ಬ್ರೇಕಿಂಗ್ ನ್ಯೂಸ್

ಅಮಾಯಕ ಜೀವವನ್ನು ಬಲಿಪಡೆದ ಹೊಸ್ಮಠದ ಅವೈಜ್ಞಾನಿಕ ಹಂಪ್ ➤ ಬೈಕ್ ಸ್ಕಿಡ್ ಆಗಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಇಲ್ಲಿನ ಹೊಸ್ಮಠ ಸೇತುವೆಯ ಬಳಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ಹಂಪ್ ನಿಂದಾಗ ಅಮಾಯಕ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಭಾನುವಾರ ಬೆಳ್ಳಂಬೆಳಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವೇಣೂರಿನ ಬಜಾಲು ಸಮೀಪದ ವಿರಂದಲೆ ನಿವಾಸಿ ವೆಂಕಪ್ಪ ಸಾಲ್ಯಾನ್ ಎಂಬವರ ಪತ್ನಿ ಸುಂದರಿ(65) ಎಂದು ಗುರುತಿಸಲಾಗಿದೆ. ಮೃತ‌ ಮಹಿಳೆಯು ತನ್ನ ಮೊಮ್ಮಗನೊಂದಿಗೆ ಭಾನುವಾರ ಬೆಳಗಿನ ಜಾವ ವೇಣೂರಿನಿಂದ ಕಡಬಕ್ಕೆಂದು ಹೊರಟಿದ್ದು, ಬೆಳಿಗ್ಗೆ 6.30ರ ಸುಮಾರಿಗೆ ಮಂಜು ಆವರಿಸಿದ್ದರಿಂದ ಹಂಪ್ ಗೋಚರಿಸದೆ ಬೈಕ್ ಸ್ಕಿಡ್ ಆಗಿದ್ದು, ರಸ್ತೆಗೆಸೆಯಲ್ಪಟ್ಟ […]

ಅಮಾಯಕ ಜೀವವನ್ನು ಬಲಿಪಡೆದ ಹೊಸ್ಮಠದ ಅವೈಜ್ಞಾನಿಕ ಹಂಪ್ ➤ ಬೈಕ್ ಸ್ಕಿಡ್ ಆಗಿ ಮಹಿಳೆ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶಿರಾಡಿ: ಪೊಲೀಸ್ ಬಸ್ ಗೆ ಐರಾವತ ಬಸ್ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.27. ಕೆಎಸ್ಸಾರ್ಟಿಸಿ ವೋಲ್ವೋ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಪೊಲೀಸ್ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಶನಿವಾರ ಅಪರಾಹ್ನ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೋಲ್ವೋ ಬಸ್ ಕೆಂಪುಹೊಳೆ ಸಮೀಪದ ತಿರುವೊಂದರಲ್ಲಿ ಓವರ್ ಟೇಕ್ ಮಾಡುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಪೊಲೀಸ್ ಬಸ್ ಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.    

ಶಿರಾಡಿ: ಪೊಲೀಸ್ ಬಸ್ ಗೆ ಐರಾವತ ಬಸ್ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಟ್ಲ: ಬೈಕ್-ಲಾರಿ ನಡುವೆ ಢಿಕ್ಕಿ ➤ ಮಗ ಮೃತ್ಯು, ತಂದೆ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.25. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಎಂಬಲ್ಲಿ ಗುರುವಾರದಂದು ಸಂಭವಿಸಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಹಾಗೂ ಆತನ ತಂದೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಸಮೀಪದ ಬದನಾಜೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ಬೈಕ್ ಗೆ

ವಿಟ್ಲ: ಬೈಕ್-ಲಾರಿ ನಡುವೆ ಢಿಕ್ಕಿ ➤ ಮಗ ಮೃತ್ಯು, ತಂದೆ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೊಮ್ಮಗಳ ಶಿಕ್ಷಣಕ್ಕಾಗಿ ಮನೆಯನ್ನೇ ಮಾರಿದ ವೃದ್ದ ಚಾಲಕನಿಗೆ ಹರಿದು ಬಂತು 24 ಲಕ್ಷ ರೂ. ದೇಣಿಗೆ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 24. ತನ್ನ ಮೊಮ್ಮಗಳ ಶಿಕ್ಷಣದ ಖರ್ಚು ಭರಿಸುವ ಉದ್ದೇಶದಿಂದ ತನ್ನ ಮನೆಯನ್ನೇ ಮಾರಾಟ ಮಾಡಿದ ಮುಂಬೈ ಆಟೋ ಚಾಲಕರೋರ್ವರಿಗೆ ಕ್ರೌಡ್‍ ಫಂಡಿಂಗ್ ಮೂಲಕ 24 ಲಕ್ಷ ರೂ. ದೇಣಿಗೆ ಹರಿದು ಬಂದಿದೆ. ಹಿರಿಯ ಆಟೋ ಚಾಲಕ ದೇಸರಾಜ್ ಅವರ ಕಥೆಯನ್ನು ಹ್ಯೂಮನ್ಸ್ ಆಫ್ ಬಾಂಬೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿತ್ತು. ಇದೀಗ ಈ ಪೋಸ್ಟ್ ವೈರಲ್ ಆಗಿದೆ. ಇವರ ಇಬ್ಬರು ಪುತ್ರರ ನಿಧನದ ನಂತರ ಇಬ್ಬರು ಸೊಸೆಯಂದಿರು ಹಾಗೂ ನಾಲ್ಕು

ಮೊಮ್ಮಗಳ ಶಿಕ್ಷಣಕ್ಕಾಗಿ ಮನೆಯನ್ನೇ ಮಾರಿದ ವೃದ್ದ ಚಾಲಕನಿಗೆ ಹರಿದು ಬಂತು 24 ಲಕ್ಷ ರೂ. ದೇಣಿಗೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆ ➤ ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ➤➤ ಸುತ್ತೋಲೆ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ವಿದೇಶಗಳಿಂದ ಬರುವ ಪ್ರಯಾಣಿಕರು 14 ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್‍ ಗೆ ಒಳಪಡುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಹೊಸ ಕೊರೋನಾ ಮಾರ್ಗಸೂಚಿಗಳು ಇಲ್ಲಿವೆ:- ಕೋವಿಡ್-19 ಆರ್‍.ಟಿಪಿಸಿಆರ್ ಪರೀಕ್ಷೆ ನಡೆಸಿ ಕೊರೋನ ನೆಗೆಟಿವ್ ವರದಿಯನ್ನು www.newdelhiairport.in ಆನ್‍ ಲೈನ್ ಪೋರ್ಟಲ್‍ ನಲ್ಲಿ ಅಪ್‍ ಲೋಡ್ ಮಾಡಬೇಕು. ಎಲ್ಲ ಅಂತರ್ರಾಷ್ಟ್ರೀಯ ಪ್ರಯಾಣಿಕರು, ಪ್ರಯಾಣಕ್ಕೂ ಮೊದಲು ಆನ್‍ ಲೈನ್ ಏರ್ ಸುವಿಧಾ ಪೋರ್ಟಲ್‍

? ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆ ➤ ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ➤➤ ಸುತ್ತೋಲೆ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ- ಕೇರಳ ಗಡಿ ಪ್ರವೇಶಕ್ಕೆ ನಾಲ್ಕು ಗಡಿಗಳ ಮೂಲಕ ಮಾತ್ರವೇ ಅವಕಾಶ ➤ ದ.ಕ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ 21. ನಾಳೆಯಿಂದ ಕೇರಳದಿಂದ ಜಿಲ್ಲೆಗೆ ಪ್ರವೇಶಿಸುವವರು ಕೇವಲ ನಾಲ್ಕು ಗಡಿ ಮಾರ್ಗಗಳ ಮುಖಾಂತರ ಮಾತ್ರ ಪ್ರವೇಶ ಮಾಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೇರಳದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತೆ ಈ ನಿಯಮವನ್ನು ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ತಲಪಾಡಿ, ಸಾರಡ್ಕ, ಮೇನಾಲ ಮತ್ತು ಜಾಲ್ಸೂರು ಈ ನಾಲ್ಕು ಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಗಡಿಗಳು ನಾಳೆಯಿಂದ (ಫೆ.22) ಬಂದ್ ಆಗಿರಲಿದೆ

ದ.ಕ- ಕೇರಳ ಗಡಿ ಪ್ರವೇಶಕ್ಕೆ ನಾಲ್ಕು ಗಡಿಗಳ ಮೂಲಕ ಮಾತ್ರವೇ ಅವಕಾಶ ➤ ದ.ಕ ಜಿಲ್ಲಾಧಿಕಾರಿ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಗೌರಿ ಲಂಕೇಶ್ ಹಂತಕರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 6 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಪ‍್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ. ಆರ್‌.ಆರ್‌ ನಗರದ ಐಡಿಯಲ್ ಹೋಮ್ಸ್ ಟೌನ್‌ ಶಿಪ್‌ ನಲ್ಲಿರುವ ಮನೆಯ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು, 16 ಆರೋಪಿಗಳನ್ನು

ಬೆಂಗಳೂರು: ಗೌರಿ ಲಂಕೇಶ್ ಹಂತಕರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆಯ ಹಲವು ಗಡಿ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ➤ ಜಿಲ್ಲೆಗೆ ಪ್ರವೇಶಿಸುವ ವೇಳೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ದೇಶದಾದ್ಯಂತ ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ದ.ಕ ಜಿಲ್ಲೆಗೆ ಬರುವಂತಹ ಪ್ರಮುಖ ಗಡಿ ಹಾಗೂ ಚೆಕ್ ಪೋಸ್ಟ್ ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೇರಳದಿಂದ ಮಂಗಳೂರು ತಲಪಾಡಿ, ಸಾರಡ್ಕ, ಮೇಣಾಲ ಮತ್ತು ಜಾಲ್ಸೂರು ಹೊರತುಪಡಿಸಿ ಉಳಿದೆಲ್ಲಾ ಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ತೆರೆದಿರುವಂತಹ ಪ್ರತೀ ಚೆಕ್ ಪೋಸ್ಟ್ ಗಳಲ್ಲಿ ಆರೋಗ್ಯ ಇಲಾಖೆ ತಪಾಸಣೆ ನಡೆಸಬೇಕು.

ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆಯ ಹಲವು ಗಡಿ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ➤ ಜಿಲ್ಲೆಗೆ ಪ್ರವೇಶಿಸುವ ವೇಳೆ ನೆಗೆಟಿವ್ ರಿಪೋರ್ಟ್ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ರಸ್ತೆ ಬದಿಯ ಕಮರಿಗೆ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.20. ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಐ20 ಕಾರೊಂದು ರಸ್ತೆ ಬದಿಯ 20 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಶನಿವಾರದಂದು ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬುಡೋಳಿ‌ ಸಮೀಪ ರಸ್ತೆ ಬದಿಯ ಬೃಹತ್ ಹೊಂಡಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬುಡೋಳಿ ಯೂತ್ ಫೇಡರೇಶನ್ ಮತ್ತು ಸೈಲೆಂಟ್ ಫ್ರೆಂಡ್ಸ್

ಉಪ್ಪಿನಂಗಡಿ: ರಸ್ತೆ ಬದಿಯ ಕಮರಿಗೆ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅಣ್ಣ ಹಾಗೂ ದೊಡ್ಡಪ್ಪನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರ ಎಸಗಿರುವ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಿವಾಸಿ ಹದಿನೈದರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ದೊಡ್ಡಪ್ಪ ಕೂಡಾ ಅತ್ಯಾಚಾರಗೈದಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಕಡಬ

ಕಡಬ: ಅಣ್ಣ ಹಾಗೂ ದೊಡ್ಡಪ್ಪನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿಗಳ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top