ಸ್ವಂತ ಚಿಕ್ಕಪ್ಪನಿಂದಲೇ ಕಾಲೇಜು ವಿದ್ಯಾರ್ಥಿನಿಯ ನಿರಂತರ ಅತ್ಯಾಚಾರ ➤ ಪೊಲೀಸರಿಗೆ ದೂರು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.14. ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಸಾಲ್ಯಾನ್ ಎಂಬಾತ ಆತನ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಮನೆಯವರಿಗೆ ತಿಳಿಸಿದರೆ ಕೊಲೆ […]
ಸ್ವಂತ ಚಿಕ್ಕಪ್ಪನಿಂದಲೇ ಕಾಲೇಜು ವಿದ್ಯಾರ್ಥಿನಿಯ ನಿರಂತರ ಅತ್ಯಾಚಾರ ➤ ಪೊಲೀಸರಿಗೆ ದೂರು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









