ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ನೀರು ಎಂದು ತಿಳಿದು ಪೆಟ್ರೋಲ್ ಕುಡಿದ ವೃದ್ಧೆ ➤ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.30. ನೀರು ಎಂದು ತಿಳಿದು ಪೆಟ್ರೋಲ್ ಸೇವಿಸಿದ ವೃದ್ದೆಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿಯಿಂದ ವರದಿಯಾಗಿದೆ. ಮೃತ ವೃದ್ಧೆಯ‌ನ್ನು ಮೂಲತಃ ಬಂಟ್ವಾಳದ ನಿವಾಸಿಯಾಗಿರುವ ಪದ್ಮಾವತಿ (79) ಎಂದು ಗುರುತಿಸಲಾಗಿದೆ. ದೃಷ್ಠಿ ದೋಷದಿಂದ ಬಳಲುತ್ತಿದ್ದ ವೃದ್ಧೆಯು ಪೆರ್ನೆಯ ಸಂಪದಕೋಡಿಯಲ್ಲಿರುವ ತನ್ನ ಮಗಳ ಮನೆಗೆ ಬಂದಿದ್ದು, ಸೆಪ್ಟೆಂಬರ್ 26 ರಂದು ಮನೆಯಲ್ಲಿನ ಹುಲ್ಲು ಕತ್ತರಿಸುವ ಯಂತ್ರದ ಮೋಟಾರು ಚಾಲನೆಗೆಂದು ಬಾಟ್ಲಿಯಲ್ಲಿ ತಂದಿರಿಸಿದ್ದ ಪೆಟ್ರೋಲ್ ನ್ನು ತಿಳಿಯದೇ ಕುಡಿದಿದ್ದರೆನ್ನಲಾಗಿದೆ. ತೀವ್ರ ಅಸ್ವಸ್ಥರಾಗಿದ್ದ ಇವರನ್ನು […]

ಉಪ್ಪಿನಂಗಡಿ: ನೀರು ಎಂದು ತಿಳಿದು ಪೆಟ್ರೋಲ್ ಕುಡಿದ ವೃದ್ಧೆ ➤ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ ಬೆಂಗಳೂರು, ಸೆ.30. ಎಸ್ಸೆಸ್ಸೆಲ್ಸಿ ಸಿಬಿಎಸ್‍ಸಿ/ ಐಸಿಎಸ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ 2019-20 ಹಾಗೂ 21 ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ನಮೂನೆಯೊಂದಿಗೆ ವ್ಯಾಸಂಗ ಮಾಡಿದ ಶಾಲೆಯಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ ಪ್ರಮಾಣ ಪತ್ರ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ,

ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುವತಿಯ ಅತ್ಯಾಚಾರಗೈದು ಮದುವೆಯಾಗಲು ನಿರಾಕರಣೆ ➤ ಕಡಬದ ಕಾನ್ಸ್‌ಟೇಬಲ್ ಶಿವರಾಜ್ ಬಂಧನ, ಸೇವೆಯಿಂದ ಸಸ್ಪೆಂಡ್

ಕಡಬ, ಸೆ.28. ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಶಿವರಾಜ್ ನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಭಗವಾನ್ ತಿಳಿಸಿದ್ದಾರೆ. ಕಡಬ ಠಾಣೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿವರಾಜ್ ವಿರುದ್ಧ ಯುವತಿಯ ತಂದೆ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಶಿವರಾಜ್ ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ತನಿಖೆಯನ್ನು ಮುಂದುವರಿಸಲಾಗಿದ್ದು, ಇದರ ಜೊತೆಗೆ ಆಂತರಿಕ ತನಿಖೆಯೂ

ಯುವತಿಯ ಅತ್ಯಾಚಾರಗೈದು ಮದುವೆಯಾಗಲು ನಿರಾಕರಣೆ ➤ ಕಡಬದ ಕಾನ್ಸ್‌ಟೇಬಲ್ ಶಿವರಾಜ್ ಬಂಧನ, ಸೇವೆಯಿಂದ ಸಸ್ಪೆಂಡ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ಧ ಅತ್ಯಾಚಾರ ಆರೋಪ ➤ ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಎಸ್ಪಿ ಕಡಬಕ್ಕೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ಸೆ.28. ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ. ಸಂತ್ರಸ್ತ ಯುವತಿಯ ತಂದೆಯು ಆರೋಪಿ ಶಿವರಾಜ್ ವಿರುದ್ಧ ಸೋಮವಾರದಂದು ದೂರು ನೀಡಿದ್ದು, ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು

ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ಧ ಅತ್ಯಾಚಾರ ಆರೋಪ ➤ ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಎಸ್ಪಿ ಕಡಬಕ್ಕೆ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಕಂಪ್ಯೂಟರ್ ಸೇಲ್ಸ್ ಸಂಸ್ಥೆಯೊಂದಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ತಿಳಿದಿರಬೇಕು. ಸಂಪರ್ಕಿಸಿ: 9449105013 ಕಡಬದ ಸ್ಪೋರ್ಟ್ಸ್ & ಪ್ರಿಂಟಿಂಗ್ ಸೆಂಟರ್ ಗೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್

ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ದ ಅತ್ಯಾಚಾರ ಆರೋಪ ➤ ಯುವತಿಯ ತಂದೆಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ. ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ. ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ ಪೋಲಿಸ್ ಸಿಬ್ಬಂದಿ ಶಿವರಾಜ್ ನೀಡಿದ್ದಾನೆ ಎಂದು ಯುವತಿಯ

ಕಡಬ ಠಾಣಾ ಕಾನ್ಸ್‌ಟೇಬಲ್ ಶಿವರಾಜ್ ವಿರುದ್ದ ಅತ್ಯಾಚಾರ ಆರೋಪ ➤ ಯುವತಿಯ ತಂದೆಯಿಂದ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಳೆ (ಸೆ.27) ಭಾರತ ಬಂದ್ ➤ ರಾಜ್ಯದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.26. ಕೃಷಿ ಕಾಯ್ದೆಗಳಿಗೆ ಕೇಂದ್ರ ಸರಕಾರ ತಂದಿರುವ ತಿದ್ದುಪಡಿ ವಿರೋಧಿಸಿ ‘ಸಂಯುಕ್ತ ಕಿಸಾನ್ ಮೋರ್ಚಾ’ ನಾಳೆ (ಸೆ.27) ಕರೆ ನೀಡಿರುವ ಭಾರತ್ ಬಂದ್‍ಗೆ ರಾಜ್ಯದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ನಾಳೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ವರೆಗೆ ಬಂದ್ ನಡೆಯಲಿದ್ದು, ಬಸ್, ರೈಲು ಸಂಚಾರ ತಡೆಯಲಾಗುವುದು. ಹೆದ್ದಾರಿಗಳನ್ನೂ ಬಂದ್ ಮಾಡಲಾಗುವುದು ಎಂದು ರೈತ, ದಲಿತ ಮತ್ತು ಎಡಪಕ್ಷಗಳ ಸಂಘಟನೆಯ ಮುಖಂಡರು ತಿಳಿಸಿದ್ದಾರೆ. ಇನ್ನು ನಗರ ಪ್ರದೇಶಗಳಲ್ಲಿ ಅಗತ್ಯ ಸೇವೆಗಳನ್ನು

ನಾಳೆ (ಸೆ.27) ಭಾರತ ಬಂದ್ ➤ ರಾಜ್ಯದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯ ಎಂಬ ಹೆಸರಿನಲ್ಲಿ ಇಲ್ಲಿನ ಕಳಾರ ಸಮೀಪ ಕಾರ್ಯಾಚರಿಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಆರೋಪ‌ದಡಿ ಬಂಧಿತರಾಗಿದ್ದ ಮೂವರಿಗೆ ಜಾಮೀನು ಮಂಜೂರಾಗಿದೆ. ಕೇರಳ ಮೂಲದ ವಯನಾಡ್ ನಿವಾಸಿ ಅಬ್ರಹಾಂ ಎಂಬಾತ ನಡೆಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ವಿರೋಧಿಸಿದ ಸಂದರ್ಭದಲ್ಲಿ ವೀಡಿಯೋ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಈ ಹಿಂದೆ ಅಲ್ಲಿ ಕೆಲಸ‌ ಮಾಡುತ್ತಿದ್ದ ಮಹಿಳೆಯರಿಬ್ಬರು

ಕಡಬ: ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ➤ ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಪೊಲೀಸ್ ಸಿಬ್ಬಂದಿಯ ಅತ್ಯಾಚಾರ ಸುದ್ದಿ ವೈರಲ್ ➤ ದೂರು ಬಂದಲ್ಲಿ ಸೂಕ್ತ ಕ್ರಮ: ಡಿವೈಎಸ್ಪಿ ಗಾನ ಪಿ.ಕುಮಾರ್

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಇಲ್ಲಿನ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಓರ್ವ ಯುವತಿಯೋರ್ವಳನ್ನು ಅತ್ಯಾಚಾರಗೈದ ಬಗೆಗಿನ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಪುತ್ತೂರು ಡಿವೈಎಸ್ಪಿ ಶನಿವಾರದಂದು ಕಡಬ ಠಾಣೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ನ್ಯಾಯ ಅರಸುತ್ತಾ ಠಾಣೆಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿ ಆ ಬಳಿಕ ಸಹಾಯದ ನೆಪದಲ್ಲಿ ತನ್ನ ಬೇಳೆ ಬೇಯಿಸಿಕೊಳ್ಳುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಈ ಬಗ್ಗೆ ಸ್ಥಳೀಯ ವೆಬ್ ನ್ಯೂಸ್ ಚಾನಲ್‌ಗಳು ವರದಿ ಮಾಡುತ್ತವೆ

ಕಡಬ: ಪೊಲೀಸ್ ಸಿಬ್ಬಂದಿಯ ಅತ್ಯಾಚಾರ ಸುದ್ದಿ ವೈರಲ್ ➤ ದೂರು ಬಂದಲ್ಲಿ ಸೂಕ್ತ ಕ್ರಮ: ಡಿವೈಎಸ್ಪಿ ಗಾನ ಪಿ.ಕುಮಾರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದಲ್ಲೊಂದು ಮಸಾಜ್ ಪಾರ್ಲರ್ ನೆಪದಲ್ಲಿ ವೇಶ್ಯಾವಾಟಿಕೆ ➤ ಇಲ್ಲಿ ನಡೆಯುತ್ತಿದೆ ಹಸಿ ಮಾಂಸ ದಂಧೆ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯ ಎಂಬ ಹೆಸರಿನಲ್ಲಿ ಇಲ್ಲಿನ ಕಳಾರ ಸಮೀಪ ಕಾರ್ಯಾಚರಿಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಇದೀಗ ಆರೋಪ‌ ಕೇಳಿ ಬಂದಿದೆ. ಕೇರಳ ಮೂಲದ ವಯನಾಡ್ ನಿವಾಸಿ ಅಬ್ರಹಾಂ ಎಂಬಾತ ನಡೆಸುತ್ತಿದ್ದ ಮಸಾಜ್ ಪಾರ್ಲರ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ವಿರೋಧಿಸಿದ ಸಂದರ್ಭದಲ್ಲಿ ವೀಡಿಯೋ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಈ ಹಿಂದೆ ಅಲ್ಲಿ ಕೆಲಸ‌ ಮಾಡುತ್ತಿದ್ದ ಮಹಿಳೆಯರಿಬ್ಬರು

ಕಡಬದಲ್ಲೊಂದು ಮಸಾಜ್ ಪಾರ್ಲರ್ ನೆಪದಲ್ಲಿ ವೇಶ್ಯಾವಾಟಿಕೆ ➤ ಇಲ್ಲಿ ನಡೆಯುತ್ತಿದೆ ಹಸಿ ಮಾಂಸ ದಂಧೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top