ನಾಳೆ ಸೆಕ್ಸ್ ಸಿಡಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ..‼️ ➤ ಈ ಬಗ್ಗೆ ಸಿಡಿ ಲೇಡಿಯ ವಕೀಲರು ಹೇಳಿದ್ದೇನು..⁉️
(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.28. ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣವು ನಾಳೆ ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಕಂಡು ಬಂದಿದೆ. ಈ ಕುರಿತು ಯುವತಿಯ ಪರ ವಕೀಲರಾದ ಜಗದೀಶ್ ಫೇಸ್ಬುಕ್ ಲೈವ್ ನಲ್ಲಿ ಹೇಳಿಕೆ ನೀಡಿದ್ದು, ಪೊಲೀಸರು ಹಾಗೂ ತನಿಖಾಧಿಕಾರಿಗಳ ಮೇಲೆ ಆರೋಪಿಯ ಪ್ರಭಾವ ಹೆಚ್ಚಾಗಿದ್ದು, ಈ ಕೇಸ್ನಲ್ಲಿ ಸರಿಯಾದ ತನಿಖೆ ಸಾಧ್ಯವಿಲ್ಲ. ಪೊಲೀಸರು ಸಂಪೂರ್ಣವಾಗಿ ತನಿಖೆಯ ದಿಕ್ಕು ತಪ್ಪಿಸಿದ್ದಾರೆ. ಆದ್ದರಿಂದ ಇದಕ್ಕೆ […]







