ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಕ್ಯಾನ್ ಅಥವಾ ಬ್ಯಾರೆಲ್‌ಗಳಲ್ಲಿ ಡೀಸೆಲ್ ಸಿಗಲ್ಲ! ಬಂಕ್‌ಗಳಲ್ಲಿ ನಿಯಮ ಕಠಿಣ

(ನ್ಯೂಸ್‌ ಕಡಬ) newskadaba.com,  ಜೂ.13: ಇನ್ಮುಂದೆ ಸಾಮಾನ್ಯ ಪೆಟ್ರೋಲ್ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಖರೀದಿಸಲು ಅವಕಾಶ.ಕೈಗಾರಿಕಾ ಮತ್ತು ವಾಣಿಜ್ಯ ಗ್ರಾಹಕರು ರಿಟೇಲ್ ಬಂಕ್‌ಗಳಲ್ಲಿ ಇಂಧನ ಖರೀದಿಸುವಂತಿಲ್ಲ; ಅವರು ಅಧಿಕೃತ ಬೃಹತ್ ಮಾರಾಟ ಕೇಂದ್ರಗಳಿಂದಲೇ ಖರೀದಿಸಬೇಕು. ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್ ಬೆಲೆ ₹95.20 ಇದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ₹134.50 ಇದೆ. ಈ ಬೆಲೆ ವ್ಯತ್ಯಾಸದಿಂದಾಗಿ ಬಂಕ್‌ಗಳಲ್ಲಿ ಆಗುತ್ತಿದ್ದ ದುರುಪಯೋಗ ತಡೆಯಲು ಈ ಕ್ರಮ.ಡೀಸೆಲ್ ಅನ್ನು ನೇರವಾಗಿ ವಾಹನದ ಟ್ಯಾಂಕ್‌ಗೆ […]

ಇನ್ಮುಂದೆ ಕ್ಯಾನ್ ಅಥವಾ ಬ್ಯಾರೆಲ್‌ಗಳಲ್ಲಿ ಡೀಸೆಲ್ ಸಿಗಲ್ಲ! ಬಂಕ್‌ಗಳಲ್ಲಿ ನಿಯಮ ಕಠಿಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಲ್ಲೂರಿಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ: ಉಡುಪಿಯಲ್ಲಿ ಹೈ ಅಲರ್ಟ್, ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ!

(ನ್ಯೂಸ್‌ ಕಡಬ) newskadaba.com,ಜೂ.12 ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಯತ್ನ. ಮೇಕೆದಾಟು ಜಲಾಶಯ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್‌ವಿ) ಕಾರ್ಯಕರ್ತರು.ಉಡುಪಿ ಜಿಲ್ಲೆಯ ಉದ್ಯಾವರದ ಬಳಿ ಜಮಾಯಿಸಿದ್ದ 20ಕ್ಕೂ ಹೆಚ್ಚು ಕೆಆರ್‌ವಿ ಕಾರ್ಯಕರ್ತರನ್ನು ಸ್ಥಳಕ್ಕೆ ಬರುವ ಮುನ್ನವೇ ತಡೆದು, ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದ ಪೊಲೀಸರು. ಉಡುಪಿ ಜಿಲ್ಲಾದ್ಯಂತ ಹಾಗೂ ಸಿಎಂ ಸಂಚರಿಸುವ ಮಾರ್ಗದಲ್ಲಿ

ಕೊಲ್ಲೂರಿಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ: ಉಡುಪಿಯಲ್ಲಿ ಹೈ ಅಲರ್ಟ್, ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ನಟ ದೊಡ್ಡಣ್ಣ ನಿಧನ ವಾರ್ತೆ ಸುಳ್ಳು: ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ “ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ನಂಬಬೇಡಿ”

(ನ್ಯೂಸ್‌ ಕಡಬ) newskadaba.com,ಜೂ.12 ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, “ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಮತ್ತು ನೆಮ್ಮದಿಯಾಗಿದ್ದೇನೆ. ಬೆಳಗ್ಗಿನಿಂದಲೇ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಆತಂಕದಿಂದ ಕರೆ ಮಾಡುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿ ಹಬ್ಬಿಸಿದ ಅವಿವೇಕಿಗಳನ್ನು ಸುಮ್ಮನೆ ಬಿಡುವುದಿಲ್ಲ; ಅವರನ್ನು ಪತ್ತೆ ಹಚ್ಚಿ ತಕ್ಕ ಶಿಕ್ಷೆ ಕೊಡಿಸುತ್ತೇನೆ”

ಹಿರಿಯ ನಟ ದೊಡ್ಡಣ್ಣ ನಿಧನ ವಾರ್ತೆ ಸುಳ್ಳು: ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ “ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ನಂಬಬೇಡಿ” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ತಮಿಳುನಾಡು ಸಿಎಂ ವಿಜಯ್‌ಗೆ ಮಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಸ್ವಾಗತ

(ನ್ಯೂಸ್‌ ಕಡಬ) newskadaba.com,ಜೂ.12 ಬಂಟ್ವಾಳ:ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಮಧ್ಯಾಹ್ನ 1:40ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಿಎಂ ಆದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದಿಳಿದ ತಮ್ಮ ನೆಚ್ಚಿನ ನಾಯಕನನ್ನು ನೋಡಲು ವಿಮಾನ ನಿಲ್ದಾಣದ ಹೊರಗೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಅಭಿಮಾನಿಗಳ ಹರ್ಷೋದ್ಗಾರ, ಶಿಳ್ಳೆ ಹಾಗೂ ಚಪ್ಪಾಳೆಗಳ ಸ್ವಾಗತಕ್ಕೆ ನಗುಮುಖದಿಂದಲೇ ಕೈಬೀಸಿ ಪ್ರತಿಕ್ರಿಯಿಸಿದ ವಿಜಯ್, ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪ್ರಯಾಣ ಬೆಳೆಸಿದರು.

ತಮಿಳುನಾಡು ಸಿಎಂ ವಿಜಯ್‌ಗೆ ಮಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಸ್ವಾಗತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಎಸ್‌ಡಿಪಿಐ ಅಸೆಂಬ್ಲಿ ಪ್ರತಿನಿಧಿ ಸಭೆ; ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಲವರ್ಧನೆಗೆ ಕರೆ

(ನ್ಯೂಸ್‌ ಕಡಬ) newskadaba.com,ಜೂ.12 ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಬಿಸಿ ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿಯಲ್ಲಿ ಅಸೆಂಬ್ಲಿ ಪ್ರತಿನಿಧಿ ಸಭೆಯು ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, “ನಿಜವಾದ ನಾಯಕತ್ವವು ಅಧಿಕಾರ ಮತ್ತು ಹುದ್ದೆಗಳಿಗಾಗಿ ಅಲ್ಲ; ಜನರ ಹಕ್ಕುಗಳು, ನ್ಯಾಯ ಹಾಗೂ ಸಮಾನತೆಯ ಪರವಾಗಿ ನಿರಂತರವಾಗಿ ಹೋರಾಡುವ ಮೂಲಕ

ಬಂಟ್ವಾಳ: ಎಸ್‌ಡಿಪಿಐ ಅಸೆಂಬ್ಲಿ ಪ್ರತಿನಿಧಿ ಸಭೆ; ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಲವರ್ಧನೆಗೆ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಡಿಯೋ ಪ್ರಸ್ತುತತೆಗೆ ‘ಸ್ಥಳೀಯ ಕೇಂದ್ರಿತ’ ವಿಧಾನದ ಅಗತ್ಯವಿದೆ: ಅಶ್ವಿನಿ ವೈಷ್ಣವ್ ಪ್ರತಿಪಾದನೆ

(ನ್ಯೂಸ್‌ ಕಡಬ) newskadaba.com,ಜೂ.12: ತ್ವರಿತ ತಾಂತ್ರಿಕ ಪ್ರಗತಿಯ ಯುಗದಲ್ಲಿ ರೇಡಿಯೋ ಪ್ರಸಾರವು ತನ್ನ ಪ್ರಸ್ತುತತೆ ಮತ್ತು ಪರಿಣಾಮಕಾರಿತನವನ್ನು ಕಾಯ್ದುಕೊಳ್ಳಲು ‘ಡಿಜಿಟಲ್ ಫಸ್ಟ್’ (ಡಿಜಿಟಲ್‌ಗೆ ಮೊದಲ ಆದ್ಯತೆ) ಹಾಗೂ ‘ಹೈಪರ್-ಲೋಕಲ್’ (ಸ್ಥಳೀಯ ಕೇಂದ್ರಿತ) ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಜೈಸಲ್ಮೇರ್‌ನ ರಾಮಗಢದಲ್ಲಿ 20 ಕಿಲೋವ್ಯಾಟ್ ಆಕಾಶವಾಣಿ ಎಫ್‌ಎಂ ಟ್ರಾನ್ಸ್‌ಮಿಟರ್ ಉದ್ಘಾಟಿಸಿ ಮಾತನಾಡಿದ ಅವರು, ರೇಡಿಯೋ ಮಾಧ್ಯಮವು ಇನ್ನಷ್ಟು ಬಲಗೊಳ್ಳಲು ಸ್ಥಳೀಯ ಕಲಾವಿದರು ಮತ್ತು ಕುಶಲಕರ್ಮಿಗಳನ್ನು ತನ್ನೊಂದಿಗೆ ಸಕ್ರಿಯವಾಗಿ ಸಂಯೋಜಿಸಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು

ರೇಡಿಯೋ ಪ್ರಸ್ತುತತೆಗೆ ‘ಸ್ಥಳೀಯ ಕೇಂದ್ರಿತ’ ವಿಧಾನದ ಅಗತ್ಯವಿದೆ: ಅಶ್ವಿನಿ ವೈಷ್ಣವ್ ಪ್ರತಿಪಾದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಸಿತದಿಂದ ಚೇತರಿಕೆಯತ್ತ ರೂಪಾಯಿ ಮುಖ: ಷೇರು ಮಾರುಕಟ್ಟೆಯಲ್ಲಿ ಧನಾತ್ಮಕ ವಾತಾವರಣ

(ನ್ಯೂಸ್‌ ಕಡಬ) newskadaba.com,   ಜೂ. 12  ಮೇ ತಿಂಗಳ ಮೂರನೇ ವಾರದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 96.57 ಮಟ್ಟಕ್ಕೆ ಕುಸಿದಿತ್ತು. ಆದರೆ ಅಲ್ಲಿಂದೀಚೆಗೆ ಭಾರತೀಯ ಕರೆನ್ಸಿ ಸುಮಾರು 1.39 ರೂಪಾಯಿಗಳಷ್ಟು ಚೇತರಿಕೆ ಕಂಡಿದೆ. ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆ ಶಾಂತಿ ಒಪ್ಪಂದ ಸಾಧ್ಯತೆಯ ಬಗ್ಗೆ ನೀಡಿದ ಸೂಚನೆಯ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ. ಭಾರತ ತನ್ನ ತೈಲ ಅಗತ್ಯದ ಬಹುಪಾಲನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ತೈಲದ ಬೆಲೆ

ಕುಸಿತದಿಂದ ಚೇತರಿಕೆಯತ್ತ ರೂಪಾಯಿ ಮುಖ: ಷೇರು ಮಾರುಕಟ್ಟೆಯಲ್ಲಿ ಧನಾತ್ಮಕ ವಾತಾವರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಕ್ಕಳಲ್ಲಿ ಹೆಚ್ಚಿದ ಶಿಗೆಲ್ಲಾ ಸೋಂಕು ರಾಜ್ಯಾದ್ಯಂತ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ

(ನ್ಯೂಸ್‌ ಕಡಬ) newskadaba.com,   ಜೂ. 12  ಬೆಂಗಳೂರು: ಕೇರಳದಲ್ಲಿ ಅತ್ಯಂತ ಸಾಂಕ್ರಾಮಿಕ ಹಾಗೂ ಮಾರಣಾಂತಿಕ ಶಿಗೆಲ್ಲೋಸಿಸ್ ಬ್ಯಾಕ್ಟೀರಿಯಾ ಸೋಂಕು ತೀವ್ರವಾಗಿ ಹರಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಕೋಝಿಕ್ಕೋಡ್‌ನಲ್ಲಿ 4 ವರ್ಷದ ಬಾಲಕಿ ಈ ಸೋಂಕಿಗೆ ಬಲಿಯಾಗಿದ್ದು, ವಯನಾಡು ಸೇರಿದಂತೆ ವಿವಿಧ ಜಿಲ್ಲೆಗಳ 300ಕ್ಕೂ ಹೆಚ್ಚು ಶಾಲಾ ಮಕ್ಕಳಲ್ಲಿ ಇದರ ಲಕ್ಷಣಗಳು ಪತ್ತೆಯಾಗಿವೆ. ಶಿಗೆಲ್ಲಾ ಎಂಬುದು ವೈರಸ್ ಅಲ್ಲ, ಇದೊಂದು ಕರುಳಿನ ಆರೋಗ್ಯದ ಮೇಲೆ ತೀವ್ರವಾಗಿ ದಾಳಿ ಮಾಡುವ ಬ್ಯಾಕ್ಟೀರಿಯಾ ಆಗಿದೆ.ಕಲುಷಿತ ನೀರು, ಕಲುಷಿತ ಆಹಾರ ಸೇವನೆ

ಮಕ್ಕಳಲ್ಲಿ ಹೆಚ್ಚಿದ ಶಿಗೆಲ್ಲಾ ಸೋಂಕು ರಾಜ್ಯಾದ್ಯಂತ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಓದದವರಿಗೂ SSLC, PUC, ಪದವಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ; ಕಿಂಗ್‌ಪಿನ್ ರಾಜಾರೆಡ್ಡಿ ಸಿಸಿಬಿ ವಶಕ್ಕೆ

(ನ್ಯೂಸ್‌ ಕಡಬ) newskadaba.com,   ಜೂ. 12 :: ಓದದೇ ಇರುವವರಿಗೆ SSLC, PUC ಮತ್ತು ಪದವಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೋರಮಂಗಲದಲ್ಲಿ ‘ಡಿಜಿಟಲ್ ಡಿಸ್ಟೆನ್ಸ್ ಎಜುಕೇಶನ್ ಮಿಷನ್’ ಹೆಸರಿನಲ್ಲಿ ನಕಲಿ ಕಚೇರಿ ಇಟ್ಟುಕೊಂಡಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಬಂಧಿತ. ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ, ಹಣ ಪಡೆದು ನಕಲಿ ಮಾರ್ಕ್ಸ್ ಕಾರ್ಡ್‌ಗಳನ್ನು ರೆಡಿ ಮಾಡಿ DTDC ಕೊರಿಯರ್ ಮೂಲಕ ಮನೆಗೆ ಕಳುಹಿಸುತ್ತಿದ್ದನು.ತನಿಖೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು

ಓದದವರಿಗೂ SSLC, PUC, ಪದವಿ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ; ಕಿಂಗ್‌ಪಿನ್ ರಾಜಾರೆಡ್ಡಿ ಸಿಸಿಬಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಶೂಟರ್ ಹಾಗೂ ಒಲಿಂಪಿಕ್ ಕೋಚ್ ಜಸ್ಪಾಲ್ ರಾಣಾ ದೆಹಲಿಯಲ್ಲಿ ನಿಧನ!

(ನ್ಯೂಸ್‌ ಕಡಬ) newskadaba.com,   ಜೂ. 12 :1990ರ ದಶಕದಲ್ಲಿ ಭಾರತೀಯ ಶೂಟಿಂಗ್ ಕ್ಷೇತ್ರಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದ್ದ ಖ್ಯಾತ ಶೂಟರ್ ಹಾಗೂ ಹೈ-ಪರ್ಫಾರ್ಮೆನ್ಸ್ ಕೋಚ್ ಜಸ್ಪಾಲ್ ರಾಣಾ (49) ಅವರು ಗುರುವಾರ ರಾತ್ರಿ ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ಇತ್ತೀಚೆಗೆ ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವಕಪ್ ಮುಗಿಸಿ ಭಾರತಕ್ಕೆ ಮರಳುವ ವೇಳೆ ಅವರು ತೀವ್ರ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ .. ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ಗಳಲ್ಲಿ ದೇಶಕ್ಕೆ ಹತ್ತಾರು ಪದಕಗಳನ್ನು

ಖ್ಯಾತ ಶೂಟರ್ ಹಾಗೂ ಒಲಿಂಪಿಕ್ ಕೋಚ್ ಜಸ್ಪಾಲ್ ರಾಣಾ ದೆಹಲಿಯಲ್ಲಿ ನಿಧನ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top