ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಬೆಳ್ಳಾರೆ ನಿವಾಸಿ ಮೃತ್ಯು
(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.17. ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಬೆಳ್ಳಾರೆ ಕೋಡಿಬೈಲು ನಿವಾಸಿ ಸತ್ಯನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮೃತರು ಸ್ಕೂಟರ್ ನಲ್ಲಿ ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ತೆಂಕಿಲ ಎಂಬಲ್ಲಿ […]
ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಬೆಳ್ಳಾರೆ ನಿವಾಸಿ ಮೃತ್ಯು Read More »
ಕರಾವಳಿ, ಬ್ರೇಕಿಂಗ್ ನ್ಯೂಸ್








