‌ ಕಡಬ) newskadaba.com,  ಜೂ.13 : ಸ್ಪೇಸ್‌ಎಕ್ಸ್ ಕಂಪನಿ ಷೇರು ಮಾರುಕಟ್ಟೆ ಪ್ರವೇಶಿಸಿದ ಬೆನ್ನಲ್ಲೇ, ಸಂಸ್ಥಾಪಕ ಎಲೋನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ ಆಗಿ ಹೊರಹೊಮ್ಮಿದ್ದಾರೆ.ಮಸ್ಕ್ ಸಂಪತ್ತು ಪ್ರಸ್ತುತ $1.05 ರಿಂದ $1.1 ಟ್ರಿಲಿಯನ್ ತಲುಪಿದೆ (ಸ್ಪೇಸ್‌ಎಕ್ಸ್ ಪಾಲು: $766 ಬಿಲಿಯನ್, ಟೆಸ್ಲಾ: $280 ಬಿಲಿಯನ್). ಸ್ಪೇಸ್‌ಎಕ್ಸ್ ತನ್ನ ಐಪಿಒ ಮೂಲಕ $75 ಬಿಲಿಯನ್ ಬಂಡವಾಳ ಸಂಗ್ರಹಿಸಿ, ಸೌದಿ ಅರಾಮ್ಕೋ ದಾಖಲೆ ಮುರಿದಿದೆ. ಕಂಪನಿಯ ಒಟ್ಟು ಮಾರುಕಟ್ಟೆ ಮೌಲ್ಯ ಈಗ $2 ಟ್ರಿಲಿಯನ್ ದಾಟಿದೆ.ಕಂಪನಿಯ ಶೇರು ಮೌಲ್ಯ

ವಿಶ್ವದ ಮೊದಲ ಟ್ರಿಲಿಯನೇರ್ ಎಲೋನ್ ಮಸ್ಕ್; ಸೌದಿ ಅರಾಮ್ಕೋ ದಾಖಲೆ ಉಡೀಸ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಸಿಟಿ ಬಸ್ ಸಂಚಾರ ಆರಂಭ

(ನ್ಯೂಸ್‌ ಕಡಬ) newskadaba.com,  ಜೂ.13 : ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ನಗರ ಬಸ್ ಸೇವೆಗಳನ್ನು ಆರಂಭಿಸಿದೆ. ಕಟೀಲು ಮಾರ್ಗ: ಬೆಳಗ್ಗೆ 06:55, 10:45 (ಸುರತ್ಕಲ್, ಕಾಟಿಪಳ್ಳ ಮಾರ್ಗ).ಬೊಕ್ಕಪಟ್ಣ ಮಾರ್ಗ: ಬೆಳಗ್ಗೆ 08:45 ರಿಂದ ಸಂಜೆ 06:30 ರವರೆಗೆ ಒಟ್ಟು 7 ಟ್ರಿಪ್‌ಗಳು (ಕಂಕನಾಡಿ, ಲಾಲ್‌ಬಾಗ್ ಮಾರ್ಗ). ಸ್ಟೇಟ್ ಬ್ಯಾಂಕ್ ಮಾರ್ಗ: ಮಧ್ಯಾಹ್ನ 01:00 ರಿಂದ ಸಂಜೆ 05:00 ರವರೆಗೆ ಒಟ್ಟು 5 ಟ್ರಿಪ್‌ಗಳು (ನಂತೂರು, ಕದ್ರಿ ಮಾರ್ಗ).ಕೊಡಿಕಲ್ ಮಾರ್ಗ: ಬೆಳಗ್ಗೆ 08:00

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಸಿಟಿ ಬಸ್ ಸಂಚಾರ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಭಕ್ತರಿಗೆ ಗುಡ್ ನ್ಯೂಸ್ ತಿರುಪತಿ ಮಾದರಿಯಲ್ಲಿ ‘ಶೀಘ್ರ ದರ್ಶನ’ ಪ್ಯಾಕೇಜ್ ಆರಂಭಿಸಿದ KSTDC!

(ನ್ಯೂಸ್‌ ಕಡಬ) newskadaba.com,  ಜೂ.13 : ರಾಜಧಾನಿ ಬೆಂಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಸಹಸ್ರಾರು ಭಕ್ತಾದಿಗಳಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸಿಹಿ ಸುದ್ದಿ ನೀಡಿದೆ. ಧರ್ಮಸ್ಥಳದಲ್ಲಿ ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲುವುದನ್ನು ತಪ್ಪಿಸಲು, ತಿರುಪತಿ ಮಾದರಿಯಲ್ಲಿ ‘ಶೀಘ್ರ ದರ್ಶನ’ ಸೌಲಭ್ಯ ಒಳಗೊಂಡ ಹೊಸ ಪ್ರವಾಸ ಪ್ಯಾಕೇಜ್ ಅನ್ನು ಇಂದಿನಿಂದ ಜಾರಿಗೆ ತರಲಾಗಿದೆ. ಧರ್ಮಸ್ಥಳ (ಮಂಜುನಾಥ ಸ್ವಾಮಿ ದೇವಸ್ಥಾನ), ಕುಕ್ಕೆ ಸುಬ್ರಹ್ಮಣ್ಯ ಮತ್ತು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ.2 ದಿನಗಳು ಮತ್ತು 1 ರಾತ್ರಿ

ಧರ್ಮಸ್ಥಳ ಭಕ್ತರಿಗೆ ಗುಡ್ ನ್ಯೂಸ್ ತಿರುಪತಿ ಮಾದರಿಯಲ್ಲಿ ‘ಶೀಘ್ರ ದರ್ಶನ’ ಪ್ಯಾಕೇಜ್ ಆರಂಭಿಸಿದ KSTDC! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಂದ್: ಜಾಗತಿಕವಾಗಿ ಮೆಟಾ ಸರ್ವರ್ ಡೌನ್!

(ನ್ಯೂಸ್‌ ಕಡಬ) newskadaba.com,  ಜೂ.13 ಬೆಂಗಳೂರು: ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಮೆಸೆಂಜರ್ ಆ್ಯಪ್‌ಗಳು ಜಾಗತಿಕವಾಗಿ ತಾಂತ್ರಿಕ ದೋಷವನ್ನು ಎದುರಿಸುತ್ತಿವೆ ಎಂದು ವೆಬ್‌ಸೈಟ್‌ಗಳ ಸ್ಥಿತಿಗತಿ ಟ್ರ್ಯಾಕ್ ಮಾಡುವ ‘ಡೌನ್‌ಡಿಟೆಕ್ಟರ್’ ದೃಢಪಡಿಸಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ಷಾಂತರ ಬಳಕೆದಾರರ ಖಾತೆಗಳು ತಾವಾಗಿಯೇ ಲಾಗ್ ಔಟ್ ಆಗಿದ್ದು, ಮರಳಿ ಲಾಗಿನ್ ಮಾಡಲು ಯತ್ನಿಸಿದಾಗ “ಸೆಷನ್ ಎಕ್ಸ್‌ಪೈರ್ಡ್” ಎಂಬ ಸಂದೇಶ ಕಾಣಿಸಿಕೊಳ್ಳುತ್ತಿದೆ. ಫೀಡ್ ರಿಫ್ರೆಶ್ ಹಾಗೂ ಪೋಸ್ಟ್ ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಕೇವಲ ತಾಂತ್ರಿಕ ದೋಷವಾಗಿದ್ದು,

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಂದ್: ಜಾಗತಿಕವಾಗಿ ಮೆಟಾ ಸರ್ವರ್ ಡೌನ್! Read More »

ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್
Scroll to Top