ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚೆಕ್ ಪೋಸ್ಟ್ ಧ್ವಂಸ ➤ 15 ಮಂದಿಯ ವಿರುದ್ಧ ಪ್ರಕರಣ ದಾಖಲು
ಕಡಬ, ಜೂ.29: ವಾಹನ ತಪಾಸಣೆಯ ಸ್ಥಳದಲ್ಲಿ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಹಿನ್ನೆಲೆಯಲ್ಲಿ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಠಾಣಾ ವ್ಯಾಪ್ತಿಯ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ಸವಾರನನ್ನು ಕೊಯಿಲ ಗ್ರಾಮದ ಆತೂರು ಬೈಲು ನಿವಾಸಿ ಕುಂಞಿಮೋನು ಎಂಬವರ ಪುತ್ರ ಎನ್.ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಕಡಬ ಪೊಲೀಸರು […]
ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಚೆಕ್ ಪೋಸ್ಟ್ ಧ್ವಂಸ ➤ 15 ಮಂದಿಯ ವಿರುದ್ಧ ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








