ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಕಠಿಣ ಕಟ್ಟೆಚ್ಚರ ➤ ಎಪ್ರಿಲ್ 20 ರ ವರೆಗೆ ಜಿಮ್, ಸ್ವಿಮ್ಮಿಂಗ್ ಪೂಲ್, ಶೈಕ್ಷಣಿಕ ಚಟುವಟಿಕೆ ಬಂದ್
ಬೆಂಗಳೂರು, ಎ.02. ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಇಂದು ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್ ಗಳನ್ನು ಎಪ್ರಿಲ್ 20ರ ವರೆಗೆ ಬಂದ್ ಮಾಡಿ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ವಿದ್ಯಾಗಮ ಸೇರಿ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದ್ದು, 10, 11 ಮತ್ತು 12ನೇ ತರಗತಿ ಯಥಾಸ್ಥಿತಿ ಮುಂದುವರಿಯಲಿದೆ. ರ್‍ಯಾಲಿ, ಧರಣಿ, ಮುಷ್ಕರಗಳನ್ನು ನಿಷೇಧಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ, ಮೈಸೂರು, ಕಲಬುರಗಿ ಈ 8 […]








