ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಶಾಲಾ-ಕಾಲೇಜು ಫೀಸ್ ಕಟ್ಟಲು ಒತ್ತಡ ಹಾಕುವಂತಿಲ್ಲ ➤ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.14. ರಾಜ್ಯ ಸರಕಾರದ ಸೂಚನೆಯ ಮೇರೆಗೆ ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಈ ನಡುವೆ ಶಾಲಾ ಕಾಲೇಜುಗಳು ಶುಲ್ಕ ಪಾವತಿಸುವಂತೆ ಒತ್ತಡ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ. ದ.ಕ. ಜಿಲ್ಲೆಯ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಉತ್ತಮವಾಗಿ ಇರುವುದರಿಂದ ಶಾಲೆಗಳಲ್ಲಿ 9ನೇ ಮತ್ತು 10ನೇ ತರಗತಿಯನ್ನು ಬೆಳಗ್ಗಿನ ಹೊತ್ತು ಹಾಗೂ 8ನೇ ತರಗತಿಯನ್ನು ಮಧ್ಯಾಹ್ನದ ಬಳಿಕ ನಡೆಸಲು […]

ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಶಾಲಾ-ಕಾಲೇಜು ಫೀಸ್ ಕಟ್ಟಲು ಒತ್ತಡ ಹಾಕುವಂತಿಲ್ಲ ➤ ಜಿಲ್ಲಾಧಿಕಾರಿ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಲೆನೋ ಕಾರು – ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.14. ಆಟೋ ರಿಕ್ಷಾ ಹಾಗೂ ಬಲೆನೋ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಮಂಗಳವಾರದಂದು ಪುತ್ತೂರಿನ ಬೊಳ್ವಾರಿನಲ್ಲಿ ನಡೆದಿದೆ. ಬೊಳ್ವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದಲ್ಲಿ ಅಪಘಾತ ಸಂಭವಿಸಿದ್ದು, ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಫಕೀರ್ ಸಾಹೇಬ್ ಹಾಗೂ ಇನ್ನಿಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಬಲೆನೋ ಕಾರು – ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಮೂವರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಕಾಣಿಸಿಕೊಂಡ ಬೆಂಕಿ ➤ ಸಾರ್ವಜನಿಕರು ನಂದಿಸಿದ್ದರಿಂದ ತಪ್ಪಿತು ಹೆಚ್ಚಿನ ಅಪಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಹಠಾತ್‌ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರದಂದು ಕಡಬ ಪೇಟೆಯಲ್ಲಿ ನಡೆದಿದೆ. ಕಡಬದ ಮಹಾಗಣಪತಿ ದೇವಸ್ಥಾನದ ರಸ್ತೆಯ ದ್ವಾರದ ಸಮೀಪ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸಾರ್ವಜನಿಕರು ಸೇರಿ ಬೆಂಕಿಯನ್ನು ನಂದಿಸಿದ್ದು, ಹೆಚ್ಚಿನ ಅಪಾಯ ತಪ್ಪಿದಂತಾಗಿದೆ.      

ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಕಾಣಿಸಿಕೊಂಡ ಬೆಂಕಿ ➤ ಸಾರ್ವಜನಿಕರು ನಂದಿಸಿದ್ದರಿಂದ ತಪ್ಪಿತು ಹೆಚ್ಚಿನ ಅಪಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮಾರಕಾಸ್ತ್ರಗಳಿಂದ ಇರಿದು ಯುವಕನ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.13. ಯುವಕನೋರ್ವನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಕೊಲೆಯಾದ ಯುವಕನನ್ನು ಸ್ಥಳೀಯ ನಿವಾಸಿ ರಫೀಕ್ (26) ಎಂದು ಗುರುತಿಸಲಾಗಿದೆ. ಕಕ್ಯಪದವು ನಿವಾಸಿ ಸಿದ್ದೀಕ್ ಎಂಬಾತನಿಗೆ ರಫೀಕ್ ಜೊತೆ ವೈಯಕ್ತಿಕ ದ್ವೇಷವಿದ್ದು, ಇಂದು ಮಾರಕಾಸ್ತ್ರಗಳಿಂದ ಕೊಲೆಗೈದಿರುವುದಾಗಿ ವರದಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.      

ಬಂಟ್ವಾಳ: ಮಾರಕಾಸ್ತ್ರಗಳಿಂದ ಇರಿದು ಯುವಕನ ಬರ್ಬರ ಕೊಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಡುಹಗಲೇ ಮಹಿಳೆಯ ಬ್ಯಾಗ್ ಕಳವಿಗೆ ವಿಫಲ ಯತ್ನ ➤ ಪ್ರತಿರೋಧದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12. ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬ್ಯಾಗ್ ಕಳವಿಗೆ ಯತ್ನಿಸಿದ ಘಟನೆ ಬೆಂದೂರ್ವೆಲ್ ಸೈಂಟ್ ಆಗ್ನೇಸ್ ಕಾಲೇಜಿನ ಮುಂಭಾಗದಲ್ಲಿ ಭಾನುವಾರದಂದು ನಡೆದಿದೆ. ಮಹಿಳೆಯೊಬ್ಬರು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ರಿಟ್ಝ್ ಕಾರಿನಲ್ಲಿ ಬಂದ ಯುವಕರ ತಂಡದಲ್ಲಿದ್ದ ಓರ್ವ ಕಾರಿನಿಂದ ಇಳಿದು ಮಹಿಳೆಯ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದು ಕೂಗಿಕೊಂಡಿದ್ದಾರೆ. ಆ ವೇಳೆ ಅಲ್ಲಿದ್ದ ಸಾರ್ವಜನಿಕರು

ಹಾಡುಹಗಲೇ ಮಹಿಳೆಯ ಬ್ಯಾಗ್ ಕಳವಿಗೆ ವಿಫಲ ಯತ್ನ ➤ ಪ್ರತಿರೋಧದ ವೀಡಿಯೋ ವೈರಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತುಳುನಾಡಿಗರ ಕಾನೂನು ಹೋರಾಟಕ್ಕೆ ಮಣಿದ ಅದಾನಿ ಸಂಸ್ಥೆ ➤ ಮಂಗಳೂರು ವಿಮಾನ ನಿಲ್ದಾಣದ ಹೆಸರು ಮತ್ತೆ ಯಥಾಸ್ಥಿತಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12. ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದ ಅದಾನಿ ಸಂಸ್ಥೆಯು, ತುಳುನಾಡಿಗರ ಆಕ್ರೋಶಕ್ಕೆ ಮಣಿದು ಮತ್ತೆ ಇದೀಗ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಿದೆ. ಮಂಗಳೂರು ಸೇರಿದಂತೆ ದೇಶದ ಹಲವು ವಿಮಾನ ನಿಲ್ದಾಣಗಳ ನಿರ್ವಹಣೆಯ ಗುತ್ತಿಗೆಯನ್ನು ವರ್ಷದ ಹಿಂದೆ ವಹಿಸಿಕೊಂಡಿದ್ದ ಅದಾನಿ ಸಂಸ್ಥೆಯು ಅದಾನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣಗೊಳಿಸಿತ್ತು. ಈ ಬಗ್ಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ದಿಲ್‌ರಾಜ್‌ ಆಳ್ವ

ತುಳುನಾಡಿಗರ ಕಾನೂನು ಹೋರಾಟಕ್ಕೆ ಮಣಿದ ಅದಾನಿ ಸಂಸ್ಥೆ ➤ ಮಂಗಳೂರು ವಿಮಾನ ನಿಲ್ದಾಣದ ಹೆಸರು ಮತ್ತೆ ಯಥಾಸ್ಥಿತಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಉದನೆ ಗಣಪತಿ ಕಟ್ಟೆ ಧ್ವಂಸ ಪ್ರಕರಣ ➤ 24 ಗಂಟೆಗಳ ಒಳಗೆ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.12. ಇಲ್ಲಿಗೆ ಸಮೀಪದ ಉದನೆ ಎಂಬಲ್ಲಿರುವ ಗಣಪತಿ ಕಟ್ಟೆಯನ್ನು ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ ನಿವಾಸಿ ಸುಬೀಂದರ್ ಎಂಬವರ ಪುತ್ರ ರವೀಂದ್ರ ಕುಮಾರ್ (25) ಎಂದು ಗುರುತಿಸಲಾಗಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರದಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಿಲನ್ನು

ನೆಲ್ಯಾಡಿ: ಉದನೆ ಗಣಪತಿ ಕಟ್ಟೆ ಧ್ವಂಸ ಪ್ರಕರಣ ➤ 24 ಗಂಟೆಗಳ ಒಳಗೆ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೃಹತ್ ಗಾತ್ರದ ಕಡವೆ ಶಿಕಾರಿ ➤ ವಾಹನ ಬಿಟ್ಟು ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ.12. ಕಡವೆಯೊಂದನ್ನು ಬೇಟೆಯಾಡಿದ ವೇಳೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಪಿಕಪ್ ಹಾಗೂ ಬೃಹತ್ ಕಡವೆಯನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಕಡವೆ ಶಿಕಾರಿ ಮಾಡಿದ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಕೊಪ್ಪ ಡಿಎಫ್ಓ ನೀಲೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳಾದ ದಿನೇಶ್, ಪ್ರಶಾಂತ್, ಪೂರ್ಣೆಶ್, ಸುರೇಶ್, ಸುಗಂದ್ ಪಿಕಪ್ ವಾಹನ ಹಾಗೂ ಕಡವೆಯನ್ನು ಬಿಟ್ಟು

ಬೃಹತ್ ಗಾತ್ರದ ಕಡವೆ ಶಿಕಾರಿ ➤ ವಾಹನ ಬಿಟ್ಟು ಆರೋಪಿಗಳು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಗಣಪತಿ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು ➤ ಸ್ಥಳದಲ್ಲಿ ಜಮಾಯಿಸಿದ ಭಕ್ತರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.11. ಇಲ್ಲಿಗೆ ಸಮೀಪದ ಉದನೆ ಎಂಬಲ್ಲಿರುವ ಗಣಪತಿ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರದಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿದ್ದು, ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿರುವುದು ಕಂಡುಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ

ನೆಲ್ಯಾಡಿ: ಗಣಪತಿ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು ➤ ಸ್ಥಳದಲ್ಲಿ ಜಮಾಯಿಸಿದ ಭಕ್ತರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬಾರದಂತೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ,

2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top