ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು..? ➤ ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು..?
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ರಾಜಕೀಯ ಏಳು ಬೀಳುಗಳ ನಡುವೆ ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬಿಎಸ್ವೈ, ಈ ಬಗ್ಗೆ ನಾನು ಯಾರ ಹೆಸರನ್ನು ಕೂಡಾ ಸೂಚಿಸಿಲ್ಲ. ಮುಂದಿನ ಮುಖ್ಯಮಂತ್ರಿಯ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ […]
ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು..? ➤ ಈ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು..? Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್







